good information sir

On 4/7/16, prajwal nayak <[email protected]> wrote:
> "ಎಸ್ಮಾ ಅಂದರೆ ಅಗತ್ಯ ಸೇವೆಗಳ ನಿರ್ವಹಣಾ ಕಾಯಿದೆ"
> (ESMA-Essential Services Maintenance Act)
>
> ಎಸ್ಮಾ ಅನುಸಾರ ಸೂಚಿತ ಸೇವೆಗಳಲ್ಲಿ ತೊಡಗಿರುವವರು ಇತರೆ ಇಲಾಖೆಗಳಲ್ಲಿರುವಂತೆ ಇಷ್ಟಾನುಸಾರ
> ಮುಷ್ಕರಕ್ಕೆ ಇಳಿಯುವಂತಿಲ್ಲ. ಆದರೆ ಇದಕ್ಕೂ ಒಂದು Exception ಇದೆ.
> ಏನಪಾ ಅಂದರೆ 14 ದಿನಕ್ಕೆ ಮುಂಚೆಯೇ ಲಿಖಿತ ನೋಟಿಸ್ ನೀಡಿ ಮುಷ್ಕರ ಮಾಡಬಹುದು.
>
> * ಎಸ್ಮಾಸ್ತ್ರ:
>
> ಇಲ್ಲಿ ಗಮನಿಸಬೇಕಾದ ಅಂಶವೆಂದರೆ ಸಾರಿಗೆ ವ್ಯವಸ್ಥೆಯೂ ಅಗತ್ಯ ಸೇವೆಯಾಗಿದೆ. ಹಾಗಾಗಿ,
> ಕೆಎಸ್ಸಾರ್ಟಿಸಿ ನೌಕರರು ಇಷ್ಟಾನುಸಾರ ಮುಷ್ಕರ ಹೂಡುವಂತಿಲ್ಲ.
>
> * ಏಸ್ಮಾ ಎಂದರೆ..
>
> ಜನಸಾಮಾನ್ಯರಿಗೆ ದೈನಂದಿನ ಜೀವನಕ್ಕೆ ತೊಡಕುಂಟಾಗದಂತೆ ಕೆಲವೊಂದು ಸೇವೆಗಳನ್ನು
> ಅಗತ್ಯ/ತುರ್ತು ಸೇವೆಗಳೆಂದು ವರ್ಗೀಕರಿಸಲಾಗಿದೆ. ಆ ಸೇವೆಗಳಲ್ಲಿ ತೊಡಗಿರುವ ನೌಕರರು ಕೆಲಸ
> ಬಿಟ್ಟು ಮುಷ್ಕರಕ್ಕಿಳಿದು ಜನ ಜೀವನ ಏರುಪೇರುಗೊಳಿಸಿದರೆ ಎಸ್ಮಾ ಜಾರಿಗೆ ತರಬಹುದು. ಇದಕ್ಕೆ
> ಸರಕಾರಕ್ಕೆ ಕಾನೂನಿನ ಬಲವೂ ಇರುತ್ತದೆ.
>
> ಭಾರತದಲ್ಲಿ 1968ರಲ್ಲಿ ಇದನ್ನು ಜಾರಿಗೆ ತರಲಾಯಿತು. ಏಸ್ಮಾ ಪ್ರಕಾರ ಅಗತ್ಯ ಸೇವೆಗಳು
> ಯಾವುವೆಂದರೆ...
>
> - ಸಾರ್ವಜನಿಕ ಸಂರಕ್ಷಣೆ,
> - ನೈರ್ಮಲ್ಯ,
> - ನೀರು ಸರಬರಾಜು,
> - ಆಸ್ಪತ್ರೆ
> - ದೇಶದ ರಕ್ಷಣೆಗೆ ಸಂಬಂಧಪಟ್ಟ ಸೇವೆಗಳು.
> - ಪೆಟ್ರೋಲಿಯಂ ಉತ್ಪನ್ನಗಳು,
> - ಕಲ್ಲಿದ್ದಲು,
> - ಉಕ್ಕು
> - ರಸಗೊಬ್ಬರಗಳ ತಯಾರಿಕೆ, ಸರಬರಾಜು ಮತ್ತು ವಿತರಣೆಯಲ್ಲಿ ತೊಡಗಿರುವ ಸರಕಾರಿ ಸಂಸ್ಥೆಗಳು,
> - ದೂರ ಸಂಪರ್ಕ
> - ಸಾರಿಗೆ ಸೇವೆ,
> - ಆಹಾರ ಸಾಮಗ್ರಿ ಖರೀದಿ/ವಿತರಣೆ ವ್ಯವಸ್ಥೆಯಡಿ ಬರುವ ಸೇವೆಗಳು.
>
> * ಹಾಗಾದರೆ ಮುಷ್ಕರ ನಡೆಸಲೇಬಾರದ...??
>
> ಮುಷ್ಕರವೆಂಬುದು ಮೂಲಭೂತ ಹಕ್ಕು. ಆದರೆ ಮೇಲಿನ ಸೇವೆಗಳಡಿ ಬರುವ ನೌಕರರು ಅಗತ್ಯವಾಗಿ
> ಮುಷ್ಕರ ನಡೆಸುವಂತಿಲ್ಲ
>
> ಇದರ ಹೊರತಾಗಿಯೂ ಈ ನೌಕರರು ಮುಷ್ಕರದಲ್ಲಿ ತೊಡಗಿದರೆ ಸರಕಾರ ತನ್ನ ವಿಶೇಷ ಅಧಿಕಾರ ಬಳಸಿ,
> ಎಸ್ಮಾಸ್ತ್ರ ಘೋಷಿಸಿದರೆ ಅಂತಹ ಮುಷ್ಕರಕ್ಕೆ ಕಾನೂನು ಮಾನ್ಯತೆ ಇರುವುದಿಲ್ಲ.
>
> --
> *For doubts on Ubuntu and other public software, visit
> http://karnatakaeducation.org.in/KOER/en/index.php/Frequently_Asked_Questions
>
> **Are you using pirated software? Use Sarvajanika Tantramsha, see
> http://karnatakaeducation.org.in/KOER/en/index.php/Public_Software ಸಾರ್ವಜನಿಕ
>  ಇಲಾಖೆಗೆ  ಸಾರ್ವಜನಿಕ  ತಂತ್ರಾಂಶ
> ***If a teacher wants to join STF-read
> http://karnatakaeducation.org.in/KOER/en/index.php/Become_a_STF_groups_member
> ---
> You received this message because you are subscribed to the Google Groups
> "SocialScience STF" group.
> To unsubscribe from this group and stop receiving emails from it, send an
> email to [email protected].
> To post to this group, send email to [email protected].
> Visit this group at https://groups.google.com/group/socialsciencestf.
> To view this discussion on the web visit
> https://groups.google.com/d/msgid/socialsciencestf/CALWUL%3D7W-HkNjkeR2sbZ_ya7e-t4LJf6zGUCCEGu3C_oX38V8w%40mail.gmail.com.
> For more options, visit https://groups.google.com/d/optout.
>


