Thanku all SRS mdm
On May 17, 2016 6:26 PM, "NIRANJANASWAMY J. HIREMATH" <[email protected]>
wrote:

> Thank you sir
>
> 2016-05-15 7:59 GMT+05:30 Basavaraja Naika H.D. <
> [email protected]>:
>
>> ಸೇತುಬಂಧ ಕಾರ್ಯಕ್ರಮ
>>
>> ಹಿಂದಿನ ತರಗತಿಯಿಂದ ಉತ್ತೀರ್ಣಳಾ/ನಾಗಿ ಬಂದ ವಿದ್ಯಾರ್ಥಿಯಲ್ಲಿ ಈಗಿನ ತರಗತಿಯ ಕಲಿಕೆಗೆ
>> ಬೇಕಾದ ಕನಿಷ್ಠ ಸಾಮರ್ಥ್ಯ/ಕಲಿಕಾಂಶಗಳು ಎಷ್ಠರಮಟ್ಟಿಗೆ ಇವೆ ಎಂಬುದನ್ನು ದೃಢಪಡಿಸಿಕೊಳ್ಳುವ
>> ಚಟುವಟಿಕೆಯ ಜೊತೆಗೆ ಈಗ ಕಲಿಯುತ್ತಿರುವ ತರಗತಿಗೆ ಬೇಕಾದ ಸಾಮರ್ಥ್ಯ/ಕಲಿಕಾಂಶಗಳನ್ನು
>> ಸಿದ್ಧಗೊಳಿಸುವ ಚಟುವಟಿಕೆಯೇ ಸೇತುಬಂಧ ಕಾರ್ಯಕ್ರಮ.  ಈ ಕಾರ್ಯಕ್ರಮವನ್ನು ಜೂನ್ ೨೫ ರವರೆಗೆ
>> ನಡೆಸುವುದು.
>>
>> ಸೇತುಬಂಧ ಕಾರ್ಯಕ್ರಮದಲ್ಲಿ ಒಟ್ಟು ೬ ಹಂತಗಳು :
>>
>> ಕ್ರ.ಸಂ
>>   ಹಂತಗಳು
>> 01
>> ನೈದಾನಿಕ ಪರೀಕ್ಷೆ / ಪೂರ್ವ ಪರೀಕ್ಷೆ
>>
>> 02
>> ಉತ್ತರಗಳ ವಿಶ್ಲೇಷಣೆ
>> 03
>> ದೋಷನಿಧಾನ
>> 04
>> ಪರಿಹಾರ ಬೋಧನೆ & ಅದರ ಯೋಜನೆ
>> 05
>> ಸಾಫಲ್ಯ ಪರೀಕ್ಷೆ
>> 06
>> ಉತ್ತರಗಳ ವಿಶ್ಲೇಷಣೆ
>> 07
>> ಮುಂದಿನ ಕ್ರಮ
>>
>> ಹಂತ ೧. ನೈದಾನಿಕ ಪರೀಕ್ಷೆ / ಪೂರ್ವ ಪರೀಕ್ಷೆ :
>> ವಿದ್ಯಾರ್ಥಿಯು ಪ್ರಸಕ್ತ ಸಾಲಿನಲ್ಲಿ ಓದುತ್ತಿರುವ ತರಗತಿಯ ಕಲಿಕೆಗೆ ಅವಶ್ಯವಾಗಿ ಬೇಕಾದ
>> ಸಾಮರ್ಥ್ಯ/ಕಲಿಕಾಂಶಗಳು ವಿದ್ಯಾರ್ಥಿಯಲ್ಲಿ ಎಷ್ಟರಮಟ್ಟಿಗೆ ಸಾಧನೆಯಾಗಿವೆ ಎಂಬುದನ್ನು
>> ಪತ್ತೆಹಚ್ಚುವ ಹಂತವಿದು.
>>
>> ಪ್ರಸಕ್ತ ತರಗತಿಯ ಕಲಿಕೆಗೆ ಪೂರಕವಾಗಿ ವಿದ್ಯಾರ್ಥಿ ಗಳಿಸಿರಬೇಕಾದ ಕನಿಷ್ಟ
>> ಸಾಮರ್ಥ್ಯ/ಕಲಿಕಾಂಶಗಳ ಪಟ್ಟಿ.
>> ಕನಿಷ್ಠ ೧೦ ಸಾಮರ್ಥ್ಯಗಳ ಗಳಿಕೆಯನ್ನು ಪರೀಕ್ಷಿಸಲು ಒಂದು ಪ್ರಶ್ನೆಪತ್ರಿಕೆ ರಚನೆ.
>> ಮೌಖಿಕ ಪರೀಕ್ಷೆಗೂ ಅವಕಾಶದ ವ್ಯವಸ್ಥೆ.
>> ಇಂತಿಷ್ಟೇ ಪ್ರಶ್ನೆಗಳಿರಬೇಕೆಂಬ ನಿರ್ಬಂಧವಿಲ್ಲ.
>> ಅಂಕಗಳ ಆಧಾರದಿಂದ ರಚನೆಯಾಗಿರುವುದಿಲ್ಲ.
