ಸ್ವಾಮಿ ಅಭಿವ್ಯಕ್ತಿ ಸ್ವಾತಂತ್ರಕ್ಕಾಗಿ ದೇಶದ್ರೋಹಿ ಮಾಡು ಎಂದಿದೆಯಾ?
ಸಾಮಾನ್ಯ ತಿಳುವಳಿಕೆ ನಿಮಗಿಲ್ಲವಾ?
On Feb 19, 2016 10:37 PM, "Basavaraja Naika H.D." <
[email protected]> wrote:

> On 19-Feb-2016 10:35 pm, "Basavaraja Naika H.D." <
> [email protected]> wrote:
>
>> ಸಂವಿಧಾನದ ಪೂರ್ವ ಪೀಠಿಕೆ ಗಮನಿಸಿ
>> On 19-Feb-2016 10:23 pm, "Ramachandra Karur Seenappa" <
>> [email protected]> wrote:
>>
>>> ದೇಶದ್ರೋಹಿಗಳನ್ನು ಸಮರ್ಥಿಸಿಕೊಳ್ಳುವುದು ಶಿಕ್ಷಕರೂ ಇದ್ದಾರೆ ಆಶ್ಚರ್ಯವಾಗುತ್ತದ.
>>> ಇರಲಿ ನಿಮಗೆ ಅರ್ಥವಾಗುವ ಹಾಗೆ ಹೇಳುತ್ತೇನೆ. ಸರ್ JNU ಘಟನೆಯಲ್ಲಿ ಎರಡು ಆಯಾಮಗಳಿವೆ.
>>> ಒಂದು ಕಮ್ಯೂನಿಸ್ಟ್ ಹಿನ್ನೆಲೆಯುಳ್ಳ ABVP ವಿರೋಧಿ ಬಣದ ವಿದ್ಯಾರ್ಥಿ ಹೋರಾಟ. ಇಲ್ಲಿ
>>> ಸೈದ್ಧಾಂತಿಕ ಭಿನ್ನಾಬಿಪ್ರಾಯ- ಇದನ್ನು ಸಹಿಸಬಹುದು. ಆದರೆ ಇನ್ನೊಂದು ದೇಶದ್ರೋಹಿಗಳ
>>> ವ್ಯವಸ್ಥಿತ ಪಿತೂರಿ. ನೀವು ಹೇಳುತ್ತಿರುವ ವ್ಯಕ್ತಿಗಳು ಕೇವಲ ಮೊದಲ ಆಯಾಮದ ಬಗ್ಗೆ
>>> ಹೇಳುತ್ತಿದ್ದಾರೆ. ಎರಡನೆ ಆಯಾಮದ ಬಗ್ಗೆ ಮುಚ್ಚಿಡುತ್ತಿದ್ದಾರೆ. ABVPಯನ್ನು ವಿರೋಧಿಸುವ
>>> ಭರದಲ್ಲಿ ದೇಶದ್ರೋಹಿಗಳಿಗೆ ಬೆಂಬಲ ನೀಡುವುದು ದೇಶದ್ರೋಹವಾಗುತ್ತದೆ. ಆ ಘಟನೆಯ ಪೂರ್ಣವಾಗಿ
>>> ಅವಲೋಕಿಸಿ. ನಾನು ನಿಮಗೆ ಕಳುಹಿಸಿರುವ ವೀಡೀಯೋ ಲಿಂಕ್ ಗಳನ್ನು ಸರಿಯಾಗಿ ನೋಡಿ,
>>> ಇಲ್ಲವಾದಲ್ಲಿ YouTube ನಲ್ಲಿ JNU ಎಂದು ಟೈಪ್ ಮಾಡಿ. ಅಲ್ಲಿ ಬರುವ ವೀಡೀಯೋ link ಗಳನ್ನು
>>> ನೋಡಿ ಅರ್ಥವಾಗುತ್ತದೆ. ವಾಕ್ ಸ್ವಾತಂತ್ರ್ಯ ರಾಷ್ಟ್ರೀಯ ಸಮಗ್ರತೆಗೆ, ಭದ್ರತೆಗೆ ದಕ್ಕೆ
>>> ಬರಬಾರದು. ನಿಮ್ಮ ಈ ಧೋರಣೆ ಬದಲಾಯಿಸಿಕೊಳ್ಳಿ. ನಿಮ್ಮ ವಿಚಾರಗಳನ್ನು ಗೌರವಿಸುತ್ತೇನೆ.
>>> ಆದರೆ ದೇಶದ ಪ್ರಶ್ನೆ ಬಂದಾಗ ನಮ್ಮ ನಿಮ್ಮ ಯಾವುದೇ ಸಿದ್ದಾಂತ ಮುಖ್ಯವಲ್ಲ. ದೇಶ ಮುಖ್ಯ.
>>> On Feb 19, 2016 10:00 PM, "Basavaraja Naika H.D." <
>>> [email protected]> wrote:
>>>
>>>> ರಾಮಚಂದ್ರ ಸರ್ JNU ನ ಭಾಷಣದಲ್ಲಿ ದೇಶದ್ರೋಹದ ಮಾತುಗಳು ಎಲ್ಲಿವೆ ತಿಳಿಸಿ
>>>> ನನ್ನ ಪ್ರಕಾರ ಸಂವಿಧಾನದ ಹಕ್ಕುಗಳನ್ನು ಪ್ರಶ್ನಿಸಲಾಗಿದೆ
>>>> ಅಭಿಪ್ರಾಯ ತಿಳಿಸಲು ಪ್ರಶ್ನಿಸಲು ಎಲ್ಲರಿಗೂ ಅಧಿಕಾರವಿದೆ
>>>>
>>>> ಈ ದೇಶದ ರಾಜಕಾರಣಿಗಳು ಮಾಡುವ ಭಾಷಣದಲ್ಲಿ ಸಾವಿರಾರು ದೇಶದ್ರಹದ ಮಾತುಗಳು ಇದ್ದರೂ ಅವರ
>>>> ಮೇಲೆ ಒಂದೂ ದಾವೆ ದಾಖಲಾಗಲಿಲ್ಲ.  ವಿಮರ್ಶಾತ್ಮಕವಾಗಿ ಆಲೋಚಿಸುವ ವಿದ್ಯಾರ್ಥಿಗಳನ್ನು
>>>> ಜೈಲಿಗೆ  ?
>>>>
>>>> ಅಭಿವ್ಯಕ್ತಿ ಸ್ವಾತಂತ್ರ್ಯ ಸಂವಿಧಾನದ ಬದ್ಧ ಹಕ್ಕು
>>>>
>>>> ಅದನ್ನು ಹತ್ತಿಕ್ಕಲು ಪ್ರಯತ್ನಿಸುವವರು ನಿಜವಾದ ದೇಶದ್ರೋಹಿಗಳು
>>>>
>>>> ಯಾರು ಪ್ರಶ್ನಿಸದೆ ಅವರಡಿ ತಲೆತಗ್ಗಿಸಿ ಹೇಳಿದನ್ನೆಲ್ಲ ಹೇಳಿದರೆ ದೇಶಾಭಿಮಾನಿ
>>>>
>>>> ಪ್ರೌಢಶಾಲೆಯಲ್ಲಿಯ ವಿದ್ಯಾರ್ಥಿಗಳೇ ವಿಮರ್ಶಾತ್ಮಕವಾಗಿ ಆಲೋಚಿಸುತ್ತಾರೆ ಅಂದಮೇಲೆ
>>>> ಮುಂದಿನ ಪೀಳಿಗೆ
>>>> On 19-Feb-2016 5:56 pm, "Ramachandra Karur Seenappa" <
>>>> [email protected]> wrote:
>>>>
>>>>> ಬಸವರಾಜ್ ಸರ್ ನಿಮಗೆ ಸ್ವಲ್ಪವೂ ಜವಾಬ್ದಾರಿ ಇಲ್ಲವಾ. ದೇಶದ್ರೋಹಿಗಳು ಕುರಿತು
>>>>> ವಕಾಲತ್ತು ವಹಿಸಿಕೊಳ್ಳುವಾಗ ಎಚ್ಚರಿಕೆ ಇರಲಿ. JNU ಘಟನೆ ಪೂರ್ಣವಾಗಿ ನೋಡಿ. ನಿಮ್ಮ
>>>>> hakeಗೆ ಅದರ ವೀಡಿಯೋ ಲೋಕಕ್ಕೆ ಕಳುಹಿಸಿದ್ದೇನೆ. ABVP ಬಗ್ಗೆ ವಿರೋದಿಸಲು
>>>>> ದೇಶವಿರೋದಿಗಳಿಗೆ ಹೆಗಲು ಕೊಡುತ್ತೀರಾ
>>>>> On Feb 19, 2016 2:05 PM, "Basavaraja Naika H.D." <
>>>>> [email protected]> wrote:
>>>>>
>>>>>> ರಾಷ್ಟ್ರದ್ರೋಹದ ಆಪಾದನೆಯ ಮೇಲೆ   ಜೈಲಿನಲ್ಲಿರುವ JNU ವಿದ್ಯಾರ್ಥಿ ನಾಯಕ ಕನ್ಹಯ್ಯ
>>>>>> ಕುಮಾರ್ ಫೆ.11 ರಂದು ಬಂಧನಕ್ಕೆ ಮುನ್ನ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾಡಿದ್ದ
>>>>>> “ದೇಶದ್ರೋಹಿ” ಭಾಷಣದ ಪೂರ್ಣಪಾಠ ಇಲ್ಲಿದೆ. ಇಂದು The Indian EXPRESS ಪತ್ರಿಕೆಯಲ್ಲಿ
>>>>>> ಇದು ಇಂಗ್ಲಿಷ್ ನಲ್ಲಿ ಪ್ರಕಟವಾಗಿದೆ.
