Well said rajkumar sir, jai hind On Aug 23, 2016 11:15 PM, "rajakumar navi" <[email protected]> wrote:
> ಬಸವರಾಜ ಸರ್ > > "ರಾಷ್ಟ್ರೀಯತೆ ನೆಪದಲ್ಲಿ ಮಾನವ ಹಕ್ಕುಗಳ ದಮನ ಹಿಂದಿನಿಂದಲೇ ನಡೆಯುತ್ತಲೇ ಬಂದಿದೆ . > ಹಾಗಾದರೆ ರಾಷ್ಟೀಯತೆ ಎಂದರೇನು ? ರಾಷ್ಟ್ರ ಮೊದಲ ಮಾನವ ಮೊದಲ" > > ಇದು ನೀವು ಚರ್ಚೆಗೆ ಇಟ್ಟಿರುವ ವಿಷಯ ಒಮ್ಮೆ ಸರಿಯಾಗಿ ನೋಡಿ .... > > "ರಾಷ್ಟ್ರೀಯತೆ ನೆಪದಲ್ಲಿ ಮಾನವ ಹಕ್ಕುಗಳ ದಮನ ಹಿಂದಿನಿಂದ ನಡೆಯತ್ತಲೆ ಬಂದಿದೆ"- > ಎಂದು ನೀವು ಚರ್ಚೆಗೆ ಮೊದಲೇ ಕೊಟ್ಟ ತೀರ್ಪು ಸಕಾರಾತ್ಮಕವಾಗಿದೆಯೊ ಅಥವಾ > ನಕರಾತ್ಮಕವಾಗಿದಯೊ ...? > > ಈಗ ಹೇಳಿ ನಿಮ್ಮ ಈ ಕೆಳಗಿನ ಒಳ್ಳೆಯ ಮಾತು ಯಾರಿಗೆ ಅನ್ವಯಿಸುತ್ತದೆ ಎಂದು > > "*ನಮ್ಮ ಮನಸ್ಥಿತಿ/ ಯೋಚನೆ ಹೇಗಿರುತ್ತದೆಯೋ ಹಾಗೆ ಅನಿಸುತ್ತದೆ" * > > *1. ಆಸ್ಟ್ರೇಲಿಯದ ಕ್ರೀಕೆಟಿಗ ಬ್ರಾಡ್ಮನ್ ನನ್ನು ಹೊಗಳಿದರೆ , ಪಾಕಿಸ್ತಾನದ ಇಂಜಮಾಮ್ > ಉಲ್ ಹಕ್ ನನ್ನು ಹೊಗಳಿದರೆ , ಬೆಲ್ಜಿಯಂನ ಆರ್ಥಿಕತೆಯನ್ನು ಹೊಗಳಿದರೆ ರಾಷ್ಟ್ರದ್ರೂಹವೇ? * > ನೀವು ಯಾರನ್ನಾದರೂ ಹೊಗಳಿ ಏಕೆಂದರೆ ನಿಮಗೆ ಅಭಿವ್ಯಕ್ತಿ ಸ್ವಾತಂತ್ರ್ಯ ವಿದೆ ,ಆದರೆ > ಹಾಗಂತ ಸಮಸ್ಯೆಗಳಿವೆ ಎಂದು ತಾಯ್ನಾಡನ್ನೆ ತೆಗಳಬೇಡಿ ಎನ್ನುವುದೇ ನಮ್ಮ ವಿನಂತಿ > *ಮಾತನಾಡಲು **ಬರುತ್ತದೆ **ಎಂದು **ಮಾತು **ಕಲಿಸಿಕೊಟ್ಟ **ತಾಯಿಯನ್ನೆ* *ತೆಗಳುವದು * > *ಸರಿಯೇ*? > ಅಭಿವ್ಯಕ್ತಿ ಸ್ವಾತಂತ್ರ್ಯದ ಹೆಸರಿನಲ್ಲಿ ದೇಶ ವಿರೋಧಿ ಚಟುವಟಿಕೆ ಮಾಡುವದು ಸರಿಯೇ > > *2*.*ಮಾನವರೇ ಇಲ್ಲದಿರುವಾಗ ರಾಷ್ಟ್ರದ ಕಲ್ಪನೆ ಇದೆಯೇ?* > ರಾಷ್ಟ್ರ,ಸಮಾಜ ಎಂಬ ವ್ಯವಸ್ಥೆಯಿಲ್ಲದೆ ಮಾನವನ ಅಸ್ತಿತ್ವವಿದಯೇ? ಏಕಾಂಗಿಯಾಗಿ ಆತ > ಬದುಕಬಲ್ಲನೆ ? > ನಮ್ಮ ಅಸ್ತಿತ್ವ ರಾಷ್ಟ್ರದಿಂದ ರಾಷ್ಟ್ರದ ಅಸ್ತಿತ್ವ ನಮ್ಮಿಂದ ... > > "ಹೆತ್ತ ತಾಯಿ ಹೊತ್ತ ನಾಡು ಸ್ವರ್ಗಕ್ಕಿಂತಲೂ ಮಿಗಿಲು "ಅಂತಾರೆ ಅಂಥ ಅಭಿಮಾನ ಬಿಡಿ > > ನಮ್ಮ ಅಸ್ತಿತ್ವಕ್ಕಾಗಿ ನಾವು ನಾವಿರುವ ಸಮಾಜಕ್ಕೆ,ರಾಷ್ಟ್ರಕ್ಕೆ ನಿಷ್ಠರಾಗಿರಬೇಕು ಎಂಬ > ಕನಿಷ್ಠ ಜ್ಞಾನ ಮನುಷ್ಯನಿಗೆ ಬೇಕು > > *3. ಪೂರ್ವ ಮತ್ತು ಪಶ್ಚಿಮ ಜರ್ಮನಿ ಒಂದಾದಂತೆ ಆದರೆ ಆಗ **ರಾಷ್ಟ್ರದ ಗಡಿ?