ಹೌದು ನಾವು ಹಾಗೇ On 2 Jul 2016 21:13, "Basavaraja Naika H.D." <[email protected]> wrote:
ಜಿಹಾದಿ ಭಯೊತ್ಪಾದಕರ ಯೋಚನೆ ನಿಮ್ಮ ಹಾಗೆಯೇ ಇರುತ್ತದೆ On 02-Jul-2016 8:45 pm, "prajwal nayak" <[email protected]> wrote: > ಸ್ಪರ್ಧಯಲ್ಲಿ ಕ್ಷೇತ್ರ ಇರಬಾರದು ಎಲ್ಲರಿಗೂ ಸಮಾನ ಅವಕಾಶ ಇರಬೇಕು > On 2 Jul 2016 20:41, "prajwal nayak" <[email protected]> wrote: > >> ಸಾಮರ್ಥ್ಯ ಇದ್ದವರು ಹೋರಾಡಿ ಪಡೆಯುತ್ತಾರೆ ಇಲ್ಲದವರು ಪರ್ಯಾಯ ಮಾರ್ಗ ಹುಡುಕುತ್ತಾರೆ >> ಅಷ್ಟೇ >> On 2 Jul 2016 20:33, "Basavaraja Naika H.D." <[email protected]> >> wrote: >> >>> ನೀವು ಉದ್ಯೋಗದಲ್ಲಿ, ಇನ್ನೊಬ್ಬರು, ರಾಜಕೀಯದಲ್ಲಿ, ಮತ್ತೊಬ್ಬರು, ಶುಲ್ಕ, >>> ವಿದ್ಯಾರ್ಥಿವೇತನ, ಹೀಗೆ ಅವರವರಿಗೆ ಅನುಕೂಲವಾಗುವ ಕ್ಷೇತ್ರದಲ್ಲಿ ಬೇಡ ಎಂದು ಹೇಳುತ್ತಾರೆ >>> >>> ಮೀಸಲಾತಿ ಪ್ರತಿಯೊಬ್ಬರಿಗೂ ಅವರವರ ಕ್ಷೇತ್ರದಲ್ಲಿ ಸ್ಪರ್ಧಿಸಲು ಅವಕಾಶ ನೀಡಿದೆ >>> >>> ಇದರಿಂದ ಯಾರಗೂ ತೊಂದರೆ ಇಲ್ಲ ಅರ್ಥ ವಾಗಿಲ್ಲ? ಅಷ್ಟೇ >>> On 02-Jul-2016 7:24 pm, "prajwal nayak" <[email protected]> wrote: >>> >>>> ನಾವು ಹೇಳೋದು ಉದ್ಯೋಗದಲ್ಲಿ ಮೀಸಲಾತಿ ಬೇಡ ಅಂತಾ ಅಷ್ಟೇ ಸರ್ >>>> On 2 Jul 2016 18:41, "Druva H" <[email protected]> wrote: >>>> >>>>> 👍 >>>>> On 2 Jul 2016 06:16, "Siddaramappa s m Sri" <[email protected]> >>>>> wrote: >>>>> > >>>>> > ಮೀಸಲಾತಿ: ಅಸಹನೆ,ಆತ್ಮವಂಚನೆ >>>>> > 30 Jun, 2016ಎಚ್.ಕೆ.ಶರತ್ >>>>> > >>>>> > ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಬೋಧಿಸುವ ಅಧ್ಯಾಪಕರಿಗೆಂದೇ ಇತ್ತೀಚೆಗೆ >>>>> ಹಮ್ಮಿಕೊಂಡಿದ್ದ ತರಬೇತಿ ಕಾರ್ಯಾಗಾರದಲ್ಲಿ, ಪ್ರತಿಯೊಬ್ಬರೂ ಯಾವುದಾದರೂ ಸಾಮಾಜಿಕ ವಿಷಯದ >>>>> ಕುರಿತು ಐದು ನಿಮಿಷ ಮಾತನಾಡಬೇಕೆಂದು ಸೂಚಿಸಲಾಯಿತು. ಬಡತನ, ಖಾಸಗೀಕರಣ, ನಿರುದ್ಯೋಗ ಹೀಗೆ >>>>> ತಮಗೆ ಸೂಕ್ತವೆನಿಸಿದ ವಿಷಯ ಆಯ್ದುಕೊಂಡು ಎಲ್ಲರೂ ಮಾತನಾಡಿದರು. >>>>> > >>>>> > ನಿರುದ್ಯೋಗ ಸಮಸ್ಯೆ ಬಗ್ಗೆ ಮಾತನಾಡಿದ ಅಧ್ಯಾಪಕರೊಬ್ಬರು, ‘ನಿರುದ್ಯೋಗ ಸಮಸ್ಯೆಗೆ >>>>> ಮೀಸಲಾತಿಯೇ ಮುಖ್ಯ ಕಾರಣ. ಮೀಸಲಾತಿಯಿಂದಾಗಿ ಅರ್ಹರಿಗೆ ಉದ್ಯೋಗ ಸಿಗುತ್ತಿಲ್ಲ. >>>>> ಉದ್ಯೋಗದಲ್ಲಿ ಮೀಸಲಾತಿ ಕಿತ್ತೊಗೆಯಬೇಕು’ ಎಂದು ಗುಡುಗಿದರು. ಅವರ ಮಾತಿಗೆ ಅಲ್ಲಿ >>>>> ನೆರೆದಿದ್ದ ಬಹುತೇಕ ಅಧ್ಯಾಪಕರು ತಲೆದೂಗುವ ಮೂಲಕ ತಮ್ಮ ಸಹಮತ ವ್ಯಕ್ತಪಡಿಸಿದರು. >>>>> ಅಧ್ಯಾಪಕರು ವಿಚಾರ ಮಂಡಿಸುವ ಶೈಲಿಯನ್ನು ಕೂಲಂಕಷವಾಗಿ ಪರಿಶೀಲಿಸುತ್ತಿದ್ದ ಸಂಪನ್ಮೂಲ >>>>> ವ್ಯಕ್ತಿ, ‘ಮೀಸಲಾತಿಯಂತಹ ಸೂಕ್ಷ್ಮ ವಿಚಾರಗಳ ಕುರಿತು ಸಾರ್ವಜನಿಕವಾಗಿ ಮಾತನಾಡುವಾಗ >>>>> ತುಂಬಾ >>>>> ಎಚ್ಚರದಿಂದಿರಬೇಕು. ಇಲ್ಲೇನೊ ನಾವು ನಾವೇ ಇದ್ದೀವಿ ಪರವಾಗಿಲ್ಲ. ಆದ್ರೆ ಬೇರೆ ಕಡೆ ಈ >>>>> ರೀತಿ >>>>> ಮಾತಾಡಿದ್ರೆ ನೀವು ಸಮಸ್ಯೆಗೆ ಸಿಲುಕಿಕೊಳ್ತೀರಿ’ ಎಂದು ಹೇಳಿ, ಎಚ್ಚರಿಕೆ ರೂಪದ ಸಲಹೆ >>>>> ನೀಡಿದರು. ಕೊನೆಗೆ ‘enough is enough ಅಲ್ವಾ... ಇದುವರೆಗೂ ಕೊಟ್ಟಾಗಿದೆ. ಇನ್ನು >>>>> ಮುಂದೆನೂ ಕೊಡ್ಬೇಕಾ?’ ಎಂದು ಸೇರಿಸಿದರು. >>>>> > >>>>> > ಅಸ್ಪೃಶ್ಯತೆ, ಸಾಮಾಜಿಕ ಬಹಿಷ್ಕಾರದಂತಹ ವಿದ್ಯಮಾನಗಳಿಂದ ಹಿಡಿದು ನಿರುದ್ಯೋಗ, >>>>> ಬಡತನಕ್ಕೂ ಮೀಸಲಾತಿಯೇ ಕಾರಣವೆಂದು ದೂಷಿಸುತ್ತ, ಇಂದಿಗೂ ನಾನಾ ನಮೂನೆಯಲ್ಲಿ >>>>> ಜೀವಂತವಾಗಿರುವ >>>>> ಜಾತಿ ಆಧಾರಿತ ಸಾಮಾಜಿಕ ತಾರತಮ್ಯದ ಪರ ಹಲವರು ವಕಾಲತ್ತು ವಹಿಸುವುದನ್ನು ಕಾಣಬಹುದು. >>>>> > >>>>> > ಮೀಸಲಾತಿಯ ಉದ್ದೇಶ ಬಡತನ ನಿರ್ಮೂಲನೆ ಎಂದೇ ಭಾವಿಸಿರುವ ಕೆಲವರು ಸಾಮಾನ್ಯ ವರ್ಗದಡಿ >>>>> ಬರುವ ಜಾತಿಗಳಲ್ಲೂ ಬಡವರಿಲ್ಲವೇ ಎಂದು ಆಗಾಗ ಪ್ರಶ್ನಿಸುತ್ತಿರುತ್ತಾರೆ. ಹಿಂದೆ ನಮ್ಮ >>>>> ಹಿರಿಯರು ಮಾಡಿದ ತಪ್ಪಿಗೆ ನಾವಿನ್ನೂ ಎಷ್ಟು ಕಾಲ ಶಿಕ್ಷೆ ಅನುಭವಿಸಬೇಕು ಎನ್ನುವ >>>>> ಧಾಟಿಯಲ್ಲಿ ಅಳಲು ತೋಡಿಕೊಳ್ಳುವವರ ಸಂಖ್ಯೆ ಸಹ ಕಡಿಮೆ ಏನಿಲ್ಲ. ಮೀಸಲಾತಿ ಇರುವವರೆಗೂ >>>>> ಜಾತಿ >>>>> ವಿನಾಶವಾಗುವುದಿಲ್ಲ, ಕೆಳ ಜಾತಿಯವರ ಬಗೆಗಿನ ತಮ್ಮ ಅಸಹನೆಗೆ ಮೀಸಲಾತಿಯೇ ಪ್ರಮುಖ >>>>> ಕಾರಣಎಂಬ >>>>> ವಾದವನ್ನು ಕೆಲವರು ಮಂಡಿಸುತ್ತಿರುತ್ತಾರೆ. >>>>> > >>>>> > ಕಣ್ಣೆದುರಿನ ವಾಸ್ತವಗಳಿಗೆ ಬೆನ್ನು ತೋರಿದವರಷ್ಟೇ ಹೀಗೆಲ್ಲ ಮಾತನಾಡಲು >>>>> ಸಾಧ್ಯವೇನೊ? ಬಾಳ ಸಂಗಾತಿ ಆರಿಸಿಕೊಳ್ಳಲು, ಬಾಡಿಗೆಗೆ ಮನೆ ನೀಡಲು ಯಾವುದೇ ಮೀಸಲಾತಿಯ >>>>> ಒತ್ತಡವಿಲ್ಲದಿದ್ದರೂ ಏಕೆ ಬಹುತೇಕ ಮಂದಿ ತಮ್ಮ ಜಾತಿಯವರಿಗಷ್ಟೇ ಆದ್ಯತೆ ನೀಡುತ್ತಾರೆಂಬ >>>>> ಸರಳ ಪ್ರಶ್ನೆ ಎದುರಿಟ್ಟುಕೊಂಡು ಪರಿಶೀಲಿಸಿದರೂ ಸಾಕು, ಜಾತಿಯ ವಿಷ ವರ್ತುಲ ಎಷ್ಟು >>>>> ಪ್ರಬಲವಾಗಿದೆ ಎಂಬುದು ಮನದಟ್ಟಾಗುತ್ತದೆ. >>>>> > ಪದವಿಗೆ ಪ್ರವೇಶ ಪಡೆಯುವ ಕಾಲಘಟ್ಟದಲ್ಲಿ ಮೀಸಲಾತಿಯಿಂದ ತಾವು ಅವಕಾಶ >>>>> ವಂಚಿತರಾಗುತ್ತಿದ್ದೇವೆ ಎನ್ನುವ ಅನಿಸಿಕೆ ಮೇಲ್ವರ್ಗದ ವಿದ್ಯಾರ್ಥಿಗಳಲ್ಲಿ ಅನಾಯಾಸವಾಗಿ >>>>> ಬೇರೂರಲಾರಂಭಿಸಿರುವುದನ್ನು ನಾವೆಲ್ಲ ಗಮನಿಸಬಹುದು. ಉದಾಹರಣೆಗೆ, ಸಿಇಟಿ ಮೂಲಕ >>>>> ಎಂಜಿನಿಯರಿಂಗ್, ಮೆಡಿಕಲ್ ಸೀಟುಗಳನ್ನು ಹಂಚುವ ಪ್ರಕ್ರಿಯೆಯನ್ನು ಪರಿಗಣಿಸಬಹುದು. >>>>> ‘ನಲ್ವತ್ತು ಐವತ್ತು ಸಾವಿರ ರ್‍ಯಾಂಕ್ ಗಳಿಸಿದ್ರೂ ಅವ್ರಿಗೆ ಒಳ್ಳೆ ಕಾಲೇಜ್‌ನಲ್ಲಿ ಸೀಟು >>>>> ಸಿಗುತ್ತೆ. ನಮ್ಮ ರ್‍ಯಾಂಕ್ ಹತ್ತು ಸಾವಿರದೊಳಗಿದ್ರೂ ಬೇಕಾದ ಕಡೆ ಸೀಟು ದಕ್ಕುವುದಿಲ್ಲ. >>>>> ನಮ್ಮ ಪ್ರತಿಭೆಗೆ ಬೆಲೆ ಇಲ್ವಾ?’ ಎಂದು ವಿದ್ಯಾರ್ಥಿಗಳು ಪ್ರಶ್ನಿಸುವುದನ್ನು >>>>> ಗಮನಿಸಿದ್ದೇನೆ. ಉತ್ತಮ ರ್‍ಯಾಂಕ್ ಗಳಿಸಿಯೂ ಬಯಸಿದ ಸೀಟು ಸಿಗದಿರುವುದಕ್ಕೆ ಮೀಸಲಾತಿಯೇ >>>>> ಕಾರಣವೆಂದು ದೂಷಿಸುವವರು, ಹಣವುಳ್ಳವರಿಗೆಂದೇ ಮೀಸಲಾಗುವ ಮ್ಯಾನೇಜ್‌ಮೆಂಟ್ ಕೋಟಾದೆಡೆಗೆ >>>>> ಅದೇಕೊ ಅಸಹನೆ ತೋರುವುದಿಲ್ಲ. ತೋರಿದರೂ ಅದರ ತೀವ್ರತೆ ಮೀಸಲಾತಿಯೆಡೆಗಿನ ಅಸಹನೆಯಷ್ಟು >>>>> ತೀವ್ರವಾಗಿರುವುದಿಲ್ಲ. >>>>> > >>>>> > ಪ್ರತಿ ಬಾರಿ ಪಿಯುಸಿ ಮತ್ತು ಸಿಇಟಿ ಫಲಿತಾಂಶ ಹೊರಬಿದ್ದ ನಂತರ ನಡೆಯುವ ಸರ್ಕಾರ >>>>> ಮತ್ತು ಖಾಸಗಿ ಕಾಲೇಜುಗಳ ಒಕ್ಕೂಟದ ನಡುವಿನ ಮಾತುಕತೆ ಅಂತಿಮವಾಗಿ ಶುಲ್ಕ ಹೆಚ್ಚಳ, >>>>> ಸರ್ಕಾರಿ >>>>> ಕೋಟಾದಡಿಯ ಸೀಟುಗಳ ಕಡಿತದೊಂದಿಗೆ ಮುಗಿಯುವುದಿಲ್ಲವೇ? ತಮ್ಮ ಪ್ರತಿಭೆಗೆ ಮನ್ನಣೆ >>>>> ದೊರೆಯದಿರುವುದಕ್ಕೆ ಜಾತಿ ಆಧಾರಿತ ಮೀಸಲಾತಿಯ ಬದಲಾಗಿ ಹಣವಂತರಿಗೆ ಸೀಟುಗಳು >>>>> ಮೀಸಲಾಗುತ್ತಿರುವುದೇ ಮುಖ್ಯ ಕಾರಣವೆಂಬುದು ಸರ್ಕಾರ ಮತ್ತು ಖಾಸಗಿ ಕಾಲೇಜುಗಳ ಒಕ್ಕೂಟದ >>>>> ನಡುವೆ ನಡೆದುಕೊಂಡು ಬರುತ್ತಿರುವ ಒಪ್ಪಂದವನ್ನು ಪರಿಶೀಲಿಸಿದರೆ ತಿಳಿಯುತ್ತದೆ. ಆದರೂ >>>>> ಮೇಲ್ವರ್ಗದವರ ಅಸಹನೆ ಮತ್ತೆ ಜಾತಿ ಆಧಾರಿತ ಮೀಸಲಾತಿಯತ್ತಲೇ ಕೇಂದ್ರೀಕೃತವಾಗುವುದು >>>>> ಏನನ್ನು >>>>> ಸೂಚಿಸುತ್ತದೆ? ನಮ್ಮೊಳಗಿನ್ನೂ ಬೇರೂರಿರುವ ಜಾತಿ ಪ್ರಜ್ಞೆಯೇ >>>>> > ಈ ಜಾಣಕುರುಡುತನಕ್ಕೆ ಕಾರಣವಲ್ಲವೇ? >>>>> > >>>>> > ಮೀಸಲಾತಿಯಿಂದ ತಮಗೆ ಆಗುತ್ತಿರುವ ಅನ್ಯಾಯ ಕೊನೆಗಾಣಿಸಲು ಮೀಸಲಾತಿ ಕಿತ್ತೊಗೆಯಬೇಕು >>>>> ಅಥವಾ ಖಾಸಗೀಕರಣಕ್ಕೆ ಆದ್ಯತೆ ನೀಡಬೇಕೆಂಬ ನಿಲುವನ್ನು ಹಲವರು ಹೊಂದಿದ್ದಾರೆ. ಮೀಸಲಾತಿ >>>>> ಜಾರಿಯಲ್ಲಿರದ ಖಾಸಗಿ ವಲಯದಲ್ಲಿ ಪ್ರತಿಭೆಗಷ್ಟೇ ಮೊದಲ ಮನ್ನಣೆ ಎಂಬ ಗ್ರಹಿಕೆ >>>>> ಪ್ರಬಲವಾಗಿಯೇ >>>>> ಬೇರೂರಿದೆ. ಉದ್ಯೋಗ ದಕ್ಕಿಸಿಕೊಳ್ಳಲು ಬೇಕಾದ ‘ರೆಫರೆನ್ಸ್’ ಕೂಡ ಒಂದು ರೀತಿಯ ಮೀಸಲಾತಿಯೇ >>>>> ಎಂಬುದನ್ನು ಒಪ್ಪಲು ನಾವು ಸಿದ್ಧರಿದ್ದೇವೆಯೇ? ಮಿಕ್ಕೆಲ್ಲ ಅರ್ಹತೆಗಳಿಗಿಂತಲೂ ಉದ್ಯೋಗ >>>>> ಪಡೆಯಲು ‘ರೆಫರೆನ್ಸ್’ ಮುಖ್ಯವಾಗುವುದು ನಮ್ಮ ಅರಿವಿಗೆ ಬಂದಿಲ್ಲವೇ? ಈ ‘ರೆಫರೆನ್ಸ್’ >>>>> ದಕ್ಕಿಸಿಕೊಳ್ಳಲು ಯಾರಿಗೆ ಸಾಧ್ಯವೆಂಬ ಸರಳ ಅಂಶ ಮುಂದಿಟ್ಟುಕೊಂಡು ನೋಡಿದರೂ ಖಾಸಗಿ >>>>> ವಲಯದಲ್ಲಿ ಜಾತಿ ಆಧಾರಿತ ಮೀಸಲಾತಿ ಜಾರಿಗೆ ಬರಬೇಕೆಂಬ ಕೂಗು ಏಕೆ ಪ್ರಬಲವಾಗುತ್ತಿದೆ >>>>> ಎಂಬುದು ಅರಿವಾಗುತ್ತದೆ. >>>>> > >>>>> > ಮೀಸಲಾತಿಯ ದುರ್ಬಳಕೆಯಾಗುತ್ತಿದೆ, ಎಲ್ಲಾ ಜಾತಿಯ ಬಡವರಿಗೂ ಮೀಸಲಾತಿ ದೊರೆಯಲಿ >>>>> ಎಂಬುದು ಕೆಲವರ ನಿಲುವು. ಆದರೆ ಈ ದುರ್ಬಳಕೆ ಕೆಳ ಜಾತಿಯಲ್ಲಷ್ಟೇ ಇರುವುದೇ? ಮೀಸಲಾತಿ >>>>> ದೊರೆತರೂ ಅದು ಯಾವುದಕ್ಕೂ ಸಾಲದೆಂಬ ಕಾರಣಕ್ಕಾಗಿಯೇ ಅದರ ವಿರುದ್ಧ ದನಿ ಎತ್ತುವ ಕೆಲ >>>>> ಪ್ರಬಲ >>>>> ಜಾತಿಯವರು ಕೂಡ ಅತ್ಯಲ್ಪ ಆದಾಯ ತೋರುವ ಪ್ರಮಾಣಪತ್ರಗಳನ್ನು ಮಾಡಿಸಿಕೊಂಡು ತಮ್ಮದೇ >>>>> ಸಮುದಾಯದ >>>>> ಅರ್ಹರಿಗೆ ದೊರೆಯಬೇಕಾದ ಸೌಲಭ್ಯಗಳನ್ನು ಕಬಳಿಸುವುದಿಲ್ಲವೇ? >>>>> > >>>>> > ಮೀಸಲಾತಿ ಕುರಿತು ಅಪಸ್ವರ ಎತ್ತಲು ಸಿಗುವ ಸಣ್ಣ ಅವಕಾಶವನ್ನೂ ಬಿಡಬಾರದೆಂಬ ಮನೋಭಾವ >>>>> ಮೈಗೂಡಿಸಿಕೊಂಡವರಿಗೆ, ಕಣ್ಣೆದುರಿನ ವಾಸ್ತವವೇ ಭ್ರಮೆಯಂತೆ ತೋರುತ್ತಿರುವುದು ವಿಪರ್ಯಾಸ. >>>>> ಆತ್ಮವಿಮರ್ಶೆಯ ಸ್ಥಾನದಲ್ಲಿ ಆತ್ಮವಂಚನೆ ಆಸೀನವಾಗಿರುವಾಗ ಅಸಹನೆ ಹೊರಹೊಮ್ಮದೆ ಇರುವುದೇ? >>>>> > >>>>> > [email protected] >>>>> > ಸಿದ್ದರಾಮಪ್ಪ. ಎಸ್.ಎಂ >>>>> > ಸಶಿ ಕಲಾ >>>>> > ಸರ್ಕಾರಿ ಪ್ರೌಢ ಶಾಲೆ >>>>> > ಗಂಜಿಗೆರೆ. ಕೆ ಆರ್ ಪೇಟೆ ತಾ|| >>>>> > ಮಂಡ್ಯ ಜಿಲ್ಲೆ >>>>> > >>>>> > -- >>>>> > *For doubts on Ubuntu and other public software, visit >>>>> http://karnatakaeducation.org.in/KOER/en/index.php/Frequently_Asked_Questions >>>>> > >>>>> > **Are you using pirated software? Use Sarvajanika Tantramsha, see >>>>> http://karnatakaeducation.org.in/KOER/en/index.php/Public_Software >>>>> ಸಾರ್ವಜನಿಕ ಇಲಾಖೆಗೆ ಸಾರ್ವಜನಿಕ ತಂತ್ರಾಂಶ >>>>> > ***If a teacher wants to join STF-read >>>>> http://karnatakaeducation.org.in/KOER/en/index.php/Become_a_STF_groups_member >>>>> > --- >>>>> > You received this message because you are subscribed to the Google >>>>> Groups "SocialScience STF" group. >>>>> > To unsubscribe from this group and stop receiving emails from it, >>>>> send an email to [email protected]. >>>>> > To post to this group, send email to >>>>> [email protected]. >>>>> > Visit this group at https://groups.google.com/group/socialsciencestf >>>>> . >>>>> > To view this discussion on the web visit >>>>> https://groups.google.com/d/msgid/socialsciencestf/CAJCvfyW51WcVDwgzRs2FGOejNfXpvOkad_XUzWROJuTqs9OAOQ%40mail.gmail.com >>>>> . >>>>> > For more options, visit https://groups.google.com/d/optout. >>>>> >>>>> -- >>>>> *For doubts on Ubuntu and other public software, visit >>>>> http://karnatakaeducation.org.in/KOER/en/index.php/Frequently_Asked_Questions >>>>> >>>>> **Are you using pirated software? Use Sarvajanika Tantramsha, see >>>>> http://karnatakaeducation.org.in/KOER/en/index.php/Public_Software >>>>> ಸಾರ್ವಜನಿಕ ಇಲಾಖೆಗೆ ಸಾರ್ವಜನಿಕ ತಂತ್ರಾಂಶ >>>>> ***If a teacher wants to join STF-read >>>>> http://karnatakaeducation.org.in/KOER/en/index.php/Become_a_STF_groups_member >>>>> --- >>>>> You received this message because you are subscribed to the Google >>>>> Groups "SocialScience STF" group. >>>>> To unsubscribe from this group and stop receiving emails from it, send >>>>> an email to [email protected]. >>>>> To post to this group, send email to [email protected] >>>>> . >>>>> Visit this group at https://groups.google.com/group/socialsciencestf. >>>>> To view this discussion on the web visit >>>>> https://groups.google.com/d/msgid/socialsciencestf/CAFbcX9cc%3DwJ8JqRMG1XpCGR2rz3yZ0YgVZoR9QRHtRhkpddbvg%40mail.gmail.com >>>>> <https://groups.google.com/d/msgid/socialsciencestf/CAFbcX9cc%3DwJ8JqRMG1XpCGR2rz3yZ0YgVZoR9QRHtRhkpddbvg%40mail.gmail.com?utm_medium=email&utm_source=footer> >>>>> . >>>>> For more options, visit https://groups.google.com/d/optout. >>>>> >>>> -- >>>> *For doubts on Ubuntu and other public software, visit >>>> http://karnatakaeducation.org.in/KOER/en/index.php/Frequently_Asked_Questions >>>> >>>> **Are you using pirated software? Use Sarvajanika Tantramsha, see >>>> http://karnatakaeducation.org.in/KOER/en/index.php/Public_Software >>>> ಸಾರ್ವಜನಿಕ ಇಲಾಖೆಗೆ ಸಾರ್ವಜನಿಕ ತಂತ್ರಾಂಶ >>>> ***If a teacher wants to join STF-read >>>> http://karnatakaeducation.org.in/KOER/en/index.php/Become_a_STF_groups_member >>>> --- >>>> You received this message because you are subscribed to the Google >>>> Groups "SocialScience STF" group. >>>> To unsubscribe from this group and stop receiving emails from it, send >>>> an email to [email protected]. >>>> To post to this group, send email to [email protected]. >>>> Visit this group at https://groups.google.com/group/socialsciencestf. >>>> To view this discussion on the web visit >>>> https://groups.google.com/d/msgid/socialsciencestf/CALWUL%3D581bSv%3DDKR8HhJOtDrYN13yr5qmLQbfd9WY%2B1MGVQ6Hw%40mail.gmail.com >>>> <https://groups.google.com/d/msgid/socialsciencestf/CALWUL%3D581bSv%3DDKR8HhJOtDrYN13yr5qmLQbfd9WY%2B1MGVQ6Hw%40mail.gmail.com?utm_medium=email&utm_source=footer> >>>> . >>>> For more options, visit https://groups.google.com/d/optout. >>>> >>> -- >>> *For doubts on Ubuntu and other public software, visit >>> http://karnatakaeducation.org.in/KOER/en/index.php/Frequently_Asked_Questions >>> >>> **Are you using pirated software? Use Sarvajanika Tantramsha, see >>> http://karnatakaeducation.org.in/KOER/en/index.php/Public_Software >>> ಸಾರ್ವಜನಿಕ ಇಲಾಖೆಗೆ ಸಾರ್ವಜನಿಕ ತಂತ್ರಾಂಶ >>> ***If a teacher wants to join STF-read >>> http://karnatakaeducation.org.in/KOER/en/index.php/Become_a_STF_groups_member >>> --- >>> You received this message because you are subscribed to the Google >>> Groups "SocialScience STF" group. >>> To unsubscribe from this group and stop receiving emails from it, send >>> an email to [email protected]. >>> To post to this group, send email to [email protected]. >>> Visit this group at https://groups.google.com/group/socialsciencestf. >>> To view this discussion on the web visit >>> https://groups.google.com/d/msgid/socialsciencestf/CACwGsz5T_irS5aVOXYLQ1Dwvgy%2BKVB0yanEJbJwVCc6r9X-Snw%40mail.gmail.com >>> <https://groups.google.com/d/msgid/socialsciencestf/CACwGsz5T_irS5aVOXYLQ1Dwvgy%2BKVB0yanEJbJwVCc6r9X-Snw%40mail.gmail.com?utm_medium=email&utm_source=footer> >>> . >>> For more options, visit https://groups.google.com/d/optout. >>> >> -- > *For doubts on Ubuntu and other public software, visit > http://karnatakaeducation.org.in/KOER/en/index.php/Frequently_Asked_Questions > > **Are you using pirated software? Use Sarvajanika Tantramsha, see > http://karnatakaeducation.org.in/KOER/en/index.php/Public_Software > ಸಾರ್ವಜನಿಕ ಇಲಾಖೆಗೆ ಸಾರ್ವಜನಿಕ ತಂತ್ರಾಂಶ > ***If a teacher wants to join STF-read > http://karnatakaeducation.org.in/KOER/en/index.php/Become_a_STF_groups_member > --- > You received this message because you are subscribed to the Google Groups > "SocialScience STF" group. > To unsubscribe from this group and stop receiving emails from it, send an > email to [email protected]. > To post to this group, send email to [email protected]. > Visit this group at https://groups.google.com/group/socialsciencestf. > To view this discussion on the web visit > https://groups.google.com/d/msgid/socialsciencestf/CALWUL%3D7qvVJyj15Jx7kMd0b0RN5%2BuS7dsYLBE%3D_1erXhK%3DKovA%40mail.gmail.com > <https://groups.google.com/d/msgid/socialsciencestf/CALWUL%3D7qvVJyj15Jx7kMd0b0RN5%2BuS7dsYLBE%3D_1erXhK%3DKovA%40mail.gmail.com?utm_medium=email&utm_source=footer> > . > > For more options, visit https://groups.google.com/d/optout. > -- *For doubts on Ubuntu and other public software, visit http://karnatakaeducation.org.in/KOER/en/index.php/Frequently_Asked_Questions **Are you using pirated software? Use Sarvajanika Tantramsha, see http://karnatakaeducation.org.in/KOER/en/index.php/Public_Software ಸಾರ್ವಜನಿಕ ಇಲಾಖೆಗೆ ಸಾರ್ವಜನಿಕ ತಂತ್ರಾಂಶ ***If a teacher wants