>>>>>>
>>>>>> ಕನ್ನಡಕ್ಕೆ:  'ಸತ್ಯ'.
>>>>>>
>>>>>> ಗೆಳೆಯರೆ,
>>>>>>
>>>>>> ನಮ್ಮ ದೇಶದ ತ್ರಿವರ್ಣ ಧ್ವಜವನ್ನು ಸುಟ್ಟು ಹಾಕಿದ ಜನ ಅವರು; ಬ್ರಿಟಿಷರೆದುರು
>>>>>> ಕ್ಷಮೆಯಾಚಿಸಿದ ಸಾವರ್ಕರನ ಚೇಲಾಗಳು ಅವರು. ಈಗ, ಹರ್ಯಾಣದಲ್ಲಿ ಕಟ್ಟರ್ ಸರ್ಕಾರವನ್ನು
>>>>>> ನಡೆಸುತ್ತಿದ್ದು ಭಗತ್ ಸಿಂಗ್ ಹೆಸರಿನಲ್ಲಿದ್ದ ಒಂದು ವಿಮಾನ ನಿಲ್ದಾಣಕ್ಕೆ ಸಂಘಿಯೊಬ್ಬನ
>>>>>> ಹೆಸರಿಟ್ಟಿರುವವರು ಅವರು. ನಮಗೆ RSS ನಿಂದ ದೇಶಭಕ್ತಿಯ ಸರ್ಟಿಫಿಕೇಟ್ ಬೇಕಾಗಿಲ್ಲ. RSS
>>>>>> ಬಂದು ನಮ್ಮನ್ನು ರಾಷ್ಟ್ರೀಯವಾದಿಗಳು ಎಂದು ಗುರುತಿಸಿ ಹೇಳಬೇಕಾಗಿಲ್ಲ. ನಾವು ಈ ದೇಶದ
>>>>>> ಪ್ರಜೆಗಳಾಗಿದ್ದು ನಮ್ಮ ದೇಶದ ನೆಲವನ್ನು ಪ್ರೀತಿಸುವವರು. ಈ ದೇಶದ ಶೇಡಕಾ 80 ರಷ್ಟು
>>>>>> ಬಡವರಿಗಾಗಿ ನಾವು ಹೋರಾಡುತ್ತೇವೆ. ನಮ್ಮ ದೃಷ್ಟಿಯಲ್ಲಿ ದೇಶಭಕ್ತಿ ಅಂದರೆ  ಇದೇ.
>>>>>> ಬಾಬಾಸಾಹೇಬರಲ್ಲಿ ನಮಗೆ ಸಂಪೂರ್ಣ ವಿಶ್ವಾಸವಿದೆ. ಈ ದೇಶದ ಸಂವಿಧಾನದಲ್ಲಿ ನಮಗೆ ಸಂಪೂರ್ಣ
>>>>>> ವಿಶ್ವಾಸವಿದೆ. ನಾವು ಗಟ್ಟಿದನಿಯಲ್ಲಿ ಹೇಳಬಯಸುವುದೇನೆಂದರೆ ಅವನು ಸಂಘಿಯಾಗಲೀ, 
>>>>>> ಮತ್ಯಾವನೇ
>>>>>> ಆಗಲೀ ಈ ದೇಶದ ಸಂವಿದಾನದ ವಿರುದ್ಧ  ಬೆರಳು ತೋರಿಸಿದ್ದೇ ಆದಲ್ಲಿ ಯಾವ ಕಾರಣಕ್ಕೂ ನಾವು
>>>>>> ಸಹಿಸಿಕೊಂಡು ಸುಮ್ಮನೇ ಕೂರುವುದಿಲ್ಲ. ನಮಗೆ ಸಂವಿಧಾನದಲ್ಲಿ ನಂಬಿಕೆಯಿದೆ. ಆದರೆ
>>>>>> ಜಾಂಡೇವಾಲನ್ ನಲ್ಲಿ (ದೆಹಲಿಯ ಆರೆಸ್ಸೆಸ್ ಕಚೇರಿ) ಹೇಳಿಕೊಡಲಾಗುವ ಸಂವಿಧಾನದ ಬಗ್ಗೆ 
>>>>>> ನಮಗೆ
>>>>>> ಎಳ್ಳಷ್ಟೂ ನಂಬಿಕೆಯಿಲ್ಲ. ಮನುಸ್ಮೃತಿಯಲ್ಲಿ ನಮಗೆ ನಂಬಿಕೆಯಿಲ್ಲ. ಈ ದೇಶದಲ್ಲಿ ಆಳಕ್ಕೆ
>>>>>> ಬೇರುಬಿಟ್ಟಿರುವ ಜಾತಿ ವ್ಯವಸ್ಥೆಯಲ್ಲಿ ನಮಗೆ ನಂಬಿಕೆಯಿಲ್ಲ.  ನಾವು ನಂಬಿಕೆ ಇಟ್ಟಿರುವ
>>>>>> ಅದೇ ಸಂವಿಧಾನದಲ್ಲಿ ನಾವು ನಂಬಿರುವ ಅದೇ ಬಾಬಾಸಾಹೇಬ್ ಡಾ. ಭೀಮರಾವ್ ಅಂಬೇಡ್ಕರ್ ಅವರು
>>>>>> ಸಾಂವಿಧಾನಿಕ ಪರಿಹಾರದ ಹಕ್ಕುಗಳನ್ನು ತಿಳಿಸಿದ್ದಾರೆ. ಅದೇ ಬಾಬಾಸಾಹೇಬ್ ಡಾ. ಭೀಮರಾವ್
>>>>>> ಅಂಬೇಡ್ಕರ್ ಅವರು ಮರಣದಂಡನೆಯನ್ನು ಈ ದೇಶದಲ್ಲಿ ರದ್ದು ಮಾಡಬೇಕೆಂದು ಹೇಳಿದ್ದಾರೆ. ಅದೇ
>>>>>> ಬಾಬಾ ಸಾಹೇಬ್ ಡಾ. ಭೀಮರಾವ್ ಅಂಬೇಡ್ಕರ್ ಅವರು ಅಭಿವ್ಯಕ್ತಿ ಸ್ವಾತಂತ್ರ್ಯದ ಬಗ್ಗೆಯೂ
>>>>>> ಹೇಳಿದ್ದಾರೆ. ಈ ಸಂವಿಧಾನವನ್ನು ನಾವು ಎತ್ತಿಹಿಡಿದಿದ್ದೇವೆ. ನಾವು ನಮ್ಮ ಮೂಲ 
>>>>>> ಹಕ್ಕನ್ನು,
>>>>>> ನಮ್ಮ ಸಂವಿಧಾನಿಕ ಹಕ್ಕುಗಳನ್ನು ಎತ್ತಿಹಿಡಿಯಲು ಬಯಸುತ್ತೇವೆ.
>>>>>>
>>>>>> ಆದರೆ ಅತ್ಯಂತ ನಾಚಿಕೆಗೇಡಿನ ಸಂಗತಿ ಮತ್ತು ಅತ್ಯಂತ ದುಃಖದ ಸಂಗತಿಯೆಂದರೆ ಇಂದು ಈ
>>>>>> ABVP ತನ್ನ ಪರವಾದ ಮೀಡಿಯಾಗಳನ್ನು ಕರೆತಂದು ಒಂದು ಸುಳ್ಳು ಪ್ರಚಾರ ನಡೆಸುತ್ತಿದೆ. ನೈಜ
>>>>>> ವಿಷಯಗಳನ್ನು ದಿಕ್ಕುತಪ್ಪಿಸುತ್ತಿದೆ. ನೆನ್ನೆಯಷ್ಟೇ ABVP ಸಹಕಾರ್ಯದರ್ಶಿ ನಾವು 
>>>>>> ಫೇಲೋಶಿಪ್
>>>>>> ಗೆ ಹೋರಾಟ ನಡೆಸ್ತೀವಿ ಎನ್ನುವ ಹೇಳಿಕೆ ನೀಡಿದ. ಇದೆಂತಹ ಹಾಸ್ಯಾಸ್ಪದ ಮಾತು ನೋಡಿ. 
