ಸ್ಪರ್ಧಯಲ್ಲಿ ಕ್ಷೇತ್ರ ಇರಬಾರದು ಎಲ್ಲರಿಗೂ ಸಮಾನ ಅವಕಾಶ ಇರಬೇಕು On 2 Jul 2016 20:41, "prajwal nayak" <[email protected]> wrote:
> ಸಾಮರ್ಥ್ಯ ಇದ್ದವರು ಹೋರಾಡಿ ಪಡೆಯುತ್ತಾರೆ ಇಲ್ಲದವರು ಪರ್ಯಾಯ ಮಾರ್ಗ ಹುಡುಕುತ್ತಾರೆ > ಅಷ್ಟೇ > On 2 Jul 2016 20:33, "Basavaraja Naika H.D." <[email protected]> > wrote: > >> ನೀವು ಉದ್ಯೋಗದಲ್ಲಿ, ಇನ್ನೊಬ್ಬರು, ರಾಜಕೀಯದಲ್ಲಿ, ಮತ್ತೊಬ್ಬರು, ಶುಲ್ಕ, >> ವಿದ್ಯಾರ್ಥಿವೇತನ, ಹೀಗೆ ಅವರವರಿಗೆ ಅನುಕೂಲವಾಗುವ ಕ್ಷೇತ್ರದಲ್ಲಿ ಬೇಡ ಎಂದು ಹೇಳುತ್ತಾರೆ >> >> ಮೀಸಲಾತಿ ಪ್ರತಿಯೊಬ್ಬರಿಗೂ ಅವರವರ ಕ್ಷೇತ್ರದಲ್ಲಿ ಸ್ಪರ್ಧಿಸಲು ಅವಕಾಶ ನೀಡಿದೆ >> >> ಇದರಿಂದ ಯಾರಗೂ ತೊಂದರೆ ಇಲ್ಲ ಅರ್ಥ ವಾಗಿಲ್ಲ? ಅಷ್ಟೇ >> On 02-Jul-2016 7:24 pm, "prajwal nayak" <[email protected]> wrote: >> >>> ನಾವು ಹೇಳೋದು ಉದ್ಯೋಗದಲ್ಲಿ ಮೀಸಲಾತಿ ಬೇಡ ಅಂತಾ ಅಷ್ಟೇ ಸರ್ >>> On 2 Jul 2016 18:41, "Druva H" <[email protected]> wrote: >>> >>>> 👍 >>>> On 2 Jul 2016 06:16, "Siddaramappa s m Sri" <[email protected]> >>>> wrote: >>>> > >>>> > ಮೀಸಲಾತಿ: ಅಸಹನೆ,ಆತ್ಮವಂಚನೆ >>>> > 30 Jun, 2016ಎಚ್.ಕೆ.ಶರತ್ >>>> > >>>> > ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಬೋಧಿಸುವ ಅಧ್ಯಾಪಕರಿಗೆಂದೇ ಇತ್ತೀಚೆಗೆ >>>> ಹಮ್ಮಿಕೊಂಡಿದ್ದ ತರಬೇತಿ ಕಾರ್ಯಾಗಾರದಲ್ಲಿ, ಪ್ರತಿಯೊಬ್ಬರೂ ಯಾವುದಾದರೂ ಸಾಮಾಜಿಕ ವಿಷಯದ >>>> ಕುರಿತು ಐದು ನಿಮಿಷ ಮಾತನಾಡಬೇಕೆಂದು ಸೂಚಿಸಲಾಯಿತು. ಬಡತನ, ಖಾಸಗೀಕರಣ, ನಿರುದ್ಯೋಗ ಹೀಗೆ >>>> ತಮಗೆ ಸೂಕ್ತವೆನಿಸಿದ ವಿಷಯ ಆಯ್ದುಕೊಂಡು ಎಲ್ಲರೂ ಮಾತನಾಡಿದರು. >>>> > >>>> > ನಿರುದ್ಯೋಗ ಸಮಸ್ಯೆ ಬಗ್ಗೆ ಮಾತನಾಡಿದ ಅಧ್ಯಾಪಕರೊಬ್ಬರು, ‘ನಿರುದ್ಯೋಗ ಸಮಸ್ಯೆಗೆ >>>> ಮೀಸಲಾತಿಯೇ ಮುಖ್ಯ ಕಾರಣ. ಮೀಸಲಾತಿಯಿಂದಾಗಿ ಅರ್ಹರಿಗೆ ಉದ್ಯೋಗ ಸಿಗುತ್ತಿಲ್ಲ. >>>> ಉದ್ಯೋಗದಲ್ಲಿ ಮೀಸಲಾತಿ ಕಿತ್ತೊಗೆಯಬೇಕು’ ಎಂದು ಗುಡುಗಿದರು. ಅವರ ಮಾತಿಗೆ ಅಲ್ಲಿ >>>> ನೆರೆದಿದ್ದ ಬಹುತೇಕ ಅಧ್ಯಾಪಕರು ತಲೆದೂಗುವ ಮೂಲಕ ತಮ್ಮ ಸಹಮತ ವ್ಯಕ್ತಪಡಿಸಿದರು. >>>> ಅಧ್ಯಾಪಕರು ವಿಚಾರ ಮಂಡಿಸುವ ಶೈಲಿಯನ್ನು ಕೂಲಂಕಷವಾಗಿ ಪರಿಶೀಲಿಸುತ್ತಿದ್ದ ಸಂಪನ್ಮೂಲ >>>> ವ್ಯಕ್ತಿ, ‘ಮೀಸಲಾತಿಯಂತಹ ಸೂಕ್ಷ್ಮ ವಿಚಾರಗಳ ಕುರಿತು ಸಾರ್ವಜನಿಕವಾಗಿ ಮಾತನಾಡುವಾಗ ತುಂಬಾ >>>> ಎಚ್ಚರದಿಂದಿರಬೇಕು. ಇಲ್ಲೇನೊ ನಾವು ನಾವೇ ಇದ್ದೀವಿ ಪರವಾಗಿಲ್ಲ. ಆದ್ರೆ ಬೇರೆ ಕಡೆ ಈ ರೀತಿ >>>> ಮಾತಾಡಿದ್ರೆ ನೀವು ಸಮಸ್ಯೆಗೆ ಸಿಲುಕಿಕೊಳ್ತೀರಿ’ ಎಂದು ಹೇಳಿ, ಎಚ್ಚರಿಕೆ ರೂಪದ ಸಲಹೆ >>>> ನೀಡಿದರು. ಕೊನೆಗೆ ‘enough is enough ಅಲ್ವಾ... ಇದುವರೆಗೂ ಕೊಟ್ಟಾಗಿದೆ. ಇನ್ನು >>>> ಮುಂದೆನೂ ಕೊಡ್ಬೇಕಾ?’ ಎಂದು ಸೇರಿಸಿದರು. >>>> > >>>> > ಅಸ್ಪೃಶ್ಯತೆ, ಸಾಮಾಜಿಕ ಬಹಿಷ್ಕಾರದಂತಹ ವಿದ್ಯಮಾನಗಳಿಂದ ಹಿಡಿದು ನಿರುದ್ಯೋಗ, >>>> ಬಡತನಕ್ಕೂ ಮೀಸಲಾತಿಯೇ ಕಾರಣವೆಂದು ದೂಷಿಸುತ್ತ, ಇಂದಿಗೂ ನಾನಾ ನಮೂನೆಯಲ್ಲಿ ಜೀವಂತವಾಗಿರುವ >>>> ಜಾತಿ ಆಧಾರಿತ ಸಾಮಾಜಿಕ ತಾರತಮ್ಯದ ಪರ ಹಲವರು ವಕಾಲತ್ತು ವಹಿಸುವುದನ್ನು ಕಾಣಬಹುದು. >>>> > >>>> > ಮೀಸಲಾತಿಯ ಉದ್ದೇಶ ಬಡತನ ನಿರ್ಮೂಲನೆ ಎಂದೇ ಭಾವಿಸಿರುವ ಕೆಲವರು ಸಾಮಾನ್ಯ ವರ್ಗದಡಿ >>>> ಬರುವ ಜಾತಿಗಳಲ್ಲೂ ಬಡವರಿಲ್ಲವೇ ಎಂದು ಆಗಾಗ ಪ್ರಶ್ನಿಸುತ್ತಿರುತ್ತಾರೆ. ಹಿಂದೆ ನಮ್ಮ >>>> ಹಿರಿಯರು ಮಾಡಿದ ತಪ್ಪಿಗೆ ನಾವಿನ್ನೂ ಎಷ್ಟು ಕಾಲ ಶಿಕ್ಷೆ ಅನುಭವಿಸಬೇಕು ಎನ್ನುವ >>>> ಧಾಟಿಯಲ್ಲಿ ಅಳಲು ತೋಡಿಕೊಳ್ಳುವವರ ಸಂಖ್ಯೆ ಸಹ ಕಡಿಮೆ ಏನಿಲ್ಲ. ಮೀಸಲಾತಿ ಇರುವವರೆಗೂ ಜಾತಿ >>>> ವಿನಾಶವಾಗುವುದಿಲ್ಲ, ಕೆಳ ಜಾತಿಯವರ ಬಗೆಗಿನ ತಮ್ಮ ಅಸಹನೆಗೆ ಮೀಸಲಾತಿಯೇ ಪ್ರಮುಖ ಕಾರಣಎಂಬ >>>> ವಾದವನ್ನು ಕೆಲವರು ಮಂಡಿಸುತ್ತಿರುತ್ತಾರೆ. >>>> > >>>> > ಕಣ್ಣೆದುರಿನ ವಾಸ್ತವಗಳಿಗೆ ಬೆನ್ನು ತೋರಿದವರಷ್ಟೇ ಹೀಗೆಲ್ಲ ಮಾತನಾಡಲು ಸಾಧ್ಯವೇನೊ? >>>> ಬಾಳ ಸಂಗಾತಿ ಆರಿಸಿಕೊಳ್ಳಲು, ಬಾಡಿಗೆಗೆ ಮನೆ ನೀಡಲು ಯಾವುದೇ ಮೀಸಲಾತಿಯ >>>> ಒತ್ತಡವಿಲ್ಲದಿದ್ದರೂ ಏಕೆ ಬಹುತೇಕ ಮಂದಿ ತಮ್ಮ ಜಾತಿಯವರಿಗಷ್ಟೇ ಆದ್ಯತೆ ನೀಡುತ್ತಾರೆಂಬ >>>> ಸರಳ ಪ್ರಶ್ನೆ ಎದುರಿಟ್ಟುಕೊಂಡು ಪರಿಶೀಲಿಸಿದರೂ ಸಾಕು, ಜಾತಿಯ ವಿಷ ವರ್ತುಲ ಎಷ್ಟು >>>> ಪ್ರಬಲವಾಗಿದೆ ಎಂಬುದು ಮನದಟ್ಟಾಗುತ್ತದೆ. >>>> > ಪದವಿಗೆ ಪ್ರವೇಶ ಪಡೆಯುವ ಕಾಲಘಟ್ಟದಲ್ಲಿ ಮೀಸಲಾತಿಯಿಂದ ತಾವು ಅವಕಾಶ >>>> ವಂಚಿತರಾಗುತ್ತಿದ್ದೇವೆ ಎನ್ನುವ ಅನಿಸಿಕೆ ಮೇಲ್ವರ್ಗದ ವಿದ್ಯಾರ್ಥಿಗಳಲ್ಲಿ ಅನಾಯಾಸವಾಗಿ >>>> ಬೇರೂರಲಾರಂಭಿಸಿರುವುದನ್ನು ನಾವೆಲ್ಲ ಗಮನಿಸಬಹುದು. ಉದಾಹರಣೆಗೆ, ಸಿಇಟಿ ಮೂಲಕ >>>> ಎಂಜಿನಿಯರಿಂಗ್, ಮೆಡಿಕಲ್ ಸೀಟುಗಳನ್ನು ಹಂಚುವ ಪ್ರಕ್ರಿಯೆಯನ್ನು ಪರಿಗಣಿಸಬಹುದು. >>>> ‘ನಲ್ವತ್ತು ಐವತ್ತು ಸಾವಿರ ರ್‍ಯಾಂಕ್ ಗಳಿಸಿದ್ರೂ ಅವ್ರಿಗೆ ಒಳ್ಳೆ ಕಾಲೇಜ್‌ನಲ್ಲಿ ಸೀಟು >>>> ಸಿಗುತ್ತೆ. ನಮ್ಮ ರ್‍ಯಾಂಕ್ ಹತ್ತು ಸಾವಿರದೊಳಗಿದ್ರೂ ಬೇಕಾದ ಕಡೆ ಸೀಟು ದಕ್ಕುವುದಿಲ್ಲ. >>>> ನಮ್ಮ ಪ್ರತಿಭೆಗೆ ಬೆಲೆ ಇಲ್ವಾ?’ ಎಂದು ವಿದ್ಯಾರ್ಥಿಗಳು ಪ್ರಶ್ನಿಸುವುದನ್ನು >>>> ಗಮನಿಸಿದ್ದೇನೆ. ಉತ್ತಮ ರ್‍ಯಾಂಕ್ ಗಳಿಸಿಯೂ ಬಯಸಿದ ಸೀಟು ಸಿಗದಿರುವುದಕ್ಕೆ ಮೀಸಲಾತಿಯೇ >>>> ಕಾರಣವೆಂದು ದೂಷಿಸುವವರು, ಹಣವುಳ್ಳವರಿಗೆಂದೇ ಮೀಸಲಾಗುವ ಮ್ಯಾನೇಜ್‌ಮೆಂಟ್ ಕೋಟಾದೆಡೆಗೆ >>>> ಅದೇಕೊ ಅಸಹನೆ ತೋರುವುದಿಲ್ಲ. ತೋರಿದರೂ ಅದರ ತೀವ್ರತೆ ಮೀಸಲಾತಿಯೆಡೆಗಿನ ಅಸಹನೆಯಷ್ಟು >>>> ತೀವ್ರವಾಗಿರುವುದಿಲ್ಲ. >>>> > >>>> > ಪ್ರತಿ ಬಾರಿ ಪಿಯುಸಿ ಮತ್ತು ಸಿಇಟಿ ಫಲಿತಾಂಶ ಹೊರಬಿದ್ದ ನಂತರ ನಡೆಯುವ ಸರ್ಕಾರ >>>> ಮತ್ತು ಖಾಸಗಿ ಕಾಲೇಜುಗಳ ಒಕ್ಕೂಟದ ನಡುವಿನ ಮಾತುಕತೆ ಅಂತಿಮವಾಗಿ ಶುಲ್ಕ ಹೆಚ್ಚಳ, ಸರ್ಕಾರಿ >>>> ಕೋಟಾದಡಿಯ ಸೀಟುಗಳ ಕಡಿತದೊಂದಿಗೆ ಮುಗಿಯುವುದಿಲ್ಲವೇ? ತಮ್ಮ ಪ್ರತಿಭೆಗೆ ಮನ್ನಣೆ >>>> ದೊರೆಯದಿರುವುದಕ್ಕೆ ಜಾತಿ ಆಧಾರಿತ ಮೀಸಲಾತಿಯ ಬದಲಾಗಿ ಹಣವಂತರಿಗೆ ಸೀಟುಗಳು >>>> ಮೀಸಲಾಗುತ್ತಿರುವುದೇ ಮುಖ್ಯ ಕಾರಣವೆಂಬುದು ಸರ್ಕಾರ ಮತ್ತು ಖಾಸಗಿ ಕಾಲೇಜುಗಳ ಒಕ್ಕೂಟದ >>>> ನಡುವೆ ನಡೆದುಕೊಂಡು ಬರುತ್ತಿರುವ ಒಪ್ಪಂದವನ್ನು ಪರಿಶೀಲಿಸಿದರೆ ತಿಳಿಯುತ್ತದೆ. ಆದರೂ >>>> ಮೇಲ್ವರ್ಗದವರ ಅಸಹನೆ ಮತ್ತೆ ಜಾತಿ ಆಧಾರಿತ ಮೀಸಲಾತಿಯತ್ತಲೇ ಕೇಂದ್ರೀಕೃತವಾಗುವುದು ಏನನ್ನು >>>> ಸೂಚಿಸುತ್ತದೆ? ನಮ್ಮೊಳಗಿನ್ನೂ ಬೇರೂರಿರುವ ಜಾತಿ ಪ್ರಜ್ಞೆಯೇ >>>> > ಈ ಜಾಣಕುರುಡುತನಕ್ಕೆ ಕಾರಣವಲ್ಲವೇ? >>>> > >>>> > ಮೀಸಲಾತಿಯಿಂದ ತಮಗೆ ಆಗುತ್ತಿರುವ ಅನ್ಯಾಯ ಕೊನೆಗಾಣಿಸಲು ಮೀಸಲಾತಿ ಕಿತ್ತೊಗೆಯಬೇಕು >>>> ಅಥವಾ ಖಾಸಗೀಕರಣಕ್ಕೆ ಆದ್ಯತೆ ನೀಡಬೇಕೆಂಬ ನಿಲುವನ್ನು ಹಲವರು ಹೊಂದಿದ್ದಾರೆ. ಮೀಸಲಾತಿ >>>> ಜಾರಿಯಲ್ಲಿರದ ಖಾಸಗಿ ವಲಯದಲ್ಲಿ ಪ್ರತಿಭೆಗಷ್ಟೇ ಮೊದಲ ಮನ್ನಣೆ ಎಂಬ ಗ್ರಹಿಕೆ ಪ್ರಬಲವಾಗಿಯೇ >>>> ಬೇರೂರಿದೆ. ಉದ್ಯೋಗ ದಕ್ಕಿಸಿಕೊಳ್ಳಲು ಬೇಕಾದ ‘ರೆಫರೆನ್ಸ್’ ಕೂಡ ಒಂದು ರೀತಿಯ ಮೀಸಲಾತಿಯೇ >>>> ಎಂಬುದನ್ನು ಒಪ್ಪಲು ನಾವು ಸಿದ್ಧರಿದ್ದೇವೆಯೇ? ಮಿಕ್ಕೆಲ್ಲ ಅರ್ಹತೆಗಳಿಗಿಂತಲೂ ಉದ್ಯೋಗ >>>> ಪಡೆಯಲು ‘ರೆಫರೆನ್ಸ್’ ಮುಖ್ಯವಾಗುವುದು ನಮ್ಮ ಅರಿವಿಗೆ ಬಂದಿಲ್ಲವೇ? ಈ ‘ರೆಫರೆನ್ಸ್’ >>>> ದಕ್ಕಿಸಿಕೊಳ್ಳಲು ಯಾರಿಗೆ ಸಾಧ್ಯವೆಂಬ ಸರಳ ಅಂಶ ಮುಂದಿಟ್ಟುಕೊಂಡು ನೋಡಿದರೂ ಖಾಸಗಿ >>>> ವಲಯದಲ್ಲಿ ಜಾತಿ ಆಧಾರಿತ ಮೀಸಲಾತಿ ಜಾರಿಗೆ ಬರಬೇಕೆಂಬ ಕೂಗು ಏಕೆ ಪ್ರಬಲವಾಗುತ್ತಿದೆ >>>> ಎಂಬುದು ಅರಿವಾಗುತ್ತದೆ. >>>> > >>>> > ಮೀಸಲಾತಿಯ ದುರ್ಬಳಕೆಯಾಗುತ್ತಿದೆ, ಎಲ್ಲಾ ಜಾತಿಯ ಬಡವರಿಗೂ ಮೀಸಲಾತಿ ದೊರೆಯಲಿ >>>> ಎಂಬುದು ಕೆಲವರ ನಿಲುವು. ಆದರೆ ಈ ದುರ್ಬಳಕೆ ಕೆಳ ಜಾತಿಯಲ್ಲಷ್ಟೇ ಇರುವುದೇ? ಮೀಸಲಾತಿ >>>> ದೊರೆತರೂ ಅದು ಯಾವುದಕ್ಕೂ ಸಾಲದೆಂಬ ಕಾರಣಕ್ಕಾಗಿಯೇ ಅದರ ವಿರುದ್ಧ ದನಿ ಎತ್ತುವ ಕೆಲ ಪ್ರಬಲ >>>> ಜಾತಿಯವರು ಕೂಡ ಅತ್ಯಲ್ಪ ಆದಾಯ ತೋರುವ ಪ್ರಮಾಣಪತ್ರಗಳನ್ನು ಮಾಡಿಸಿಕೊಂಡು ತಮ್ಮದೇ ಸಮುದಾಯದ >>>> ಅರ್ಹರಿಗೆ ದೊರೆಯಬೇಕಾದ ಸೌಲಭ್ಯಗಳನ್ನು ಕಬಳಿಸುವುದಿಲ್ಲವೇ? >>>> > >>>> > ಮೀಸಲಾತಿ ಕುರಿತು ಅಪಸ್ವರ ಎತ್ತಲು ಸಿಗುವ ಸಣ್ಣ ಅವಕಾಶವನ್ನೂ ಬಿಡಬಾರದೆಂಬ ಮನೋಭಾವ >>>> ಮೈಗೂಡಿಸಿಕೊಂಡವರಿಗೆ, ಕಣ್ಣೆದುರಿನ ವಾಸ್ತವವೇ ಭ್ರಮೆಯಂತೆ ತೋರುತ್ತಿರುವುದು ವಿಪರ್ಯಾಸ. >>>> ಆತ್ಮವಿಮರ್ಶೆಯ ಸ್ಥಾನದಲ್ಲಿ ಆತ್ಮವಂಚನೆ ಆಸೀನವಾಗಿರುವಾಗ ಅಸಹನೆ ಹೊರಹೊಮ್ಮದೆ ಇರುವುದೇ? >>>> > >>>> > [email protected] >>>> > ಸಿದ್ದರಾಮಪ್ಪ. ಎಸ್.ಎಂ >>>> > ಸಶಿ ಕಲಾ >>>> > ಸರ್ಕಾರಿ ಪ್ರೌಢ ಶಾಲೆ >>>> > ಗಂಜಿಗೆರೆ. ಕೆ ಆರ್ ಪೇಟೆ ತಾ|| >>>> > ಮಂಡ್ಯ ಜಿಲ್ಲೆ >>>> > >>>> > -- >>>> > *For doubts on Ubuntu and other public software, visit >>>> http://karnatakaeducation.org.in/KOER/en/index.php/Frequently_Asked_Questions >>>> > >>>> > **Are you using pirated software? Use Sarvajanika Tantramsha, see >>>> http://karnatakaeducation.org.in/KOER/en/index.php/Public_Software >>>> ಸಾರ್ವಜನಿಕ ಇಲಾಖೆಗೆ ಸಾರ್ವಜನಿಕ ತಂತ್ರಾಂಶ >>>> > ***If a teacher wants to join STF-read >>>> http://karnatakaeducation.org.in/KOER/en/index.php/Become_a_STF_groups_member >>>> > --- >>>> > You received this message because you are subscribed to the Google >>>> Groups "SocialScience STF" group. >>>> > To unsubscribe from this group and stop receiving emails from it, >>>> send an email to [email protected]. >>>> > To post to this group, send email to >>>> [email protected]. >>>> > Visit this group at