ಹಕ್ಕು ಮತ್ತು ಕರ್ತವ್ಯಗಳು ಒಂದೇ ನಾಣ್ಯದ ಎರಡು ಮುಖಗಳು. ಹಕ್ಕುಗಳನ್ನು ರಾಷ್ಟ್ರೀಯ
ಹಿತಾಸಕ್ತಿಯ ಚೌಕಟ್ಟಿನಲ್ಲಿಯೇ ಚಲಾಯಿಸಬೇಕು ಮತ್ತು ಅನುಭವಿಸಬೇಕು. ಅದನ್ನು ಮೀರಿದರೆ ಅದು
ಹಕ್ಕಾಗುವುದಿಲ್ಲ. ಹಕ್ಕುಗಳ ಬಗ್ಗೆ ಮಾತನಾಡುವ ನೀವು ಮೂಲಭೂತ ಕರ್ತವ್ಯ ಮರೆತಿರಾ.
On Feb 19, 2016 10:59 PM, "Ramachandra Karur Seenappa" <
[email protected]> wrote:

> ಸ್ವಾಮಿ ಅಭಿವ್ಯಕ್ತಿ ಸ್ವಾತಂತ್ರಕ್ಕಾಗಿ ದೇಶದ್ರೋಹಿ ಮಾಡು ಎಂದಿದೆಯಾ?
> ಸಾಮಾನ್ಯ ತಿಳುವಳಿಕೆ ನಿಮಗಿಲ್ಲವಾ?
> On Feb 19, 2016 10:37 PM, "Basavaraja Naika H.D." <
> [email protected]> wrote:
>
>> On 19-Feb-2016 10:35 pm, "Basavaraja Naika H.D." <
>> [email protected]> wrote:
>>
>>> ಸಂವಿಧಾನದ ಪೂರ್ವ ಪೀಠಿಕೆ ಗಮನಿಸಿ
>>> On 19-Feb-2016 10:23 pm, "Ramachandra Karur Seenappa" <
>>> [email protected]> wrote:
>>>
>>>> ದೇಶದ್ರೋಹಿಗಳನ್ನು ಸಮರ್ಥಿಸಿಕೊಳ್ಳುವುದು ಶಿಕ್ಷಕರೂ ಇದ್ದಾರೆ ಆಶ್ಚರ್ಯವಾಗುತ್ತದ.
>>>> ಇರಲಿ ನಿಮಗೆ ಅರ್ಥವಾಗುವ ಹಾಗೆ ಹೇಳುತ್ತೇನೆ. ಸರ್ JNU ಘಟನೆಯಲ್ಲಿ ಎರಡು ಆಯಾಮಗಳಿವೆ.
>>>> ಒಂದು ಕಮ್ಯೂನಿಸ್ಟ್ ಹಿನ್ನೆಲೆಯುಳ್ಳ ABVP ವಿರೋಧಿ ಬಣದ ವಿದ್ಯಾರ್ಥಿ ಹೋರಾಟ. ಇಲ್ಲಿ
>>>> ಸೈದ್ಧಾಂತಿಕ ಭಿನ್ನಾಬಿಪ್ರಾಯ- ಇದನ್ನು ಸಹಿಸಬಹುದು. ಆದರೆ ಇನ್ನೊಂದು ದೇಶದ್ರೋಹಿಗಳ
>>>> ವ್ಯವಸ್ಥಿತ ಪಿತೂರಿ. ನೀವು ಹೇಳುತ್ತಿರುವ ವ್ಯಕ್ತಿಗಳು ಕೇವಲ ಮೊದಲ ಆಯಾಮದ ಬಗ್ಗೆ
>>>> ಹೇಳುತ್ತಿದ್ದಾರೆ. ಎರಡನೆ ಆಯಾಮದ ಬಗ್ಗೆ ಮುಚ್ಚಿಡುತ್ತಿದ್ದಾರೆ. ABVPಯನ್ನು ವಿರೋಧಿಸುವ
>>>> ಭರದಲ್ಲಿ ದೇಶದ್ರೋಹಿಗಳಿಗೆ ಬೆಂಬಲ ನೀಡುವುದು ದೇಶದ್ರೋಹವಾಗುತ್ತದೆ. ಆ ಘಟನೆಯ ಪೂರ್ಣವಾಗಿ
>>>> ಅವಲೋಕಿಸಿ. ನಾನು ನಿಮಗೆ ಕಳುಹಿಸಿರುವ ವೀಡೀಯೋ ಲಿಂಕ್ ಗಳನ್ನು ಸರಿಯಾಗಿ ನೋಡಿ,
>>>> ಇಲ್ಲವಾದಲ್ಲಿ YouTube ನಲ್ಲಿ JNU ಎಂದು ಟೈಪ್ ಮಾಡಿ. ಅಲ್ಲಿ ಬರುವ ವೀಡೀಯೋ link ಗಳನ್ನು
>>>> ನೋಡಿ ಅರ್ಥವಾಗುತ್ತದೆ. ವಾಕ್ ಸ್ವಾತಂತ್ರ್ಯ ರಾಷ್ಟ್ರೀಯ ಸಮಗ್ರತೆಗೆ, ಭದ್ರತೆಗೆ ದಕ್ಕೆ
>>>> ಬರಬಾರದು. ನಿಮ್ಮ ಈ ಧೋರಣೆ ಬದಲಾಯಿಸಿಕೊಳ್ಳಿ. ನಿಮ್ಮ ವಿಚಾರಗಳನ್ನು ಗೌರವಿಸುತ್ತೇನೆ.
>>>> ಆದರೆ ದೇಶದ ಪ್ರಶ್ನೆ ಬಂದಾಗ ನಮ್ಮ ನಿಮ್ಮ ಯಾವುದೇ ಸಿದ್ದಾಂತ ಮುಖ್ಯವಲ್ಲ. ದೇಶ ಮುಖ್ಯ.
>>>> On Feb 19, 2016 10:00 PM, "Basavaraja Naika H.D." <
>>>> [email protected]> wrote:
>>>>
>>>>> ರಾಮಚಂದ್ರ ಸರ್ JNU ನ ಭಾಷಣದಲ್ಲಿ ದೇಶದ್ರೋಹದ ಮಾತುಗಳು ಎಲ್ಲಿವೆ ತಿಳಿಸಿ
>>>>> ನನ್ನ ಪ್ರಕಾರ ಸಂವಿಧಾನದ ಹಕ್ಕುಗಳನ್ನು ಪ್ರಶ್ನಿಸಲಾಗಿದೆ
>>>>> ಅಭಿಪ್ರಾಯ ತಿಳಿಸಲು ಪ್ರಶ್ನಿಸಲು ಎಲ್ಲರಿಗೂ ಅಧಿಕಾರವಿದೆ
>>>>>
>>>>> ಈ ದೇಶದ ರಾಜಕಾರಣಿಗಳು ಮಾಡುವ ಭಾಷಣದಲ್ಲಿ ಸಾವಿರಾರು ದೇಶದ್ರಹದ ಮಾತುಗಳು ಇದ್ದರೂ
>>>>> ಅವರ ಮೇಲೆ ಒಂದೂ ದಾವೆ ದಾಖಲಾಗಲಿಲ್ಲ.  ವಿಮರ್ಶಾತ್ಮಕವಾಗಿ ಆಲೋಚಿಸುವ ವಿದ್ಯಾರ್ಥಿಗಳನ್ನು
>>>>> ಜೈಲಿಗೆ  ?
>>>>>
>>>>> ಅಭಿವ್ಯಕ್ತಿ ಸ್ವಾತಂತ್ರ್ಯ ಸಂವಿಧಾನದ ಬದ್ಧ ಹಕ್ಕು
>>>>>
>>>>> ಅದನ್ನು ಹತ್ತಿಕ್ಕಲು ಪ್ರಯತ್ನಿಸುವವರು ನಿಜವಾದ ದೇಶದ್ರೋಹಿಗಳು
>>>>>
>>>>> ಯಾರು ಪ್ರಶ್ನಿಸದೆ ಅವರಡಿ ತಲೆತಗ್ಗಿಸಿ ಹೇಳಿದನ್ನೆಲ್ಲ ಹೇಳಿದರೆ ದೇಶಾಭಿಮಾನಿ
>>>>>
>>>>> ಪ್ರೌಢಶಾಲೆಯಲ್ಲಿಯ ವಿದ್ಯಾರ್ಥಿಗಳೇ ವಿಮರ್ಶಾತ್ಮಕವಾಗಿ ಆಲೋಚಿಸುತ್ತಾರೆ ಅಂದಮೇಲೆ
>>>>> ಮುಂದಿನ ಪೀಳಿಗೆ
>>>>> On 19-Feb-2016 5:56 pm, "Ramachandra Karur Seenappa" <
>>>>> [email protected]> wrote:
>>>>>
>>>>>> ಬಸವರಾಜ್ ಸರ್ ನಿಮಗೆ ಸ್ವಲ್ಪವೂ ಜವಾಬ್ದಾರಿ ಇಲ್ಲವಾ. ದೇಶದ್ರೋಹಿಗಳು ಕುರಿತು
>>>>>> ವಕಾಲತ್ತು ವಹಿಸಿಕೊಳ್ಳುವಾಗ ಎಚ್ಚರಿಕೆ ಇರಲಿ. JNU ಘಟನೆ ಪೂರ್ಣವಾಗಿ ನೋಡಿ. ನಿಮ್ಮ
>>>>>> hakeಗೆ ಅದರ ವೀಡಿಯೋ ಲೋಕಕ್ಕೆ ಕಳುಹಿಸಿದ್ದೇನೆ. ABVP ಬಗ್ಗೆ ವಿರೋದಿಸಲು
>>>>>> ದೇಶವಿರೋದಿಗಳಿಗೆ ಹೆಗಲು ಕೊಡುತ್ತೀರಾ
>>>>>> On Feb 19, 2016 2:05 PM, "Basavaraja Naika H.D." <
>>>>>> [email protected]> wrote:
>>>>>>
>>>>>>> ರಾಷ್ಟ್ರದ್ರೋಹದ ಆಪಾದನೆಯ ಮೇಲೆ   ಜೈಲಿನಲ್ಲಿರುವ JNU ವಿದ್ಯಾರ್ಥಿ ನಾಯಕ
>>>>>>> ಕನ್ಹಯ್ಯ ಕುಮಾರ್ ಫೆ.11 ರಂದು ಬಂಧನಕ್ಕೆ ಮುನ್ನ ವಿದ್ಯಾರ್ಥಿಗಳನ್ನು ಉದ್ದೇಶಿಸಿ 
>>>>>>> ಮಾಡಿದ್ದ
>>>>>>> “ದೇಶದ್ರೋಹಿ” ಭಾಷಣದ ಪೂರ್ಣಪಾಠ ಇಲ್ಲಿದೆ. ಇಂದು The Indian EXPRESS ಪತ್ರಿಕೆಯಲ್ಲಿ
>>>>>>> ಇದು ಇಂಗ್ಲಿಷ್ ನಲ್ಲಿ ಪ್ರಕಟವಾಗಿದೆ.
>>>>>>>
>>>>>>> ಕನ್ನಡಕ್ಕೆ:  'ಸತ್ಯ'.
>>>>>>>
>>>>>>> ಗೆಳೆಯರೆ,
>>>>>>>
>>>>>>> ನಮ್ಮ ದೇಶದ ತ್ರಿವರ್ಣ ಧ್ವಜವನ್ನು ಸುಟ್ಟು ಹಾಕಿದ ಜನ ಅವರು; ಬ್ರಿಟಿಷರೆದುರು
>>>>>>> ಕ್ಷಮೆಯಾಚಿಸಿದ ಸಾವರ್ಕರನ ಚೇಲಾಗಳು ಅವರು. ಈಗ, ಹರ್ಯಾಣದಲ್ಲಿ ಕಟ್ಟರ್ ಸರ್ಕಾರವನ್ನು
>>>>>>> ನಡೆಸುತ್ತಿದ್ದು ಭಗತ್ ಸಿಂಗ್ ಹೆಸರಿನಲ್ಲಿದ್ದ ಒಂದು ವಿಮಾನ ನಿಲ್ದಾಣಕ್ಕೆ ಸಂಘಿಯೊಬ್ಬನ
>>>>>>> ಹೆಸರಿಟ್ಟಿರುವವರು ಅವರು. ನಮಗೆ RSS ನಿಂದ ದೇಶಭಕ್ತಿಯ ಸರ್ಟಿಫಿಕೇಟ್ ಬೇಕಾಗಿಲ್ಲ. RSS
>>>>>>> ಬಂದು ನಮ್ಮನ್ನು ರಾಷ್ಟ್ರೀಯವಾದಿಗಳು ಎಂದು ಗುರುತಿಸಿ ಹೇಳಬೇಕಾಗಿಲ್ಲ. ನಾವು ಈ ದೇಶದ
>>>>>>> ಪ್ರಜೆಗಳಾಗಿದ್ದು ನಮ್ಮ ದೇಶದ ನೆಲವನ್ನು ಪ್ರೀತಿಸುವವರು. ಈ ದೇಶದ ಶೇಡಕಾ 80 ರಷ್ಟು
>>>>>>> ಬಡವರಿಗಾಗಿ ನಾವು ಹೋರಾಡುತ್ತೇವೆ. ನಮ್ಮ ದೃಷ್ಟಿಯಲ್ಲಿ ದೇಶಭಕ್ತಿ ಅಂದರೆ  ಇದೇ.
>>>>>>> ಬಾಬಾಸಾಹೇಬರಲ್ಲಿ ನಮಗೆ ಸಂಪೂರ್ಣ ವಿಶ್ವಾಸವಿದೆ. ಈ ದೇಶದ ಸಂವಿಧಾನದಲ್ಲಿ ನಮಗೆ 
>>>>>>> ಸಂಪೂರ್ಣ
>>>>>>> ವಿಶ್ವಾಸವಿದೆ. ನಾವು ಗಟ್ಟಿದನಿಯಲ್ಲಿ ಹೇಳಬಯಸುವುದೇನೆಂದರೆ ಅವನು ಸಂಘಿಯಾಗಲೀ, 
>>>>>>> ಮತ್ಯಾವನೇ
>>>>>>> ಆಗಲೀ ಈ ದೇಶದ ಸಂವಿದಾನದ ವಿರುದ್ಧ  ಬೆರಳು ತೋರಿಸಿದ್ದೇ ಆದಲ್ಲಿ ಯಾವ ಕಾರಣಕ್ಕೂ ನಾವು
>>>>>>> ಸಹಿಸಿಕೊಂಡು ಸುಮ್ಮನೇ ಕೂರುವುದಿಲ್ಲ. ನಮಗೆ ಸಂವಿಧಾನದಲ್ಲಿ ನಂಬಿಕೆಯಿದೆ. ಆದರೆ
>>>>>>> ಜಾಂಡೇವಾಲನ್ ನಲ್ಲಿ (ದೆಹಲಿಯ ಆರೆಸ್ಸೆಸ್ ಕಚೇರಿ) ಹೇಳಿಕೊಡಲಾಗುವ ಸಂವಿಧಾನದ ಬಗ್ಗೆ 
>>>>>>> ನಮಗೆ
>>>>>>> ಎಳ್ಳಷ್ಟೂ ನಂಬಿಕೆಯಿಲ್ಲ. ಮನುಸ್ಮೃತಿಯಲ್ಲಿ ನಮಗೆ ನಂಬಿಕೆಯಿಲ್ಲ. ಈ ದೇಶದಲ್ಲಿ ಆಳಕ್ಕೆ
>>>>>>> ಬೇರುಬಿಟ್ಟಿರುವ ಜಾತಿ ವ್ಯವಸ್ಥೆಯಲ್ಲಿ ನಮಗೆ ನಂಬಿಕೆಯಿಲ್ಲ.  ನಾವು ನಂಬಿಕೆ ಇಟ್ಟಿರುವ
>>>>>>> ಅದೇ ಸಂವಿಧಾನದಲ್ಲಿ ನಾವು ನಂಬಿರುವ ಅದೇ ಬಾಬಾಸಾಹೇಬ್ ಡಾ. ಭೀಮರಾವ್ ಅಂಬೇಡ್ಕರ್ ಅವರು
>>>>>>> ಸಾಂವಿಧಾನಿಕ ಪರಿಹಾರದ ಹಕ್ಕುಗಳನ್ನು ತಿಳಿಸಿದ್ದಾರೆ. ಅದೇ ಬಾಬಾಸಾಹೇಬ್ ಡಾ. ಭೀಮರಾವ್
>>>>>>> ಅಂಬೇಡ್ಕರ್ ಅವರು ಮರಣದಂಡನೆಯನ್ನು ಈ ದೇಶದಲ್ಲಿ ರದ್ದು ಮಾಡಬೇಕೆಂದು ಹೇಳಿದ್ದಾರೆ. ಅದೇ
>>>>>>> ಬಾಬಾ ಸಾಹೇಬ್ ಡಾ. ಭೀಮರಾವ್ ಅಂಬೇಡ್ಕರ್ ಅವರು ಅಭಿವ್ಯಕ್ತಿ ಸ್ವಾತಂತ್ರ್ಯದ ಬಗ್ಗೆಯೂ
>>>>>>> ಹೇಳಿದ್ದಾರೆ. ಈ ಸಂವಿಧಾನವನ್ನು ನಾವು ಎತ್ತಿಹಿಡಿದಿದ್ದೇವೆ. ನಾವು ನಮ್ಮ ಮೂಲ 
>>>>>>> ಹಕ್ಕನ್ನು,
>>>>>>> ನಮ್ಮ ಸಂವಿಧಾನಿಕ ಹಕ್ಕುಗಳನ್ನು ಎತ್ತಿಹಿಡಿಯಲು ಬಯಸುತ್ತೇವೆ.
>>>>>>>
>>>>>>> ಆದರೆ ಅತ್ಯಂತ ನಾಚಿಕೆಗೇಡಿನ ಸಂಗತಿ ಮತ್ತು ಅತ್ಯಂತ ದುಃಖದ ಸಂಗತಿಯೆಂದರೆ ಇಂದು ಈ
>>>>>>> ABVP ತನ್ನ ಪರವಾದ ಮೀಡಿಯಾಗಳನ್ನು ಕರೆತಂದು ಒಂದು ಸುಳ್ಳು ಪ್ರಚಾರ ನಡೆಸುತ್ತಿದೆ. ನೈಜ
>>>>>>> ವಿಷಯಗಳನ್ನು ದಿಕ್ಕುತಪ್ಪಿಸುತ್ತಿದೆ. ನೆನ್ನೆಯಷ್ಟೇ ABVP ಸಹಕಾರ್ಯದರ್ಶಿ ನಾವು 
>>>>>>> ಫೇಲೋಶಿಪ್
>>>>>>> ಗೆ ಹೋರಾಟ ನಡೆಸ್ತೀವಿ ಎನ್ನುವ ಹೇಳಿಕೆ ನೀಡಿದ. ಇದೆಂತಹ ಹಾಸ್ಯಾಸ್ಪದ ಮಾತು ನೋಡಿ. 