>>>>>> ಅಲ್ಲಿ
>>>>>> ಅವರದೇ ಸರ್ಕಾರವಿದ್ದು, ಮೇಡಂ ಮನು-ಸ್ಮೃತಿ ಇರಾನಿ ಅಲ್ಲಿ ಕುಳಿತುಕೊಂಡು ಫೆಲೋಶಿಪ್ 
>>>>>> ಗಳನ್ನು
>>>>>> ಕಡಿತಗೊಳಿಸುತ್ತಿದ್ದಾರೆ. ಇಲ್ಲಿ ABVP “ನಾವು ಫೆಲೋಶಿಪ್ ಗಾಗಿ ಹೋರಾಡುತ್ತೇವೆ” ಅಂತ
>>>>>> ಬಜಾಯಿಸುತ್ತದೆ. ನಾಲ್ಕು ವರ್ಷಗಳಾದರೂ ನಮ್ಮ ಹಾಸ್ಟೆಲ್ ಕಟ್ಟಿ ಆಗಿಲ್ಲ. ಈ ಕ್ಷಣದವರೆಗೂ
>>>>>> ವೈ-ಫೈ ಸೌಲಭ್ಯ ನಮಗೆ ನೀಡಿಲ್ಲ. BHEL ನಮಗೆ ಒಂದು ಬಸ್ ಸೌಲಭ್ಯ ಕಲ್ಪಿಸಿದೆ. ಆದರೆ 
>>>>>> ಅದಕ್ಕೂ
>>>>>> ಇಂಧನ ತುಂಬಿಸೋಕೆ ನಮ್ಮ ಆಡಳಿತಾಂಗದ ಬಳಿ ದುಡ್ಡಿಲ್ಲ. ಈ ABVPಯ ಮಂದಿ ರೋಲರುಗಳ ಮುಂದೆ
>>>>>> ನಿಂತುಕೊಂಡು ದೇವಾನಂದನ ರೀತಿ ಪೋಸು ಕೊಟ್ಟು ಫೋಟೋ ತೆಗೆಸಿಕೊಂಡು “ನಾವು ಹಾಸ್ಟೆಲ್
>>>>>> ಕಟ್ಟಿಸ್ತೀವಿ, ವೈಫೈ ಕೊಡಿಸ್ತೀವಿ, ಫೇಲೋಶಿಪ್ ಹೆಚ್ಚಿಸ್ತೀವಿ” ಅಂತ ಬಡಾಯಿ
>>>>>> ಕೊಚ್ಚುತ್ತಾರೆ. ಅವರ ಸುಳ್ಳುಗಳು ಬಯಲಾಗಲಿವೆ. ಗೆಳೆಯರೇ, ಈ ದೇಶದಲ್ಲಿ ದೇಶದ ಮೂಲಭೂತ
>>>>>> ಪ್ರಶ್ನೆಗಳ ಕುರಿತು ಏನಾದರೂ ಒಂದು ಚರ್ಚೆ ನಡೆಸಿದ್ದೇ ಆದರೆ, JNU ವಿದ್ಯಾರ್ಥಿಗಳು 
>>>>>> ಅತ್ಯಂತ
>>>>>> ಮೂಲಭೂತ ಪ್ರಶ್ನೆಗಳನ್ನು ಎತ್ತುವ ಸಾಮರ್ಥ್ಯ ಹೊಂದಿದ್ದಾರೆ ಎಂದು ನಾನು ಹೆಮ್ಮೆಯಿಂದ
>>>>>> ಹೇಳುತ್ತೇನೆ.
>>>>>>
>>>>>> ಆ (ಸುಬ್ರಹ್ಮಣಿಯನ್) ಸ್ವಾಮಿ ಎನ್ನುವ ಮನುಷ್ಯ, JNU ನಲ್ಲಿ ಜಿಹಾದಿಗಳಿದ್ದಾರೆ,
>>>>>> JNUನಲ್ಲಿ ಹಿಂಸೆ ಪ್ರಚೋದಿಸುವ ಜನ ಇದ್ದಾರೆ ಅಂತ ಬಡಕೊಳ್ಳುತ್ತಾನೆ. ಬನ್ನಿ ನಾವು 
>>>>>> ಹಿಂಸೆಯ
>>>>>> ಪರಿಕಪಲ್ಪನೆ ಬಗ್ಗೆ ಚರ್ಚೆ ಮಾಡಲಿಕ್ಕೆ ಬಯಸುತ್ತೇವೆ. ನಾವು ನಿಮಗೆ ಪ್ರಶ್ನೆ ಕೇಳಲಿಕ್ಕೆ
>>>>>> ಇಚ್ಛಿಸುತ್ತೇವೆ. ಈ ABVP ಘೋಷಣೆ ಹಾಕುತ್ತದೆಯಲ್ಲಾ -“ಖೂನ್ ಸೇ ತಿಲಕ್ ಕರೇಂಗೇ,
>>>>>> ಗೋಲಿಯೋಂಸೆ ಆರತಿ” (ರಕ್ತದಿಂದ ಸಿಂಧೂರ ಇಡ್ತೀವಿ, ಬುಲೆಟ್ಟುಗಳಿಂದ ಆರತಿ ಬೆಳಗ್ತೀವಿ”) 
>>>>>> –
>>>>>> ನಾವು ಕೇಳ್ತೀವಿ, ಈ ದೇಶದಲ್ಲಿ ಯಾರ ರಕ್ತ ಹರಿಸಲಿಕ್ಕೆ ನೀವು ಹೊರಟಿದ್ದೀರಿ? ಬ್ರಿಟಿಷರ
>>>>>> ಜೊತೆಯಾಗಿ ನಿಂತುಕೊಂಡು ಭಾರತೀಯರೆ ಮೇಲೆ ಬುಲೆಟ್ ಹಾರಿಸಿದ ಜನ ನೀವು, ದೇಶದ
>>>>>> ಸ್ವಾತಂತ್ರ್ಯಕ್ಕಾಗಿ ಹೋರಾಡುತ್ತಿದ್ದ ದೇಶಪ್ರೇಮಿಗಳ ವಿರುದ್ಧ ಬುಲೆಟ್ ಹಾರಿಸಿದ ಜನ
>>>>>> ನೀವಲ್ಲವೇ? ಉತ್ತರ ಕೊಡಿ.
>>>>>>
>>>>>> ಈ ದೇಶದ ಬಡವರು ಹೊಟ್ಟೆಗೆ ಅನ್ನ ಕೇಳುತ್ತಿರುವಾಗ, ಹಸಿವಿನಿಂದ ಜನರು
>>>>>> ಸಾಯುತ್ತಿರುವಾಗ, ಜನರು ತಮ್ಮ ಹಕ್ಕುಗಳನ್ನು ಕೇಳುವಾಗ ನೀವು ಅವರ ಅವರ ವಿರುದ್ಧ ಬುಲೆಟ್
>>>>>> ಪ್ರಯೋಗಿಸುತ್ತೀರಿ. ನೀವು ಮುಸ್ಲಿಮರ ವಿರುದ್ಧ ಬುಲೆಟ್ ಉಪಯೋಗಿಸಿದ್ದೀರಿ. ಹಾಗೆಯೇ
>>>>>> ಮಹಿಳೆಯರು ಅವರ ಹಕ್ಕುಗಳ ಬಗ್ಗೆ ಮಾತಾಡಿದಾಗ ಅವರ ಮೇಲೆ ನೀವು ಬುಲೆಟ್ ಹಾರಿಸಿದ್ದೀರಿ.
>>>>>> ಕೈಯಲ್ಲಿನ ಐದೂ ಬೆರಳೂ ಸಮವಾಗಿರುವುದಿಲ್ಲ ಅಂತ ಹೇಳುತ್ತಾ ಮಹಿಳೆಯರು ಸೀತೆಯ ಹಾಗೆ 
>>>>>> ಇರಬೇಕು,
>>>>>> ಸೀತೆಯ ಹಾಗೆ ಅಗ್ನಿಪರೀಕ್ಷೆಗೆ ಒಳಗಾಗಬೇಕು ಎಂದು ತಾಕೀತು ಮಾಡುತ್ತೀರಿ. ಆದರೆ
>>>>>> ತಿಳಿದುಕೊಳ್ಳಿ, ಈ ದೇಶದಲ್ಲಿ ಪ್ರಜಾಪ್ರಭುತ್ವ ಇದೆ. ಈ ಪ್ರಜಾಪ್ರಭುತ್ವ ಪ್ರತಿಯೊಬ್ಬ
>>>>>> ಮನುಷ್ಯನೂ ಸಮಾನ ಎಂದಿದೆ. ಒಬ್ಬ ವಿದ್ಯಾರ್ಥಿಯಾಗಿರಲಿ, ಪೌರಕಾರ್ಮಿಕನಾಗಿರಲಿ, ಕಾರ್ಮಿಕ,
>>>>>> ರೈತನೇ ಆಗಿರಲಿ, ಯಾರೋ ಬಡ ಬೋರೇಗೌಡನಾಗಿರಲಿ, ಶ್ರೀಮಂತ ಕುಳ ಅಂಬಾನಿ, ಅದಾನಿಯೇ ಆಗಿರಲಿ,
>>>>>> ಎಲ್ಲರಿಗೂ ಸಮಾನ ಹಕ್ಕುಗಳಿವೆ. ಹೀಗಾಗಿ ನಾವು ಮಹಿಳೆಯರ ಹಕ್ಕುಗಳ ಬಗ್ಗೆ ಮಾತಾಡಿದೊಡನೆ
>>>>>> ಅವರು ನಾವು ಭಾರತದ ಸಂಸ್ಕೃತಿಯನ್ನು ನಾಶಪಡಿಸುತ್ತಿದ್ದೇವೆ ಎಂದು ಗೂಬೆ ಕೂರಿಸುತ್ತಾರೆ.
>>>>>> ನಾವು ಈ ಶೋಷಣೆ, ಜಾತೀವಾದ, ಮನುವಾದ ಮತ್ತು ಬ್ರಾಹ್ಮಣವಾದದ ಪರಂಪರೆಗಳನ್ನು ಕಸದ
>>>>>> ಬುಟ್ಟಿಗೆಸೆಯಬಯಸಿದ್ದೇವೆ.
>>>>>>
>>>>>> ಈ ದೇಶದ ಜನ ಪ್ರಜಾಪ್ರಭುತ್ವದ ಬಗ್ಗೆ ಮಾತಾಡಲು ಶುರು ಮಾಡಿದ ಕೂಡಲೇ ಆ ಜನರಿಗೆ
>>>>>> ಸಮಸ್ಯೆ ಶುರುವಾಗುತ್ತದೆ. ಜನರು ಲಾಲ್ ಸಲಾಂ ಜೊತೆಗೆ ನೀಲಾ ಸಲಾಂ ಮಾಡಿದರೆ, ಮಾರ್ಕ್ಸ್
>>>>>> ಜೊತೆಗೆ ಬಾಬಾಸಾಹೇಬ್ ಡಾ. ಬಿ.ಆರ್.ಅಂಬೇಡ್ಕರ್ ಕುರಿತು ಮಾತಾಡಿದರೆ, ಹುತಾತ್ಮ ರಾಮ್
>>>>>> ಪ್ರಸಾದ್ ಬಿಸ್ಮಿಲ್ ಜೊತೆಯಲ್ಲೇ ನೇಣಿಗೇರಿದ ಅಶ್ಫಾಖ್ ಉಲ್ಲಾಖಾನ್ ಬಗ್ಗೆ 
>>>>>> ಮಾತಾಡಿಬಿಟ್ಟರೆ
>>>>>> ಅವರಿಗೆ ಉರಿ ಶುರುವಾಗುತ್ತದೆ. ಅವರು ಕುತಂತ್ರಿಗಳು. ಅವರು ಬ್ರಿಟಿಷರ ಚೇಲಾಗಳು. ಬನ್ನಿ,
>>>>>> ನನ್ನ ಮೇಲೆ ಮಾನನಷ್ಟ ಮೊಕ್ಕದ್ದಮೆ ಹೂಡಿ. ನಾನು ಹೇಳ್ತೇನೆ, RSSನ ಚರಿತ್ರೆ ಅಂದರೆ
>>>>>> ಬ್ರಿಟಿಷರ ಜೊತೆ ರಾಜಿ ಮಾಡಿಕೊಂಡು ಭಾರತೀಯರ ವಿರುದ್ಧವೇ ನಿಂತ ಚರಿತ್ರೆ ಎಂದು ಕೂಗಿ
>>>>>> ಹೇಳುತ್ತೇನೆ. ಈ ದೇಶಕ್ಕೆ ಅಂದು ದ್ರೋಹ ಬಗೆದವರು ಇಂದು ದೇಶಭಕ್ತಿಯ ಸರ್ಟಿಫಿಕೇಟ್
>>>>>> ಹಂಚುತ್ತಿದ್ದಾರೆ. ನನ್ನ ಮೊಬೈಲ್ ಚೆಕ್ ಮಾಡಿನೋಡಿ. ಗೆಳೆಯರೇ, ಅವರು ನನ್ನ ತಾಯಿ ಮತ್ತು
>>>>>> ನನ್ನ ಸಹೋದರಿಯ ಬಗ್ಗೆ ಕೆಟ್ಟದಾಗಿ ಬೈದು ಕಳಿಸಿದ ಮೆಸೇಜುಗಳಿವೆ. ನನ್ನ ತಾಯಿ ಭಾರತಮಾತೆಯ
>>>>>> ಭಾಗವಾಗಿಲ್ಲವವೇ? ಹಾಗಾದರೆ ಇವರು ಹೇಳುವ ಭಾರತ ಮಾತೆ ಯಾರು? ನನ್ನವ್ವ ಒಬ್ಬಳು ಅಂಗನವಾಡಿ
>>>>>> ಕಾರ್ಯಕರ್ತೆ. ತಿಂಗಳಿಗೆ 3,000 ರೂಪಾಯಿಯಲ್ಲಿ ನನ್ನ ಕುಟುಂಬ ಬದುಕು ನಡೆಸುತ್ತಿದೆ. 
>>>>>> ಇವರು
>>>>>> ನನ್ನ ತಾಯಿಯನ್ನು ನಿಂದಿಸುತ್ತಾರೆ. ಈ ದೇಶದಲ್ಲಿ ಬಡವರ, ಕಾರ್ಮಿಕರ, ದಲಿತರ, ರೈತರ
>>>>>> ತಾಯಿಯಂದಿರು ಭಾರತಮಾತೆಯ ಭಾಗವಲ್ಲದಿದ್ದರೆ ಅದೆಂತಹ ನಾಚಿಕೆಗೇಡಿನ ವಿಷಯವಲ್ಲವೇ?. ಭಾರತದ
>>>>>> ಹಲವು ಮಾತೆಯರಿಗೆ, ತಂದೆಯರಿಗೆ, ಸಹೋದರಿಯರಿಗೆ, ರೈತರಿಗೆ, ಕಾರ್ಮಿಕರಿಗೆ, ದಲಿತರಿಗೆ,
>>>>>> ಆದಿವಾಸಿಗಳಿಗೆ ಜಯವಾಗಲಿ ಎಂದು ನಾನು ಹೆಳುತ್ತೇನೆ. ತಾಕತ್ತಿದ್ದರೆ ಅವರು ಹೇಳಿ ಬಿಡಲಿ
>>>>>> ಇಂಕ್ವಿಲಾಬ್ ಝಿಂದಾಬಾದ್ ಎಂದು. ಅವರಿಗೆ ದಮ್ಮಿದ್ದರೆ ಭಗತ್ ಸಿಂಗ್ ಚಿರಾಯುವಾಗಲಿ,
>>>>>> ಸುಖದೇವ್ ಚಿರಾಯುವಾಗಲಿ, ಆಶ್ಪಾಖುಲ್ಲಾಖಾನ್ ಚಿರಾಯುವಾಗಲಿ ಎಂದು ಹೇಳಿಬಿಡಲಿ. ಆಗ 
>>>>>> ಅವರಿಗೆ
>>>>>> ಈ ದೇಶದ ಮೇಲೆ ನಿಜಕ್ಕೂ ವಿಶ್ವಾಸವಿದೆ ಎಂದು ನಾನು ಒಪ್ಪುತ್ತೇನೆ.
>>>>>>
>>>>>> ಬಾಬಾಸಾಹೇಬರ 125ನೇ ಜನ್ಮದಿನಾಚರಣೆ ಆಚರಿಸುವ ನಾಟಕ ಮಾಡ್ತೀರಿ. ಬನ್ನಿ. ನಿಮಗೆ
>>>>>> ತಾಕತ್ತಿದ್ದರೆ ಬಾಬಾಸಾಹೇಬ್ ಡಾ. ಭೀಮರಾವ್ ಅಂಬೇಡ್ಕರ್ ಎತ್ತಿದ್ದ ಪ್ರಶ್ನೆಗಳನ್ನು 
>>>>>> ಎತ್ತಿ
>>>>>> ನೋಡೋಣ. ಈ ದೇಶದಲ್ಲಿ ಜಾತಿವಾದ ಅತಿದೊಡ್ಡ ಸಮಸ್ಯೆ. ಬನ್ನಿ ಇಲ್ಲಿ. ಜಾತಿವಾದದ ಬಗ್ಗೆ
>>>>>> ಮಾತಾಡಿ. ಮೀಸಲಾತಿ ತರಲು ಬನ್ನಿ. ನಿಮಗೆ ತಾಕತ್ತಿದ್ದರೆ ಖಾಸಗಿ ಕ್ಷೇತ್ರದಲ್ಲಿಯೂ 
>>>>>> ಮೀಸಲಾತಿ
>>>>>> ತನ್ನಿ ನೋಡೋಣ.
>>>>>>
>>>>>> ಈ ದೇಶ ಯಾವತ್ತೂ ನಿಮ್ಮದಾಗಿರಲಿಲ್ಲ, ಯಾವತ್ತೂ ಆಗಿರುವುದೂ ಇಲ್ಲ. ಒಂದು ರಾಷ್ಟ್ರ
>>>>>> ರೂಪಿಸಲ್ಪಟ್ಟಿರುವುದು ಅದರ ಜನರಿಂದ. ಒಂದು ರಾಷ್ಟ್ರದಲ್ಲಿ ಹಸಿದವರ, ಬಡವರ, ಕಾರ್ಮಿಕರ
>>>>>> ಮಾತುಗಳಿಗೆ ಬೆಲೆ ಇಲ್ಲ ಅಂತಾದರೆ ಅದು ರಾಷ್ಟ್ರವೇ ಅಲ್ಲ. ನೆನ್ನೆ ಇದೇ ಮಾತನ್ನು ನಾನು
>>>>>> ಒಂದು ಟಿವಿ ಸಂವಾದದಲ್ಲಿ ದೀಪಕ್ ಚೌರಾಸಿಯವರಿಗೆ ಹೇಳುತ್ತಿದ್ದೆ. ಈ ದೇಶದಲ್ಲಿ
>>>>>> ಹರಡುತ್ತಿರುವ ಫ್ಯಾಸಿಸಂ ಇದೇ ರೀತಿ ಬೆಳೆಯಲು ಬಿಟ್ಟರೆ ಮೀಡಿಯಾ ಕೂಡಾ
>>>>>> ಸುರಕ್ಷಿತವಾಗಿರುವುದಿಲ್ಲ ಎಂದು ಹೇಳಿದೆ. RSS ಕಚೇರಿಗಳಲ್ಲಿ ತಯಾರಾಗುವ ಸ್ಕ್ರಿಪ್ಟ್
>>>>>> ಗಳನ್ನು ತಂದು ನಿಮ್ಮ ಬಳಿ ಓದಿಸುತ್ತಾರೆ. ಇಂದಿರಾ ಗಾಂಧಿ ಕಾಲದಲ್ಲಿ ಕಾಂಗ್ರೆಸ್
>>>>>> ಕಚೇರಿಗಳಲ್ಲಿ ಸ್ಕ್ರಿಪ್ಟುಗಳು ತಯಾರಾಗುತ್ತಿದ್ದವಂತಲ್ಲಾ ಹಾಗೆ.
