ಸೇತುಬಂಧ ಕಾರ್ಯಕ್ರಮದ ಸಾಮರ್ಥ್ಯ ಪಟ್ಟಿ ಇದ್ದರೆ ಕಳುಹಿಸಿ ಸರ್
*ಹರಿಶ್ಚಂದ್ರ . ಪಿ.* ಸಮಾಜ ವಿಜ್ಞಾನ ಶಿಕ್ಷಕರು ಸರಕಾರಿ ಪದವಿ ಪೂವF ಕಾಲೇಜು ಬೆಳ್ಳಾರೆ , ಸುಳ್ಯ ,ದ.ಕ 574212 e-mail: [email protected] blog:NammaBellare.blogspot.com school blog:* gpucbellare.blogspot.com <http://gpucbellare.blogspot.com>* mobile: 9449592475 2016-05-19 17:54 GMT+05:30 Jyothiprabha Devanur < [email protected]>: > Sir sethubandha manakana send madi > > > On Sunday, May 15, 2016, Basavaraja Naika H.D. < > [email protected]> wrote: > > ಸೇತುಬಂಧ ಕಾರ್ಯಕ್ರಮ > > > > ಹಿಂದಿನ ತರಗತಿಯಿಂದ ಉತ್ತೀರ್ಣಳಾ/ನಾಗಿ ಬಂದ ವಿದ್ಯಾರ್ಥಿಯಲ್ಲಿ ಈಗಿನ ತರಗತಿಯ ಕಲಿಕೆಗೆ > ಬೇಕಾದ ಕನಿಷ್ಠ ಸಾಮರ್ಥ್ಯ/ಕಲಿಕಾಂಶಗಳು ಎಷ್ಠರಮಟ್ಟಿಗೆ ಇವೆ ಎಂಬುದನ್ನು ದೃಢಪಡಿಸಿಕೊಳ್ಳುವ > ಚಟುವಟಿಕೆಯ ಜೊತೆಗೆ ಈಗ ಕಲಿಯುತ್ತಿರುವ ತರಗತಿಗೆ ಬೇಕಾದ ಸಾಮರ್ಥ್ಯ/ಕಲಿಕಾಂಶಗಳನ್ನು > ಸಿದ್ಧಗೊಳಿಸುವ ಚಟುವಟಿಕೆಯೇ ಸೇತುಬಂಧ ಕಾರ್ಯಕ್ರಮ. ಈ ಕಾರ್ಯಕ್ರಮವನ್ನು ಜೂನ್ ೨೫ ರವರೆಗೆ > ನಡೆಸುವುದು. > > > > ಸೇತುಬಂಧ ಕಾರ್ಯಕ್ರಮದಲ್ಲಿ ಒಟ್ಟು ೬ ಹಂತಗಳು : > > > > ಕ್ರ.ಸಂ > > ಹಂತಗಳು > > 01 > > ನೈದಾನಿಕ ಪರೀಕ್ಷೆ / ಪೂರ್ವ ಪರೀಕ್ಷೆ > > > > 02 > > ಉತ್ತರಗಳ ವಿಶ್ಲೇಷಣೆ > > 03 > > ದೋಷನಿಧಾನ > > 04 > > ಪರಿಹಾರ ಬೋಧನೆ & ಅದರ ಯೋಜನೆ > > 05 > > ಸಾಫಲ್ಯ ಪರೀಕ್ಷೆ > > 06 > > ಉತ್ತರಗಳ ವಿಶ್ಲೇಷಣೆ > > 07 > > ಮುಂದಿನ ಕ್ರಮ > > > > ಹಂತ ೧. ನೈದಾನಿಕ ಪರೀಕ್ಷೆ / ಪೂರ್ವ ಪರೀಕ್ಷೆ : > > ವಿದ್ಯಾರ್ಥಿಯು ಪ್ರಸಕ್ತ ಸಾಲಿನಲ್ಲಿ ಓದುತ್ತಿರುವ ತರಗತಿಯ ಕಲಿಕೆಗೆ ಅವಶ್ಯವಾಗಿ ಬೇಕಾದ > ಸಾಮರ್ಥ್ಯ/ಕಲಿಕಾಂಶಗಳು ವಿದ್ಯಾರ್ಥಿಯಲ್ಲಿ ಎಷ್ಟರಮಟ್ಟಿಗೆ ಸಾಧನೆಯಾಗಿವೆ ಎಂಬುದನ್ನು > ಪತ್ತೆಹಚ್ಚುವ ಹಂತವಿದು. > > > > ಪ್ರಸಕ್ತ ತರಗತಿಯ ಕಲಿಕೆಗೆ ಪೂರಕವಾಗಿ ವಿದ್ಯಾರ್ಥಿ ಗಳಿಸಿರಬೇಕಾದ ಕನಿಷ್ಟ > ಸಾಮರ್ಥ್ಯ/ಕಲಿಕಾಂಶಗಳ ಪಟ್ಟಿ. > > ಕನಿಷ್ಠ ೧೦ ಸಾಮರ್ಥ್ಯಗಳ ಗಳಿಕೆಯನ್ನು ಪರೀಕ್ಷಿಸಲು ಒಂದು ಪ್ರಶ್ನೆಪತ್ರಿಕೆ ರಚನೆ. > > ಮೌಖಿಕ ಪರೀಕ್ಷೆಗೂ ಅವಕಾಶದ ವ್ಯವಸ್ಥೆ. > > ಇಂತಿಷ್ಟೇ ಪ್ರಶ್ನೆಗಳಿರಬೇಕೆಂಬ ನಿರ್ಬಂಧವಿಲ್ಲ. > > ಅಂಕಗಳ ಆಧಾರದಿಂದ ರಚನೆಯಾಗಿರುವುದಿಲ್ಲ. > > ನೈದಾನಿಕ ಪರೀಕ್ಷೆ ಮಟ್ಟದ್ದೆ ಇನ್ನೊಂದು ಪ್ರಶ್ನೆಪತ್ರಿಕೆ ರಚಿಸಿಕೊಳ್ಳಬೇಕು. > > > > ಹಂತ ೨. ಉತ್ತರಗಳ ವಿಶ್ಲೇಷಣೆ > > > > ವಿಶ್ಲೇಷಣೆಯಲ್ಲಿ ಪ್ರತಿ ವಿದ್ಯಾರ್ಥಿಯ ಸರಿ ಉತ್ತರವೆಷ್ಟು, ತಪ್ಪು ಉತ್ತರವೆಷ್ಟು > ಎಂಬುದನ್ನು ದಾಖಲಿಸಬೇಕು. > > ವಿಶ್ಲೇಷಣೆಯಲ್ಲಿ ಸರಿ ಉತ್ತರಗಳಿಗೆ "ಎ" ಎಂದು ತಪ್ಪು ಉತ್ತರಗಳಿಗೆ "ಬಿ" ಎಂದು > ಪ್ರಶ್ನೆಗಳ ಸಂಖ್ಯೆ ಕೆಳಗೆ ನಮೂದಿಸಬೇಕು. > > > > ಹಂತ ೩. ದೋಷನಿಧಾನ > > > > ವಿಶ್ಲೇಷಣೆ ಬಳಿಕ ಪ್ರತೀ ವಿದ್ಯಾರ್ಥಿಯ ಕಲಿಕಾ ದೋಷಗಳನ್ನು ಅಥವಾ ಕಲಿಕೆಯಲ್ಲಿರುವ > ಕೊರತೆಗಳನ್ನು