Very right sir On 24-Aug-2016 8:22 am, "vasu shyagoti" <[email protected]> wrote:
> ರಾಜಕುಮಾರ ಸರ್, > Well said...... > ಅವರು ಸೈನಿಕರಿಗೆ ಕಲ್ಲು ಎಸೆಯಬಹುದು, > ಅದು ಮಾನವ ಹಕ್ಕು ಉಲ್ಲಂಘನೆ ಯಲ್ಲ.... > ಅಷ್ಟಕ್ಕಿಂತ ಅವರ ಹೋರಾಟ ಏನಕ್ಕೆ...? > ಭಯೋತ್ಪಾದಕರ ಬೆಂಬಲವಾಗಿ... > ಇವರನ್ನಾಲ್ಲಾ ಪಾಕ್ ಗೇ ಕಳಿಸಬೇಕು... > > On 23-Aug-2016 11:15 PM, "rajakumar navi" <[email protected]> wrote: > >> ಬಸವರಾಜ ಸರ್ >> >> "ರಾಷ್ಟ್ರೀಯತೆ ನೆಪದಲ್ಲಿ ಮಾನವ ಹಕ್ಕುಗಳ ದಮನ ಹಿಂದಿನಿಂದಲೇ ನಡೆಯುತ್ತಲೇ ಬಂದಿದೆ . >> ಹಾಗಾದರೆ ರಾಷ್ಟೀಯತೆ ಎಂದರೇನು ? ರಾಷ್ಟ್ರ ಮೊದಲ ಮಾನವ ಮೊದಲ" >> >> ಇದು ನೀವು ಚರ್ಚೆಗೆ ಇಟ್ಟಿರುವ ವಿಷಯ ಒಮ್ಮೆ ಸರಿಯಾಗಿ ನೋಡಿ .... >> >> "ರಾಷ್ಟ್ರೀಯತೆ ನೆಪದಲ್ಲಿ ಮಾನವ ಹಕ್ಕುಗಳ ದಮನ ಹಿಂದಿನಿಂದ ನಡೆಯತ್ತಲೆ ಬಂದಿದೆ"- >> ಎಂದು ನೀವು ಚರ್ಚೆಗೆ ಮೊದಲೇ ಕೊಟ್ಟ ತೀರ್ಪು ಸಕಾರಾತ್ಮಕವಾಗಿದೆಯೊ ಅಥವಾ >> ನಕರಾತ್ಮಕವಾಗಿದಯೊ ...? >> >> ಈಗ ಹೇಳಿ ನಿಮ್ಮ ಈ ಕೆಳಗಿನ ಒಳ್ಳೆಯ ಮಾತು ಯಾರಿಗೆ ಅನ್ವಯಿಸುತ್ತದೆ ಎಂದು >> >> "*ನಮ್ಮ ಮನಸ್ಥಿತಿ/ ಯೋಚನೆ ಹೇಗಿರುತ್ತದೆಯೋ ಹಾಗೆ ಅನಿಸುತ್ತದೆ" * >> >> *1. ಆಸ್ಟ್ರೇಲಿಯದ ಕ್ರೀಕೆಟಿಗ ಬ್ರಾಡ್ಮನ್ ನನ್ನು ಹೊಗಳಿದರೆ , ಪಾಕಿಸ್ತಾನದ ಇಂಜಮಾಮ್ >> ಉಲ್ ಹಕ್ ನನ್ನು ಹೊಗಳಿದರೆ , ಬೆಲ್ಜಿಯಂನ ಆರ್ಥಿಕತೆಯನ್ನು ಹೊಗಳಿದರೆ ರಾಷ್ಟ್ರದ್ರೂಹವೇ? * >> ನೀವು ಯಾರನ್ನಾದರೂ ಹೊಗಳಿ ಏಕೆಂದರೆ ನಿಮಗೆ ಅಭಿವ್ಯಕ್ತಿ ಸ್ವಾತಂತ್ರ್ಯ ವಿದೆ ,ಆದರೆ >> ಹಾಗಂತ ಸಮಸ್ಯೆಗಳಿವೆ ಎಂದು ತಾಯ್ನಾಡನ್ನೆ ತೆಗಳಬೇಡಿ ಎನ್ನುವುದೇ ನಮ್ಮ ವಿನಂತಿ >> *ಮಾತನಾಡಲು **ಬರುತ್ತದೆ **ಎಂದು **ಮಾತು **ಕಲಿಸಿಕೊಟ್ಟ **ತಾಯಿಯನ್ನೆ* *ತೆಗಳುವದು >> **ಸರಿಯೇ*? >> ಅಭಿವ್ಯಕ್ತಿ ಸ್ವಾತಂತ್ರ್ಯದ ಹೆಸರಿನಲ್ಲಿ ದೇಶ ವಿರೋಧಿ ಚಟುವಟಿಕೆ ಮಾಡುವದು ಸರಿಯೇ >> >> *2*.*ಮಾನವರೇ ಇಲ್ಲದಿರುವಾಗ ರಾಷ್ಟ್ರದ ಕಲ್ಪನೆ ಇದೆಯೇ?* >> ರಾಷ್ಟ್ರ,ಸಮಾಜ ಎಂಬ ವ್ಯವಸ್ಥೆಯಿಲ್ಲದೆ ಮಾನವನ ಅಸ್ತಿತ್ವವಿದಯೇ? ಏಕಾಂಗಿಯಾಗಿ ಆತ >> ಬದುಕಬಲ್ಲನೆ ? >> ನಮ್ಮ ಅಸ್ತಿತ್ವ ರಾಷ್ಟ್ರದಿಂದ ರಾಷ್ಟ್ರದ ಅಸ್ತಿತ್ವ ನಮ್ಮಿಂದ ... >> >> "ಹೆತ್ತ ತಾಯಿ ಹೊತ್ತ ನಾಡು ಸ್ವರ್ಗಕ್ಕಿಂತಲೂ ಮಿಗಿಲು "ಅಂತಾರೆ ಅಂಥ ಅಭಿಮಾನ ಬಿಡಿ >> >> ನಮ್ಮ ಅಸ್ತಿತ್ವಕ್ಕಾಗಿ ನಾವು ನಾವಿರುವ ಸಮಾಜಕ್ಕೆ,ರಾಷ್ಟ್ರಕ್ಕೆ ನಿಷ್ಠರಾಗಿರಬೇಕು ಎಂಬ >> ಕನಿಷ್ಠ ಜ್ಞಾನ ಮನುಷ್ಯನಿಗೆ ಬೇಕು >> >> *3. ಪೂರ್ವ ಮತ್ತು ಪಶ್ಚಿಮ ಜರ್ಮನಿ ಒಂದಾದಂತೆ ಆದರೆ ಆಗ **ರಾಷ್ಟ್ರದ ಗಡಿ?* >> ರಾಷ್ಟ್ರೀಯತೆಯನ್ನುವದು ಕೇವಲ ಗಡಿಯಲ್ಲ, >> ನೀವು ಗಾಳಿಯಲ್ಲಿ ಗುಂಡು ಹೊಡೆಯುವುದನ್ನು ಬಿಡಿ >> *4. ಕಾಶ್ಮೀರವೇ ಪತ್ರತ್ಯೇಕಗೊಂದು ಒಂದು ದೇಶವಾದರೆ ಆಗ **ರಾಷ್ಟ್ರದ ಕಲ್ಪನೆ?* >> ಕಾಶ್ಮೀರ ಎನ್ನುವುದು ಒಂದು ಸಮಸ್ಯೆಯಲ್ಲ ಹಾಗೂ ಪ್ರತ್ಯೇಕ ರಾಷ್ಟ್ರ ಎನ್ನುವುದು ಅದಕ್ಕೆ >> ಪರಿಹಾರವು ಅಲ್ಲ >> ಕಾಶ್ಮೀರ ಸಮಸ್ಯೆ ಎನ್ನುವುದೇ ಒಂದು ಪಾಕಿಸ್ತಾನ ಪ್ರಾಯೋಜಿತ ನಾಟಕ, ಅಧಿಕಾರ ಹಾಗೂ >> ಸಂಪತ್ತಿನ ಹಿಂದೆ ಬಿದ್ದಿರುವ ಕೆಲವು ಸ್ವಾರ್ಥಿಗಳೇ ಪ್ರಮುಖ ಪಾತ್ರಧಾರಿಗಳು ...ಈ >> ಸ್ವಾರ್ಥಿಗಳಿಗಾಗಿ ರಾಷ್ಟ್ರವನ್ನು ಇಬ್ಭಾಗ ಮಾಡುತ್ತಾ ಹೋದರೆ ಮುಂದೆ ಒಂದೊಂದು >> ಪಕ್ಷದವರಿಗೊಂದು ,ಒಂದೊಂದು ಧರ್ಮ, ಜಾತಿಯವರಿಗೂಂದು ಕೊನೆಗೆ ಒಂದೊಂದು ಮನೆಗೆ ಪ್ರತ್ಯೇಕ >> ರಾಷ್ಟ್ರ ಮಾಡಬೇಕಾಗುತ್ತದೆ >> >> *5. ಗಡಿಯೋಳಗೆ ನುಸುಳುತ್ತಿರುವ ಭಯೋತ್ಪಾದಕರಿಗೆ ಒಳಗೆ ಬಿಡುತ್ತಿರುವವರು ಯಾರು?* >> ಕಾಶ್ಮೀರದಲ್ಲಾಗುತ್ತಿರುವ ಘಟನೆಗಳ ಬಗ್ಗೆ ವಾಸ್ತವ ಜ್ಞಾನವಿದ್ದವರೆಲ್ಲರಿಗೂ ಈ >> ಪ್ರಶ್ನೆಗೆ ಉತ್ತರ ಗೊತ್ತು >> >> *ಮಾನವಹಕ್ಕುಗಳ* *ಬಗ್ಗೆ **ಮಾನವೀಯತೆ*ಯ ಬಗ್ಗೆ ಚಿಂತಾಕ್ರಾಂತರಾಗಿರುವವರಲ್ಲಿ >> ನನ್ನದೊಂದು ಕೊನೆಯ ವಿನಂತಿ ನಿಮ್ಮ ಹೋರಾಟದ ಅವಶ್ಯಕತೆ ಇಲ್ಲಿಗಿಂತಲೂ..ಮನುಕುಲದ ವಿನಾಶಕ್ಕೆ >> ನಿಂತಿರುವ ಐಸಿಸ್,ಅಲ್ ಖೈದಾ ಗಳ ಜೊತೆ ಮಾಡಿ ಕಾಶ್ಮೀರದ ಶಾಂತಿ ಕದಡುತ್ತಿರುವ ಉಗ್ರಗಾಮಿಗಳ >> ಜೊತೆ ಮಾಡಿ .... >> >> ಕುವೆಂಪುರವರಿಗೆ ಮಾನವೀಯತೆಯ ಬಗ್ಗೆಯು ಗೊತ್ತಿತ್ತು ಹಾಗೂ ರಾಷ್ಟ್ರೀಯತೆಯ ಬೆಲೆಯು >> ಗೊತ್ತಿತ್ತು ಹಾಗಾಗಿಯೇ >> >> "ವಿಶ್ವ ಮಾನವ" ನಾಗು ಎಂದು ಹೇಳಿದ ಅವರು *ನೂರು ದೇವರುಗಳನ್ನೆಲ್ಲ ನೂಕಾಚೆ ದೂರ >> ಭಾರತಾಂಬೆಯೇ ದೇವಿ ನಮಗಿಂದು ಪೂಜಿಸುವ ಬಾರ’ *ಎಂದೂ ಕೂಡಾ ಹೇಳಿದರು >> >> ಕೊನೆಯದಾಗಿ , >> ಎಲ್ಲವು ಹೇಳಿಯಾಗಿದೆ ನನಗೆ ಇನ್ನೂ ಮುಂದೆಯು ಚರ್ಚೆಯನ್ನು ಮುಂದುವರಿಸವ ಇಷ್ಟವಿಲ್ಲ ,ಸರ್ >> ಸಾಧ್ಯವಾದರೆ ನಿಮ್ಮ ಏಕಮುಖ ಚಿಂತನೆಗಳಿಂದ ಹೊರ ಬನ್ನಿ >> >> ರಾಜಕುಮಾರ ನಾವಿ >> ಸರಕಾರಿ ಪ್ರೌಢಶಾಲೆ ತೆರ್ನಮಕ್ಕಿ,ಭಟ್ಕಳ >> ಉತ್ತರ ಕನ್ನಡ >> >> On Aug 23, 2016 8:17 PM, "Basavaraja Naika H.D." < >> [email protected]> wrote: >> >>> *ರಾಜಕುಮಾರ್ ಸರ್ ವಿಷಯ ವಿಷಯವೇ? ಅದು ಸಕಾರಾತ್ಮಕವಾಗಿಯೂ ಇರುವುದಿಲ್ಲ, >>> ನಕಾರಾತ್ಮಕವಾಗಿಯೂ ಇರುವುದಿಲ್ಲ. ನಮ್ಮ ಮನಸ್ಥಿತಿ/ ಯೋಚನೆ ಹೇಗಿರುತ್ತದೆಯೋ ಹಾಗೆ >>> ಅನಿಸುತ್ತದೆ. * >>> *1. ಆಸ್ಟ್ರೇಲಿಯದ ಕ್ರೀಕೆತಿಗ ಬ್ರಾಡ್ಮನ್ ನನ್ನು ಹೊಗಳಿದರೆ , ಪಾಕಿಸ್ತಾನದ ಇಂಜಮಾಮ್ >>> ಉಲ್ ಹಕ್ ನನ್ನು ಹೊಗಳಿದರೆ , ಬೆಲ್ಜಿಯಂನ ಆರ್ಥಿಕತೆಯನ್ನು ಹೊಗಳಿದರೆ ರಾಷ್ಟ್ರದ್ರೂಹವೇ? * >>> *2. ಮಾನವರೇ ಇಲ್ಲದಿರುವಾಗ ರಾಷ್ಟ್ರದ ಕಲ್ಪನೆ ಇದೆಯೇ?* >>> *3. ಪೂರ್ವ ಮತ್ತು ಪಶ್ಚಿಮ ಜರ್ಮನಿ ಒಂದಾದಂತೆ ಆದರೆ ಆಗ **ರಾಷ್ಟ್ರದ ಗಡಿ?* >>> *4. ಕಾಶ್ಮೀರವೇ ಪತ್ರತ್ಯೇಕಗೊಂದು ಒಂದು ದೇಶವಾದರೆ ಆಗ **ರಾಷ್ಟ್ರದ ಕಲ್ಪನೆ?* >>> *5. ಗಡಿಯೋಳಗೆ ನುಸುಳುತ್ತಿರುವ ಭಯೋತ್ಪಾದಕರಿಗೆ ಒಳಗೆ ಬಿಡುತ್ತಿರುವವರು ಯಾರು?* >>> >>> *ಹೀಗೆ ನೂರಾರು ಪ್ರಶ್ನೆಗೂ ಮೇಲೇಳುತ್ತವೇ? * >>> >>> *ರಾಷ್ಟ್ರೀಯತೆ ಎಂದರೇನು ಅದನ್ನು ಯಾರಿಂದ ಕಲಿಯಬೇಕು? ಹಾಗಾದರೆ ಮಾನವಹಕ್ಕುಗಳ ಬಗ್ಗೆ >>> ಮಾತನಾಡಿದವರಿಗೆ ರಾಷ್ಟ್ರೀಯತೆ ಇಲ್ಲವೇ?* >>> >>> ನಮ್ಮ ಮನಸ್ಥತಿಗೆ ತಕ್ಕಂತೆ ಇವು ಇರುತ್ತವೆ >>> ಕುವೆಂಪುರವರ ವಿಶ್ವಮಾನವ ಕಲ್ಪನೆ >>> >>> -- >>> *For doubts on Ubuntu and other public software, visit >>> http://karnatakaeducation.org.in/KOER/en/index.php/Frequentl >>> y_Asked_Questions >>> >>> **Are you using pirated software? Use Sarvajanika Tantramsha, see >>> http://karnatakaeducation.org.in/KOER/en/index.php/Public_Software >>> ಸಾರ್ವಜನಿಕ ಇಲಾಖೆಗೆ ಸಾರ್ವಜನಿಕ ತಂತ್ರಾಂಶ >>> ***If