>>>>>>
>>>>>> ನಿಮಗೆ ನಿಜಕ್ಕೂ ನಿಮ್ಮ ದೇಶಭಕ್ತಿಯನ್ನು ತೋರಿಸಲೇಬೇಕು ಅಂತಿದ್ದರೆ, ಇದನ್ನು
>>>>>> ನೆನಪಿಟ್ಟುಕೊಳ್ಳಿ. ಕೆಲವು ಮಾದ್ಯಮದವರು ಹೇಳುತ್ತಿದ್ದರು. JNU ತೆರಿಗೆದಾರರ ಹಣದಲ್ಲಿ
>>>>>> ನಡೆಯುತ್ತದೆ ಎಂದು. ಹೌದು. ಇದು ನಿಜವೇ. JNU ನಡೆಯುವುದು ತೆರಿಗೆದಾರರ ಹಣದಿಂದ,
>>>>>> ಸಬ್ಸಿಡಿಯಿಂದ. ಆದರೆ ಇಲ್ಲಿ ಪ್ರಶ್ನೆ ಬರುತ್ತದೆ. ವಿಶ್ವವಿದ್ಯಾಲಯ ಇರುವುದು ಯಾತಕ್ಕೆ?
>>>>>> ವಿಶ್ವವಿದ್ಯಾಲಯಗಳು ಇರುವುದು ಸಮಾಜದ ಸಾಮಾನ್ಯ ಪ್ರಜ್ಞೆಯನ್ನು ವಿಮರ್ಶಾತ್ಮಕವಾಗಿ
>>>>>> ವಿಶ್ಲೇಸಿಸುವ ಕೆಲಸ ಮಾಡಲು. ವಿಮರ್ಶಾತ್ಮಕ ಆಲೋಚನಾ ದೃಷ್ಟಿಯನ್ನು ಬೆಳೆಸುವ ಕೆಲಸವನ್ನು
>>>>>> ವಿಶ್ವವಿದ್ಯಾಲಯಗಳು ಮಾಡಬೇಕು. ಈ ಕರ್ತವ್ಯದಲ್ಲಿ ವಿಶ್ವವಿದ್ಯಾಲಯಗಳು ವಿಫಲವಾದರೆ ಆಗ
>>>>>> ರಾಷ್ಟ್ರವೇ ಇರುವುದಿಲ್ಲ ಮಾತ್ರವಲ್ಲ ಅಲ್ಲಿ ಜನರ ಪಾಲ್ಗೊಳ್ಳುವಿಕೆಯೂ ಇರುವುದಿಲ್ಲ. ಆಗ
>>>>>> ದೇಶ ಅನ್ನುವುದು ಬಂಡವಾಳಶಾಹಿಗಗಳು ತಿನ್ನುವ ಮೇವಷ್ಟೇ ಆಗಿಬಿಡುತ್ತದೆ. ಶೋಷಣೆ ಮತ್ತು
>>>>>> ಲೂಟಿಗೆ ದೇಶ ಈಡಾಗುತ್ತದೆ. ಜನರ ಸಂಸ್ಕೃತಿ, ಮೌಲ್ಯಗಳು, ಹಕ್ಕುಗಳು ಇವೆಲ್ಲ ಇರದೇ ಹೋದರೆ
>>>>>> ದೇಶ ಇರುವುದೇ ಇಲ್ಲ. ಭಗತ್ ಸಿಂಗ್ ಮತ್ತು ಬಾಬಾ ಸಾಹೇಬ್ ಅಂಬೇಡ್ಕರ್ ಕನಸಿದ ದೇಶದ 
>>>>>> ಪರವಾಗಿ
>>>>>> ನಾವಿದ್ದೇವೆ. ಸರ್ವರಿಗೂ ಸಮಪಾಲು- ಸಮಬಾಳು ಎಂಬ ಕನಸಿನ ಪರವಾಗಿ, ಸರ್ವರ ಬದುಕುವ ಹಕ್ಕಿನ
>>>>>> ಪರವಾಗಿ, ಎಲ್ಲರಿಗೂ ಗಂಜಿ, ನೀರು ಮತ್ತು ಸೂರು ಪಡೆಯುವ ಹಕ್ಕಿನ ಪರವಾಗಿ ನಾವು
>>>>>> ನಿಲ್ಲುತ್ತೇವೆ. ಈ ಕನಸುಗಳ ಪರವಾಗಿ ನಾವೆಲ್ಲ ನಿಲ್ಲಬೇಕೆಂದು ರೋಹಿತ್ ವೇಮುಲ ತನ್ನ 
>>>>>> ಅಮೂಲ್ಯ
>>>>>> ಜೀವವನ್ನೇ ಅರ್ಪಿಸಿದ್ದಾನೆ. ಆದರೆ ಈ ಸಂಘಿಗಳಿಗೆ ನಾನು ಹೇಳಲಿಚ್ಛಿಸುತ್ತೇನೆ.
>>>>>> ನಾಚಿಕೆಯಾಗಬೇಕು ನಿಮ್ಮ ಸರ್ಕಾರಕ್ಕೆ ಎಂದು. ಕೇಂದ್ರ ಸರ್ಕಾರಕ್ಕೆ ಸವಾಲೆಂದರೆ, ರೋಹಿತ್
>>>>>> ಪ್ರಕರಣೆದಲ್ಲಿ ನೀವು ಏನೇನು ಮಾಡಿದ್ದಿರೋ ಅದನ್ನು ಮಾಡಲು JNU ನಲ್ಲಿ ನಾವು 
>>>>>> ಬಿಡುವುದಿಲ್ಲ.
>>>>>> ರೋಹಿತ್ ನ ಬಲಿದಾನವನ್ನು ಸ್ಮರಿಸಿಕೊಂಡು ನಾವು ಅಭಿವ್ಯಕ್ತಿ ಸ್ವಾತಂತ್ರ್ಯದ ಪರವಾಗಿ
>>>>>> ದೃಢವಾಗಿ ನಿಂತೇ ನಿಲ್ಲುತ್ತೇವೆ.
>>>>>>
>>>>>> ಪಾಕಿಸ್ತಾನ, ಬಾಂಗ್ಲಾದೇಶ ಬಿಟ್ಟಾಕಿ, ನಾವು ಹೇಳುತ್ತೇವೆ ಇಡೀ ಜಗತ್ತಿನ ಬಡವರೆಲ್ಲಾ
>>>>>> ಒಂದಾಗಬೇಕು, ಶ್ರಮಿಕರೆಲ್ಲಾ ಒಂದಾಗಬೇಕು.  ನಾವು ಪ್ರಪಂಚದ ಮಾನವತೆಗೆ, ಭಾರತದ ಮಾನವತೆಗೆ
>>>>>> ಶಿರಭಾಗುತ್ತೇವೆ. ಇಂದು ಮಾನವತೆಯ ವಿರುದ್ಧ ನಿಂತಿರುವ ಸಮೂಹ ಯಾವುದು ಎಂಬುದನ್ನು
>>>>>> ಕಂಡುಕೊಂಡಿದ್ದೇವೆ. ಇದು ಇಂದು ನಮ್ಮೆದುರಿನ ಗಂಭೀರ ವಿಷಯ. ಇದನ್ನು ನಾವು ಮರೆಯಕೂಡದು.
>>>>>> ಜಾತಿವಾದದ ಆ ಮುಖವನ್ನು, ಮನುವಾದದ ಆ ಮುಖವನ್ನು ಹಾಗೂ ಬ್ರಾಹ್ಮಣವಾದ-  ಬಂಡವಾಳವಾದದ
>>>>>> ನಡುವಿನ ಮೈತ್ರಿಯ ಆ ಮುಖವನ್ನು ನಾವು ಮರೆಯಕೂಡದು. ಈ ಮುಖಗಳನ್ನು ನಾವು ಬಯಲುಗೊಳಿಸಬೇಕು.
>>>>>> ನಾವು ಈ ದೇಶದಲ್ಲಿ ನಿಜವಾದ ಪ್ರಜಾಪ್ರಭುತ್ವ, ನಿಜವಾದ ಸ್ವಾತಂತ್ರ್ಯ ಮತ್ತು ಪ್ರತಿಯೊಬ್ಬ
>>>>>> ವ್ಯಕ್ತಿಯ ಸ್ವಾತಂತ್ರ್ಯಗಳನ್ನು ಸ್ಥಾಪಿಸಬೇಕಾಗಿದೆ. ಅಂತಹ ಸ್ವಾತಂತ್ರ್ಯ ಬರುತ್ತದೆ. 
