ರಾಮಚಂದ್ರ ಸರ್   ಶಿಕ್  ಮ್ಯಾನ್ ಮುಸ್ಲಿಂ ಮ್ಯಾನ್ ಹಿಂದು ಮ್ಯಾನ್ ಗಿಂತ ಅಭಿವ್ಯಕ್ತಿ
ಸ್ವಾತಂತ್ರ್ಯ ದ ಬಗ್ಗೆ ಚರ್ಚೆ ಸಂವಿಧಾನದ ಆಶಯ .
ಹಿಂದಿನ ಎಲ್ಲಾ ಸರ್ಕಾರಗಲ್ಲಿಯೂ ಅಭಿವ್ಯಕ್ತಿ ಸ್ವಾತಂತ್ರ್ಯ ಹತ್ತಿಕ್ಕಲು ಪ್ರಯತ್ನ ನಡೆದಿದೆ
ಇದು ಪ್ರಜಾಪ್ರಭುತ್ವಕ್ಕೆ ಮಾಡಿದ ದ್ರೋಹ . ಈಗಲೂ ಅದು ನಡೆಯುತ್ತಿದೆ.
On 18-Feb-2016 9:16 am, "Basavaraja Naika H.D." <[email protected]>
wrote:

> ಸರ್ ಸಿದ್ರಾಮಪ್ಪ ಚರ್ಚೆ ಒಂದೆ ಕಡೆ ಇರಲಿ ಎಂದು ಹಾಕಿದ್ದೇನೆ
>
> ಚಾಮ್ಸ್ಕಿ ರವರ ವಿಚಾರ ಚೆನ್ನಾಗಿದೆ
> ಇಲ್ಲಿ ಚರ್ಚೆ ಅಭಿವ್ಯಕ್ತಿ ಸ್ವಾತಂತ್ರ್ಯ ದ ಬಗ್ಗೆ
>
> ಒಬ್ಬೊಬ್ಬರ ಅಭಿಪ್ರಾಯ ಬೇರೆಬೇರೆಯಾಗಿ ಮೂಡಿಬಂದರೆ ಅದೆ ಪ್ರಜಾಪ್ರಭುತ್ವದ ಗುಣ
> On 18-Feb-2016 9:11 am, "Basavaraja Naika H.D." <
> [email protected]> wrote:
>
>> ಬೌದ್ಧಿಕ ಜವಾಬ್ದಾರಿ
>>
>>
>> -
>>
>> ಅಮೆರಿಕಾದ ಭಾಷಾವಿಜ್ಞಾನಿ,ರಾಜಕೀಯ ಚಿಂತಕ,ಮನೋವಿಜ್ಞಾನಿ ನೋಮ್ ಚಾಮ್ಸ್ಕಿ ಅವರು ಬರಹಗಾರನ
>> ಬೌದ್ಧಿಕ ಜವಾಬ್ದಾರಿಯ ಬಗ್ಗೆ ಹೇಳಿರುವ ವಿಚಾರಗಳಲ್ಲಿ ಪ್ರಮುಖವಾದ ವಿಚಾರಗಳನ್ನು ಹೀಗೆ
>> ಪಟ್ಟಿಮಾಡಬಹುದು : 1. ಬರಹಗಾರರು/ಬುದ್ಧಿಜೀವಿಗಳು ತಮ್ಮ ಅಭಿವ್ಯಕ್ತಿಮಾದ್ಯಮಗಳೊಂದಿಗೆ
>> ಪ್ರಭುತ್ವ ವ್ಯವಸ್ಥೆಯ ಭಟ್ಟಂಗಿಗಳಾಗಿ   ಅಥವಾ           ಕೈಗೊಂಬೆಗಳಾಗಿ
>> ವತರ್ಿಸುತ್ತಿರುವ ಸಾಧ್ಯತೆಗಳು ಇಂದಿನ ಸಮಾಜಗಳಲ್ಲಿ ಹೆಚ್ಚಾಗುತ್ತಿವೆ.
>> 2. ಬರಹಗಾರರ ಮಹತ್ವದ ಬೌದ್ಧಿಕ ಜವಾಬ್ದಾರಿ ಎಂದರೆ - ಜನರ ಬದುಕಿಗೆ ಜರೂರಾಗಿರುವ ವಿಷಯಗಳ
>> ಬಗ್ಗೆ         ಸತ್ಯಾಂಶವನ್ನು ಬದಲಾವಣೆತರಬಲ್ಲಂತಹ ಜನರಿಗೆ ತಿಳಿಸುವುದು.
>> 3. ಸತ್ಯಾಂಶ ತಿಳಿಸುವುದು ಎಂದರೆ  ಕುಕೃತ್ಯಗಳನ್ನು  ಕೇವಲ  ಖಂಡಿಸುವುದು ಮಾತ್ರವಲ್ಲ ;
>> ಅವುಗಳನ್ನು ಕೊನೆಗಾಣಿಸುವ ವಿಧಾನಗಳ ಬಗ್ಗೆ ಸೂಚನೆಗಳಿರಬೇಕು. ಇಲ್ಲದಿದ್ದರೆ ಆ ಖಂಡನೆಗೆ
>> ಯಾವ ಮಹತ್ವವು ಇರುವುದಿಲ್ಲ.
>> 4. ಪೌರಾತ್ಯವಾದಿ ಎಡ್ವರ್ಡ್ ಸೈದ್ ಹೇಳುವಂತೆ 'ಅಧಿಕಾರಸ್ಥರ ಮುಖಕ್ಕೆ ಸತ್ಯವನ್ನು ಹೇಳಿ'
>> ಎಂಬ ಮಾತು ಅರ್ಥವಿಲ್ಲದ್ದು. ಅಧಿಕಾರಸ್ಥರಿಗೆ ಎಲ್ಲ ತಿಳಿದಿರುವುದೇ. ಆದ್ದರಿಂದ ಅವರಿಗೆ
>> ತಿಳಿಸುವುದರಿಂದ ಆತ್ಮತೃಪ್ತಿ ಹೊರತು ಮತ್ತೇನು ಸಿಗಲಾರದು. ಹಾಗಾಗಿ, ಜನರಿಗೆ ಸತ್ಯವನ್ನು
>> ಹೇಳಬೇಕು; ವಿಶೇಷವಾಗಿ ಜನರಜೊತೆ ಸತ್ಯವನ್ನು ಹೇಳಬೇಕು.
>> 5. ತಮ್ಮದೇ ಪ್ರಭುತ್ವದ ಕ್ರಿಮಿನಲ್ ಕೆಲಸಗಳನ್ನು  ಮುಚ್ಚಿಟ್ಟರೆ ಅಥವಾ ಸಮಥರ್ಿಸಿಕೊಂಡರೆ
>> ಆಗ ಅವರೂ ಕ್ರಿಮಿನಲ್ಗಳಾಗುತ್ತಾರೆ. ಇಂಥವರು ಬೇರೊಂದು ವ್ಯವಸ್ಥೆಯ ಬಗ್ಗೆ ಟೀಕಿಸಿದರೆ
>> ಅದಕ್ಕೆ ಯಾವ ಮಹತ್ವವು ಇರುವುದಿಲ್ಲ.
>> ಚಾಮಸ್ಕಿ, ಇವಿಷ್ಟು ವಿಚಾರಗಳನ್ನು ಜಗತ್ತಿನಾದ್ಯಂತ ನಡೆದ ಪಾತಕಗಳಿಗೆ (ಮುಖ್ಯವಾಗಿ
>> ಈಸ್ಟ್ ತೈಮೂರ್, ಖ್ಹೆಮರ್ ರೂಜ್,ಕಂಬೋಡಿಯ, ವಿಯಟ್ನಾಮ್, ಲ್ಯಾಟಿನ್ ಅಮೆರಿಕದ
>> ವಿದ್ಯಾಮಾನಗಳು) ಪಶ್ಚಿಮದ ಬುದ್ಧಿಜೀವಿಗಳು ಮತ್ತು ಅವರನ್ನು ಅವಲಂಬಿಸಿದ ಮಾದ್ಯಮಗಳು ನೀಡಿದ
>> ಪ್ರತಿಕ್ರಿಯೆಗಳನ್ನು ಆಧರಿಸಿ ವಿಶ್ಲೇಷಿಸಿದ್ದಾರೆ.