>>>>>>> ಅಲ್ಲಿ
>>>>>>> ಅವರದೇ ಸರ್ಕಾರವಿದ್ದು, ಮೇಡಂ ಮನು-ಸ್ಮೃತಿ ಇರಾನಿ ಅಲ್ಲಿ ಕುಳಿತುಕೊಂಡು ಫೆಲೋಶಿಪ್ 
>>>>>>> ಗಳನ್ನು
>>>>>>> ಕಡಿತಗೊಳಿಸುತ್ತಿದ್ದಾರೆ. ಇಲ್ಲಿ ABVP “ನಾವು ಫೆಲೋಶಿಪ್ ಗಾಗಿ ಹೋರಾಡುತ್ತೇವೆ” ಅಂತ
>>>>>>> ಬಜಾಯಿಸುತ್ತದೆ. ನಾಲ್ಕು ವರ್ಷಗಳಾದರೂ ನಮ್ಮ ಹಾಸ್ಟೆಲ್ ಕಟ್ಟಿ ಆಗಿಲ್ಲ. ಈ ಕ್ಷಣದವರೆಗೂ
>>>>>>> ವೈ-ಫೈ ಸೌಲಭ್ಯ ನಮಗೆ ನೀಡಿಲ್ಲ. BHEL ನಮಗೆ ಒಂದು ಬಸ್ ಸೌಲಭ್ಯ ಕಲ್ಪಿಸಿದೆ. ಆದರೆ 
>>>>>>> ಅದಕ್ಕೂ
>>>>>>> ಇಂಧನ ತುಂಬಿಸೋಕೆ ನಮ್ಮ ಆಡಳಿತಾಂಗದ ಬಳಿ ದುಡ್ಡಿಲ್ಲ. ಈ ABVPಯ ಮಂದಿ ರೋಲರುಗಳ ಮುಂದೆ
>>>>>>> ನಿಂತುಕೊಂಡು ದೇವಾನಂದನ ರೀತಿ ಪೋಸು ಕೊಟ್ಟು ಫೋಟೋ ತೆಗೆಸಿಕೊಂಡು “ನಾವು ಹಾಸ್ಟೆಲ್
>>>>>>> ಕಟ್ಟಿಸ್ತೀವಿ, ವೈಫೈ ಕೊಡಿಸ್ತೀವಿ, ಫೇಲೋಶಿಪ್ ಹೆಚ್ಚಿಸ್ತೀವಿ” ಅಂತ ಬಡಾಯಿ
>>>>>>> ಕೊಚ್ಚುತ್ತಾರೆ. ಅವರ ಸುಳ್ಳುಗಳು ಬಯಲಾಗಲಿವೆ. ಗೆಳೆಯರೇ, ಈ ದೇಶದಲ್ಲಿ ದೇಶದ ಮೂಲಭೂತ
>>>>>>> ಪ್ರಶ್ನೆಗಳ ಕುರಿತು ಏನಾದರೂ ಒಂದು ಚರ್ಚೆ ನಡೆಸಿದ್ದೇ ಆದರೆ, JNU ವಿದ್ಯಾರ್ಥಿಗಳು 
>>>>>>> ಅತ್ಯಂತ
>>>>>>> ಮೂಲಭೂತ ಪ್ರಶ್ನೆಗಳನ್ನು ಎತ್ತುವ ಸಾಮರ್ಥ್ಯ ಹೊಂದಿದ್ದಾರೆ ಎಂದು ನಾನು ಹೆಮ್ಮೆಯಿಂದ
>>>>>>> ಹೇಳುತ್ತೇನೆ.
>>>>>>>
>>>>>>> ಆ (ಸುಬ್ರಹ್ಮಣಿಯನ್) ಸ್ವಾಮಿ ಎನ್ನುವ ಮನುಷ್ಯ, JNU ನಲ್ಲಿ ಜಿಹಾದಿಗಳಿದ್ದಾರೆ,
>>>>>>> JNUನಲ್ಲಿ ಹಿಂಸೆ ಪ್ರಚೋದಿಸುವ ಜನ ಇದ್ದಾರೆ ಅಂತ ಬಡಕೊಳ್ಳುತ್ತಾನೆ. ಬನ್ನಿ ನಾವು 
>>>>>>> ಹಿಂಸೆಯ
>>>>>>> ಪರಿಕಪಲ್ಪನೆ ಬಗ್ಗೆ ಚರ್ಚೆ ಮಾಡಲಿಕ್ಕೆ ಬಯಸುತ್ತೇವೆ. ನಾವು ನಿಮಗೆ ಪ್ರಶ್ನೆ 
>>>>>>> ಕೇಳಲಿಕ್ಕೆ
>>>>>>> ಇಚ್ಛಿಸುತ್ತೇವೆ. ಈ ABVP ಘೋಷಣೆ ಹಾಕುತ್ತದೆಯಲ್ಲಾ -“ಖೂನ್ ಸೇ ತಿಲಕ್ ಕರೇಂಗೇ,
>>>>>>> ಗೋಲಿಯೋಂಸೆ ಆರತಿ” (ರಕ್ತದಿಂದ ಸಿಂಧೂರ ಇಡ್ತೀವಿ, ಬುಲೆಟ್ಟುಗಳಿಂದ ಆರತಿ 
>>>>>>> ಬೆಳಗ್ತೀವಿ”) –
>>>>>>> ನಾವು ಕೇಳ್ತೀವಿ, ಈ ದೇಶದಲ್ಲಿ ಯಾರ ರಕ್ತ ಹರಿಸಲಿಕ್ಕೆ ನೀವು ಹೊರಟಿದ್ದೀರಿ? ಬ್ರಿಟಿಷರ
>>>>>>> ಜೊತೆಯಾಗಿ ನಿಂತುಕೊಂಡು ಭಾರತೀಯರೆ ಮೇಲೆ ಬುಲೆಟ್ ಹಾರಿಸಿದ ಜನ ನೀವು, ದೇಶದ
>>>>>>> ಸ್ವಾತಂತ್ರ್ಯಕ್ಕಾಗಿ ಹೋರಾಡುತ್ತಿದ್ದ ದೇಶಪ್ರೇಮಿಗಳ ವಿರುದ್ಧ ಬುಲೆಟ್ ಹಾರಿಸಿದ ಜನ
>>>>>>> ನೀವಲ್ಲವೇ? ಉತ್ತರ ಕೊಡಿ.
>>>>>>>
>>>>>>> ಈ ದೇಶದ ಬಡವರು ಹೊಟ್ಟೆಗೆ ಅನ್ನ ಕೇಳುತ್ತಿರುವಾಗ, ಹಸಿವಿನಿಂದ ಜನರು
>>>>>>> ಸಾಯುತ್ತಿರುವಾಗ, ಜನರು ತಮ್ಮ ಹಕ್ಕುಗಳನ್ನು ಕೇಳುವಾಗ ನೀವು ಅವರ ಅವರ ವಿರುದ್ಧ ಬುಲೆಟ್
>>>>>>> ಪ್ರಯೋಗಿಸುತ್ತೀರಿ. ನೀವು ಮುಸ್ಲಿಮರ ವಿರುದ್ಧ ಬುಲೆಟ್ ಉಪಯೋಗಿಸಿದ್ದೀರಿ. ಹಾಗೆಯೇ
>>>>>>> ಮಹಿಳೆಯರು ಅವರ ಹಕ್ಕುಗಳ ಬಗ್ಗೆ ಮಾತಾಡಿದಾಗ ಅವರ ಮೇಲೆ ನೀವು ಬುಲೆಟ್ ಹಾರಿಸಿದ್ದೀರಿ.
>>>>>>> ಕೈಯಲ್ಲಿನ ಐದೂ ಬೆರಳೂ ಸಮವಾಗಿರುವುದಿಲ್ಲ ಅಂತ ಹೇಳುತ್ತಾ ಮಹಿಳೆಯರು ಸೀತೆಯ ಹಾಗೆ 
>>>>>>> ಇರಬೇಕು,
>>>>>>> ಸೀತೆಯ ಹಾಗೆ ಅಗ್ನಿಪರೀಕ್ಷೆಗೆ ಒಳಗಾಗಬೇಕು ಎಂದು ತಾಕೀತು ಮಾಡುತ್ತೀರಿ. ಆದರೆ
>>>>>>> ತಿಳಿದುಕೊಳ್ಳಿ, ಈ ದೇಶದಲ್ಲಿ ಪ್ರಜಾಪ್ರಭುತ್ವ ಇದೆ. ಈ ಪ್ರಜಾಪ್ರಭುತ್ವ ಪ್ರತಿಯೊಬ್ಬ
>>>>>>> ಮನುಷ್ಯನೂ ಸಮಾನ ಎಂದಿದೆ. ಒಬ್ಬ ವಿದ್ಯಾರ್ಥಿಯಾಗಿರಲಿ, ಪೌರಕಾರ್ಮಿಕನಾಗಿರಲಿ, 
>>>>>>> ಕಾರ್ಮಿಕ,
>>>>>>> ರೈತನೇ ಆಗಿರಲಿ, ಯಾರೋ ಬಡ ಬೋರೇಗೌಡನಾಗಿರಲಿ, ಶ್ರೀಮಂತ ಕುಳ ಅಂಬಾನಿ, ಅದಾನಿಯೇ 
>>>>>>> ಆಗಿರಲಿ,
>>>>>>> ಎಲ್ಲರಿಗೂ ಸಮಾನ ಹಕ್ಕುಗಳಿವೆ. ಹೀಗಾಗಿ ನಾವು ಮಹಿಳೆಯರ ಹಕ್ಕುಗಳ ಬಗ್ಗೆ ಮಾತಾಡಿದೊಡನೆ
>>>>>>> ಅವರು ನಾವು ಭಾರತದ ಸಂಸ್ಕೃತಿಯನ್ನು ನಾಶಪಡಿಸುತ್ತಿದ್ದೇವೆ ಎಂದು ಗೂಬೆ ಕೂರಿಸುತ್ತಾರೆ.