* > ರಾಷ್ಟ್ರೀಯತೆಯನ್ನುವದು ಕೇವಲ ಗಡಿಯಲ್ಲ, > ನೀವು ಗಾಳಿಯಲ್ಲಿ ಗುಂಡು ಹೊಡೆಯುವುದನ್ನು ಬಿಡಿ > *4. ಕಾಶ್ಮೀರವೇ ಪತ್ರತ್ಯೇಕಗೊಂದು ಒಂದು ದೇಶವಾದರೆ ಆಗ **ರಾಷ್ಟ್ರದ ಕಲ್ಪನೆ?* > ಕಾಶ್ಮೀರ ಎನ್ನುವುದು ಒಂದು ಸಮಸ್ಯೆಯಲ್ಲ ಹಾಗೂ ಪ್ರತ್ಯೇಕ ರಾಷ್ಟ್ರ ಎನ್ನುವುದು ಅದಕ್ಕೆ > ಪರಿಹಾರವು ಅಲ್ಲ > ಕಾಶ್ಮೀರ ಸಮಸ್ಯೆ ಎನ್ನುವುದೇ ಒಂದು ಪಾಕಿಸ್ತಾನ ಪ್ರಾಯೋಜಿತ ನಾಟಕ, ಅಧಿಕಾರ ಹಾಗೂ > ಸಂಪತ್ತಿನ ಹಿಂದೆ ಬಿದ್ದಿರುವ ಕೆಲವು ಸ್ವಾರ್ಥಿಗಳೇ ಪ್ರಮುಖ ಪಾತ್ರಧಾರಿಗಳು ...ಈ > ಸ್ವಾರ್ಥಿಗಳಿಗಾಗಿ ರಾಷ್ಟ್ರವನ್ನು ಇಬ್ಭಾಗ ಮಾಡುತ್ತಾ ಹೋದರೆ ಮುಂದೆ ಒಂದೊಂದು > ಪಕ್ಷದವರಿಗೊಂದು ,ಒಂದೊಂದು ಧರ್ಮ, ಜಾತಿಯವರಿಗೂಂದು ಕೊನೆಗೆ ಒಂದೊಂದು ಮನೆಗೆ ಪ್ರತ್ಯೇಕ > ರಾಷ್ಟ್ರ ಮಾಡಬೇಕಾಗುತ್ತದೆ > > *5. ಗಡಿಯೋಳಗೆ ನುಸುಳುತ್ತಿರುವ ಭಯೋತ್ಪಾದಕರಿಗೆ ಒಳಗೆ ಬಿಡುತ್ತಿರುವವರು ಯಾರು?* > ಕಾಶ್ಮೀರದಲ್ಲಾಗುತ್ತಿರುವ ಘಟನೆಗಳ ಬಗ್ಗೆ ವಾಸ್ತವ ಜ್ಞಾನವಿದ್ದವರೆಲ್ಲರಿಗೂ ಈ ಪ್ರಶ್ನೆಗೆ > ಉತ್ತರ ಗೊತ್ತು > > *ಮಾನವಹಕ್ಕುಗಳ* *ಬಗ್ಗೆ **ಮಾನವೀಯತೆ*ಯ ಬಗ್ಗೆ ಚಿಂತಾಕ್ರಾಂತರಾಗಿರುವವರಲ್ಲಿ > ನನ್ನದೊಂದು ಕೊನೆಯ ವಿನಂತಿ ನಿಮ್ಮ ಹೋರಾಟದ ಅವಶ್ಯಕತೆ ಇಲ್ಲಿಗಿಂತಲೂ..ಮನುಕುಲದ ವಿನಾಶಕ್ಕೆ > ನಿಂತಿರುವ ಐಸಿಸ್,ಅಲ್ ಖೈದಾ ಗಳ ಜೊತೆ ಮಾಡಿ ಕಾಶ್ಮೀರದ ಶಾಂತಿ ಕದಡುತ್ತಿರುವ ಉಗ್ರಗಾಮಿಗಳ > ಜೊತೆ ಮಾಡಿ .... > > ಕುವೆಂಪುರವರಿಗೆ ಮಾನವೀಯತೆಯ ಬಗ್ಗೆಯು ಗೊತ್ತಿತ್ತು ಹಾಗೂ ರಾಷ್ಟ್ರೀಯತೆಯ ಬೆಲೆಯು > ಗೊತ್ತಿತ್ತು ಹಾಗಾಗಿಯೇ > > "ವಿಶ್ವ ಮಾನವ" ನಾಗು ಎಂದು ಹೇಳಿದ ಅವರು *ನೂರು ದೇವರುಗಳನ್ನೆಲ್ಲ ನೂಕಾಚೆ ದೂರ > ಭಾರತಾಂಬೆಯೇ ದೇವಿ ನಮಗಿಂದು ಪೂಜಿಸುವ ಬಾರ’ *ಎಂದೂ ಕೂಡಾ ಹೇಳಿದರು > > ಕೊನೆಯದಾಗಿ , > ಎಲ್ಲವು ಹೇಳಿಯಾಗಿದೆ ನನಗೆ ಇನ್ನೂ ಮುಂದೆಯು ಚರ್ಚೆಯನ್ನು ಮುಂದುವರಿಸವ ಇಷ್ಟವಿಲ್ಲ ,ಸರ್ > ಸಾಧ್ಯವಾದರೆ ನಿಮ್ಮ ಏಕಮುಖ ಚಿಂತನೆಗಳಿಂದ ಹೊರ ಬನ್ನಿ > > ರಾಜಕುಮಾರ ನಾವಿ > ಸರಕಾರಿ ಪ್ರೌಢಶಾಲೆ ತೆರ್ನಮಕ್ಕಿ,ಭಟ್ಕಳ > ಉತ್ತರ ಕನ್ನಡ > > On Aug 23, 2016 8:17 PM, "Basavaraja Naika H.D." < > [email protected]> wrote: > >> *ರಾಜಕುಮಾರ್ ಸರ್ ವಿಷಯ ವಿಷಯವೇ? ಅದು ಸಕಾರಾತ್ಮಕವಾಗಿಯೂ ಇರುವುದಿಲ್ಲ, >> ನಕಾರಾತ್ಮಕವಾಗಿಯೂ ಇರುವುದಿಲ್ಲ. ನಮ್ಮ ಮನಸ್ಥಿತಿ/ ಯೋಚನೆ ಹೇಗಿರುತ್ತದೆಯೋ ಹಾಗೆ >> ಅನಿಸುತ್ತದೆ. * >> *1. ಆಸ್ಟ್ರೇಲಿಯದ ಕ್ರೀಕೆತಿಗ ಬ್ರಾಡ್ಮನ್ ನನ್ನು ಹೊಗಳಿದರೆ , ಪಾಕಿಸ್ತಾನದ ಇಂಜಮಾಮ್ >> ಉಲ್ ಹಕ್ ನನ್ನು ಹೊಗಳಿದರೆ , ಬೆಲ್ಜಿಯಂನ ಆರ್ಥಿಕತೆಯನ್ನು ಹೊಗಳಿದರೆ ರಾಷ್ಟ್ರದ್ರೂಹವೇ? * >> *2. ಮಾನವರೇ ಇಲ್ಲದಿರುವಾಗ ರಾಷ್ಟ್ರದ ಕಲ್ಪನೆ ಇದೆಯೇ?* >> *3. ಪೂರ್ವ ಮತ್ತು ಪಶ್ಚಿಮ ಜರ್ಮನಿ ಒಂದಾದಂತೆ ಆದರೆ ಆಗ **ರಾಷ್ಟ್ರದ ಗಡಿ?* >> *4. ಕಾಶ್ಮೀರವೇ ಪತ್ರತ್ಯೇಕಗೊಂದು ಒಂದು ದೇಶವಾದರೆ ಆಗ **ರಾಷ್ಟ್ರದ ಕಲ್ಪನೆ?* >> *5. ಗಡಿಯೋಳಗೆ ನುಸುಳುತ್ತಿರುವ ಭಯೋತ್ಪಾದಕರಿಗೆ ಒಳಗೆ ಬಿಡುತ್ತಿರುವವರು ಯಾರು?* >> >> *ಹೀಗೆ ನೂರಾರು ಪ್ರಶ್ನೆಗೂ ಮೇಲೇಳುತ್ತವೇ? * >> >> *ರಾಷ್ಟ್ರೀಯತೆ ಎಂದರೇನು ಅದನ್ನು ಯಾರಿಂದ ಕಲಿಯಬೇಕು? ಹಾಗಾದರೆ ಮಾನವಹಕ್ಕುಗಳ ಬಗ್ಗೆ >> ಮಾತನಾಡಿದವರಿಗೆ ರಾಷ್ಟ್ರೀಯತೆ ಇಲ್ಲವೇ?* >> >> ನಮ್ಮ ಮನಸ್ಥತಿಗೆ ತಕ್ಕಂತೆ ಇವು ಇರುತ್ತವೆ >> ಕುವೆಂಪುರವರ ವಿಶ್ವಮಾನವ ಕಲ್ಪನೆ >> >> -- >> *For doubts on Ubuntu and other public software, visit >> http://karnatakaeducation.org.in/KOER/en/index.php/Frequentl >> y_Asked_Questions >> >> **Are you using pirated software? Use Sarvajanika Tantramsha, see >> http://karnatakaeducation.org.in/KOER/en/index.php/Public_Software >> ಸಾರ್ವಜನಿಕ ಇಲಾಖೆಗೆ ಸಾರ್ವಜನಿಕ ತಂತ್ರಾಂಶ >> ***If a teacher wants to join STF-read http://karnatakaeducation.org. >> in/KOER/en/index.php/Become_a_STF_groups_member >> --- >> You received this message because you are subscribed to the Google Groups >> "SocialScience