>> ಇಲ್ಲಿ ಗಮನಿಸಬೇಕಾದ ಸಂಗತಿಗಳೆಂದರೆ,ಬುದ್ಧಿಜೀವಿಗಳು ಹಾಗೂ ಮಾದ್ಯಮಗಳು ನಿಜವಾದ ನೈತಿಕ
>> ಮದ್ಯವತರ್ಿಗಳಾಗದೆ ರಾಕ್ಷಸರ ಹಾಗೆ  ವತರ್ಿಸುತ್ತ್ತಿರುವುದನ್ನು ಪ್ರಸ್ತಾಪಿಸಿ ನಾವೆಲ್ಲ
>> ಕೆಟ್ಟ ಕಾಲದಲ್ಲಿ ಬದುಕುತ್ತಿರುವ ಬಗ್ಗೆ ಎಚ್ಚರಿಸುತ್ತಾರೆ. ಇನ್ನೂ ಆಘಾತಕಾರಿ ಸಂಗತಿ
>> ಎಂದರೆ ಇಂಥ ಪರಿಸ್ಥಿತಿ ಸವರ್ಾಧಿಕಾರಿ ಪ್ರಭುತ್ವಗಳ ಆಳ್ವಿಕೆಗೆ ಒಳಗಾಗಿರುವ ಸಮಾಜಗಳಲ್ಲಿ
>> ಮಾತ್ರವಲ್ಲದೆ ಪ್ರಜಾಪ್ರಭುತ್ವ ವ್ಯವಸ್ಥೆ ಇರುವ ಮುಕ್ತ ಸಮಾಜಗಳಲ್ಲಿಯೂ
>> ಕಂಡುಬರುತ್ತಿರುವುದು. ಅಧಿಕಾರಶಾಹಿಯೇ(ಅದು ಸವರ್ಾಧಿಕಾರಿ ಪ್ರಭುತ್ವವಾಗಲಿ,
>> ಪ್ರಜಾಪ್ರಭುತ್ವವಾಗಲಿ) ಜನಹಿತದ ಹೆಸರಲ್ಲಿ ಮಾನವ ಹಕ್ಕುಗಳನ್ನು ದಮನಸಿ ಸ್ವಾರ್ಥವನ್ನು
>> ಮೆರೆಯುವಂತಹ ಸ್ಥಿತಿಯಾಗಿದೆ.
>> ತನ್ನ ವ್ಯವಸ್ಥೆಯ ಕ್ರಿಮಿನಲ್ ಕೃತ್ಯಗಳ ಬಗೆಗೆ ಮೌನತಾಳುವುದು ಕೂಡ ಮತ್ತೊಂದು ಕ್ರಿಮಿನಲ್
>> ಎಂದು ನಂಬಿರುವ ಚಾಮ್ಸ್ಕಿ ಅಮೆರಿಕಾವು ಪ್ರಜಾಪ್ರಭುತ್ವದ ಮುಖವಾಡ ಧರಿಸಿ ಎಂಥಂಥ ಕ್ರೂರ
>> ಪಾತಕಗಳನ್ನೆಸಗಿದೆ ಎಂಬುದರ ಬಗ್ಗೆ ನಿಷ್ಠುರವಾಗಿ ಚಚರ್ಿಸುತ್ತಾರೆ. ಇದು ಚಾಮ್ಸ್ಕಿ
>> ಅವರಲ್ಲಿರುವ ತಾತ್ವಿಕ ಬದ್ಧತೆಗೆ ನಿದರ್ಶನವಾಗಿದೆ. ಈತ, ಅಮೆರಿಕಾದ ಇಂಥ ಕ್ರೂರತೆಗಳ ಬಗ್ಗೆ
>> ಖಂಡಿಸಿದ ಮೊದಲ ಅಮೆರಿಕಾ ಬುದ್ಧಿಜೀವಿ ಎಂಬುದು  ಇಲ್ಲಿ ಗಮನಾರ್ಹ ಸಂಗತಿ . ಅಮೆರಿಕ,
>> ಜಗತ್ತಿನ ದೊಡ್ಡಣ್ಣನಾಗಿ ನಡೆಸಿದ ಕೃತ್ಯಗಳಿಗೂ, ನಮ್ಮಂಥ ಅಭಿವೃದ್ಧಿಶೀಲ ರಾಷ್ಟ್ರಗಳು
>> ನಡೆಸುವ ಪಾತಕಗಳಿ ಸ್ವರೂಪ ಮತ್ತು ಪ್ರಮಾಣದಲ್ಲಿ ವ್ಯತ್ಯಾಸವಿದೆಯಾದರೂ ಆಳದಲ್ಲಿನ ಕ್ರೂರತೆ
>> ಮಾತ್ರ ಒಂದೇ. ಈ ಹಿನ್ನಲೆಯೊಳಗೆ ಚಾಮ್ಸ್ಕಿ ಅವರ ವಿಚಾರಗಳೊಡನೆ  ನಮ್ಮ ನೆಲದ
>> ವಿದ್ಯಾಮಾನಗಳನ್ನು ವಿಶ್ಲೇಷಿಸಿಕೊಳ್ಳಬೇಕಿದೆ.  ಇಂಥ ಪ್ರಯತ್ನವಾಗಿ ಇಲ್ಲಿ ಒಂದೆರಡು
>> ವಿಚಾರಗಳನ್ನು ಗಮನಿಸಬಹುದಾಗಿದೆ.
