ಇಷ್ಟೇಲ್ಲಾ ಓದಿ ಅಂಕ ಪಡೆದು ಸರಕಾರಿ ಕೆಲಸ ಪಡೆಯಲು ಪಟ್ಟ ಕಷ್ಟ ನಮಗೆ ಗೊತ್ತು ಸರ್ ಏನು ಇಲ್ಲದವರು ಇದರಿಂದ ಕೆಲಸ ಪಡೆದರು On 3 Jul 2016 20:37, "trmurthy53" <[email protected]> wrote:
> ಮೀಸಲಾತಿ ಬಡತನ ನರ್ಮೂಲನಾ ಯೋಜನೆಯಲ್ಲಾ ಇದು ಪ್ರಾತಿನಿದ್ಯ ನೀಡುವ ಮಾರ್ಗ > ಮೀಸಲಾತಿ ವಿರೋಧಿಸುವುದು ಮೆರಿಟ್ ಗಳಿಸಲಾಗದವರ ಮಾತೆ ಹೊರತು ಅದು ಪ್ರಭುಧ್ದತೆಯಿಂದ ಬರುವ > ಮಾತಲ್ಲಾ ಎಂಬುದು ನನ್ನ ಅಭಿಪ್ರಾಯ > ನಿಜವಾಗಿ ಮೀಸಲಾತಿ ಏಕೆ ಏನು ಎಂಬುದರ ಬಗ್ಗೆ ಎಸ್ ಎಂ ಎಸ್ ಗಳಲ್ಲಿ ತಿಳಿಯಲು > ಪ್ರಯತ್ನಿಸದಿರಿ ಅದರ ಬಗ್ಗೆ ಆಳ ಅದ್ಯಯನ ಮಾಡಿ ಯಾಕೆಂದರೆ ನಾವು ಶಿಕ್ಷಕರು ನಮ್ಮ ಅಭಿಪ್ರಾಯ > ಮಕ್ಚಳ ಅಭಿಪ್ರಾಯವಾಗಿ ಮಾರ್ಪಾಡಾಗುತ್ತದೆ > ಮೀಸಲಾತಿ ವಿರೋದಿಸು ವವರು ಎಂದಾದರು ಆ ಪ್ರಮಾಣದಲ್ಲಿ ಜಾತಿ ವ್ಯವಸ್ಥೆ ಅದರ ಸಮಸ್ಯೆ ಯನ್ನ > ವಿರೋಧಿಸುತ್ತಾರೆ ಯೆ ? > > > > Sent from my Samsung Galaxy smartphone. > > > -------- Original message -------- > From: "Basavaraja Naika H.D." <[email protected]> > Date:02/07/2016 9:13 PM (GMT+05:30) > To: [email protected] > Cc: > Subject: Re: [ss-stf '29475'] ಮೀಸಲಾತಿ. > > ಜಿಹಾದಿ ಭಯೊತ್ಪಾದಕರ ಯೋಚನೆ ನಿಮ್ಮ ಹಾಗೆಯೇ ಇರುತ್ತದೆ > On 02-Jul-2016 8:45 pm, "prajwal nayak" <[email protected]> wrote: > >> ಸ್ಪರ್ಧಯಲ್ಲಿ ಕ್ಷೇತ್ರ ಇರಬಾರದು ಎಲ್ಲರಿಗೂ ಸಮಾನ ಅವಕಾಶ ಇರಬೇಕು >> On 2 Jul 2016 20:41, "prajwal nayak" <[email protected]> wrote: >> >>> ಸಾಮರ್ಥ್ಯ ಇದ್ದವರು ಹೋರಾಡಿ ಪಡೆಯುತ್ತಾರೆ ಇಲ್ಲದವರು ಪರ್ಯಾಯ ಮಾರ್ಗ ಹುಡುಕುತ್ತಾರೆ >>> ಅಷ್ಟೇ >>> On 2 Jul 2016 20:33, "Basavaraja Naika H.D." < >>> [email protected]> wrote: >>> >>>> ನೀವು ಉದ್ಯೋಗದಲ್ಲಿ, ಇನ್ನೊಬ್ಬರು, ರಾಜಕೀಯದಲ್ಲಿ, ಮತ್ತೊಬ್ಬರು, ಶುಲ್ಕ, >>>> ವಿದ್ಯಾರ್ಥಿವೇತನ, ಹೀಗೆ ಅವರವರಿಗೆ ಅನುಕೂಲವಾಗುವ ಕ್ಷೇತ್ರದಲ್ಲಿ ಬೇಡ ಎಂದು ಹೇಳುತ್ತಾರೆ >>>> >>>> ಮೀಸಲಾತಿ ಪ್ರತಿಯೊಬ್ಬರಿಗೂ ಅವರವರ ಕ್ಷೇತ್ರದಲ್ಲಿ ಸ್ಪರ್ಧಿಸಲು ಅವಕಾಶ ನೀಡಿದೆ >>>> >>>> ಇದರಿಂದ ಯಾರಗೂ ತೊಂದರೆ ಇಲ್ಲ ಅರ್ಥ ವಾಗಿಲ್ಲ? ಅಷ್ಟೇ >>>> On 02-Jul-2016 7:24 pm, "prajwal nayak" <[email protected]> >>>> wrote: >>>> >>>>> ನಾವು ಹೇಳೋದು ಉದ್ಯೋಗದಲ್ಲಿ ಮೀಸಲಾತಿ ಬೇಡ ಅಂತಾ ಅಷ್ಟೇ ಸರ್ >>>>> On 2 Jul 2016 18:41, "Druva H" <[email protected]> wrote: >>>>> >>>>>> 👍 >>>>>> On 2 Jul 2016 06:16, "Siddaramappa s m Sri" <[email protected]> >>>>>> wrote: >>>>>> > >>>>>> > ಮೀಸಲಾತಿ: ಅಸಹನೆ,ಆತ್ಮವಂಚನೆ >>>>>> > 30 Jun, 2016ಎಚ್.ಕೆ.