STF" group. >> To unsubscribe from this group and stop receiving emails from it, send an >> email to [email protected]. >> To post to this group, send email to [email protected]. >> Visit this group at https://groups.google.com/group/socialsciencestf. >> To view this discussion on the web visit https://groups.google.com/d/ms >> gid/socialsciencestf/CACwGsz4wns2_YAr%2BcVuHGFrTNBn-Ld%2BhS% >> 3Df3tTiQ%3DCPcMb1QVA%40mail.gmail.com >> <https://groups.google.com/d/msgid/socialsciencestf/CACwGsz4wns2_YAr%2BcVuHGFrTNBn-Ld%2BhS%3Df3tTiQ%3DCPcMb1QVA%40mail.gmail.com?utm_medium=email&utm_source=footer> >> . >> For more options, visit https://groups.google.com/d/optout. >> > -- > *For doubts on Ubuntu and other public software, visit > http://karnatakaeducation.org.in/KOER/en/index.php/ > Frequently_Asked_Questions > > **Are you using pirated software? Use Sarvajanika Tantramsha, see > http://karnatakaeducation.org.in/KOER/en/index.php/Public_Software > ಸಾರ್ವಜನಿಕ ಇಲಾಖೆಗೆ ಸಾರ್ವಜನಿಕ ತಂತ್ರಾಂಶ > ***If a teacher wants to join STF-read http://karnatakaeducation.org. > in/KOER/en/index.php/Become_a_STF_groups_member > --- > You received this message because you are subscribed to the Google Groups > "SocialScience STF" group. > To unsubscribe from this group and stop receiving emails from it, send an > email to [email protected]. > To post to this group, send email to [email protected]. > Visit this group at