>> 1. ಕನ್ನಡದ ಬರಹಗಾರರು ಹಾಗೂ ಮಾದ್ಯಮಗಳು ಸಮಾಜದ ಸತ್ಯಗಳನ್ನು ಯಾರಿಗೆ ಹೇಳುತ್ತಿದ್ದೇವೆ
>> ಎಂಬುದರ ಬಗ್ಗೆ ಸ್ಪಷ್ಟ ಅರಿವು ಇಲ್ಲದಿರುವವದನ್ನು  ಕಾಣಬಹುದಾಗಿದೆ.   ಉದಾ : ನಮ್ಮ
>> ಬಹುತೇಕ ಬರಹಗಾರರು ತಮಗನಿಸಿದ್ದನ್ನು ಪ್ರಕಟಪಡಿಸುವುದರ ಬಗೆಗೆ ಇರುವಷ್ಟು ಆಸಕ್ತಿ ;
>> ಅದನ್ನು ಯಾರಿಗೆ? ಹೇಗೆ ? ತಲುಪಿತು ಅಥವಾ ತಲುಪಿತೆ, ತಲುಪಲಿಲ್ಲವೇ ಎಂಬುದರ ಬಗ್ಗೆ ಇಲ್ಲ.
>> ಹಾಗೆಯೇ ಸಮಸ್ಯೆಗಳನ್ನು  ಅವುಗಳ ಹೊರವಲಯದಲ್ಲಿ  ನಿಂತು ವಿಶ್ಲೇಷಿಸಿರುವುದೇ ಹೆಚ್ಚು.
>> ಚಾಮ್ಸ್ಕಿ ಹೇಳುವಂತೆ 'ಜನರ ಜೊತೆ ಸತ್ಯವನ್ನು ಹೇಳುವ' ಪ್ರಯತ್ನಗಳು ತುಂಬಾ ಅಪರೂಪವೆಂದೆ
>> ಹೇಳಬೇಕು. ಅಂದರೆ ಒಂದು ಸಮಸ್ಯೆ ನಮ್ಮದಲ್ಲ ಎನ್ನುವ ಭಾವನೆ ಇಂಥಲ್ಲಿ
>> ಪ್ರಧಾನವಾಗಿರುತ್ತದೆ.ಇದಕ್ಕೆ ಹತ್ತು ಹಲವು ಕಾರಣಗಳನ್ನು ಗುರುತಿಸಬಹುದಾಗಿದ್ದು ಅವುಗಳಲ್ಲಿ
>> ಬರೆಹವನ್ನು ಕೇವಲ ಒಂದು ಪ್ಯಾಶನ್ ಎಂಬಂತೆ ಭಾವಿಸಿರುವುದು ಹಾಗೂ ಶೈಕ್ಷಣಿಕ ಒತ್ತಡದ
>> ಭಾಗವಾಗಿ ಬರಹ ಮೂಡಿಬರುತ್ತಿರುವುದು. ಇವು ಮುಖ್ಯವಾಗಿ ಕಂಡುಬರುತ್ತವೆ.
>> 2. ನಮ್ಮ ಬರಹಗಳಲ್ಲಿ ಸಮಸ್ಯೆಗಳ / ಕ್ರೂರತೆಗಳ ಸ್ಪಷ್ಟ ಚಿತ್ರಣವಿರುತ್ತದೆ. ಆದರೆ
>> ಸಮಸ್ಯೆಗಳ ಪರಿಹಾರದ ಬಗ್ಗೆ ಸೂಚನೆಗಳಿರುವುದಿಲ್ಲ . ಹೆಚ್ಚೆಂದರೆ ಖಂಡನೆ ಇರುತ್ತದೆ.
>> ಚಾಮ್ಸ್ಕಿ ಹೇಳುವಂತೆ 'ಸಮಸ್ಯೆಗೆ ಪರಿಹಾರದ ಸೂಚನೆಗಳಿರದ ಅಭಿವ್ಯಕ್ತಿಗಳಿಗೆ ಯಾವುದೇ
>> ಮಹತ್ವವಿರುವುದಿಲ್ಲ' ಎನ್ನುವ ಮಾತಿನಂತೆ ನಮ್ಮ ಬರಹಗಳು ತಮ್ಮ ಮಹತ್ವವನ್ನು
>> ಕಳೆದುಕೊಳ್ಳುತ್ತವೆ.ಈ ಸಂದರ್ಭದಲ್ಲಿ ನೆನಪಿಸಿ ಕೊಳ್ಳಬೇಕಾದ ಸಂಗತಿಯೆಂದರೆ ಆಧುನಿಕ ಕನ್ನಡ
>> ಸಾಹಿತರ್ಯದ ಚಚರ್ೆಗಳ ಸಂದರ್ಭದಲ್ಲಿ 'ಒಂದು ಸಾಹಿತ್ಯ ಕೃತಿ ಒಂದು ಸಮಸ್ಯೆಯನ್ನು
>> ಪರಿಣಾಮಕಾರಿಯಾಗಿ ಓದುಗರಿಗೆ ತಲುಪಿಸುವ ಜವಾಬ್ದಾರಿ ಹೊಂದಿರುತ್ತದೆ. ಅಲ್ಲಿ ನಾವು ಪರಿಹಾರ
>> ಸೂತ್ರಗಳನ್ನು ನಿರೀಕ್ಷಿಸುವಂತಿಲ್ಲ. ಹಾಗೆ ನೋಡಿದರೆ ಕೃತಿಯೊಂದು ಸಮಸ್ಯೆಗೆ ಪರಿಹಾರ
>> ಸೂಚಿಸಬಾರದೆಂಬ ಚಚರ್ೆಗಳನ್ನು ನಾವಿಲ್ಲಿ ಸ್ಮರಿಸಬೇಕು.ಈ ಚರ್ಚೆಗಳೊಂದಿಗೆ ಚಾಮ್ಸ್ಕಿ ಅವರ
>> ಮೇಲಿನ ಮಾತನ್ನು ಮುಖಾ-ಮುಖಿಗೊಳಿಸಬೇಕಿರುವುದು ನಮ್ಮ ಇಂದಿನ ತುರ್ತಾಗಿದೆ.