ಶರತ್ >>>>>> > >>>>>> > ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಬೋಧಿಸುವ ಅಧ್ಯಾಪಕರಿಗೆಂದೇ ಇತ್ತೀಚೆಗೆ >>>>>> ಹಮ್ಮಿಕೊಂಡಿದ್ದ ತರಬೇತಿ ಕಾರ್ಯಾಗಾರದಲ್ಲಿ, ಪ್ರತಿಯೊಬ್ಬರೂ ಯಾವುದಾದರೂ ಸಾಮಾಜಿಕ ವಿಷಯದ >>>>>> ಕುರಿತು ಐದು ನಿಮಿಷ ಮಾತನಾಡಬೇಕೆಂದು ಸೂಚಿಸಲಾಯಿತು. ಬಡತನ, ಖಾಸಗೀಕರಣ, ನಿರುದ್ಯೋಗ >>>>>> ಹೀಗೆ >>>>>> ತಮಗೆ ಸೂಕ್ತವೆನಿಸಿದ ವಿಷಯ ಆಯ್ದುಕೊಂಡು ಎಲ್ಲರೂ ಮಾತನಾಡಿದರು. >>>>>> > >>>>>> > ನಿರುದ್ಯೋಗ ಸಮಸ್ಯೆ ಬಗ್ಗೆ ಮಾತನಾಡಿದ ಅಧ್ಯಾಪಕರೊಬ್ಬರು, ‘ನಿರುದ್ಯೋಗ ಸಮಸ್ಯೆಗೆ >>>>>> ಮೀಸಲಾತಿಯೇ ಮುಖ್ಯ ಕಾರಣ. ಮೀಸಲಾತಿಯಿಂದಾಗಿ ಅರ್ಹರಿಗೆ ಉದ್ಯೋಗ ಸಿಗುತ್ತಿಲ್ಲ. >>>>>> ಉದ್ಯೋಗದಲ್ಲಿ ಮೀಸಲಾತಿ ಕಿತ್ತೊಗೆಯಬೇಕು’ ಎಂದು ಗುಡುಗಿದರು. ಅವರ ಮಾತಿಗೆ ಅಲ್ಲಿ >>>>>> ನೆರೆದಿದ್ದ ಬಹುತೇಕ ಅಧ್ಯಾಪಕರು ತಲೆದೂಗುವ ಮೂಲಕ ತಮ್ಮ ಸಹಮತ ವ್ಯಕ್ತಪಡಿಸಿದರು. >>>>>> ಅಧ್ಯಾಪಕರು ವಿಚಾರ ಮಂಡಿಸುವ ಶೈಲಿಯನ್ನು ಕೂಲಂಕಷವಾಗಿ ಪರಿಶೀಲಿಸುತ್ತಿದ್ದ ಸಂಪನ್ಮೂಲ >>>>>> ವ್ಯಕ್ತಿ, ‘ಮೀಸಲಾತಿಯಂತಹ ಸೂಕ್ಷ್ಮ ವಿಚಾರಗಳ ಕುರಿತು ಸಾರ್ವಜನಿಕವಾಗಿ ಮಾತನಾಡುವಾಗ >>>>>> ತುಂಬಾ >>>>>> ಎಚ್ಚರದಿಂದಿರಬೇಕು. ಇಲ್ಲೇನೊ ನಾವು ನಾವೇ ಇದ್ದೀವಿ ಪರವಾಗಿಲ್ಲ. ಆದ್ರೆ ಬೇರೆ ಕಡೆ ಈ >>>>>> ರೀತಿ >>>>>> ಮಾತಾಡಿದ್ರೆ ನೀವು ಸಮಸ್ಯೆಗೆ ಸಿಲುಕಿಕೊಳ್ತೀರಿ’ ಎಂದು ಹೇಳಿ, ಎಚ್ಚರಿಕೆ ರೂಪದ ಸಲಹೆ >>>>>> ನೀಡಿದರು. ಕೊನೆಗೆ ‘enough is enough ಅಲ್ವಾ... ಇದುವರೆಗೂ ಕೊಟ್ಟಾಗಿದೆ. ಇನ್ನು >>>>>> ಮುಂದೆನೂ ಕೊಡ್ಬೇಕಾ?’ ಎಂದು ಸೇರಿಸಿದರು. >>>>>> > >>>>>> > ಅಸ್ಪೃಶ್ಯತೆ, ಸಾಮಾಜಿಕ ಬಹಿಷ್ಕಾರದಂತಹ ವಿದ್ಯಮಾನಗಳಿಂದ ಹಿಡಿದು ನಿರುದ್ಯೋಗ, >>>>>> ಬಡತನಕ್ಕೂ ಮೀಸಲಾತಿಯೇ ಕಾರಣವೆಂದು ದೂಷಿಸುತ್ತ, ಇಂದಿಗೂ ನಾನಾ ನಮೂನೆಯಲ್ಲಿ >>>>>> ಜೀವಂತವಾಗಿರುವ >>>>>> ಜಾತಿ ಆಧಾರಿತ ಸಾಮಾಜಿಕ ತಾರತಮ್ಯದ ಪರ ಹಲವರು ವಕಾಲತ್ತು ವಹಿಸುವುದನ್ನು ಕಾಣಬಹುದು. >>>>>> > >>>>>> > ಮೀಸಲಾತಿಯ ಉದ್ದೇಶ ಬಡತನ ನಿರ್ಮೂಲನೆ ಎಂದೇ ಭಾವಿಸಿರುವ ಕೆಲವರು ಸಾಮಾನ್ಯ >>>>>> ವರ್ಗದಡಿ ಬರುವ ಜಾತಿಗಳಲ್ಲೂ ಬಡವರಿಲ್ಲವೇ ಎಂದು ಆಗಾಗ ಪ್ರಶ್ನಿಸುತ್ತಿರುತ್ತಾರೆ. ಹಿಂದೆ >>>>>> ನಮ್ಮ ಹಿರಿಯರು ಮಾಡಿದ ತಪ್ಪಿಗೆ ನಾವಿನ್ನೂ ಎಷ್ಟು ಕಾಲ ಶಿಕ್ಷೆ ಅನುಭವಿಸಬೇಕು ಎನ್ನುವ >>>>>> ಧಾಟಿಯಲ್ಲಿ ಅಳಲು ತೋಡಿಕೊಳ್ಳುವವರ ಸಂಖ್ಯೆ ಸಹ ಕಡಿಮೆ ಏನಿಲ್ಲ. ಮೀಸಲಾತಿ ಇರುವವರೆಗೂ >>>>>> ಜಾತಿ >>>>>> ವಿನಾಶವಾಗುವುದಿಲ್ಲ, ಕೆಳ ಜಾತಿಯವರ ಬಗೆಗಿನ ತಮ್ಮ ಅಸಹನೆಗೆ ಮೀಸಲಾತಿಯೇ ಪ್ರಮುಖ >>>>>> ಕಾರಣಎಂಬ >>>>>> ವಾದವನ್ನು ಕೆಲವರು ಮಂಡಿಸುತ್ತಿರುತ್ತಾರೆ. >>>>>> > >>>>>> > ಕಣ್ಣೆದುರಿನ ವಾಸ್ತವಗಳಿಗೆ ಬೆನ್ನು ತೋರಿದವರಷ್ಟೇ ಹೀಗೆಲ್ಲ ಮಾತನಾಡಲು >>>>>> ಸಾಧ್ಯವೇನೊ? ಬಾಳ ಸಂಗಾತಿ ಆರಿಸಿಕೊಳ್ಳಲು, ಬಾಡಿಗೆಗೆ ಮನೆ ನೀಡಲು ಯಾವುದೇ ಮೀಸಲಾತಿಯ >>>>>> ಒತ್ತಡವಿಲ್ಲದಿದ್ದರೂ ಏಕೆ ಬಹುತೇಕ ಮಂದಿ ತಮ್ಮ ಜಾತಿಯವರಿಗಷ್ಟೇ ಆದ್ಯತೆ ನೀಡುತ್ತಾರೆಂಬ >>>>>> ಸರಳ ಪ್ರಶ್ನೆ ಎದುರಿಟ್ಟುಕೊಂಡು ಪರಿಶೀಲಿಸಿದರೂ ಸಾಕು, ಜಾತಿಯ ವಿಷ ವರ್ತುಲ ಎಷ್ಟು >>>>>> ಪ್ರಬಲವಾಗಿದೆ ಎಂಬುದು ಮನದಟ್ಟಾಗುತ್ತದೆ. >>>>>> > ಪದವಿಗೆ ಪ್ರವೇಶ ಪಡೆಯುವ ಕಾಲಘಟ್ಟದಲ್ಲಿ ಮೀಸಲಾತಿಯಿಂದ ತಾವು ಅವಕಾಶ >>>>>> ವಂಚಿತರಾಗುತ್ತಿದ್ದೇವೆ ಎನ್ನುವ ಅನಿಸಿಕೆ ಮೇಲ್ವರ್ಗದ ವಿದ್ಯಾರ್ಥಿಗಳಲ್ಲಿ ಅನಾಯಾಸವಾಗಿ >>>>>> ಬೇರೂರಲಾರಂಭಿಸಿರುವುದನ್ನು ನಾವೆಲ್ಲ ಗಮನಿಸಬಹುದು. ಉದಾಹರಣೆಗೆ, ಸಿಇಟಿ ಮೂಲಕ >>>>>> ಎಂಜಿನಿಯರಿಂಗ್, ಮೆಡಿಕಲ್ ಸೀಟುಗಳನ್ನು ಹಂಚುವ ಪ್ರಕ್ರಿಯೆಯನ್ನು ಪರಿಗಣಿಸಬಹುದು. >>>>>> ‘ನಲ್ವತ್ತು ಐವತ್ತು ಸಾವಿರ ರ್‍ಯಾಂಕ್ ಗಳಿಸಿದ್ರೂ ಅವ್ರಿಗೆ ಒಳ್ಳೆ ಕಾಲೇಜ್‌ನಲ್ಲಿ ಸೀಟು >>>>>> ಸಿಗುತ್ತೆ. ನಮ್ಮ ರ್‍ಯಾಂಕ್ ಹತ್ತು ಸಾವಿರದೊಳಗಿದ್ರೂ ಬೇಕಾದ ಕಡೆ ಸೀಟು ದಕ್ಕುವುದಿಲ್ಲ. >>>>>> ನಮ್ಮ ಪ್ರತಿಭೆಗೆ ಬೆಲೆ ಇಲ್ವಾ?’ ಎಂದು ವಿದ್ಯಾರ್ಥಿಗಳು ಪ್ರಶ್ನಿಸುವುದನ್ನು >>>>>> ಗಮನಿಸಿದ್ದೇನೆ. ಉತ್ತಮ ರ್‍ಯಾಂಕ್ ಗಳಿಸಿಯೂ ಬಯಸಿದ ಸೀಟು ಸಿಗದಿರುವುದಕ್ಕೆ ಮೀಸಲಾತಿಯೇ >>>>>> ಕಾರಣವೆಂದು ದೂಷಿಸುವವರು, ಹಣವುಳ್ಳವರಿಗೆಂದೇ ಮೀಸಲಾಗುವ ಮ್ಯಾನೇಜ್‌ಮೆಂಟ್ ಕೋಟಾದೆಡೆಗೆ >>>>>> ಅದೇಕೊ ಅಸಹನೆ ತೋರುವುದಿಲ್ಲ. ತೋರಿದರೂ ಅದರ ತೀವ್ರತೆ ಮೀಸಲಾತಿಯೆಡೆಗಿನ ಅಸಹನೆಯಷ್ಟು >>>>>> ತೀವ್ರವಾಗಿರುವುದಿಲ್ಲ. >>>>>> > >>>>>> > ಪ್ರತಿ ಬಾರಿ ಪಿಯುಸಿ ಮತ್ತು ಸಿಇಟಿ ಫಲಿತಾಂಶ ಹೊರಬಿದ್ದ ನಂತರ ನಡೆಯುವ ಸರ್ಕಾರ >>>>>> ಮತ್ತು ಖಾಸಗಿ ಕಾಲೇಜುಗಳ ಒಕ್ಕೂಟದ ನಡುವಿನ ಮಾತುಕತೆ ಅಂತಿಮವಾಗಿ ಶುಲ್ಕ ಹೆಚ್ಚಳ, >>>>>> ಸರ್ಕಾರಿ >>>>>> ಕೋಟಾದಡಿಯ ಸೀಟುಗಳ ಕಡಿತದೊಂದಿಗೆ ಮುಗಿಯುವುದಿಲ್ಲವೇ? ತಮ್ಮ ಪ್ರತಿಭೆಗೆ ಮನ್ನಣೆ >>>>>> ದೊರೆಯದಿರುವುದಕ್ಕೆ ಜಾತಿ ಆಧಾರಿತ ಮೀಸಲಾತಿಯ ಬದಲಾಗಿ ಹಣವಂತರಿಗೆ ಸೀಟುಗಳು >>>>>> ಮೀಸಲಾಗುತ್ತಿರುವುದೇ ಮುಖ್ಯ ಕಾರಣವೆಂಬುದು ಸರ್ಕಾರ ಮತ್ತು ಖಾಸಗಿ ಕಾಲೇಜುಗಳ ಒಕ್ಕೂಟದ >>>>>> ನಡುವೆ ನಡೆದುಕೊಂಡು ಬರುತ್ತಿರುವ ಒಪ್ಪಂದವನ್ನು ಪರಿಶೀಲಿಸಿದರೆ ತಿಳಿಯುತ್ತದೆ. ಆದರೂ >>>>>> ಮೇಲ್ವರ್ಗದವರ ಅಸಹನೆ ಮತ್ತೆ ಜಾತಿ ಆಧಾರಿತ ಮೀಸಲಾತಿಯತ್ತಲೇ ಕೇಂದ್ರೀಕೃತವಾಗುವುದು >>>>>> ಏನನ್ನು >>>>>> ಸೂಚಿಸುತ್ತದೆ? ನಮ್ಮೊಳಗಿನ್ನೂ ಬೇರೂರಿರುವ ಜಾತಿ ಪ್ರಜ್ಞೆಯೇ >>>>>> > ಈ ಜಾಣಕುರುಡುತನಕ್ಕೆ ಕಾರಣವಲ್ಲವೇ? >>>>>> > >>>>>> > ಮೀಸಲಾತಿಯಿಂದ ತಮಗೆ ಆಗುತ್ತಿರುವ ಅನ್ಯಾಯ ಕೊನೆಗಾಣಿಸಲು ಮೀಸಲಾತಿ >>>>>> ಕಿತ್ತೊಗೆಯಬೇಕು ಅಥವಾ ಖಾಸಗೀಕರಣಕ್ಕೆ ಆದ್ಯತೆ ನೀಡಬೇಕೆಂಬ ನಿಲುವನ್ನು ಹಲವರು >>>>>> ಹೊಂದಿದ್ದಾರೆ. ಮೀಸಲಾತಿ ಜಾರಿಯಲ್ಲಿರದ ಖಾಸಗಿ ವಲಯದಲ್ಲಿ ಪ್ರತಿಭೆಗಷ್ಟೇ ಮೊದಲ ಮನ್ನಣೆ >>>>>> ಎಂಬ ಗ್ರಹಿಕೆ ಪ್ರಬಲವಾಗಿಯೇ ಬೇರೂರಿದೆ. ಉದ್ಯೋಗ ದಕ್ಕಿಸಿಕೊಳ್ಳಲು ಬೇಕಾದ ‘ರೆಫರೆನ್ಸ್’ >>>>>> ಕೂಡ ಒಂದು ರೀತಿಯ ಮೀಸಲಾತಿಯೇ ಎಂಬುದನ್ನು ಒಪ್ಪಲು ನಾವು ಸಿದ್ಧರಿದ್ದೇವೆಯೇ? ಮಿಕ್ಕೆಲ್ಲ >>>>>> ಅರ್ಹತೆಗಳಿಗಿಂತಲೂ ಉದ್ಯೋಗ ಪಡೆಯಲು ‘ರೆಫರೆನ್ಸ್’ ಮುಖ್ಯವಾಗುವುದು ನಮ್ಮ ಅರಿವಿಗೆ >>>>>> ಬಂದಿಲ್ಲವೇ? ಈ ‘ರೆಫರೆನ್ಸ್’ ದಕ್ಕಿಸಿಕೊಳ್ಳಲು ಯಾರಿಗೆ ಸಾಧ್ಯವೆಂಬ ಸರಳ ಅಂಶ >>>>>> ಮುಂದಿಟ್ಟುಕೊಂಡು ನೋಡಿದರೂ ಖಾಸಗಿ ವಲಯದಲ್ಲಿ ಜಾತಿ ಆಧಾರಿತ ಮೀಸಲಾತಿ ಜಾರಿಗೆ ಬರಬೇಕೆಂಬ >>>>>> ಕೂಗು ಏಕೆ ಪ್ರಬಲವಾಗುತ್ತಿದೆ ಎಂಬುದು ಅರಿವಾಗುತ್ತದೆ. >>>>>> > >>>>>> > ಮೀಸಲಾತಿಯ ದುರ್ಬಳಕೆಯಾಗುತ್ತಿದೆ, ಎಲ್ಲಾ ಜಾತಿಯ ಬಡವರಿಗೂ ಮೀಸಲಾತಿ ದೊರೆಯಲಿ >>>>>> ಎಂಬುದು ಕೆಲವರ ನಿಲುವು. ಆದರೆ ಈ ದುರ್ಬಳಕೆ ಕೆಳ ಜಾತಿಯಲ್ಲಷ್ಟೇ ಇರುವುದೇ? ಮೀಸಲಾತಿ >>>>>> ದೊರೆತರೂ ಅದು ಯಾವುದಕ್ಕೂ ಸಾಲದೆಂಬ ಕಾರಣಕ್ಕಾಗಿಯೇ ಅದರ ವಿರುದ್ಧ ದನಿ ಎತ್ತುವ ಕೆಲ >>>>>> ಪ್ರಬಲ >>>>>> ಜಾತಿಯವರು ಕೂಡ ಅತ್ಯಲ್ಪ ಆದಾಯ ತೋರುವ ಪ್ರಮಾಣಪತ್ರಗಳನ್ನು ಮಾಡಿಸಿಕೊಂಡು ತಮ್ಮದೇ >>>>>> ಸಮುದಾಯದ >>>>>> ಅರ್ಹರಿಗೆ ದೊರೆಯಬೇಕಾದ ಸೌಲಭ್ಯಗಳನ್ನು ಕಬಳಿಸುವುದಿಲ್ಲವೇ? >>>>>> > >>>>>> > ಮೀಸಲಾತಿ ಕುರಿತು ಅಪಸ್ವರ ಎತ್ತಲು ಸಿಗುವ ಸಣ್ಣ ಅವಕಾಶವನ್ನೂ ಬಿಡಬಾರದೆಂಬ >>>>>> ಮನೋಭಾವ ಮೈಗೂಡಿಸಿಕೊಂಡವರಿಗೆ, ಕಣ್ಣೆದುರಿನ ವಾಸ್ತವವೇ ಭ್ರಮೆಯಂತೆ ತೋರುತ್ತಿರುವುದು >>>>>> ವಿಪರ್ಯಾಸ. ಆತ್ಮವಿಮರ್ಶೆಯ ಸ್ಥಾನದಲ್ಲಿ ಆತ್ಮವಂಚನೆ ಆಸೀನವಾಗಿರುವಾಗ ಅಸಹನೆ >>>>>> ಹೊರಹೊಮ್ಮದೆ >>>>>> ಇರುವುದೇ? >>>>>> > >>>>>> > [email protected] >>>>>> > ಸಿದ್ದರಾಮಪ್ಪ. ಎಸ್.ಎಂ >>>>>> > ಸಶಿ ಕಲಾ >>>>>> > ಸರ್ಕಾರಿ ಪ್ರೌಢ ಶಾಲೆ >>>>>> > ಗಂಜಿಗೆರೆ. ಕೆ ಆರ್ ಪೇಟೆ ತಾ|| >>>>>> > ಮಂಡ್ಯ ಜಿಲ್ಲೆ >>>>>> > >>>>>> > -- >>>>>> > *For doubts on Ubuntu and other public software, visit >>>>>> http://karnatakaeducation.org.in/KOER/en/index.php/Frequently_Asked_Questions >>>>>> > >>>>>> > **Are you using pirated software? Use Sarvajanika Tantramsha, see >>>>>> http://karnatakaeducation.org.in/KOER/en/index.php/Public_Software >>>>>> ಸಾರ್ವಜನಿಕ ಇಲಾಖೆಗೆ ಸಾರ್ವಜನಿಕ ತಂತ್ರಾಂಶ >>>>>> > ***If a teacher wants to join STF-read >>>>>> http://karnatakaeducation.org.in/KOER/en/index.php/Become_a_STF_groups_member >>>>>> > --- >>>>>> > You received this message because you are subscribed to the Google >>>>>> Groups "SocialScience STF" group. >>>>>> > To unsubscribe from this group and stop receiving emails from it, >>>>>> send an email to [email protected]. >>>>>> > To post to this group, send email to >>>>>> [email protected]. >>>>>> > Visit this group at >>>>>> https://groups.google.com/group/socialsciencestf. >>>>>> > To view this discussion on the web visit >>>>>> https://groups.google.com/d/msgid/socialsciencestf/CAJCvfyW51WcVDwgzRs2FGOejNfXpvOkad_XUzWROJuTqs9OAOQ%40mail.gmail.com >>>>>> . >>>>>> > For more options, visit https://groups.google.com/d/optout. >>>>>> >>>>>> -- >>>>>> *For doubts on Ubuntu and other public software, visit >>>>>> http://karnatakaeducation.org.in/KOER/en/index.php/Frequently_Asked_Questions >>>>>> >>>>>> **Are you using pirated software? Use Sarvajanika Tantramsha, see >>>>>> http://karnatakaeducation.org.in/KOER/en/index.php/Public_Software >>>>>> ಸಾರ್ವಜನಿಕ ಇಲಾಖೆಗೆ ಸಾರ್ವಜನಿಕ ತಂತ್ರಾಂಶ >>>>>> ***If a teacher wants to join STF-read >>>>>> http://karnatakaeducation.org.in/KOER/en/index.php/Become_a_STF_groups_member >>>>>> --- >>>>>> You received this message because you are subscribed to the Google >>>>>> Groups "SocialScience STF" group. >>>>>> To unsubscribe from this group and stop receiving emails from it, >>>>>> send an email to [email protected]. >>>>>> To post to this group, send email to >>>>>> [email protected]. >>>>>> Visit this group at https://groups.google.com/group/socialsciencestf. >>>>>> To view this discussion on the web visit >>>>>> https://groups.google.com/d/msgid/socialsciencestf/CAFbcX9cc%3DwJ8JqRMG1XpCGR2rz3yZ0YgVZoR9QRHtRhkpddbvg%40mail.gmail.com >>>>>> <https://groups.google.com/d/msgid/socialsciencestf/CAFbcX9cc%3DwJ8JqRMG1XpCGR2rz3yZ0YgVZoR9QRHtRhkpddbvg%40mail.gmail.com?utm_medium=email&utm_source=footer> >>>>>> . >>>>>> For more options, visit https://groups.google.com/d/optout. >>>>>> >>>>> -- >>>>> *For doubts on Ubuntu and other public software, visit >>>>> http://karnatakaeducation.org.in/KOER/en/index.php/Frequently_Asked_Questions >>>>> >>>>> **Are you using pirated software? Use Sarvajanika Tantramsha, see >>>>> http://karnatakaeducation.org.in/KOER/en/index.php/Public_Software >>>>> ಸಾರ್ವಜನಿಕ ಇಲಾಖೆಗೆ ಸಾರ್ವಜನಿಕ ತಂತ್ರಾಂಶ >>>>> ***If a teacher wants to join STF-read >>>>> http://karnatakaeducation.org.in/KOER/en/index.php/Become_a_STF_groups_member >>>>> --- >>>>> You received this message because you are subscribed to the Google >>>>> Groups "SocialScience STF" group. >>>>> To unsubscribe from this group and stop receiving emails from it, send >>>>> an email to [email protected]. >>>>> To post to this group, send email to [email protected] >>>>> . >>>>> Visit this group at https://groups.google.com/group/socialsciencestf. >>>>> To