>>>>>> ಅದು
>>>>>> ಸಂವಿಧಾನ, ಸಂಸತ್ತು ಮತ್ತು ಪ್ರಜಾಪ್ರಭುತ್ವಗಳೊಂದಿಗೆ ಬರುತ್ತದೆ. ಈ ಕಾರಣದಿಂದಾಗಿಯೇ 
>>>>>> ನಾನು
>>>>>> ನನ್ನ ಮಿತ್ರರಲ್ಲಿ ವಿನಂತಿಸುವುದೇನೆಂದರೆ ಎಲ್ಲರೂ ನಿಮ್ಮ ನಿಮ್ಮ ನಡುವಿನ
>>>>>> ಭಿನ್ನಾಭಿಪ್ರಾಯಗಳನ್ನು ಪಕ್ಕಕ್ಕಿಡಿ. ನಾವು ನಮ್ಮ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು, 
>>>>>> ನಮ್ಮ
>>>>>> ಸಂವಿಧಾನವನ್ನು ರಕ್ಷಿಸಿಕೊಳ್ಳಬೇಕಾಗಿದೆ. ನಮ್ಮ ಈ ದೇಶವನ್ನು ಉಳಿಸಿಕೊಳ್ಳಬೇಕಿದೆ. ನಮ್ಮ
>>>>>> ದೇಶ ಒಂದಾಗಿರಲು ನಾವು ಮೊದಲು ಒಗ್ಗಟ್ಟಾಗಿರಬೇಕಾಗಿದೆ. ಆ ಮೂಲಕವೇ ಇಲ್ಲಿ 
>>>>>> ಭಯೋತ್ಪಾದಕರಿಗೆ,
>>>>>> ಭಯೋತ್ಪಾದನೆಗೆ ಆಶ್ರಯತಾಣ ಒದಗಿಸುವ ವಿಧ್ವಂಸಕಾರಿ ಶಕ್ತಿಗಳನ್ನು ವಿರೋಧಿಸಲು ನಾವು
>>>>>> ಐಕ್ಯತೆಯಿಂದ ಇರಬೇಕಾಗಿದೆ.
>>>>>>
>>>>>> ಕಸಬ್ ಯಾರು? ಅಫ್ಜಲ್ ಗುರು ಯಾರು? ತಮ್ಮನ್ನು ತಾವೇ ಉಡಾಯಿಸಿಕೊಳ್ಳುವ ಮಟ್ಟಕ್ಕೆ
>>>>>> ತಲುಪುವ ಇವರೆಲ್ಲಾ ಯಾರು? ಈ ಪ್ರಶ್ನೆಯನ್ನು ಒಂದು ವಿಶ್ವವಿದ್ಯಾಲಯದಲ್ಲಿ 
>>>>>> ಎತ್ತಲಾಗದಿದ್ದರೆ
>>>>>> ನನ್ನ ಪ್ರಕಾರ ಆ ವಿಶ್ವವಿದ್ಯಾಲಯವನ್ನು ಇಟ್ಟುಕೊಂಡಿರುವುದರಲ್ಲಿ ಅರ್ಥವಿಲ್ಲ.
>>>>>> ಹಿಂಸೆಯ ಅರ್ಥ ನಮಗೆ ಸರಿಯಾಗಿ ಆಗದಿದ್ದರೆ ನಾವು ಅದನ್ನು ನೋಡುವುದು ಹೇಗೆ?
>>>>>> ಬಂದೂಕುಗಳಿಂದ ಜನರನ್ನು ಕೊಲ್ಲುವುದು ಮಾತ್ರ ಹಿಂಸೆಯಲ್ಲ. JNU ಆಡಳಿತಾಂಗವು 
>>>>>> ಸಂವಿಧಾನದಲ್ಲಿ
>>>>>> ದಲಿತರಿಗೆ ನೀಡಿರುವ ಹಕ್ಕುಗಳನ್ನು ಗೌರವಿಸಲು ನಿರಾಕರಿಸಿದರೆ ಅದೂ ಹಿಂಸೆಯೇ ಆಗುತ್ತದೆ.
>>>>>> ಇದನ್ನೇ ಸಾಂಸ್ಥಿಕ ಹಿಂಸೆ ಎಂದು ಹೇಳುವುದು. ಈ ಮಂದಿ ನ್ಯಾಯದ ಬಗ್ಗೆ ಮಾತನಾಡುತ್ತಾರೆ.
>>>>>> ಯಾವುದು ನ್ಯಾಯ ಎಂದು ತೀರ್ಮಾನಿಸುವುದು ಯಾರು? ಬ್ರಾಹ್ಮಣ್ಯ ಪ್ರಾಬಲ್ಯ ಪಡೆದಿದ್ದಾಗ
>>>>>> ದಲಿತರಿಗೆ ದೇಗುಲ ಪ್ರವೇಶವಿರಲಿಲ್ಲ. ಆ ಕಾಲದಲ್ಲಿ ಅದೇ ನ್ಯಾಯವಾಗಿತ್ತು. ಬ್ರಿಟಿಷರ
>>>>>> ವಸಾಹತುಶಾಗಿ ಆಳ್ವಿಕೆಯ ಕಾಲದಲ್ಲಿ  ನಾಯಿಗಳಿಗೂ, ಭಾರತೀಯರಿಗೂ ಹೊಟೆಲುಗಳ ಒಳಗೆ
>>>>>> ಪ್ರವೇಶವಿರಲಿಲ್ಲ. ಆಗ ಅದೇ ಅವರಿಗೆ ನ್ಯಾಯ. ಅವರ ಈ ನ್ಯಾಯಕ್ಕೆ ನಾವು ಸವಾಲೊಡ್ಡಿದೆವು.
>>>>>> ಹಾಗೆಯೇ ಇಂದೂ ಸಹ RSS ಮತ್ತು ABVPಗಳ ನ್ಯಾಯದ ವ್ಯಾಖ್ಯಾನಕ್ಕೆ ನಾವು ಸವಾಲು
>>>>>> ಹಾಕುತ್ತಿದ್ದೇವೆ. ನೀವು ಹೇಳುವ ನ್ಯಾಯ ನಾವು ಹೇಳುವ ನ್ಯಾಯದ ಅರ್ಥಕ್ಕೆ 
>>>>>> ಸರಿಹೊಂದದಿದ್ದರೆ
>>>>>> ನಿಮ್ಮ ನ್ಯಾಯವನ್ನು ನಾವು ಒಪ್ಪುವುದಿಲ್ಲ. ನಿಮ್ಮ ಸ್ವಾತಂತ್ರ್ಯದ ಪರಿಕಲ್ಪನೆಯನ್ನು 
>>>>>> ನಾವು
>>>>>> ಒಪ್ಪುವುದಿಲ್ಲ. ಈ ದೇಶದಲ್ಲಿ ಪ್ರತಿಯೊಬ್ಬ ವ್ಯಕ್ತಿಗೆ ಸಂವಿಧಾನದ ಹಕ್ಕುಗಳು ಸಿಕ್ಕಿದ
>>>>>> ದಿನವೇ ನಾವು ಈ ದೇಶ ಸ್ವತಂತ್ರಗೊಂಡಿದೆ ಎಂದು ಒಪ್ಪಿಕೊಳ್ಳುವುದು. ಈ ದೇಶದ ಪ್ರತಿಯೊಬ್ಬ
>>>>>> ವ್ಯಕ್ತಿಯೂ ಸಂವಿಧಾನದಡಿ ಸಮಾನ ಎಂದು ಗುರುತಿಸಲ್ಪಟ್ಟಾಗ ಮಾತ್ರ ಅಲ್ಲಿ
>>>>>> ನ್ಯಾಯಸ್ಥಾಪನೆಯಾಗಿದೆ ಎಂದು ಒಪ್ಪುತ್ತೇವೆ.
>>>>>>
>>>>>> JNUSU ಯಾವುದೇ ಹಿಂಸೆಯನ್ನಾಗಲೀ ಯಾವುದೇ ಭಯೋತ್ಪಾದಕನನ್ನಾಗಲೀ, ಯಾವುದೇ ಭಯೋತ್ಪಾದಕ
>>>>>> ದಾಳಿಯನ್ನಾಗಲೀ ಅಥವಾ ಯಾ
>>>>>>
>>>>>> ಆ ಸಿಕ್ ಮ್ಯಾನ್ ಅಭಿವ್ಯಕ್ತಿ ಸ್ವತಂತ್ರ್ಯ ಹೆಸರಲ್ಲಿ ದೇಶದ್ರೋಹವನ್ನು
>>>>>> ಖಂಡಿಸುತ್ತಿರುವುದು ಸರ್. ಸಂವಿಧಾನ ಇರುವುದು ರಾಷ್ಟ್ರದ ಸಮಗ್ರತೆ ರಕ್ಷಿಸಲು. ಅದರ
>>>>>> ಚೌಕಟ್ಟಿನಲ್ಲೇ ನಾವು ಮೂಲಭೂತ ಹಕ್ಕುಗಳನ್ನು ಅನುಭವಿಸಬೇಕು. ಹಕ್ಕುಗಳ ಹೆಸರಿನಲ್ಲಿ
>>>>>> ಸಮಗ್ರತೆಗೆ ದಕ್ಕೆ ತರುವುದು ದೇಶದ್ರೋಹಿ.