>> ಇವುಗಳನ್ನು ಗಮನಿಸದ ನಂತರ ಕನ್ನಡ ಸಂದರ್ಭದೊಳಗೆ ನಾವು ಗಮನಿಸಲೇಬಾಕಾದ ಪ್ರಮುಖ
>> ಅಂಶವೆಂದರೆ ನಮ್ಮ ಬಹುತೇಕ ಬರಹಗಳು ಸಮಸ್ಯೆಗಳನ್ನು ಚಚರ್ಿಸುವಾಗ ಪ್ರಭುತ್ವದ ಪಾತ್ರದ ಬಗ್ಗೆ
>> ಹೆಚ್ಚಿನ ಗಮನಕೊಡದೇ ಇರುವುದು ಎದ್ದು ಕಾಣುತ್ತದೆ.ವಿಶೇಷವೆಂದೆ ಪತ್ರಿಕೆಗಳಲ್ಲಿ ಆಯಾ
>> ಸಂದರ್ಭದ ಪ್ರಸಕ್ತ ವಿದ್ಯಾಮಾನಗಳ ಬಗ್ಗೆ ಬರುವ ಲೇಖನಗಳನ್ನು ಹೊರತುಪಡಿಸಿದರೆ ಇನ್ನುಳಿದ
>> ಬುದ್ಧಿಜೀವಿಗಳ ಬಹುತೇಕ ಬರಹಗಳು ತಾವು ಚಿಂತಿಸಿದ ಸಂಗತಿಗಳು ಸಮಕಾಲೀನ ಮಹತ್ವವನ್ನು
>> ಕಳೆದುಕೊಂಡ ನಂತರ ಪ್ರಕಟಗೊಳ್ಳುತ್ತವೆ.ಇದಕ್ಕೆ ಚಾಮ್ಸ್ಕಿ ಹೇಳುವಂತೆ ಇದೊಂದು ಪ್ರಭುತ್ವದ
>> ಹುನ್ನಾರ ಎಂದು ಹೇಳಲು ಬರುವುದಿಲ್ಲವೇನೋ.ಹಾಗಾಗಿ ಬರಹಗಾರ ಬುದ್ಧಿಜೀವಿಗಳು ಇದರ ನೇರ
>> ಜವಾಬ್ದಾರಿಯನ್ನು ಹೊರಬೇಕಾಗುತ್ತದೆ.