>> ನೈದಾನಿಕ ಪರೀಕ್ಷೆ ಮಟ್ಟದ್ದೆ ಇನ್ನೊಂದು ಪ್ರಶ್ನೆಪತ್ರಿಕೆ ರಚಿಸಿಕೊಳ್ಳಬೇಕು.
>>
>> ಹಂತ  ೨. ಉತ್ತರಗಳ ವಿಶ್ಲೇಷಣೆ
>>
>> ವಿಶ್ಲೇಷಣೆಯಲ್ಲಿ ಪ್ರತಿ ವಿದ್ಯಾರ್ಥಿಯ ಸರಿ ಉತ್ತರವೆಷ್ಟು, ತಪ್ಪು ಉತ್ತರವೆಷ್ಟು
>> ಎಂಬುದನ್ನು ದಾಖಲಿಸಬೇಕು.
>> ವಿಶ್ಲೇಷಣೆಯಲ್ಲಿ ಸರಿ ಉತ್ತರಗಳಿಗೆ "ಎ" ಎಂದು ತಪ್ಪು ಉತ್ತರಗಳಿಗೆ "ಬಿ" ಎಂದು
>> ಪ್ರಶ್ನೆಗಳ ಸಂಖ್ಯೆ ಕೆಳಗೆ ನಮೂದಿಸಬೇಕು.
>>
>> ಹಂತ ೩. ದೋಷನಿಧಾನ
>>
>> ವಿಶ್ಲೇಷಣೆ ಬಳಿಕ ಪ್ರತೀ ವಿದ್ಯಾರ್ಥಿಯ ಕಲಿಕಾ ದೋಷಗಳನ್ನು ಅಥವಾ ಕಲಿಕೆಯಲ್ಲಿರುವ
>> ಕೊರತೆಗಳನ್ನು ಪತ್ತೆಹಚ್ಚುವ ಹಂತವೇ ದೋಷನಿಧಾನ.
>>
>> ಹಂತ ೪. ಪರಿಹಾರ ಬೋಧನೆ & ಅದರ ಯೋಜನೆ
>>
>> ವಿದ್ಯಾರ್ಥಿಗಳಲ್ಲಿರುವ ಕಲಿಕಾ ಕೊರತೆಯನ್ನು ನೀಗಿಸುವ ಪ್ರಕ್ರಿಯೆಯೇ ಪರಿಹಾರ ಬೋಧನೆ.
>> ಪರಿಹಾರ ಬೋಧನೆಗೆ ಸಂಬಂಧಿಸಿದ ಯೋಜನೆಯನ್ನು ತಯಾರಿಸುವುದು.
>>
>> ಹಂತ ೫. ಸಾಫಲ್ಯ ಪರೀಕ್ಷೆ
>>
>> ಪರಿಹಾರ ಬೋಧನೆ ಎಷ್ಟರಮಟ್ಟಿಗೆ ಯಶಸ್ವಿಯಾಗಿದೆ ಎಂಬುದನ್ನು ತಿಳಿಯುವ ಹಂತವೇ ಸಾಫಲ್ಯ
>> ಪರೀಕ್ಷೆ.
>> ನೈದಾನಿಕ ಪರೀಕ್ಷೆ ಸಮಯದಲ್ಲಿ ರಚಿಸಿಕೊಂಡಿದ್ದ ಇನ್ನೊಂದು ಪ್ರಶ್ನೆಪತ್ರಿಕೆಯನ್ನು ಇಲ್ಲಿ
>> ಬಳಸಬಹುದು.
>> ಕಲಿಕಾ ಕೊರತೆಯಿಲ್ಲದ ವಿದ್ಯಾರ್ಥಿಗಳಿಗೆ ಈ ಪರೀಕ್ಷೆ ಮಾಡಬಾರದು.
>>
>> ಹಂತ ೬. ಉತ್ತರಗಳ ವಿಶ್ಲೇಷಣೆ
>>
>> ವಿಶ್ಲೇಷಣೆಯಲ್ಲಿ ಪ್ರತಿ ವಿದ್ಯಾರ್ಥಿಯ ಸರಿ ಉತ್ತರವೆಷ್ಟು, ತಪ್ಪು ಉತ್ತರವೆಷ್ಟು
>> ಎಂಬುದನ್ನು ದಾಖಲಿಸಬೇಕು.
>> ವಿಶ್ಲೇಷಣೆಯಲ್ಲಿ ಸರಿ ಉತ್ತರಗಳಿಗೆ "ಎ" ಎಂದು ತಪ್ಪು ಉತ್ತರಗಳಿಗೆ "ಬಿ" ಎಂದು
>> ಪ್ರಶ್ನೆಗಳ ಸಂಖ್ಯೆ ಕೆಳಗೆ ನಮೂದಿಸಬೇಕು.