https://groups.google.com/group/socialsciencestf. > To view this discussion on the web visit https://groups.google.com/d/ > msgid/socialsciencestf/CAH%3DgQ4hyzBrw_18g3FzBEUZ1EwKwxKYS% > 3DVXBLZMivr%2BifCKHhg%40mail.gmail.com > <https://groups.google.com/d/msgid/socialsciencestf/CAH%3DgQ4hyzBrw_18g3FzBEUZ1EwKwxKYS%3DVXBLZMivr%2BifCKHhg%40mail.gmail.com?utm_medium=email&utm_source=footer> > . > For more options, visit https://groups.google.com/d/optout. > -- *For doubts on Ubuntu and other public software, visit http://karnatakaeducation.org.in/KOER/en/index.php/Frequently_Asked_Questions **Are you using pirated software? Use Sarvajanika Tantramsha, see http://karnatakaeducation.org.in/KOER/en/index.php/Public_Software ಸಾರ್ವಜನಿಕ ಇಲಾಖೆಗೆ ಸಾರ್ವಜನಿಕ ತಂತ್ರಾಂಶ ***If a teacher wants to join STF-read http://karnatakaeducation.org.in/KOER/en/index.php/Become_a_STF_groups_member --- You received this message because you are subscribed to the Google Groups "SocialScience STF" group. To unsubscribe from this group and stop receiving emails from it, send an email to [email protected]. To post to this group, send email to [email protected]. Visit this group at https://groups.google.com/group/socialsciencestf. To view this discussion on the web visit https://groups.google.com/d/msgid/socialsciencestf/CAOZyTd-_5NfqhCNf6%3DH8L7p5oy4k5jSSfj_GvmTs5PsNMYv%2Bxw%40mail.gmail.com. For more options, visit https://groups.google.com/d/optout.