>>>>>>> ನಾವು ಈ ಶೋಷಣೆ, ಜಾತೀವಾದ, ಮನುವಾದ ಮತ್ತು ಬ್ರಾಹ್ಮಣವಾದದ ಪರಂಪರೆಗಳನ್ನು ಕಸದ
>>>>>>> ಬುಟ್ಟಿಗೆಸೆಯಬಯಸಿದ್ದೇವೆ.
>>>>>>>
>>>>>>> ಈ ದೇಶದ ಜನ ಪ್ರಜಾಪ್ರಭುತ್ವದ ಬಗ್ಗೆ ಮಾತಾಡಲು ಶುರು ಮಾಡಿದ ಕೂಡಲೇ ಆ ಜನರಿಗೆ
>>>>>>> ಸಮಸ್ಯೆ ಶುರುವಾಗುತ್ತದೆ. ಜನರು ಲಾಲ್ ಸಲಾಂ ಜೊತೆಗೆ ನೀಲಾ ಸಲಾಂ ಮಾಡಿದರೆ, ಮಾರ್ಕ್ಸ್
>>>>>>> ಜೊತೆಗೆ ಬಾಬಾಸಾಹೇಬ್ ಡಾ. ಬಿ.ಆರ್.ಅಂಬೇಡ್ಕರ್ ಕುರಿತು ಮಾತಾಡಿದರೆ, ಹುತಾತ್ಮ ರಾಮ್
>>>>>>> ಪ್ರಸಾದ್ ಬಿಸ್ಮಿಲ್ ಜೊತೆಯಲ್ಲೇ ನೇಣಿಗೇರಿದ ಅಶ್ಫಾಖ್ ಉಲ್ಲಾಖಾನ್ ಬಗ್ಗೆ 
>>>>>>> ಮಾತಾಡಿಬಿಟ್ಟರೆ
>>>>>>> ಅವರಿಗೆ ಉರಿ ಶುರುವಾಗುತ್ತದೆ. ಅವರು ಕುತಂತ್ರಿಗಳು. ಅವರು ಬ್ರಿಟಿಷರ ಚೇಲಾಗಳು. 
>>>>>>> ಬನ್ನಿ,
>>>>>>> ನನ್ನ ಮೇಲೆ ಮಾನನಷ್ಟ ಮೊಕ್ಕದ್ದಮೆ ಹೂಡಿ. ನಾನು ಹೇಳ್ತೇನೆ, RSSನ ಚರಿತ್ರೆ ಅಂದರೆ
>>>>>>> ಬ್ರಿಟಿಷರ ಜೊತೆ ರಾಜಿ ಮಾಡಿಕೊಂಡು ಭಾರತೀಯರ ವಿರುದ್ಧವೇ ನಿಂತ ಚರಿತ್ರೆ ಎಂದು ಕೂಗಿ
>>>>>>> ಹೇಳುತ್ತೇನೆ. ಈ ದೇಶಕ್ಕೆ ಅಂದು ದ್ರೋಹ ಬಗೆದವರು ಇಂದು ದೇಶಭಕ್ತಿಯ ಸರ್ಟಿಫಿಕೇಟ್
>>>>>>> ಹಂಚುತ್ತಿದ್ದಾರೆ. ನನ್ನ ಮೊಬೈಲ್ ಚೆಕ್ ಮಾಡಿನೋಡಿ. ಗೆಳೆಯರೇ, ಅವರು ನನ್ನ ತಾಯಿ ಮತ್ತು
>>>>>>> ನನ್ನ ಸಹೋದರಿಯ ಬಗ್ಗೆ ಕೆಟ್ಟದಾಗಿ ಬೈದು ಕಳಿಸಿದ ಮೆಸೇಜುಗಳಿವೆ. ನನ್ನ ತಾಯಿ 
>>>>>>> ಭಾರತಮಾತೆಯ
>>>>>>> ಭಾಗವಾಗಿಲ್ಲವವೇ? ಹಾಗಾದರೆ ಇವರು ಹೇಳುವ ಭಾರತ ಮಾತೆ ಯಾರು? ನನ್ನವ್ವ ಒಬ್ಬಳು 
>>>>>>> ಅಂಗನವಾಡಿ
>>>>>>> ಕಾರ್ಯಕರ್ತೆ. ತಿಂಗಳಿಗೆ 3,000 ರೂಪಾಯಿಯಲ್ಲಿ ನನ್ನ ಕುಟುಂಬ ಬದುಕು ನಡೆಸುತ್ತಿದೆ. 
>>>>>>> ಇವರು
>>>>>>> ನನ್ನ ತಾಯಿಯನ್ನು ನಿಂದಿಸುತ್ತಾರೆ. ಈ ದೇಶದಲ್ಲಿ ಬಡವರ, ಕಾರ್ಮಿಕರ, ದಲಿತರ, ರೈತರ
>>>>>>> ತಾಯಿಯಂದಿರು ಭಾರತಮಾತೆಯ ಭಾಗವಲ್ಲದಿದ್ದರೆ ಅದೆಂತಹ ನಾಚಿಕೆಗೇಡಿನ ವಿಷಯವಲ್ಲವೇ?. 
>>>>>>> ಭಾರತದ
>>>>>>> ಹಲವು ಮಾತೆಯರಿಗೆ, ತಂದೆಯರಿಗೆ, ಸಹೋದರಿಯರಿಗೆ, ರೈತರಿಗೆ, ಕಾರ್ಮಿಕರಿಗೆ, ದಲಿತರಿಗೆ,
>>>>>>> ಆದಿವಾಸಿಗಳಿಗೆ ಜಯವಾಗಲಿ ಎಂದು ನಾನು ಹೆಳುತ್ತೇನೆ. ತಾಕತ್ತಿದ್ದರೆ ಅವರು ಹೇಳಿ ಬಿಡಲಿ
>>>>>>> ಇಂಕ್ವಿಲಾಬ್ ಝಿಂದಾಬಾದ್ ಎಂದು. ಅವರಿಗೆ ದಮ್ಮಿದ್ದರೆ ಭಗತ್ ಸಿಂಗ್ ಚಿರಾಯುವಾಗಲಿ,
>>>>>>> ಸುಖದೇವ್ ಚಿರಾಯುವಾಗಲಿ, ಆಶ್ಪಾಖುಲ್ಲಾಖಾನ್ ಚಿರಾಯುವಾಗಲಿ ಎಂದು ಹೇಳಿಬಿಡಲಿ. ಆಗ 
>>>>>>> ಅವರಿಗೆ
>>>>>>> ಈ ದೇಶದ ಮೇಲೆ ನಿಜಕ್ಕೂ ವಿಶ್ವಾಸವಿದೆ ಎಂದು ನಾನು ಒಪ್ಪುತ್ತೇನೆ.
>>>>>>>
>>>>>>> ಬಾಬಾಸಾಹೇಬರ 125ನೇ ಜನ್ಮದಿನಾಚರಣೆ ಆಚರಿಸುವ ನಾಟಕ ಮಾಡ್ತೀರಿ. ಬನ್ನಿ. ನಿಮಗೆ
>>>>>>> ತಾಕತ್ತಿದ್ದರೆ ಬಾಬಾಸಾಹೇಬ್ ಡಾ. ಭೀಮರಾವ್ ಅಂಬೇಡ್ಕರ್ ಎತ್ತಿದ್ದ ಪ್ರಶ್ನೆಗಳನ್ನು 
>>>>>>> ಎತ್ತಿ
>>>>>>> ನೋಡೋಣ. ಈ ದೇಶದಲ್ಲಿ ಜಾತಿವಾದ ಅತಿದೊಡ್ಡ ಸಮಸ್ಯೆ. ಬನ್ನಿ ಇಲ್ಲಿ. ಜಾತಿವಾದದ ಬಗ್ಗೆ
>>>>>>> ಮಾತಾಡಿ. ಮೀಸಲಾತಿ ತರಲು ಬನ್ನಿ. ನಿಮಗೆ ತಾಕತ್ತಿದ್ದರೆ ಖಾಸಗಿ ಕ್ಷೇತ್ರದಲ್ಲಿಯೂ 
>>>>>>> ಮೀಸಲಾತಿ
>>>>>>> ತನ್ನಿ ನೋಡೋಣ.
>>>>>>>
>>>>>>> ಈ ದೇಶ ಯಾವತ್ತೂ ನಿಮ್ಮದಾಗಿರಲಿಲ್ಲ, ಯಾವತ್ತೂ ಆಗಿರುವುದೂ ಇಲ್ಲ. ಒಂದು ರಾಷ್ಟ್ರ
>>>>>>> ರೂಪಿಸಲ್ಪಟ್ಟಿರುವುದು ಅದರ ಜನರಿಂದ. ಒಂದು ರಾಷ್ಟ್ರದಲ್ಲಿ ಹಸಿದವರ, ಬಡವರ, ಕಾರ್ಮಿಕರ
>>>>>>> ಮಾತುಗಳಿಗೆ ಬೆಲೆ ಇಲ್ಲ ಅಂತಾದರೆ ಅದು ರಾಷ್ಟ್ರವೇ ಅಲ್ಲ. ನೆನ್ನೆ ಇದೇ ಮಾತನ್ನು ನಾನು
>>>>>>> ಒಂದು ಟಿವಿ ಸಂವಾದದಲ್ಲಿ ದೀಪಕ್ ಚೌರಾಸಿಯವರಿಗೆ ಹೇಳುತ್ತಿದ್ದೆ. ಈ ದೇಶದಲ್ಲಿ
>>>>>>> ಹರಡುತ್ತಿರುವ ಫ್ಯಾಸಿಸಂ ಇದೇ ರೀತಿ ಬೆಳೆಯಲು ಬಿಟ್ಟರೆ ಮೀಡಿಯಾ ಕೂಡಾ
>>>>>>> ಸುರಕ್ಷಿತವಾಗಿರುವುದಿಲ್ಲ ಎಂದು ಹೇಳಿದೆ. RSS ಕಚೇರಿಗಳಲ್ಲಿ ತಯಾರಾಗುವ ಸ್ಕ್ರಿಪ್ಟ್
>>>>>>> ಗಳನ್ನು ತಂದು ನಿಮ್ಮ ಬಳಿ ಓದಿಸುತ್ತಾರೆ. ಇಂದಿರಾ ಗಾಂಧಿ ಕಾಲದಲ್ಲಿ ಕಾಂಗ್ರೆಸ್
>>>>>>> ಕಚೇರಿಗಳಲ್ಲಿ ಸ್ಕ್ರಿಪ್ಟುಗಳು ತಯಾರಾಗುತ್ತಿದ್ದವಂತಲ್ಲಾ ಹಾಗೆ.