>>
>> ಹಂತ  ೭. ಮುಂದಿನ ಕ್ರಮ
>>
>> ಇಷ್ಟೆಲ್ಲಾ ಮಾಡಿದ ಮೇಲೆಯೂ ಕೆಲವು ಮಕ್ಕಳು ನಿರೀಕ್ಷಿತ ಮಟ್ಟ ತಲುಪದೆ ಇರುವ ಮಕ್ಕಳನ್ನು
>> ಗುರುತಿಸಿ ದೈನಂದಿನ ಕಲಿಕಾ ಚಟುವಟಿಕೆಗಳಲ್ಲಿ ಅವರಿಗೆ ವಿಶೇಷ ಗಮನ ನೀಡಬೇಕು.
>>
>> --
>> *For doubts on Ubuntu and other public software, visit
>> http://karnatakaeducation.org.in/KOER/en/index.php/Frequently_Asked_Questions
>>
>> **Are you using pirated software? Use Sarvajanika Tantramsha, see
>> http://karnatakaeducation.org.in/KOER/en/index.php/Public_Software
>> ಸಾರ್ವಜನಿಕ ಇಲಾಖೆಗೆ ಸಾರ್ವಜನಿಕ ತಂತ್ರಾಂಶ
>> ***If a teacher wants to join STF-read
>> http://karnatakaeducation.org.in/KOER/en/index.php/Become_a_STF_groups_member
>> ---
>> You received this message because you are subscribed to the Google Groups
>> "SocialScience STF" group.
>> To unsubscribe from this group and stop receiving emails from it, send an
>> email to [email protected].
>> To post to this group, send email to [email protected].
>> Visit this group at https://groups.google.com/group/socialsciencestf.
>> To view this discussion on the web visit
>> https://groups.google.com/d/msgid/socialsciencestf/CACwGsz6sKyRoYaGX3dsLavrcHk4FfnXCRMwqn%2BAqOaTG5K7dOg%40mail.gmail.com
>> <https://groups.google.com/d/msgid/socialsciencestf/CACwGsz6sKyRoYaGX3dsLavrcHk4FfnXCRMwqn%2BAqOaTG5K7dOg%40mail.gmail.com?utm_medium=email&utm_source=footer>
>> .
>> For more options, visit https://groups.google.com/d/optout.
>>
>
>
>
> --
> SHRI NIRANJANA   HIREMATH
>                                           M.A,M.Ed
> G.N.N GOVERNMENT HIGH SCHOOL HALEMANNANGI
> TA: SAVANUR  DI: HAVERI
> MOBILE NO. 9886345511   9448981717
>
> --
> *For doubts on Ubuntu and other public software, visit
> http://karnatakaeducation.org.in/KOER/en/index.php/Frequently_Asked_Questions
>
> **Are you using pirated software? Use Sarvajanika Tantramsha, see
> http://karnatakaeducation.org.in/KOER/en/index.php/Public_Software
> ಸಾರ್ವಜನಿಕ ಇಲಾಖೆಗೆ ಸಾರ್ವಜನಿಕ ತಂತ್ರಾಂಶ
> ***If a teacher wants to join STF-read
> http://karnatakaeducation.org.in/KOER/en/index.php/Become_a_STF_groups_member
> ---
> You received this message because you are subscribed to the Google Groups
> "SocialScience STF" group.
> To unsubscribe from this group and stop receiving emails from it, send an
> email to [email protected].
> To post to this group, send email to [email protected].
> Visit this group at https://groups.google.com/group/socialsciencestf.
> To view this discussion on the web visit
> https://groups.google.com/d/msgid/socialsciencestf/CAHo45tUgLSjSwfyyd6%3DeiuaGMLLWzD4ZsfBdHNixA8Eyq_02sA%40mail.gmail.com
> <https://groups.google.com/d/msgid/socialsciencestf/CAHo45tUgLSjSwfyyd6%3DeiuaGMLLWzD4ZsfBdHNixA8Eyq_02sA%40mail.gmail.com?utm_medium=email&utm_source=footer>
> .
> For more options, visit https://groups.google.com/d/optout.
>

-- 
*For doubts on Ubuntu and other public software, visit 
http://karnatakaeducation.org.in/KOER/en/index.php/Frequently_Asked_Questions

**Are you using pirated software? Use Sarvajanika Tantramsha, see 
http://karnatakaeducation.org.in/KOER/en/index.php/Public_Software ಸಾರ್ವಜನಿಕ  
ಇಲಾಖೆಗೆ  ಸಾರ್ವಜನಿಕ  ತಂತ್ರಾಂಶ
***If a teacher wants to join STF-read 
http://karnatakaeducation.org.in/KOER/en/index.php/Become_a_STF_groups_member
--- 
You received this message because you are subscribed to the Google Groups 
"SocialScience STF" group.
To unsubscribe from this group and stop receiving emails from it, send an email 
to [email protected].
To post to this group, send email to [email protected].
Visit this group at https://groups.google.com/group/socialsciencestf.
To view this discussion on the web visit 
https://groups.google.com/d/msgid/socialsciencestf/CAD4C3UgPYCVN0K4bQbf_V1D17sUXTDTmcE04Kw8oOMhBTFsYHg%40mail.gmail.com.
For more options, visit https://groups.google.com/d/optout.

Reply via email to