>>>>>> On Feb 18, 2016 11:45 AM, "Kanthesha Ajp" <[email protected]>
>>>>>> wrote:
>>>>>>
>>>>>>> ಬಹುಷಃ ಭಾರತದಲ್ಲಿನ ನಾಗರೀಕರು ಹೊಂದಿರುವಷ್ಟು ಅಭಿವ್ಯಕ್ತಿ ಸ್ವಾತಂತ್ರ ವನ್ನು
>>>>>>> ಪ್ರಪಂಚದಲ್ಲಿ ಎಲ್ಲೂ ಕಾಣಲಾರಿರಿ,  ಕೆಲವು ಬಾರಿ ಈ ಅಭಿವ್ಯಕ್ತಿ ಸ್ವಾತಂತ್ರ ವನ್ನು
>>>>>>> ಕೆಲವರು ದುರುಪಯೋಗ ಪಡಿಸಿಕೊಂಡಿರುವುದು ಉಂಟು ಇದನ್ನೇ ಕೆಲವರು ರಾಜಕೀಯವಾಗಿ
>>>>>>> ಬಳಸಿಕೊಂಡಿದ್ದಾರೆ,ಬಹು ವೈವಿಧ್ಯತೆಯನ್ನು ಹೊಂದಿರುವ ನಮ್ಮ ದೇಶದಲ್ಲಿ ಅಭಿವ್ಯಕ್ತಿ
>>>>>>> ಸ್ವಾತಂತ್ರಕ್ಕಿಂತ,  ಹೊಂದಾಣಿಕೆ, ರಾಷ್ಟ್ರೀಯತೆ ,ದೇಶಪ್ರೇಮ ಮುಂತಾದ ಗುಣಗಳನ್ನು
>>>>>>> ಬೆಳೆಸಿಕೊಳ್ಳಬೇಕಾಗಿದೆ .
>>>>>>>
>>>>>>> ಕೆಲವರು ಕೇವಲ ಹಕ್ಕುಗಳ ಬಗ್ಗೆ ಮಾತ್ರ ಮಾತನಾಡುತ್ತಾರೆ ಆದರೆ  ಬಹು ಮುಖ್ಯ
>>>>>>> ಕರ್ತವ್ಯವಾದ ದೇಶದ ಸಂಸ್ಕ್ರತಿ ರಕ್ಷಣೆ,ಗೌರವ ಕಾಪಾಡುವುದು ಮುಂತಾದುವುಗಳಿಗೆ ಬೆಲೆ
>>>>>>> ಕೊಡದವುದರ ಬಗ್ಗೆ ಮಾತನಾಡುವುದಿಲ್ಲ
>>>>>>>
>>>>>>> ಕೆಲವು ಬುದ್ಧಿಜೀವಿಗಳು! ಅಭಿವ್ಯಕ್ತಿ ಸ್ವಾತಂತ್ರದ ನೆಪದಲ್ಲಿ ಅನಗತ್ಯವಾಗಿ ಸಮಾಜದ
>>>>>>> ಸ್ವಾಸ್ಥ್ಯವನ್ನು ಕೆಡಿಸುತ್ತಿರುವುದು ,ಹಾಗೂ ಬಿಟ್ಟಿ ಪ್ರಚಾರಕ್ಕಾಗಿ ಕೆಲವರು
>>>>>>> ಪ್ರಯತ್ನಿಸುತ್ತಿದ್ದಾರೆ
>>>>>>> On Feb 17, 2016 10:55 AM, "Basavaraja Naika H.D." <
>>>>>>> [email protected]> wrote:
>>>>>>>
>>>>>>>> ಈ ದೇಶದಲ್ಲಿ  ಸಂವಿಧಾನದ ಆಶಯ ಅಭಿವ್ಯಕ್ತಿ ಸ್ವಾತಂತ್ರ್ಯ ವನ್ನು
>>>>>>>> ಹತ್ತಿಕ್ಕಲಾಗುತ್ತಿದೆಯೇ? ಬನ್ನಿ ಚರ್ಚಿಸೋಣ. ವೇದಿಕೆಯಾಗಿ ಈ Stf. ನ್ನು ಬಳಸೋಣ
>>>>>>>>
>>>>>>>> --
>>>>>>>> *For doubts on Ubuntu and other public software, visit
>>>>>>>> http://karnatakaeducation.org.in/KOER/en/index.php/Frequently_Asked_Questions
>>>>>>>>
>>>>>>>> **Are you using pirated software? Use Sarvajanika Tantramsha, see
>>>>>>>> http://karnatakaeducation.org.in/KOER/en/index.php/Public_Software
>>>>>>>> ಸಾರ್ವಜನಿಕ ಇಲಾಖೆಗೆ ಸಾರ್ವಜನಿಕ ತಂತ್ರಾಂಶ
>>>>>>>> ***If a teacher wants to join STF-read
>>>>>>>> http://karnatakaeducation.org.in/KOER/en/index.php/Become_a_STF_groups_member
>>>>>>>> ---
>>>>>>>> You received this message because you are subscribed to the Google
>>>>>>>> Groups "SocialScience STF" group.
>>>>>>>> To unsubscribe from this group and stop receiving emails from it,
>>>>>>>> send an email to [email protected].
>>>>>>>> To post to this group, send email to
>>>>>>>> [email protected].
>>>>>>>> Visit this group at
>>>>>>>> https://groups.google.com/group/socialsciencestf.
>>>>>>>> To view this discussion on the web visit
>>>>>>>> https://groups.google.com/d/msgid/socialsciencestf/CACwGsz5gMTyyCV8t0ykMK%3D2n9Oo2G01s_e2A28u-hhib%3Da0q7g%40mail.gmail.com
>>>>>>>> <https://groups.google.com/d/msgid/socialsciencestf/CACwGsz5gMTyyCV8t0ykMK%3D2n9Oo2G01s_e2A28u-hhib%3Da0q7g%40mail.gmail.com?utm_medium=email&utm_source=footer>
>>>>>>>> .
>>>>>>>> For more options, visit https://groups.google.com/d/optout.
>>>>>>>>
>>>>>>> --
>>>>>>> *For doubts on Ubuntu and other public software, visit
>>>>>>> http://karnatakaeducation.org.in/KOER/en/index.php/Frequently_Asked_Questions
>>>>>>>
>>>>>>> **Are you using pirated software? Use Sarvajanika Tantramsha, see
>>>>>>> http://karnatakaeducation.org.in/KOER/en/index.php/Public_Software
>>>>>>> ಸಾರ್ವಜನಿಕ ಇಲಾಖೆಗೆ ಸಾರ್ವಜನಿಕ ತಂತ್ರಾಂಶ
>>>>>>> ***If a teacher wants to join STF-read
>>>>>>> http://karnatakaeducation.org.in/KOER/en/index.php/Become_a_STF_groups_member
>>>>>>> ---
>>>>>>> You received this message because you are subscribed to the Google
>>>>>>> Groups "SocialScience STF" group.
>>>>>>> To unsubscribe from this group and stop receiving emails from it,
>>>>>>> send an email to [email protected].
>>>>>>> To post to this group, send email to
>>>>>>> [email protected].
>>>>>>> Visit this group at https://groups.google.com/group/socialsciencestf
>>>>>>> .
>>>>>>> To view this discussion on the web visit
>>>>>>> https://groups.google.com/d/msgid/socialsciencestf/CAN2jr8HNDQF6ab6f_wdJ9f96V-O95Cc%3D-xtH4wrw2yD-NkZF9g%40mail.gmail.com
>>>>>>> <https://groups.google.com/d/msgid/socialsciencestf/CAN2jr8HNDQF6ab6f_wdJ9f96V-O95Cc%3D-xtH4wrw2yD-NkZF9g%40mail.gmail.com?utm_medium=email&utm_source=footer>
>>>>>>> .
>>>>>>> For more options, visit https://groups.google.com/d/optout.
>>>>>>>
>>>>>> --
>>>>>> *For doubts on Ubuntu and other public software, visit
>>>>>> http://karnatakaeducation.org.in/KOER/en/index.php/Frequently_Asked_Questions
>>>>>>
>>>>>> **Are you using pirated software? Use Sarvajanika Tantramsha, see
>>>>>> http://karnatakaeducation.org.in/KOER/en/index.php/Public_Software
>>>>>> ಸಾರ್ವಜನಿಕ ಇಲಾಖೆಗೆ ಸಾರ್ವಜನಿಕ ತಂತ್ರಾಂಶ
>>>>>> ***If a teacher wants to join STF-read
>>>>>> http://karnatakaeducation.org.in/KOER/en/index.php/Become_a_STF_groups_member
>>>>>> ---
>>>>>> You received this message because you are subscribed to the Google
>>>>>> Groups "SocialScience STF" group.
>>>>>> To unsubscribe from this group and stop receiving emails from it,
>>>>>> send an email to [email protected].
>>>>>> To post to this group, send email to
>>>>>> [email protected].
>>>>>> Visit this group at https://groups.google.com/group/socialsciencestf.
>>>>>> To view this discussion on the web visit
>>>>>> https://groups.google.com/d/msgid/socialsciencestf/CA%2B6qStoZkrYupzCRXf-VR3kboBKk5pGDz8dj%2B4_GDCKGzn5Lng%40mail.gmail.com
>>>>>> <https://groups.google.com/d/msgid/socialsciencestf/CA%2B6qStoZkrYupzCRXf-VR3kboBKk5pGDz8dj%2B4_GDCKGzn5Lng%40mail.gmail.com?utm_medium=email&utm_source=footer>
>>>>>> .
>>>>>> For more options, visit https://groups.google.com/d/optout.