>>>>>>>
>>>>>>> ನಿಮಗೆ ನಿಜಕ್ಕೂ ನಿಮ್ಮ ದೇಶಭಕ್ತಿಯನ್ನು ತೋರಿಸಲೇಬೇಕು ಅಂತಿದ್ದರೆ, ಇದನ್ನು
>>>>>>> ನೆನಪಿಟ್ಟುಕೊಳ್ಳಿ. ಕೆಲವು ಮಾದ್ಯಮದವರು ಹೇಳುತ್ತಿದ್ದರು. JNU ತೆರಿಗೆದಾರರ ಹಣದಲ್ಲಿ
>>>>>>> ನಡೆಯುತ್ತದೆ ಎಂದು. ಹೌದು. ಇದು ನಿಜವೇ. JNU ನಡೆಯುವುದು ತೆರಿಗೆದಾರರ ಹಣದಿಂದ,
>>>>>>> ಸಬ್ಸಿಡಿಯಿಂದ. ಆದರೆ ಇಲ್ಲಿ ಪ್ರಶ್ನೆ ಬರುತ್ತದೆ. ವಿಶ್ವವಿದ್ಯಾಲಯ ಇರುವುದು ಯಾತಕ್ಕೆ?
>>>>>>> ವಿಶ್ವವಿದ್ಯಾಲಯಗಳು ಇರುವುದು ಸಮಾಜದ ಸಾಮಾನ್ಯ ಪ್ರಜ್ಞೆಯನ್ನು ವಿಮರ್ಶಾತ್ಮಕವಾಗಿ
>>>>>>> ವಿಶ್ಲೇಸಿಸುವ ಕೆಲಸ ಮಾಡಲು. ವಿಮರ್ಶಾತ್ಮಕ ಆಲೋಚನಾ ದೃಷ್ಟಿಯನ್ನು ಬೆಳೆಸುವ ಕೆಲಸವನ್ನು
>>>>>>> ವಿಶ್ವವಿದ್ಯಾಲಯಗಳು ಮಾಡಬೇಕು. ಈ ಕರ್ತವ್ಯದಲ್ಲಿ ವಿಶ್ವವಿದ್ಯಾಲಯಗಳು ವಿಫಲವಾದರೆ ಆಗ
>>>>>>> ರಾಷ್ಟ್ರವೇ ಇರುವುದಿಲ್ಲ ಮಾತ್ರವಲ್ಲ ಅಲ್ಲಿ ಜನರ ಪಾಲ್ಗೊಳ್ಳುವಿಕೆಯೂ ಇರುವುದಿಲ್ಲ. ಆಗ
>>>>>>> ದೇಶ ಅನ್ನುವುದು ಬಂಡವಾಳಶಾಹಿಗಗಳು ತಿನ್ನುವ ಮೇವಷ್ಟೇ ಆಗಿಬಿಡುತ್ತದೆ. ಶೋಷಣೆ ಮತ್ತು
>>>>>>> ಲೂಟಿಗೆ ದೇಶ ಈಡಾಗುತ್ತದೆ. ಜನರ ಸಂಸ್ಕೃತಿ, ಮೌಲ್ಯಗಳು, ಹಕ್ಕುಗಳು ಇವೆಲ್ಲ ಇರದೇ 
>>>>>>> ಹೋದರೆ
>>>>>>> ದೇಶ ಇರುವುದೇ ಇಲ್ಲ. ಭಗತ್ ಸಿಂಗ್ ಮತ್ತು ಬಾಬಾ ಸಾಹೇಬ್ ಅಂಬೇಡ್ಕರ್ ಕನಸಿದ ದೇಶದ 
>>>>>>> ಪರವಾಗಿ
>>>>>>> ನಾವಿದ್ದೇವೆ. ಸರ್ವರಿಗೂ ಸಮಪಾಲು- ಸಮಬಾಳು ಎಂಬ ಕನಸಿನ ಪರವಾಗಿ, ಸರ್ವರ ಬದುಕುವ 
>>>>>>> ಹಕ್ಕಿನ
>>>>>>> ಪರವಾಗಿ, ಎಲ್ಲರಿಗೂ ಗಂಜಿ, ನೀರು ಮತ್ತು ಸೂರು ಪಡೆಯುವ ಹಕ್ಕಿನ ಪರವಾಗಿ ನಾವು
>>>>>>> ನಿಲ್ಲುತ್ತೇವೆ. ಈ ಕನಸುಗಳ ಪರವಾಗಿ ನಾವೆಲ್ಲ ನಿಲ್ಲಬೇಕೆಂದು ರೋಹಿತ್ ವೇಮುಲ ತನ್ನ 
>>>>>>> ಅಮೂಲ್ಯ
>>>>>>> ಜೀವವನ್ನೇ ಅರ್ಪಿಸಿದ್ದಾನೆ. ಆದರೆ ಈ ಸಂಘಿಗಳಿಗೆ ನಾನು ಹೇಳಲಿಚ್ಛಿಸುತ್ತೇನೆ.
>>>>>>> ನಾಚಿಕೆಯಾಗಬೇಕು ನಿಮ್ಮ ಸರ್ಕಾರಕ್ಕೆ ಎಂದು. ಕೇಂದ್ರ ಸರ್ಕಾರಕ್ಕೆ ಸವಾಲೆಂದರೆ, ರೋಹಿತ್
>>>>>>> ಪ್ರಕರಣೆದಲ್ಲಿ ನೀವು ಏನೇನು ಮಾಡಿದ್ದಿರೋ ಅದನ್ನು ಮಾಡಲು JNU ನಲ್ಲಿ ನಾವು 
>>>>>>> ಬಿಡುವುದಿಲ್ಲ.
>>>>>>> ರೋಹಿತ್ ನ ಬಲಿದಾನವನ್ನು ಸ್ಮರಿಸಿಕೊಂಡು ನಾವು ಅಭಿವ್ಯಕ್ತಿ ಸ್ವಾತಂತ್ರ್ಯದ ಪರವಾಗಿ
>>>>>>> ದೃಢವಾಗಿ ನಿಂತೇ ನಿಲ್ಲುತ್ತೇವೆ.
>>>>>>>
>>>>>>> ಪಾಕಿಸ್ತಾನ, ಬಾಂಗ್ಲಾದೇಶ ಬಿಟ್ಟಾಕಿ, ನಾವು ಹೇಳುತ್ತೇವೆ ಇಡೀ ಜಗತ್ತಿನ
>>>>>>> ಬಡವರೆಲ್ಲಾ ಒಂದಾಗಬೇಕು, ಶ್ರಮಿಕರೆಲ್ಲಾ ಒಂದಾಗಬೇಕು.  ನಾವು ಪ್ರಪಂಚದ ಮಾನವತೆಗೆ, 
>>>>>>> ಭಾರತದ
>>>>>>> ಮಾನವತೆಗೆ ಶಿರಭಾಗುತ್ತೇವೆ. ಇಂದು ಮಾನವತೆಯ ವಿರುದ್ಧ ನಿಂತಿರುವ ಸಮೂಹ ಯಾವುದು 
>>>>>>> ಎಂಬುದನ್ನು
>>>>>>> ಕಂಡುಕೊಂಡಿದ್ದೇವೆ. ಇದು ಇಂದು ನಮ್ಮೆದುರಿನ ಗಂಭೀರ ವಿಷಯ. ಇದನ್ನು ನಾವು ಮರೆಯಕೂಡದು.
>>>>>>> ಜಾತಿವಾದದ ಆ ಮುಖವನ್ನು, ಮನುವಾದದ ಆ ಮುಖವನ್ನು ಹಾಗೂ ಬ್ರಾಹ್ಮಣವಾದ-  ಬಂಡವಾಳವಾದದ
>>>>>>> ನಡುವಿನ ಮೈತ್ರಿಯ ಆ ಮುಖವನ್ನು ನಾವು ಮರೆಯಕೂಡದು. ಈ ಮುಖಗಳನ್ನು ನಾವು 
>>>>>>> ಬಯಲುಗೊಳಿಸಬೇಕು.
>>>>>>> ನಾವು ಈ ದೇಶದಲ್ಲಿ ನಿಜವಾದ ಪ್ರಜಾಪ್ರಭುತ್ವ, ನಿಜವಾದ ಸ್ವಾತಂತ್ರ್ಯ ಮತ್ತು 
>>>>>>> ಪ್ರತಿಯೊಬ್ಬ
>>>>>>> ವ್ಯಕ್ತಿಯ ಸ್ವಾತಂತ್ರ್ಯಗಳನ್ನು ಸ್ಥಾಪಿಸಬೇಕಾಗಿದೆ. ಅಂತಹ ಸ್ವಾತಂತ್ರ್ಯ ಬರುತ್ತದೆ. 