>>                          ಕೊನೆಯದಾಗಿ ಹೇಳಬೇಕೆಂದರೆ ನಮ್ಮಲ್ಲಿ ಎಚ್ಚರದಿಂದ ಇರುವ
>> ಕೆಲವು ಬುದ್ಧಿವಿಗಳು ನೇರವಾಗಿ ಪ್ರಭುತ್ವದ ಕ್ರೂರ ನಡೆಗಳ ಬಗ್ಗೆ ಖಂಡಿಸಿ ಬರೆಯುವವರು ಒಂದು
>> ಕಡೆ ಇದ್ದಾರೆ.ಇನ್ನೋಂದು ಕಡೆ ಪ್ರಭುತ್ವದ ಪಾತಕಗಳನ್ನು ಅಭಿವೃದ್ಧಿಯ ನಡೆಗಳೆಂದು ಪ್ರಶಂಸಿ
>> ಬರೆಯುವ ಮುಖವಾಡದ ಬುದ್ಧಿಜೀವಿಗಳುಇದ್ದಾರೆ.ಈ ಎರಡೂ ಗುಂಪಿನ ಬರಹಗಾರರಿಗೆ-ಸರಕಾರಗಳು
>> ಮೊದಲನೇ ಗುಂಪಿನ್ನು ಮನಸ್ಸಿನ ಅಂತರಾಳದಲ್ಲಿ ಶತೃಗಳೆಂದು ಭಾವಿಸಿ ಅವರನ್ನು ಕಾನೂನಿನ
>> ಬೆಂಬಲದಿಂದ ಶಿಕ್ಷೆಗಳ ಮುಖಾಂತರ ಮಟ್ಟಹಾಕುತ್ತಿವೆ.ಎರಡನೇ ಗುಂಪಿನ ಮುಖವಾಡದ
>> ಬುದ್ಧಿಜೀವಿಗಳಿಗೆ ಹಾರ-ತುರಾಯಿ ಪದವಿ-ಪ್ರಶಸ್ತಿಗಳನ್ನು ನೀಡಿ ಗೌರವಿಸುತ್ತಿವೆ. ಇಂಥ
>> ಸಂದರ್ಭದೊಳಗೆ ನಿಜವಾದ ಬುದ್ಧಿಜೀವಿಗಳಿಗೆ ತಮ್ಮ ಅಭಿವ್ಯಕ್ತಿ ಸಾಮಥ್ಯಕ್ಕೆ ಸ್ವಯಂ
>> ನಿರ್ಬಂಧಗಳನ್ನು ಹಾಕಿಕೊಳ್ಳುವ ಪ್ರಯತ್ನದಲ್ಲಿದ್ದಾರೆ. ಇಂಥ ಈ ಕಾಲದೊಳಗೆ    ಚಾಮ್ಸ್ಕಿ
>> ನಿರೀಕ್ಷಿಸುವ ಬೌದ್ಧಿಕ ಜವಾಬ್ದಾರಿಗಳನ್ನು ಪ್ರಕಟಪಡಿಸಲು ಇರುವ ಸವಾಲುಗಳ ಬಗ್ಗೆ
>> ನಾವೆಲ್ಲರೂ ಮತ್ತೊಮ್ಮೆ ತಣ್ಣಗೆ ಚಿಂತಿಸುವ ಅಗತ್ಯವಿದೆ.
>> On 17-Feb-2016 11:41 pm, "Siddaramappa s m Sri" <[email protected]>
>> wrote:
>>
>>> ಮರಣದಂಡನೆ ಕುರಿತ ಚರ್ಚೆ ಯೊಂದು ಅಭಿವ್ಯಕ್ತಿಯ ಸ್ವಾತಂತ್ರದ ಚರ್ಚೆ ಯಾಗಿ  ದೇಶದ್ರೋಹಿ
>>> ಚರ್ಚೆಯಾಗಿ ಮುಂದುವರೆದು ....?
>>> On 17 Feb 2016 11:06 pm, "Basavaraja Naika H.D." <
>>> [email protected]> wrote:
>>>
>>>> ಸರ್ ಅಭಿವ್ಯಕ್ತಿ ಸ್ವಾತಂತ್ರ್ಯ ವನ್ನು ಮೊಟಕುಗೊಳಿಸಲಾಗುತ್ತದೆ. ಯಾವಾಗ? ಅದು
>>>> ಹಿಂಸೆಗೆ ಪ್ರಚೋದಿಸುತ್ತದೆ ಎಂದಾಗ.  ಆದರೆ ನಮ್ಮ ದೇಶದಲ್ಲಿ ಕೋಮುಗಲಬೆಯಂತ ಹಿಂಸೆಗೆ
>>>> ಪ್ರಚೋದಿಸುವಂತ ಭಾಷಣಗಳಿಗೆ ನಿರ್ಬಂಧ ಇಲ್ಲ ವಿ.ವಿ.ಗಳಲ್ಲಿ ಚರ್ಚೆಗೆ ಇಟ್ಟಂತಹ ವಿಷಯಗಳನ್ನು
>>>> ದೇಶದ್ರೋಹಿಗಳು ಎಂದು ಜೈಲಿಗೆ ಹಾಕುವುದು?
>>>>
>>>> ಪ್ರಜಾಪ್ರಭುತ್ವದ ಗುಣವೇ ಪರ ವಿರೋಧ
>>>> ವಿರೋಧವೆ ಇಲ್ಲದಿದ್ದರೆ ಸರ್ವಾಧಿಕಾರಿ ಹಿಟ್ಲರ್ ಆಗುತ್ತಾನೆ
>>>>
>>>> ಹಿಟ್ಲರ್ ನಿಂದ 2ನೇ ಮಹಾಯುದ್ಧ.