-- 
GOVT HIGH SCHOOL,
MAMBALLI,
YELANDUR TALUK
CHAMARAJANAGAR DISTRICT.

-- 
*For doubts on Ubuntu and other public software, visit 
http://karnatakaeducation.org.in/KOER/en/index.php/Frequently_Asked_Questions

**Are you using pirated software? Use Sarvajanika Tantramsha, see 
http://karnatakaeducation.org.in/KOER/en/index.php/Public_Software ಸಾರ್ವಜನಿಕ  
ಇಲಾಖೆಗೆ  ಸಾರ್ವಜನಿಕ  ತಂತ್ರಾಂಶ
***If a teacher wants to join STF-read 
http://karnatakaeducation.org.in/KOER/en/index.php/Become_a_STF_groups_member
--- 
You received this message because you are subscribed to the Google Groups 
"SocialScience STF" group.
To unsubscribe from this group and stop receiving emails from it, send an email 
to [email protected].
To post to this group, send email to [email protected].
Visit this group at https://groups.google.com/group/socialsciencestf.
To view this discussion on the web visit 
https://groups.google.com/d/msgid/socialsciencestf/CANeg4M_SFdiJrVCjs_8yLe88zb09uk4%2BFVKCfTbwm5R4OR7QqQ%40mail.gmail.com.
For more options, visit https://groups.google.com/d/optout.

Reply via email to