>>>>>>> ಅದು
>>>>>>> ಸಂವಿಧಾನ, ಸಂಸತ್ತು ಮತ್ತು ಪ್ರಜಾಪ್ರಭುತ್ವಗಳೊಂದಿಗೆ ಬರುತ್ತದೆ. ಈ ಕಾರಣದಿಂದಾಗಿಯೇ 
>>>>>>> ನಾನು
>>>>>>> ನನ್ನ ಮಿತ್ರರಲ್ಲಿ ವಿನಂತಿಸುವುದೇನೆಂದರೆ ಎಲ್ಲರೂ ನಿಮ್ಮ ನಿಮ್ಮ ನಡುವಿನ
>>>>>>> ಭಿನ್ನಾಭಿಪ್ರಾಯಗಳನ್ನು ಪಕ್ಕಕ್ಕಿಡಿ. ನಾವು ನಮ್ಮ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು, 
>>>>>>> ನಮ್ಮ
>>>>>>> ಸಂವಿಧಾನವನ್ನು ರಕ್ಷಿಸಿಕೊಳ್ಳಬೇಕಾಗಿದೆ. ನಮ್ಮ ಈ ದೇಶವನ್ನು ಉಳಿಸಿಕೊಳ್ಳಬೇಕಿದೆ. 
>>>>>>> ನಮ್ಮ
>>>>>>> ದೇಶ ಒಂದಾಗಿರಲು ನಾವು ಮೊದಲು ಒಗ್ಗಟ್ಟಾಗಿರಬೇಕಾಗಿದೆ. ಆ ಮೂಲಕವೇ ಇಲ್ಲಿ 
>>>>>>> ಭಯೋತ್ಪಾದಕರಿಗೆ,
>>>>>>> ಭಯೋತ್ಪಾದನೆಗೆ ಆಶ್ರಯತಾಣ ಒದಗಿಸುವ ವಿಧ್ವಂಸಕಾರಿ ಶಕ್ತಿಗಳನ್ನು ವಿರೋಧಿಸಲು ನಾವು
>>>>>>> ಐಕ್ಯತೆಯಿಂದ ಇರಬೇಕಾಗಿದೆ.
>>>>>>>
>>>>>>> ಕಸಬ್ ಯಾರು? ಅಫ್ಜಲ್ ಗುರು ಯಾರು? ತಮ್ಮನ್ನು ತಾವೇ ಉಡಾಯಿಸಿಕೊಳ್ಳುವ ಮಟ್ಟಕ್ಕೆ
>>>>>>> ತಲುಪುವ ಇವರೆಲ್ಲಾ ಯಾರು? ಈ ಪ್ರಶ್ನೆಯನ್ನು ಒಂದು ವಿಶ್ವವಿದ್ಯಾಲಯದಲ್ಲಿ 
>>>>>>> ಎತ್ತಲಾಗದಿದ್ದರೆ
>>>>>>> ನನ್ನ ಪ್ರಕಾರ ಆ ವಿಶ್ವವಿದ್ಯಾಲಯವನ್ನು ಇಟ್ಟುಕೊಂಡಿರುವುದರಲ್ಲಿ ಅರ್ಥವಿಲ್ಲ.
>>>>>>> ಹಿಂಸೆಯ ಅರ್ಥ ನಮಗೆ ಸರಿಯಾಗಿ ಆಗದಿದ್ದರೆ ನಾವು ಅದನ್ನು ನೋಡುವುದು ಹೇಗೆ?
>>>>>>> ಬಂದೂಕುಗಳಿಂದ ಜನರನ್ನು ಕೊಲ್ಲುವುದು ಮಾತ್ರ ಹಿಂಸೆಯಲ್ಲ. JNU ಆಡಳಿತಾಂಗವು 
>>>>>>> ಸಂವಿಧಾನದಲ್ಲಿ
>>>>>>> ದಲಿತರಿಗೆ ನೀಡಿರುವ ಹಕ್ಕುಗಳನ್ನು ಗೌರವಿಸಲು ನಿರಾಕರಿಸಿದರೆ ಅದೂ ಹಿಂಸೆಯೇ ಆಗುತ್ತದೆ.
>>>>>>> ಇದನ್ನೇ ಸಾಂಸ್ಥಿಕ ಹಿಂಸೆ ಎಂದು ಹೇಳುವುದು. ಈ ಮಂದಿ ನ್ಯಾಯದ ಬಗ್ಗೆ ಮಾತನಾಡುತ್ತಾರೆ.
>>>>>>> ಯಾವುದು ನ್ಯಾಯ ಎಂದು ತೀರ್ಮಾನಿಸುವುದು ಯಾರು? ಬ್ರಾಹ್ಮಣ್ಯ ಪ್ರಾಬಲ್ಯ ಪಡೆದಿದ್ದಾಗ
>>>>>>> ದಲಿತರಿಗೆ ದೇಗುಲ ಪ್ರವೇಶವಿರಲಿಲ್ಲ. ಆ ಕಾಲದಲ್ಲಿ ಅದೇ ನ್ಯಾಯವಾಗಿತ್ತು. ಬ್ರಿಟಿಷರ
>>>>>>> ವಸಾಹತುಶಾಗಿ ಆಳ್ವಿಕೆಯ ಕಾಲದಲ್ಲಿ  ನಾಯಿಗಳಿಗೂ, ಭಾರತೀಯರಿಗೂ ಹೊಟೆಲುಗಳ ಒಳಗೆ
>>>>>>> ಪ್ರವೇಶವಿರಲಿಲ್ಲ. ಆಗ ಅದೇ ಅವರಿಗೆ ನ್ಯಾಯ. ಅವರ ಈ ನ್ಯಾಯಕ್ಕೆ ನಾವು ಸವಾಲೊಡ್ಡಿದೆವು.
>>>>>>> ಹಾಗೆಯೇ ಇಂದೂ ಸಹ RSS ಮತ್ತು ABVPಗಳ ನ್ಯಾಯದ ವ್ಯಾಖ್ಯಾನಕ್ಕೆ ನಾವು ಸವಾಲು
>>>>>>> ಹಾಕುತ್ತಿದ್ದೇವೆ. ನೀವು ಹೇಳುವ ನ್ಯಾಯ ನಾವು ಹೇಳುವ ನ್ಯಾಯದ ಅರ್ಥಕ್ಕೆ 
>>>>>>> ಸರಿಹೊಂದದಿದ್ದರೆ
>>>>>>> ನಿಮ್ಮ ನ್ಯಾಯವನ್ನು ನಾವು ಒಪ್ಪುವುದಿಲ್ಲ. ನಿಮ್ಮ ಸ್ವಾತಂತ್ರ್ಯದ ಪರಿಕಲ್ಪನೆಯನ್ನು 
>>>>>>> ನಾವು
>>>>>>> ಒಪ್ಪುವುದಿಲ್ಲ. ಈ ದೇಶದಲ್ಲಿ ಪ್ರತಿಯೊಬ್ಬ ವ್ಯಕ್ತಿಗೆ ಸಂವಿಧಾನದ ಹಕ್ಕುಗಳು ಸಿಕ್ಕಿದ
>>>>>>> ದಿನವೇ ನಾವು ಈ ದೇಶ ಸ್ವತಂತ್ರಗೊಂಡಿದೆ ಎಂದು ಒಪ್ಪಿಕೊಳ್ಳುವುದು. ಈ ದೇಶದ ಪ್ರತಿಯೊಬ್ಬ
>>>>>>> ವ್ಯಕ್ತಿಯೂ ಸಂವಿಧಾನದಡಿ ಸಮಾನ ಎಂದು ಗುರುತಿಸಲ್ಪಟ್ಟಾಗ ಮಾತ್ರ ಅಲ್ಲಿ
>>>>>>> ನ್ಯಾಯಸ್ಥಾಪನೆಯಾಗಿದೆ ಎಂದು ಒಪ್ಪುತ್ತೇವೆ.
>>>>>>>
>>>>>>> JNUSU ಯಾವುದೇ ಹಿಂಸೆಯನ್ನಾಗಲೀ ಯಾವುದೇ ಭಯೋತ್ಪಾದಕನನ್ನಾಗಲೀ, ಯಾವುದೇ
>>>>>>> ಭಯೋತ್ಪಾದಕ ದಾಳಿಯನ್ನಾಗಲೀ ಅಥವಾ ಯಾ
>>>>>>>
>>>>>>> ಆ ಸಿಕ್ ಮ್ಯಾನ್ ಅಭಿವ್ಯಕ್ತಿ ಸ್ವತಂತ್ರ್ಯ ಹೆಸರಲ್ಲಿ ದೇಶದ್ರೋಹವನ್ನು
>>>>>>> ಖಂಡಿಸುತ್ತಿರುವುದು ಸರ್. ಸಂವಿಧಾನ ಇರುವುದು ರಾಷ್ಟ್ರದ ಸಮಗ್ರತೆ ರಕ್ಷಿಸಲು. ಅದರ
>>>>>>> ಚೌಕಟ್ಟಿನಲ್ಲೇ ನಾವು ಮೂಲಭೂತ ಹಕ್ಕುಗಳನ್ನು ಅನುಭವಿಸಬೇಕು. ಹಕ್ಕುಗಳ ಹೆಸರಿನಲ್ಲಿ
>>>>>>> ಸಮಗ್ರತೆಗೆ ದಕ್ಕೆ ತರುವುದು ದೇಶದ್ರೋಹಿ.