>>>> On 17-Feb-2016 9:28 pm, "vasu shyagoti" <[email protected]> wrote:
>>>>
>>>>> Waste of time.....
>>>>> On 17-Feb-2016 9:24 pm, "Veeresh Arakeri" <[email protected]>
>>>>> wrote:
>>>>>
>>>>>> ಅಭಿವ್ಯಕ್ತಿ ಸ್ವಾತಂತ್ರ್ಯವೆಂದರೆ ನಿಮ್ಮ ಪ್ರಕಾರ ಏನು ಎಂಬುದನ್ನು ಮೊದಲು
>>>>>> ವಿವರಿಸಿ. ನಂತರ ಚರ್ಚೆ ಮಾಡೊಣ. ಏಕೆಂದರೆ ಚರ್ಚೆ ಮಾಡಬೇಕೆನ್ನುತ್ತಿರುವ ನೀವು ಅದನ್ನು
>>>>>> ಹೇಗೆ ಸ್ವಿಕರಿಸಿದ್ದೀರಿ ಎನ್ನುವ ಆಧಾರದ ಮೇಲೆಯೇ ನಮ್ಮ ಮಾತನ್ನು ನೀವು ಆಲಿಸಿ
>>>>>> ವಿಮರ್ಶಿಸುವಿರಿ. ವ್ಯಕ್ತಿ ಗಳಲ್ಲಿಯೇ ಬಿನ್ನತೆ ಇದೆ ಎಂದ ಮೇಲೆ ವಯಕ್ತಿಕ ವಿಚಾರಗಳಲ್ಲಿ
>>>>>> ಭಿನ್ನತೇ ಇಲ್ಲದಿರುವಯದೇ ನಾಯಕ್ ಸರ್!
>>>>>>
>>>>>> --
>>>>>> *For doubts on Ubuntu and other public software, visit
>>>>>> http://karnatakaeducation.org.in/KOER/en/index.php/Frequently_Asked_Questions
>>>>>>
>>>>>> **Are you using pirated software? Use Sarvajanika Tantramsha, see
>>>>>> http://karnatakaeducation.org.in/KOER/en/index.php/Public_Software
>>>>>> ಸಾರ್ವಜನಿಕ  ಇಲಾಖೆಗೆ  ಸಾರ್ವಜನಿಕ  ತಂತ್ರಾಂಶ
>>>>>> ***If a teacher wants to join STF-read
>>>>>> http://karnatakaeducation.org.in/KOER/en/index.php/Become_a_STF_groups_member
>>>>>> ---
>>>>>> You received this message because you are subscribed to the Google
>>>>>> Groups "SocialScience STF" group.
>>>>>> To unsubscribe from this group and stop receiving emails from it,
>>>>>> send an email to [email protected].
>>>>>> To post to this group, send email to
>>>>>> [email protected].
>>>>>> Visit this group at https://groups.google.com/group/socialsciencestf.
>>>>>> To view this discussion on the web visit
>>>>>> https://groups.google.com/d/msgid/socialsciencestf/ae0f1df1-10d1-49b4-993d-dc3fe3c65348%40googlegroups.com
>>>>>> .
>>>>>> For more options, visit https://groups.google.com/d/optout.
>>>>>>
>>>>> --
>>>>> *For doubts on Ubuntu and other public software, visit
>>>>> http://karnatakaeducation.org.in/KOER/en/index.php/Frequently_Asked_Questions
>>>>>
>>>>> **Are you using pirated software? Use Sarvajanika Tantramsha, see
>>>>> http://karnatakaeducation.org.in/KOER/en/index.php/Public_Software
>>>>> ಸಾರ್ವಜನಿಕ ಇಲಾಖೆಗೆ ಸಾರ್ವಜನಿಕ ತಂತ್ರಾಂಶ
>>>>> ***If a teacher wants to join STF-read
>>>>> http://karnatakaeducation.org.in/KOER/en/index.php/Become_a_STF_groups_member
>>>>> ---
>>>>> You received this message because you are subscribed to the Google
>>>>> Groups "SocialScience STF" group.
>>>>> To unsubscribe from this group and stop receiving emails from it, send
>>>>> an email to [email protected].
>>>>> To post to this group, send email to [email protected]
>>>>> .
>>>>> Visit this group at https://groups.google.com/group/socialsciencestf.
>>>>> To view this discussion on the web visit
>>>>> https://groups.google.com/d/msgid/socialsciencestf/CALEc3K%3D1qxHR4DSuA3xSqYk6MSnCD8ducA-%3DSHFT6D3d25YaBw%40mail.gmail.com
>>>>> <https://groups.google.com/d/msgid/socialsciencestf/CALEc3K%3D1qxHR4DSuA3xSqYk6MSnCD8ducA-%3DSHFT6D3d25YaBw%40mail.gmail.com?utm_medium=email&utm_source=footer>
>>>>> .