view this discussion on the web visit >>>>> https://groups.google.com/d/msgid/socialsciencestf/CALWUL%3D581bSv%3DDKR8HhJOtDrYN13yr5qmLQbfd9WY%2B1MGVQ6Hw%40mail.gmail.com >>>>> <https://groups.google.com/d/msgid/socialsciencestf/CALWUL%3D581bSv%3DDKR8HhJOtDrYN13yr5qmLQbfd9WY%2B1MGVQ6Hw%40mail.gmail.com?utm_medium=email&utm_source=footer> >>>>> . >>>>> For more options, visit https://groups.google.com/d/optout. >>>>> >>>> -- >>>> *For doubts on Ubuntu and other public software, visit >>>> http://karnatakaeducation.org.in/KOER/en/index.php/Frequently_Asked_Questions >>>> >>>> **Are you using pirated software? Use Sarvajanika Tantramsha, see >>>> http://karnatakaeducation.org.in/KOER/en/index.php/Public_Software >>>> ಸಾರ್ವಜನಿಕ ಇಲಾಖೆಗೆ ಸಾರ್ವಜನಿಕ ತಂತ್ರಾಂಶ >>>> ***If a teacher wants to join STF-read >>>> http://karnatakaeducation.org.in/KOER/en/index.php/Become_a_STF_groups_member >>>> --- >>>> You received this message because you are subscribed to the Google >>>> Groups "SocialScience STF" group. >>>> To unsubscribe from this group and stop receiving emails from it, send >>>> an email to [email protected]. >>>> To post to this group, send email to [email protected]. >>>> Visit this group at https://groups.google.com/group/socialsciencestf. >>>> To view this discussion on the web visit >>>> https://groups.google.com/d/msgid/socialsciencestf/CACwGsz5T_irS5aVOXYLQ1Dwvgy%2BKVB0yanEJbJwVCc6r9X-Snw%40mail.gmail.com >>>> <https://groups.google.com/d/msgid/socialsciencestf/CACwGsz5T_irS5aVOXYLQ1Dwvgy%2BKVB0yanEJbJwVCc6r9X-Snw%40mail.gmail.com?utm_medium=email&utm_source=footer> >>>> . >>>> For more options, visit https://groups.google.com/d/optout. >>>> >>> -- >> *For doubts on Ubuntu and other public software, visit >> http://karnatakaeducation.org.in/KOER/en/index.php/Frequently_Asked_Questions >> >> **Are you using pirated software? Use Sarvajanika Tantramsha, see >> http://karnatakaeducation.org.in/KOER/en/index.php/Public_Software >> ಸಾರ್ವಜನಿಕ ಇಲಾಖೆಗೆ ಸಾರ್ವಜನಿಕ ತಂತ್ರಾಂಶ >> ***If a teacher wants to join STF-read >> http://karnatakaeducation.org.in/KOER/en/index.php/Become_a_STF_groups_member >> --- >> You received this message because you are subscribed to the Google Groups >> "SocialScience STF" group. >> To unsubscribe from this group and stop receiving emails from it, send an >> email to [email protected]. >> To post to this group, send email to [email protected]. >> Visit this group at https://groups.google.com/group/socialsciencestf. >> To view this discussion on the web visit >> https://groups.google.com/d/msgid/socialsciencestf/CALWUL%3D7qvVJyj15Jx7kMd0b0RN5%2BuS7dsYLBE%3D_1erXhK%3DKovA%40mail.gmail.com >> <https://groups.google.com/d/msgid/socialsciencestf/CALWUL%3D7qvVJyj15Jx7kMd0b0RN5%2BuS7dsYLBE%3D_1erXhK%3DKovA%40mail.gmail.com?utm_medium=email&utm_source=footer> >> . >> For more options, visit https://groups.google.com/d/optout. >> > -- > *For doubts on Ubuntu and other public software, visit > http://karnatakaeducation.org.in/KOER/en/index.php/Frequently_Asked_Questions > > **Are you using pirated software? Use Sarvajanika Tantramsha, see > http://karnatakaeducation.org.in/KOER/en/index.php/Public_Software > ಸಾರ್ವಜನಿಕ ಇಲಾಖೆಗೆ ಸಾರ್ವಜನಿಕ ತಂತ್ರಾಂಶ > ***If a teacher wants to join STF-read > http://karnatakaeducation.org.in/KOER/en/index.php/Become_a_STF_groups_member > --- > You received this message because you are subscribed to the Google Groups > "SocialScience STF" group. > To unsubscribe from this group and stop receiving emails from it, send an > email to [email protected]. > To post to this group, send email to [email protected]. > Visit this group at https://groups.google.com/group/socialsciencestf. > To view this discussion on the web visit > https://groups.google.com/d/msgid/socialsciencestf/CACwGsz53rwXUs4%2BsTHR-FGg4ftgwBnb7JRco2HQ7NOh0xouV%2Bw%40mail.gmail.com > <https://groups.google.com/d/msgid/socialsciencestf/CACwGsz53rwXUs4%2BsTHR-FGg4ftgwBnb7JRco2HQ7NOh0xouV%2Bw%40mail.gmail.com?utm_medium=email&utm_source=footer> > . > For more options, visit https://groups.google.com/d/optout. > > -- > *For doubts on Ubuntu and other public software, visit > http://karnatakaeducation.org.in/KOER/en/index.php/Frequently_Asked_Questions > > **Are you using pirated software? Use Sarvajanika Tantramsha, see > http://karnatakaeducation.org.in/KOER/en/index.php/Public_Software > ಸಾರ್ವಜನಿಕ ಇಲಾಖೆಗೆ ಸಾರ್ವಜನಿಕ ತಂತ್ರಾಂಶ > ***If a teacher wants to join STF-read > http://karnatakaeducation.org.in/KOER/en/index.php/Become_a_STF_groups_member > --- > You received this message because you are subscribed to the Google Groups > "SocialScience STF" group. > To unsubscribe from this group and stop receiving emails from it, send an > email to [email protected]. > To post to this group, send email to [email protected]. > Visit this group at https://groups.google.com/group/socialsciencestf. > To view this discussion on the web visit > https://groups.google.com/d/msgid/socialsciencestf/o26p30mnv4kb2pyqu9b7ngq9.1467557180120%40email.android.com > <https://groups.google.com/d/msgid/socialsciencestf/o26p30mnv4kb2pyqu9b7ngq9.1467557180120%40email.android.com?utm_medium=email&utm_source=footer> > . > For more options, visit https://groups.google.com/d/optout. > -- *For doubts on Ubuntu and other public software, visit http://karnatakaeducation.org.in/KOER/en/index.php/Frequently_Asked_Questions **Are you using pirated software? Use Sarvajanika Tantramsha, see http://karnatakaeducation.org.in/KOER/en/index.php/Public_Software ಸಾರ್ವಜನಿಕ ಇಲಾಖೆಗೆ ಸಾರ್ವಜನಿಕ ತಂತ್ರಾಂಶ ***If a teacher wants to join STF-read http://karnatakaeducation.org.in/KOER/en/index.php/Become_a_STF_groups_member --- You received this message because you are subscribed to the Google Groups "SocialScience STF" group. To unsubscribe from this group and stop receiving emails from it, send an email to [email protected]. To post to this group, send email to [email protected]. Visit this group at https://groups.google.com/group/socialsciencestf. To view this discussion on the web visit https://groups.google.com/d/msgid/socialsciencestf/CALWUL%3D7EUh6xjp413X07c8j5E3RF5yxcgUihk_e_PeNiniVH_A%40mail.gmail.com. For more options, visit https://groups.google.com/d/optout.