>>>>>>
>>>>>> --
>>>>>> *For doubts on Ubuntu and other public software, visit
>>>>>> http://karnatakaeducation.org.in/KOER/en/index.php/Frequently_Asked_Questions
>>>>>>
>>>>>> **Are you using pirated software? Use Sarvajanika Tantramsha, see
>>>>>> http://karnatakaeducation.org.in/KOER/en/index.php/Public_Software
>>>>>> ಸಾರ್ವಜನಿಕ ಇಲಾಖೆಗೆ ಸಾರ್ವಜನಿಕ ತಂತ್ರಾಂಶ
>>>>>> ***If a teacher wants to join STF-read
>>>>>> http://karnatakaeducation.org.in/KOER/en/index.php/Become_a_STF_groups_member
>>>>>> ---
>>>>>> You received this message because you are subscribed to the Google
>>>>>> Groups "SocialScience STF" group.
>>>>>> To unsubscribe from this group and stop receiving emails from it,
>>>>>> send an email to [email protected].
>>>>>> To post to this group, send email to
>>>>>> [email protected].
>>>>>> Visit this group at https://groups.google.com/group/socialsciencestf.
>>>>>> To view this discussion on the web visit
>>>>>> https://groups.google.com/d/msgid/socialsciencestf/CACwGsz5QfKHYU39NEQnCrT1wPX5bD6qOgwpC-K9%2Bx6YZ46E%3DgQ%40mail.gmail.com
>>>>>> <https://groups.google.com/d/msgid/socialsciencestf/CACwGsz5QfKHYU39NEQnCrT1wPX5bD6qOgwpC-K9%2Bx6YZ46E%3DgQ%40mail.gmail.com?utm_medium=email&utm_source=footer>
>>>>>> .
>>>>>> For more options, visit https://groups.google.com/d/optout.
>>>>>>
>>>>> --
>>>>> *For doubts on Ubuntu and other public software, visit
>>>>> http://karnatakaeducation.org.in/KOER/en/index.php/Frequently_Asked_Questions
>>>>>
>>>>> **Are you using pirated software? Use Sarvajanika Tantramsha, see
>>>>> http://karnatakaeducation.org.in/KOER/en/index.php/Public_Software
>>>>> ಸಾರ್ವಜನಿಕ ಇಲಾಖೆಗೆ ಸಾರ್ವಜನಿಕ ತಂತ್ರಾಂಶ
>>>>> ***If a teacher wants to join STF-read
>>>>> http://karnatakaeducation.org.in/KOER/en/index.php/Become_a_STF_groups_member
>>>>> ---
>>>>> You received this message because you are subscribed to the Google
>>>>> Groups "SocialScience STF" group.
>>>>> To unsubscribe from this group and stop receiving emails from it, send
>>>>> an email to [email protected].
>>>>> To post to this group, send email to [email protected]
>>>>> .
>>>>> Visit this group at https://groups.google.com/group/socialsciencestf.
>>>>> To view this discussion on the web visit
>>>>> https://groups.google.com/d/msgid/socialsciencestf/CA%2B6qStpPFxvVQUmiAqdKXTLvuK2AU80XpPqM7HgpLdObHv7z_A%40mail.gmail.com
>>>>> <https://groups.google.com/d/msgid/socialsciencestf/CA%2B6qStpPFxvVQUmiAqdKXTLvuK2AU80XpPqM7HgpLdObHv7z_A%40mail.gmail.com?utm_medium=email&utm_source=footer>
>>>>> .
>>>>> For more options, visit https://groups.google.com/d/optout.
>>>>>
>>>> --
>>>> *For doubts on Ubuntu and other public software, visit
>>>> http://karnatakaeducation.org.in/KOER/en/index.php/Frequently_Asked_Questions
>>>>
>>>> **Are you using pirated software? Use Sarvajanika Tantramsha, see
>>>> http://karnatakaeducation.org.in/KOER/en/index.php/Public_Software
>>>> ಸಾರ್ವಜನಿಕ ಇಲಾಖೆಗೆ ಸಾರ್ವಜನಿಕ ತಂತ್ರಾಂಶ
>>>> ***If a teacher wants to join STF-read
>>>> http://karnatakaeducation.org.in/KOER/en/index.php/Become_a_STF_groups_member
>>>> ---
>>>> You received this message because you are subscribed to the Google
>>>> Groups "SocialScience STF" group.
>>>> To unsubscribe from this group and stop receiving emails from it, send
>>>> an email to [email protected].
>>>> To post to this group, send email to [email protected].
>>>> Visit this group at https://groups.google.com/group/socialsciencestf.
>>>> To view this discussion on the web visit
>>>> https://groups.google.com/d/msgid/socialsciencestf/CACwGsz6D6wKZLsp%3D%3Dd5qH%3D9mvO56e0eKgVnAixY77VbQvhLrpA%40mail.gmail.com
>>>> <https://groups.google.com/d/msgid/socialsciencestf/CACwGsz6D6wKZLsp%3D%3Dd5qH%3D9mvO56e0eKgVnAixY77VbQvhLrpA%40mail.gmail.com?utm_medium=email&utm_source=footer>
>>>> .
>>>> For more options, visit https://groups.google.com/d/optout.
>>>>
>>> --
>>> *For doubts on Ubuntu and other public software, visit
>>> http://karnatakaeducation.org.in/KOER/en/index.php/Frequently_Asked_Questions
>>>
>>> **Are you using pirated software? Use Sarvajanika Tantramsha, see
>>> http://karnatakaeducation.org.in/KOER/en/index.php/Public_Software
>>> ಸಾರ್ವಜನಿಕ ಇಲಾಖೆಗೆ ಸಾರ್ವಜನಿಕ ತಂತ್ರಾಂಶ
>>> ***If a teacher wants to join STF-read
>>> http://karnatakaeducation.org.in/KOER/en/index.php/Become_a_STF_groups_member
>>> ---
>>> You received this message because you are subscribed to the Google
>>> Groups "SocialScience STF" group.
>>> To unsubscribe from this group and stop receiving emails from it, send
>>> an email to [email protected].
>>> To post to this group, send email to [email protected].
>>> Visit this group at https://groups.google.com/group/socialsciencestf.
>>> To view this discussion on the web visit
>>> https://groups.google.com/d/msgid/socialsciencestf/CA%2B6qStrrBY3kKGUaXvLeJ5g7Y0U-uJYy5RpTJQBYKAoqkKOB%3Dw%40mail.gmail.com
>>> <https://groups.google.com/d/msgid/socialsciencestf/CA%2B6qStrrBY3kKGUaXvLeJ5g7Y0U-uJYy5RpTJQBYKAoqkKOB%3Dw%40mail.gmail.com?utm_medium=email&utm_source=footer>
>>> .
>>> For more options, visit https://groups.google.com/d/optout.
>>>
>> --
> *For doubts on Ubuntu and other public software, visit
> http://karnatakaeducation.org.in/KOER/en/index.php/Frequently_Asked_Questions
>
> **Are you using pirated software? Use Sarvajanika Tantramsha, see
> http://karnatakaeducation.org.in/KOER/en/index.php/Public_Software
> ಸಾರ್ವಜನಿಕ ಇಲಾಖೆಗೆ ಸಾರ್ವಜನಿಕ ತಂತ್ರಾಂಶ
> ***If a teacher wants to join STF-read
> http://karnatakaeducation.org.in/KOER/en/index.php/Become_a_STF_groups_member
> ---
> You received this message because you are subscribed to the Google Groups
> "SocialScience STF" group.
> To unsubscribe from this group and stop receiving emails from it, send an
> email to [email protected].
> To post to this group, send email to [email protected].
> Visit this group at https://groups.google.com/group/socialsciencestf.
> To view this discussion on the web visit
> https://groups.google.com/d/msgid/socialsciencestf/CACwGsz6kUcereDYH0QyOpP6sGtyRtim_%2BpUCPigQwhzGFYZUsw%40mail.gmail.com
> <https://groups.google.com/d/msgid/socialsciencestf/CACwGsz6kUcereDYH0QyOpP6sGtyRtim_%2BpUCPigQwhzGFYZUsw%40mail.gmail.com?utm_medium=email&utm_source=footer>
> .
> For more options, visit https://groups.google.com/d/optout.
>

-- 
*For doubts on Ubuntu and other public software, visit 
http://karnatakaeducation.org.in/KOER/en/index.php/Frequently_Asked_Questions

**Are you using pirated software? Use Sarvajanika Tantramsha, see 
http://karnatakaeducation.org.in/KOER/en/index.php/Public_Software ಸಾರ್ವಜನಿಕ  
ಇಲಾಖೆಗೆ  ಸಾರ್ವಜನಿಕ  ತಂತ್ರಾಂಶ
***If a teacher wants to join STF-read 
http://karnatakaeducation.org.in/KOER/en/index.php/Become_a_STF_groups_member
--- 
You received this message because you are subscribed to the Google Groups 
"SocialScience STF" group.
To unsubscribe from this group and stop receiving emails from it, send an email 
to [email protected].
To post to this group, send email to [email protected].
Visit this group at https://groups.google.com/group/socialsciencestf.
To view this discussion on the web visit 
https://groups.google.com/d/msgid/socialsciencestf/CA%2B6qStpQ8WJ%3DWT-pjZEZNObTizWabncP8f1T6y3xf%2BBd1rr0mQ%40mail.gmail.com.
For more options, visit https://groups.google.com/d/optout.

Reply via email to