>>>>> For more options, visit https://groups.google.com/d/optout.
>>>>>
>>>> --
>>>> *For doubts on Ubuntu and other public software, visit
>>>> http://karnatakaeducation.org.in/KOER/en/index.php/Frequently_Asked_Questions
>>>>
>>>> **Are you using pirated software? Use Sarvajanika Tantramsha, see
>>>> http://karnatakaeducation.org.in/KOER/en/index.php/Public_Software
>>>> ಸಾರ್ವಜನಿಕ ಇಲಾಖೆಗೆ ಸಾರ್ವಜನಿಕ ತಂತ್ರಾಂಶ
>>>> ***If a teacher wants to join STF-read
>>>> http://karnatakaeducation.org.in/KOER/en/index.php/Become_a_STF_groups_member
>>>> ---
>>>> You received this message because you are subscribed to the Google
>>>> Groups "SocialScience STF" group.
>>>> To unsubscribe from this group and stop receiving emails from it, send
>>>> an email to [email protected].
>>>> To post to this group, send email to [email protected].
>>>> Visit this group at https://groups.google.com/group/socialsciencestf.
>>>> To view this discussion on the web visit
>>>> https://groups.google.com/d/msgid/socialsciencestf/CACwGsz6GNXcrRyi62Z5DLS7XXsiQDdMMOtJhzYekM%2B6p_tOAvw%40mail.gmail.com
>>>> <https://groups.google.com/d/msgid/socialsciencestf/CACwGsz6GNXcrRyi62Z5DLS7XXsiQDdMMOtJhzYekM%2B6p_tOAvw%40mail.gmail.com?utm_medium=email&utm_source=footer>
>>>> .
>>>> For more options, visit https://groups.google.com/d/optout.
>>>>
>>> --
>>> *For doubts on Ubuntu and other public software, visit
>>> http://karnatakaeducation.org.in/KOER/en/index.php/Frequently_Asked_Questions
>>>
>>> **Are you using pirated software? Use Sarvajanika Tantramsha, see
>>> http://karnatakaeducation.org.in/KOER/en/index.php/Public_Software
>>> ಸಾರ್ವಜನಿಕ ಇಲಾಖೆಗೆ ಸಾರ್ವಜನಿಕ ತಂತ್ರಾಂಶ
>>> ***If a teacher wants to join STF-read
>>> http://karnatakaeducation.org.in/KOER/en/index.php/Become_a_STF_groups_member
>>> ---
>>> You received this message because you are subscribed to the Google
>>> Groups "SocialScience STF" group.
>>> To unsubscribe from this group and stop receiving emails from it, send
>>> an email to [email protected].
>>> To post to this group, send email to [email protected].
>>> Visit this group at https://groups.google.com/group/socialsciencestf.
>>> To view this discussion on the web visit
>>> https://groups.google.com/d/msgid/socialsciencestf/CAJCvfyXfSKTtZiQ474Ch0sw2bqZ0dmTPXyhxfrJm3szkQFjr9Q%40mail.gmail.com
>>> <https://groups.google.com/d/msgid/socialsciencestf/CAJCvfyXfSKTtZiQ474Ch0sw2bqZ0dmTPXyhxfrJm3szkQFjr9Q%40mail.gmail.com?utm_medium=email&utm_source=footer>
>>> .
>>> For more options, visit https://groups.google.com/d/optout.
>>>
>>

-- 
*For doubts on Ubuntu and other public software, visit 
http://karnatakaeducation.org.in/KOER/en/index.php/Frequently_Asked_Questions

**Are you using pirated software? Use Sarvajanika Tantramsha, see 
http://karnatakaeducation.org.in/KOER/en/index.php/Public_Software ಸಾರ್ವಜನಿಕ  
ಇಲಾಖೆಗೆ  ಸಾರ್ವಜನಿಕ  ತಂತ್ರಾಂಶ
***If a teacher wants to join STF-read 
http://karnatakaeducation.org.in/KOER/en/index.php/Become_a_STF_groups_member
--- 
You received this message because you are subscribed to the Google Groups 
"SocialScience STF" group.
To unsubscribe from this group and stop receiving emails from it, send an email 
to [email protected].
To post to this group, send email to [email protected].
Visit this group at https://groups.google.com/group/socialsciencestf.
To view this discussion on the web visit 
https://groups.google.com/d/msgid/socialsciencestf/CACwGsz6nnCz3WyzijU_84DTAr_dKGn%2BLqiEJRMyC%3DV-KEjKGfw%40mail.gmail.com.
For more options, visit https://groups.google.com/d/optout.

Reply via email to