to join STF-read http://karnatakaeducation.org.in/KOER/en/index.php/Become_a_STF_groups_member --- You received this message because you are subscribed to the Google Groups "SocialScience STF" group. To unsubscribe from this group and stop receiving emails from it, send an email to [email protected]. To post to this group, send email to [email protected]. Visit this group at https://groups.google.com/group/socialsciencestf. To view this discussion on the web visit https://groups.google.com/d/msgid/socialsciencestf/CACwGsz53rwXUs4%2BsTHR-FGg4ftgwBnb7JRco2HQ7NOh0xouV%2Bw%40mail.gmail.com <https://groups.google.com/d/msgid/socialsciencestf/CACwGsz53rwXUs4%2BsTHR-FGg4ftgwBnb7JRco2HQ7NOh0xouV%2Bw%40mail.gmail.com?utm_medium=email&utm_source=footer> . For more options, visit https://groups.google.com/d/optout. -- *For doubts on Ubuntu and other public software, visit http://karnatakaeducation.org.in/KOER/en/index.php/Frequently_Asked_Questions **Are you using pirated software? Use Sarvajanika Tantramsha, see http://karnatakaeducation.org.in/KOER/en/index.php/Public_Software ಸಾರ್ವಜನಿಕ ಇಲಾಖೆಗೆ ಸಾರ್ವಜನಿಕ ತಂತ್ರಾಂಶ ***If a teacher wants to join STF-read http://karnatakaeducation.org.in/KOER/en/index.php/Become_a_STF_groups_member --- You received this message because you are subscribed to the Google Groups "SocialScience STF" group. To unsubscribe from this group and stop receiving emails from it, send an email to [email protected]. To post to this group, send email to [email protected]. Visit this group at https://groups.google.com/group/socialsciencestf. To view this discussion on the web visit https://groups.google.com/d/msgid/socialsciencestf/CALWUL%3D6wNiJdiih789TBeqH48dZB1YXAmTdrP3FssX6gCHqdYw%40mail.gmail.com. For more options, visit https://groups.google.com/d/optout.
