ರೊಹ್ಟಕ್: ಹರಿಯಾಣದಲ್ಲಿ ಮತ್ತೊಬ್ಬ ರಾಷ್ಟ್ರೀಯ ಕಬಡ್ಡಿ ಆಟಗಾರನನ್ನು ಹತ್ಯೆ ಮಾಡುವ ಮೂಲಕ ದುಷ್ಕರ್ಮಿಗಳು ತಮ್ಮ ಅಟ್ಟಹಾಸವನ್ನು ಮರೆದಿದ್ದಾರೆ.
ಸುಖ್ವಿಂದರ್ ನರ್ವಾಲ್ ಹತ್ಯೆಯಾದ ಆಟಗಾರನಾಗಿದ್ದು, ಇಂದು ಬೆಳಗ್ಗೆ ಸುಖ್ವಿಂದರ್ ಕಬಡ್ಡಿ ಅಭ್ಯಾಸ ಮುಗಿಸಿ ಮನೆಗೆ ಬರುತ್ತಿದ್ದ. ಈ ವೇಳೆ ದ್ವಿಚಕ್ರ ವಾಹನದಲ್ಲಿ ಬಂದಿರುವ ದುಷ್ಕರ್ಮಿಗಳು ಏಕಾಏಕಿ ಆತನ ಮೇಲೆ ಹಲ್ಲೆ ಮಾಡಿದ್ದಾರೆ. ನಂತರ ಸುಖ್ವಿಂದರ್ ನೆಲಕ್ಕೆ ಬೀಳುತ್ತಿದ್ದಂತೆ ಪಿಸ್ತೂಲಿನಿಂದ ಗುಂಡು ಹಾರಿಸಿದ್ದಾರೆ. http://dhunt.in/10ZdV via Dailyhunt -- *For doubts on Ubuntu and other public software, visit http://karnatakaeducation.org.in/KOER/en/index.php/Frequently_Asked_Questions **Are you using pirated software? Use Sarvajanika Tantramsha, see http://karnatakaeducation.org.in/KOER/en/index.php/Public_Software ಸಾರ್ವಜನಿಕ ಇಲಾಖೆಗೆ ಸಾರ್ವಜನಿಕ ತಂತ್ರಾಂಶ ***If a teacher wants to join STF-read http://karnatakaeducation.org.in/KOER/en/index.php/Become_a_STF_groups_member --- You received this message because you are subscribed to the Google Groups "SocialScience STF" group. To unsubscribe from this group and stop receiving emails from it, send an email to [email protected]. To post to this group, send email to [email protected]. Visit this group at https://groups.google.com/group/socialsciencestf. To view this discussion on the web visit https://groups.google.com/d/msgid/socialsciencestf/CACwGsz5AQ5PMR4Kdu7Y%2BVXXMsZp_MEsaabmz8K_ta3gy8fn7Rg%40mail.gmail.com. For more options, visit https://groups.google.com/d/optout.
