ಯಾರೋ ಚಾಣಕ್ಯನನ್ನು ಕೇಳಿದರಂತೆ.

1. ವಿಷ ಎಂದರೇನು?
ಆತ ಬಹು ಸುಂದರ ಉತ್ತರ ನೀಡಿದ - ನಮ್ಮ ಅವಶ್ಯಕತೆಗಿಂತ ಏನು ಹೆಚ್ಚಾದರೂ ಅದು ವಿಷ. ಅದು
ಅಧಿಕಾರವಿರಬಹುದು, ಐಶ್ವರ್ಯ, ಹಸಿವು, ದುರಾಸೆ, ಸೋಮಾರಿತನವಿರಬಹುದು, ಪ್ರೇಮ, ಆಕಾಂಕ್ಷೆ,
ದ್ವೇಷ ಅಥವಾ ಯಾವುದಾದರೂ ಇರಬಹುದು ...

2. ಭಯ ಎಂದರೇನು?
ಅನಿಶ್ಚಿತತೆಯನ್ನು ಒಪ್ಪದಿರುವುದು. ಆ ಅನಿಶ್ಚಿತತೆಯನ್ನು ನಾವು ಒಪ್ಪಿಕೊಂಡರೆ ಅದು ಸಾಹಸ
ಆಗುತ್ತದೆ..!

3. ಅಸೂಯೆ ಎಂದರೇನು?
ಇನ್ನೊಬ್ಬರಲ್ಲಿನ ಒಳ್ಳೆಯತನವನ್ನು ಒಪ್ಪದಿರುವುದು. ಆ ಒಳ್ಳೆಯತನವನ್ನು ಒಪ್ಪಿಕೊಂಡರೆ ಅದು
ಪ್ರೇರಣೆ ಆಗುತ್ತದೆ.

4. ಕೋಪ ಎಂದರೇನು?
ನಮ್ಮ ನಿಯಂತ್ರಣದಾಚೆಯ ವಿಷಯಗಳನ್ನು ಒಪ್ಪದಿರುವುದು. ಅವನ್ನು ಒಪ್ಪಿಕೊಂಡರೆ ಅದು
ಸಹಿಷ್ಣುತೆ ಆಗುತ್ತದೆ.

5. ದ್ವೇಷ ಎಂದರೇನು?
ಒಬ್ಬ ಮನುಷ್ಯನನ್ನು ಅವನಿರುವಂತೆಯೇ ಒಪ್ಪದಿರುವುದು . ಆ ಮನುಷ್ಯನನ್ನು ಬೇಷರತ್ತಾಗಿ
ಒಪ್ಪಿಕೊಂಡರೆ ಅದು ಪ್ರೀತಿ ಆಗುತ್ತದೆ.

ಎಲ್ಲವೂ ಒಪ್ಪಿಕೊಳ್ಳುವಿಕೆಗೆ ಸಂಬಂಧಿಸಿದ್ದು. ವಿರೋಧಿಸುವಿಕೆಯು ಒತ್ತಡವನ್ನು
ಸೃಷ್ಟಿಸುತ್ತದೆ. ಒಪ್ಪಿಕೊಳ್ಳುವಿಕೆಯು ಒತ್ತಡವನ್ನು ದೂರ ಮಾಡುತ್ತದೆ.




ಶಾಂತವಾಗಿ ಆಲೋಚಿಸಿ ನೋಡಿ.

-- 
*For doubts on Ubuntu and other public software, visit 
http://karnatakaeducation.org.in/KOER/en/index.php/Frequently_Asked_Questions

**Are you using pirated software? Use Sarvajanika Tantramsha, see 
http://karnatakaeducation.org.in/KOER/en/index.php/Public_Software ಸಾರ್ವಜನಿಕ  
ಇಲಾಖೆಗೆ  ಸಾರ್ವಜನಿಕ  ತಂತ್ರಾಂಶ
***If a teacher wants to join STF-read 
http://karnatakaeducation.org.in/KOER/en/index.php/Become_a_STF_groups_member
--- 
You received this message because you are subscribed to the Google Groups 
"SocialScience STF" group.
To unsubscribe from this group and stop receiving emails from it, send an email 
to [email protected].
To post to this group, send email to [email protected].
Visit this group at https://groups.google.com/group/socialsciencestf.
To view this discussion on the web visit 
https://groups.google.com/d/msgid/socialsciencestf/CALWUL%3D57oz5x3JLMfL3fgUR1G%3D%2Brp2j%2BEuaCrR8Sum9ptdrF7Q%40mail.gmail.com.
For more options, visit https://groups.google.com/d/optout.

Reply via email to