>>>>>>> On Feb 18, 2016 11:45 AM, "Kanthesha Ajp" <[email protected]>
>>>>>>> wrote:
>>>>>>>
>>>>>>>> ಬಹುಷಃ ಭಾರತದಲ್ಲಿನ ನಾಗರೀಕರು ಹೊಂದಿರುವಷ್ಟು ಅಭಿವ್ಯಕ್ತಿ ಸ್ವಾತಂತ್ರ ವನ್ನು
>>>>>>>> ಪ್ರಪಂಚದಲ್ಲಿ ಎಲ್ಲೂ ಕಾಣಲಾರಿರಿ,  ಕೆಲವು ಬಾರಿ ಈ ಅಭಿವ್ಯಕ್ತಿ ಸ್ವಾತಂತ್ರ ವನ್ನು
>>>>>>>> ಕೆಲವರು ದುರುಪಯೋಗ ಪಡಿಸಿಕೊಂಡಿರುವುದು ಉಂಟು ಇದನ್ನೇ ಕೆಲವರು ರಾಜಕೀಯವಾಗಿ
>>>>>>>> ಬಳಸಿಕೊಂಡಿದ್ದಾರೆ,ಬಹು ವೈವಿಧ್ಯತೆಯನ್ನು ಹೊಂದಿರುವ ನಮ್ಮ ದೇಶದಲ್ಲಿ ಅಭಿವ್ಯಕ್ತಿ
>>>>>>>> ಸ್ವಾತಂತ್ರಕ್ಕಿಂತ,  ಹೊಂದಾಣಿಕೆ, ರಾಷ್ಟ್ರೀಯತೆ ,ದೇಶಪ್ರೇಮ ಮುಂತಾದ ಗುಣಗಳನ್ನು
>>>>>>>> ಬೆಳೆಸಿಕೊಳ್ಳಬೇಕಾಗಿದೆ .
>>>>>>>>
>>>>>>>> ಕೆಲವರು ಕೇವಲ ಹಕ್ಕುಗಳ ಬಗ್ಗೆ ಮಾತ್ರ ಮಾತನಾಡುತ್ತಾರೆ ಆದರೆ  ಬಹು ಮುಖ್ಯ
>>>>>>>> ಕರ್ತವ್ಯವಾದ ದೇಶದ ಸಂಸ್ಕ್ರತಿ ರಕ್ಷಣೆ,ಗೌರವ ಕಾಪಾಡುವುದು ಮುಂತಾದುವುಗಳಿಗೆ ಬೆಲೆ
>>>>>>>> ಕೊಡದವುದರ ಬಗ್ಗೆ ಮಾತನಾಡುವುದಿಲ್ಲ
>>>>>>>>
>>>>>>>> ಕೆಲವು ಬುದ್ಧಿಜೀವಿಗಳು! ಅಭಿವ್ಯಕ್ತಿ ಸ್ವಾತಂತ್ರದ ನೆಪದಲ್ಲಿ ಅನಗತ್ಯವಾಗಿ
>>>>>>>> ಸಮಾಜದ ಸ್ವಾಸ್ಥ್ಯವನ್ನು ಕೆಡಿಸುತ್ತಿರುವುದು ,ಹಾಗೂ ಬಿಟ್ಟಿ ಪ್ರಚಾರಕ್ಕಾಗಿ ಕೆಲವರು
>>>>>>>> ಪ್ರಯತ್ನಿಸುತ್ತಿದ್ದಾರೆ
>>>>>>>> On Feb 17, 2016 10:55 AM, "Basavaraja Naika H.D." <
>>>>>>>> [email protected]> wrote:
>>>>>>>>
>>>>>>>>> ಈ ದೇಶದಲ್ಲಿ  ಸಂವಿಧಾನದ ಆಶಯ ಅಭಿವ್ಯಕ್ತಿ ಸ್ವಾತಂತ್ರ್ಯ ವನ್ನು
>>>>>>>>> ಹತ್ತಿಕ್ಕಲಾಗುತ್ತಿದೆಯೇ? ಬನ್ನಿ ಚರ್ಚಿಸೋಣ. ವೇದಿಕೆಯಾಗಿ ಈ Stf. ನ್ನು ಬಳಸೋಣ
>>>>>>>>>
>>>>>>>>> --
>>>>>>>>> *For doubts on Ubuntu and other public software, visit
>>>>>>>>> http://karnatakaeducation.org.in/KOER/en/index.php/Frequently_Asked_Questions
>>>>>>>>>
>>>>>>>>> **Are you using pirated software? Use Sarvajanika Tantramsha, see
>>>>>>>>> http://karnatakaeducation.org.in/KOER/en/index.php/Public_Software
>>>>>>>>> ಸಾರ್ವಜನಿಕ ಇಲಾಖೆಗೆ ಸಾರ್ವಜನಿಕ ತಂತ್ರಾಂಶ
>>>>>>>>> ***If a teacher wants to join STF-read
>>>>>>>>> http://karnatakaeducation.org.in/KOER/en/index.php/Become_a_STF_groups_member
>>>>>>>>> ---
>>>>>>>>> You received this message because you are subscribed to the Google
>>>>>>>>> Groups "SocialScience STF" group.
>>>>>>>>> To unsubscribe from this group and stop receiving emails from it,
>>>>>>>>> send an email to [email protected].
>>>>>>>>> To post to this group, send email to
>>>>>>>>> [email protected].
>>>>>>>>> Visit this group at
>>>>>>>>> https://groups.google.com/group/socialsciencestf.
>>>>>>>>> To view this discussion on the web visit
>>>>>>>>> https://groups.google.com/d/msgid/socialsciencestf/CACwGsz5gMTyyCV8t0ykMK%3D2n9Oo2G01s_e2A28u-hhib%3Da0q7g%40mail.gmail.com
>>>>>>>>> <https://groups.google.com/d/msgid/socialsciencestf/CACwGsz5gMTyyCV8t0ykMK%3D2n9Oo2G01s_e2A28u-hhib%3Da0q7g%40mail.gmail.com?utm_medium=email&utm_source=footer>
>>>>>>>>> .
>>>>>>>>> For more options, visit https://groups.google.com/d/optout.
>>>>>>>>>
>>>>>>>> --
>>>>>>>> *For doubts on Ubuntu and other public software, visit
>>>>>>>> http://karnatakaeducation.org.in/KOER/en/index.php/Frequently_Asked_Questions
>>>>>>>>
>>>>>>>> **Are you using pirated software? Use Sarvajanika Tantramsha, see
>>>>>>>> http://karnatakaeducation.org.in/KOER/en/index.php/Public_Software
>>>>>>>> ಸಾರ್ವಜನಿಕ ಇಲಾಖೆಗೆ ಸಾರ್ವಜನಿಕ ತಂತ್ರಾಂಶ
>>>>>>>> ***If a teacher wants to join STF-read
>>>>>>>> http://karnatakaeducation.org.in/KOER/en/index.php/Become_a_STF_groups_member
>>>>>>>> ---
>>>>>>>> You received this message because you are subscribed to the Google
>>>>>>>> Groups "SocialScience STF" group.
>>>>>>>> To unsubscribe from this group and stop receiving emails from it,
>>>>>>>> send an email to [email protected].
>>>>>>>> To post to this group, send email to
>>>>>>>> [email protected].
>>>>>>>> Visit this group at
>>>>>>>> https://groups.google.com/group/socialsciencestf.
>>>>>>>> To view this discussion on the web visit
>>>>>>>> https://groups.google.com/d/msgid/socialsciencestf/CAN2jr8HNDQF6ab6f_wdJ9f96V-O95Cc%3D-xtH4wrw2yD-NkZF9g%40mail.gmail.com
>>>>>>>> <https://groups.google.com/d/msgid/socialsciencestf/CAN2jr8HNDQF6ab6f_wdJ9f96V-O95Cc%3D-xtH4wrw2yD-NkZF9g%40mail.gmail.com?utm_medium=email&utm_source=footer>
>>>>>>>> .
>>>>>>>> For more options, visit https://groups.google.com/d/optout.
>>>>>>>>
>>>>>>> --
>>>>>>> *For doubts on Ubuntu and other public software, visit
>>>>>>> http://karnatakaeducation.org.in/KOER/en/index.php/Frequently_Asked_Questions
>>>>>>>
>>>>>>> **Are you using pirated software? Use Sarvajanika Tantramsha, see
>>>>>>> http://karnatakaeducation.org.in/KOER/en/index.php/Public_Software
>>>>>>> ಸಾರ್ವಜನಿಕ ಇಲಾಖೆಗೆ ಸಾರ್ವಜನಿಕ ತಂತ್ರಾಂಶ
>>>>>>> ***If a teacher wants to join STF-read
>>>>>>> http://karnatakaeducation.org.in/KOER/en/index.php/Become_a_STF_groups_member
>>>>>>> ---
>>>>>>> You received this message because you are subscribed to the Google
>>>>>>> Groups "SocialScience STF" group.
>>>>>>> To unsubscribe from this group and stop receiving emails from it,
>>>>>>> send an email to [email protected].
>>>>>>> To post to this group, send email to
>>>>>>> [email protected].
>>>>>>> Visit this group at https://groups.google.com/group/socialsciencestf
>>>>>>> .
>>>>>>> To view this discussion on the web visit
>>>>>>> https://groups.google.com/d/msgid/socialsciencestf/CA%2B6qStoZkrYupzCRXf-VR3kboBKk5pGDz8dj%2B4_GDCKGzn5Lng%40mail.gmail.com
>>>>>>> <https://groups.google.com/d/msgid/socialsciencestf/CA%2B6qStoZkrYupzCRXf-VR3kboBKk5pGDz8dj%2B4_GDCKGzn5Lng%40mail.gmail.com?utm_medium=email&utm_source=footer>
>>>>>>> .
>>>>>>> For more options, visit https://groups.google.com/d/optout.