https://groups.google.com/group/socialsciencestf. >>>> > To view this discussion on the web visit >>>> https://groups.google.com/d/msgid/socialsciencestf/CAJCvfyW51WcVDwgzRs2FGOejNfXpvOkad_XUzWROJuTqs9OAOQ%40mail.gmail.com >>>> . >>>> > For more options, visit https://groups.google.com/d/optout. >>>> >>>> -- >>>> *For doubts on Ubuntu and other public software, visit >>>> http://karnatakaeducation.org.in/KOER/en/index.php/Frequently_Asked_Questions >>>> >>>> **Are you using pirated software? Use Sarvajanika Tantramsha, see >>>> http://karnatakaeducation.org.in/KOER/en/index.php/Public_Software >>>> ಸಾರ್ವಜನಿಕ ಇಲಾಖೆಗೆ ಸಾರ್ವಜನಿಕ ತಂತ್ರಾಂಶ >>>> ***If a teacher wants to join STF-read >>>> http://karnatakaeducation.org.in/KOER/en/index.php/Become_a_STF_groups_member >>>> --- >>>> You received this message because you are subscribed to the Google >>>> Groups "SocialScience STF" group. >>>> To unsubscribe from this group and stop receiving emails from it, send >>>> an email to [email protected]. >>>> To post to this group, send email to [email protected]. >>>> Visit this group at https://groups.google.com/group/socialsciencestf. >>>> To view this discussion on the web visit >>>> https://groups.google.com/d/msgid/socialsciencestf/CAFbcX9cc%3DwJ8JqRMG1XpCGR2rz3yZ0YgVZoR9QRHtRhkpddbvg%40mail.gmail.com >>>> <https://groups.google.com/d/msgid/socialsciencestf/CAFbcX9cc%3DwJ8JqRMG1XpCGR2rz3yZ0YgVZoR9QRHtRhkpddbvg%40mail.gmail.com?utm_medium=email&utm_source=footer> >>>> . >>>> For more options, visit https://groups.google.com/d/optout. >>>> >>> -- >>> *For doubts on Ubuntu and other public software, visit >>> http://karnatakaeducation.org.in/KOER/en/index.php/Frequently_Asked_Questions >>> >>> **Are you using pirated software? Use Sarvajanika Tantramsha, see >>> http://karnatakaeducation.org.in/KOER/en/index.php/Public_Software >>> ಸಾರ್ವಜನಿಕ ಇಲಾಖೆಗೆ ಸಾರ್ವಜನಿಕ ತಂತ್ರಾಂಶ >>> ***If a teacher wants to join STF-read >>> http://karnatakaeducation.org.in/KOER/en/index.php/Become_a_STF_groups_member >>> --- >>> You received this message because you are subscribed to the Google >>> Groups "SocialScience STF" group. >>> To unsubscribe from this group and stop receiving emails from it, send >>> an email to [email protected]. >>> To post to this group, send email to [email protected]. >>> Visit this group at https://groups.google.com/group/socialsciencestf. >>> To view this discussion on the web visit >>> https://groups.google.com/d/msgid/socialsciencestf/CALWUL%3D581bSv%3DDKR8HhJOtDrYN13yr5qmLQbfd9WY%2B1MGVQ6Hw%40mail.gmail.com >>> <https://groups.google.com/d/msgid/socialsciencestf/CALWUL%3D581bSv%3DDKR8HhJOtDrYN13yr5qmLQbfd9WY%2B1MGVQ6Hw%40mail.gmail.com?utm_medium=email&utm_source=footer> >>> . >>> For more options, visit https://groups.google.com/d/optout. >>> >> -- >> *For doubts on Ubuntu and other public software, visit >> http://karnatakaeducation.org.in/KOER/en/index.php/Frequently_Asked_Questions >> >> **Are you using pirated software? Use Sarvajanika Tantramsha, see >> http://karnatakaeducation.org.in/KOER/en/index.php/Public_Software >> ಸಾರ್ವಜನಿಕ ಇಲಾಖೆಗೆ ಸಾರ್ವಜನಿಕ ತಂತ್ರಾಂಶ >> ***If a teacher wants to join STF-read >> http://karnatakaeducation.org.in/KOER/en/index.php/Become_a_STF_groups_member >> --- >> You received this message because you are subscribed to the Google Groups >> "SocialScience STF" group. >> To unsubscribe from this group and stop receiving emails from it, send an >> email to [email protected]. >> To post to this group, send email to [email protected]. >> Visit this group at https://groups.google.com/group/socialsciencestf. >> To view this discussion on the web visit >> https://groups.google.com/d/msgid/socialsciencestf/CACwGsz5T_irS5aVOXYLQ1Dwvgy%2BKVB0yanEJbJwVCc6r9X-Snw%40mail.gmail.com >> <https://groups.google.com/d/msgid/socialsciencestf/CACwGsz5T_irS5aVOXYLQ1Dwvgy%2BKVB0yanEJbJwVCc6r9X-Snw%40mail.gmail.com?utm_medium=email&utm_source=footer> >> . >> For more options, visit https://groups.google.com/d/optout. >> > -- *For doubts on Ubuntu and other public software, visit http://karnatakaeducation.org.in/KOER/en/index.php/Frequently_Asked_Questions **Are you using pirated software? Use Sarvajanika Tantramsha, see http://karnatakaeducation.org.in/KOER/en/index.php/Public_Software ಸಾರ್ವಜನಿಕ ಇಲಾಖೆಗೆ ಸಾರ್ವಜನಿಕ ತಂತ್ರಾಂಶ ***If a teacher wants to join STF-read http://karnatakaeducation.org.in/KOER/en/index.php/Become_a_STF_groups_member --- You received this message because you are subscribed to the Google Groups "SocialScience STF" group. To unsubscribe from this group and stop receiving emails from it, send an email to [email protected]. To post to this group, send email to [email protected]. Visit this group at https://groups.google.com/group/socialsciencestf. To view this discussion on the web visit https://groups.google.com/d/msgid/socialsciencestf/CALWUL%3D7qvVJyj15Jx7kMd0b0RN5%2BuS7dsYLBE%3D_1erXhK%3DKovA%40mail.gmail.com. For more options, visit https://groups.google.com/d/optout.