ಪತ್ತೆಹಚ್ಚುವ ಹಂತವೇ ದೋಷನಿಧಾನ. > > > > ಹಂತ ೪. ಪರಿಹಾರ ಬೋಧನೆ & ಅದರ ಯೋಜನೆ > > > > ವಿದ್ಯಾರ್ಥಿಗಳಲ್ಲಿರುವ ಕಲಿಕಾ ಕೊರತೆಯನ್ನು ನೀಗಿಸುವ ಪ್ರಕ್ರಿಯೆಯೇ ಪರಿಹಾರ ಬೋಧನೆ. > > ಪರಿಹಾರ ಬೋಧನೆಗೆ ಸಂಬಂಧಿಸಿದ ಯೋಜನೆಯನ್ನು ತಯಾರಿಸುವುದು. > > > > ಹಂತ ೫. ಸಾಫಲ್ಯ ಪರೀಕ್ಷೆ > > > > ಪರಿಹಾರ ಬೋಧನೆ ಎಷ್ಟರಮಟ್ಟಿಗೆ ಯಶಸ್ವಿಯಾಗಿದೆ ಎಂಬುದನ್ನು ತಿಳಿಯುವ ಹಂತವೇ ಸಾಫಲ್ಯ > ಪರೀಕ್ಷೆ. > > ನೈದಾನಿಕ ಪರೀಕ್ಷೆ ಸಮಯದಲ್ಲಿ ರಚಿಸಿಕೊಂಡಿದ್ದ ಇನ್ನೊಂದು ಪ್ರಶ್ನೆಪತ್ರಿಕೆಯನ್ನು > ಇಲ್ಲಿ ಬಳಸಬಹುದು. > > ಕಲಿಕಾ ಕೊರತೆಯಿಲ್ಲದ ವಿದ್ಯಾರ್ಥಿಗಳಿಗೆ ಈ ಪರೀಕ್ಷೆ ಮಾಡಬಾರದು. > > > > ಹಂತ ೬. ಉತ್ತರಗಳ ವಿಶ್ಲೇಷಣೆ > > > > ವಿಶ್ಲೇಷಣೆಯಲ್ಲಿ ಪ್ರತಿ ವಿದ್ಯಾರ್ಥಿಯ ಸರಿ ಉತ್ತರವೆಷ್ಟು, ತಪ್ಪು ಉತ್ತರವೆಷ್ಟು > ಎಂಬುದನ್ನು ದಾಖಲಿಸಬೇಕು. > > ವಿಶ್ಲೇಷಣೆಯಲ್ಲಿ ಸರಿ ಉತ್ತರಗಳಿಗೆ "ಎ" ಎಂದು ತಪ್ಪು ಉತ್ತರಗಳಿಗೆ "ಬಿ" ಎಂದು > ಪ್ರಶ್ನೆಗಳ ಸಂಖ್ಯೆ ಕೆಳಗೆ ನಮೂದಿಸಬೇಕು. > > > > ಹಂತ ೭. ಮುಂದಿನ ಕ್ರಮ > > > > ಇಷ್ಟೆಲ್ಲಾ ಮಾಡಿದ ಮೇಲೆಯೂ ಕೆಲವು ಮಕ್ಕಳು ನಿರೀಕ್ಷಿತ ಮಟ್ಟ ತಲುಪದೆ ಇರುವ ಮಕ್ಕಳನ್ನು > ಗುರುತಿಸಿ ದೈನಂದಿನ ಕಲಿಕಾ ಚಟುವಟಿಕೆಗಳಲ್ಲಿ ಅವರಿಗೆ ವಿಶೇಷ ಗಮನ ನೀಡಬೇಕು. > > > > -- > > *For doubts on Ubuntu and other public software, visit > http://karnatakaeducation.org.in/KOER/en/index.php/Frequently_Asked_Questions > > > > **Are you using pirated software? Use Sarvajanika Tantramsha, see > http://karnatakaeducation.org.in/KOER/en/index.php/Public_Software > ಸಾರ್ವಜನಿಕ ಇಲಾಖೆಗೆ ಸಾರ್ವಜನಿಕ ತಂತ್ರಾಂಶ > > ***If a teacher wants to join STF-read > http://karnatakaeducation.org.in/KOER/en/index.php/Become_a_STF_groups_member > > --- > > You received this message because you are subscribed to the Google > Groups "SocialScience STF" group. > > To unsubscribe from this group and stop receiving emails from it, send > an email to [email protected]. > > To post to this group, send email to [email protected]. > > Visit this group at https://groups.google.com/group/socialsciencestf. > > To view this discussion on the web visit > https://groups.google.com/d/msgid/socialsciencestf/CACwGsz6sKyRoYaGX3dsLavrcHk4FfnXCRMwqn%2BAqOaTG5K7dOg%40mail.gmail.com > . > > For more options, visit https://groups.google.com/d/optout. > > > > -- > *For doubts on Ubuntu and other public software, visit > http://karnatakaeducation.org.in/KOER/en/index.php/Frequently_Asked_Questions > > **Are you using pirated software? Use Sarvajanika Tantramsha, see > http://karnatakaeducation.org.in/KOER/en/index.php/Public_Software > ಸಾರ್ವಜನಿಕ ಇಲಾಖೆಗೆ ಸಾರ್ವಜನಿಕ ತಂತ್ರಾಂಶ > ***If a teacher wants to join STF-read > http://karnatakaeducation.org.in/KOER/en/index.php/Become_a_STF_groups_member > --- > You received this message because you are subscribed to the Google Groups > "SocialScience STF" group. > To unsubscribe from this group and stop receiving emails from it, send an > email to [email protected]. > To post to this group, send email to [email protected]. > Visit this group at https://groups.google.com/group/socialsciencestf. > To view this discussion on the web visit > https://groups.google.com/d/msgid/socialsciencestf/CABA21gaRXWM01fyPzJmTu8hKnaP%2BCG13pKqUL%3DCkbB1BQqN6tA%40mail.gmail.com > <https://groups.google.com/d/msgid/socialsciencestf/CABA21gaRXWM01fyPzJmTu8hKnaP%2BCG13pKqUL%3DCkbB1BQqN6tA%40mail.gmail.com?utm_medium=email&utm_source=footer> > . > > For more options, visit https://groups.google.com/d/optout. > -- *For doubts on Ubuntu and other public software, visit http://karnatakaeducation.org.in/KOER/en/index.php/Frequently_Asked_Questions **Are you using pirated software? Use Sarvajanika Tantramsha, see http://karnatakaeducation.org.in/KOER/en/index.php/Public_Software ಸಾರ್ವಜನಿಕ ಇಲಾಖೆಗೆ ಸಾರ್ವಜನಿಕ ತಂತ್ರಾಂಶ ***If a teacher wants to join STF-read http://karnatakaeducation.org.in/KOER/en/index.php/Become_a_STF_groups_member --- You received this message because you are subscribed to the Google Groups "SocialScience STF" group. To unsubscribe from this group and stop receiving emails from it, send an email to [email protected]. To post to this group, send email to [email protected]. Visit this group at https://groups.google.com/group/socialsciencestf. To view this discussion on the web visit https://groups.google.com/d/msgid/socialsciencestf/CABtYOUXQz0uydN671C7vm_bDj36EGCADJFSmBfodoZ-1C483Sw%40mail.gmail.com. For more options, visit https://groups.google.com/d/optout.