>>>>>>>
>>>>>>> --
>>>>>>> *For doubts on Ubuntu and other public software, visit
>>>>>>> http://karnatakaeducation.org.in/KOER/en/index.php/Frequently_Asked_Questions
>>>>>>>
>>>>>>> **Are you using pirated software? Use Sarvajanika Tantramsha, see
>>>>>>> http://karnatakaeducation.org.in/KOER/en/index.php/Public_Software
>>>>>>> ಸಾರ್ವಜನಿಕ ಇಲಾಖೆಗೆ ಸಾರ್ವಜನಿಕ ತಂತ್ರಾಂಶ
>>>>>>> ***If a teacher wants to join STF-read
>>>>>>> http://karnatakaeducation.org.in/KOER/en/index.php/Become_a_STF_groups_member
>>>>>>> ---
>>>>>>> You received this message because you are subscribed to the Google
>>>>>>> Groups "SocialScience STF" group.
>>>>>>> To unsubscribe from this group and stop receiving emails from it,
>>>>>>> send an email to [email protected].
>>>>>>> To post to this group, send email to
>>>>>>> [email protected].
>>>>>>> Visit this group at https://groups.google.com/group/socialsciencestf
>>>>>>> .
>>>>>>> To view this discussion on the web visit
>>>>>>> https://groups.google.com/d/msgid/socialsciencestf/CACwGsz5QfKHYU39NEQnCrT1wPX5bD6qOgwpC-K9%2Bx6YZ46E%3DgQ%40mail.gmail.com
>>>>>>> <https://groups.google.com/d/msgid/socialsciencestf/CACwGsz5QfKHYU39NEQnCrT1wPX5bD6qOgwpC-K9%2Bx6YZ46E%3DgQ%40mail.gmail.com?utm_medium=email&utm_source=footer>
>>>>>>> .
>>>>>>> For more options, visit https://groups.google.com/d/optout.
>>>>>>>
>>>>>> --
>>>>>> *For doubts on Ubuntu and other public software, visit
>>>>>> http://karnatakaeducation.org.in/KOER/en/index.php/Frequently_Asked_Questions
>>>>>>
>>>>>> **Are you using pirated software? Use Sarvajanika Tantramsha, see
>>>>>> http://karnatakaeducation.org.in/KOER/en/index.php/Public_Software
>>>>>> ಸಾರ್ವಜನಿಕ ಇಲಾಖೆಗೆ ಸಾರ್ವಜನಿಕ ತಂತ್ರಾಂಶ
>>>>>> ***If a teacher wants to join STF-read
>>>>>> http://karnatakaeducation.org.in/KOER/en/index.php/Become_a_STF_groups_member
>>>>>> ---
>>>>>> You received this message because you are subscribed to the Google
>>>>>> Groups "SocialScience STF" group.
>>>>>> To unsubscribe from this group and stop receiving emails from it,
>>>>>> send an email to [email protected].
>>>>>> To post to this group, send email to
>>>>>> [email protected].
>>>>>> Visit this group at https://groups.google.com/group/socialsciencestf.
>>>>>> To view this discussion on the web visit
>>>>>> https://groups.google.com/d/msgid/socialsciencestf/CA%2B6qStpPFxvVQUmiAqdKXTLvuK2AU80XpPqM7HgpLdObHv7z_A%40mail.gmail.com
>>>>>> <https://groups.google.com/d/msgid/socialsciencestf/CA%2B6qStpPFxvVQUmiAqdKXTLvuK2AU80XpPqM7HgpLdObHv7z_A%40mail.gmail.com?utm_medium=email&utm_source=footer>
>>>>>> .
>>>>>> For more options, visit https://groups.google.com/d/optout.
>>>>>>
>>>>> --
>>>>> *For doubts on Ubuntu and other public software, visit
>>>>> http://karnatakaeducation.org.in/KOER/en/index.php/Frequently_Asked_Questions
>>>>>
>>>>> **Are you using pirated software? Use Sarvajanika Tantramsha, see
>>>>> http://karnatakaeducation.org.in/KOER/en/index.php/Public_Software
>>>>> ಸಾರ್ವಜನಿಕ ಇಲಾಖೆಗೆ ಸಾರ್ವಜನಿಕ ತಂತ್ರಾಂಶ
>>>>> ***If a teacher wants to join STF-read
>>>>> http://karnatakaeducation.org.in/KOER/en/index.php/Become_a_STF_groups_member
>>>>> ---
>>>>> You received this message because you are subscribed to the Google
>>>>> Groups "SocialScience STF" group.
>>>>> To unsubscribe from this group and stop receiving emails from it, send
>>>>> an email to [email protected].
>>>>> To post to this group, send email to [email protected]
>>>>> .
>>>>> Visit this group at https://groups.google.com/group/socialsciencestf.
>>>>> To view this discussion on the web visit
>>>>> https://groups.google.com/d/msgid/socialsciencestf/CACwGsz6D6wKZLsp%3D%3Dd5qH%3D9mvO56e0eKgVnAixY77VbQvhLrpA%40mail.gmail.com
>>>>> <https://groups.google.com/d/msgid/socialsciencestf/CACwGsz6D6wKZLsp%3D%3Dd5qH%3D9mvO56e0eKgVnAixY77VbQvhLrpA%40mail.gmail.com?utm_medium=email&utm_source=footer>
>>>>> .
>>>>> For more options, visit https://groups.google.com/d/optout.
>>>>>
>>>> --
>>>> *For doubts on Ubuntu and other public software, visit
>>>> http://karnatakaeducation.org.in/KOER/en/index.php/Frequently_Asked_Questions
>>>>
>>>> **Are you using pirated software? Use Sarvajanika Tantramsha, see
>>>> http://karnatakaeducation.org.in/KOER/en/index.php/Public_Software
>>>> ಸಾರ್ವಜನಿಕ ಇಲಾಖೆಗೆ ಸಾರ್ವಜನಿಕ ತಂತ್ರಾಂಶ
>>>> ***If a teacher wants to join STF-read
>>>> http://karnatakaeducation.org.in/KOER/en/index.php/Become_a_STF_groups_member
>>>> ---
>>>> You received this message because you are subscribed to the Google
>>>> Groups "SocialScience STF" group.
>>>> To unsubscribe from this group and stop receiving emails from it, send
>>>> an email to [email protected].
>>>> To post to this group, send email to [email protected].
>>>> Visit this group at https://groups.google.com/group/socialsciencestf.
>>>> To view this discussion on the web visit
>>>> https://groups.google.com/d/msgid/socialsciencestf/CA%2B6qStrrBY3kKGUaXvLeJ5g7Y0U-uJYy5RpTJQBYKAoqkKOB%3Dw%40mail.gmail.com
>>>> <https://groups.google.com/d/msgid/socialsciencestf/CA%2B6qStrrBY3kKGUaXvLeJ5g7Y0U-uJYy5RpTJQBYKAoqkKOB%3Dw%40mail.gmail.com?utm_medium=email&utm_source=footer>
>>>> .
>>>> For more options, visit https://groups.google.com/d/optout.
>>>>
>>> --
>> *For doubts on Ubuntu and other public software, visit
>> http://karnatakaeducation.org.in/KOER/en/index.php/Frequently_Asked_Questions
>>
>> **Are you using pirated software? Use Sarvajanika Tantramsha, see
>> http://karnatakaeducation.org.in/KOER/en/index.php/Public_Software
>> ಸಾರ್ವಜನಿಕ ಇಲಾಖೆಗೆ ಸಾರ್ವಜನಿಕ ತಂತ್ರಾಂಶ
>> ***If a teacher wants to join STF-read
>> http://karnatakaeducation.org.in/KOER/en/index.php/Become_a_STF_groups_member
>> ---
>> You received this message because you are subscribed to the Google Groups
>> "SocialScience STF" group.
>> To unsubscribe from this group and stop receiving emails from it, send an
>> email to [email protected].
>> To post to this group, send email to [email protected].
>> Visit this group at https://groups.google.com/group/socialsciencestf.
>> To view this discussion on the web visit
>> https://groups.google.com/d/msgid/socialsciencestf/CACwGsz6kUcereDYH0QyOpP6sGtyRtim_%2BpUCPigQwhzGFYZUsw%40mail.gmail.com
>> <https://groups.google.com/d/msgid/socialsciencestf/CACwGsz6kUcereDYH0QyOpP6sGtyRtim_%2BpUCPigQwhzGFYZUsw%40mail.gmail.com?utm_medium=email&utm_source=footer>
>> .
>> For more options, visit https://groups.google.com/d/optout.
>>
>

-- 
*For doubts on Ubuntu and other public software, visit 
http://karnatakaeducation.org.in/KOER/en/index.php/Frequently_Asked_Questions

**Are you using pirated software? Use Sarvajanika Tantramsha, see 
http://karnatakaeducation.org.in/KOER/en/index.php/Public_Software ಸಾರ್ವಜನಿಕ  
ಇಲಾಖೆಗೆ  ಸಾರ್ವಜನಿಕ  ತಂತ್ರಾಂಶ
***If a teacher wants to join STF-read 
http://karnatakaeducation.org.in/KOER/en/index.php/Become_a_STF_groups_member
--- 
You received this message because you are subscribed to the Google Groups 
"SocialScience STF" group.
To unsubscribe from this group and stop receiving emails from it, send an email 
to [email protected].
To post to this group, send email to [email protected].
Visit this group at https://groups.google.com/group/socialsciencestf.
To view this discussion on the web visit 
https://groups.google.com/d/msgid/socialsciencestf/CA%2B6qStoo0%3DQhq_TeVwveojAdqGTN1dz%2BUm_LihgwkjzqCEdQ-w%40mail.gmail.com.
For more options, visit https://groups.google.com/d/optout.

Reply via email to