a teacher wants to join STF-read http://karnatakaeducation.org. >>> in/KOER/en/index.php/Become_a_STF_groups_member >>> --- >>> You received this message because you are subscribed to the Google >>> Groups "SocialScience STF" group. >>> To unsubscribe from this group and stop receiving emails from it, send >>> an email to [email protected]. >>> To post to this group, send email to [email protected]. >>> Visit this group at https://groups.google.com/group/socialsciencestf. >>> To view this discussion on the web visit https://groups.google.com/d/ms >>> gid/socialsciencestf/CACwGsz4wns2_YAr%2BcVuHGFrTNBn-Ld%2BhS% >>> 3Df3tTiQ%3DCPcMb1QVA%40mail.gmail.com >>> <https://groups.google.com/d/msgid/socialsciencestf/CACwGsz4wns2_YAr%2BcVuHGFrTNBn-Ld%2BhS%3Df3tTiQ%3DCPcMb1QVA%40mail.gmail.com?utm_medium=email&utm_source=footer> >>> . >>> For more options, visit https://groups.google.com/d/optout. >>> >> -- >> *For doubts on Ubuntu and other public software, visit >> http://karnatakaeducation.org.in/KOER/en/index.php/Frequentl >> y_Asked_Questions >> >> **Are you using pirated software? Use Sarvajanika Tantramsha, see >> http://karnatakaeducation.org.in/KOER/en/index.php/Public_Software >> ಸಾರ್ವಜನಿಕ ಇಲಾಖೆಗೆ ಸಾರ್ವಜನಿಕ ತಂತ್ರಾಂಶ >> ***If a teacher wants to join STF-read http://karnatakaeducation.org. >> in/KOER/en/index.php/Become_a_STF_groups_member >> --- >> You received this message because you are subscribed to the Google Groups >> "SocialScience STF" group. >> To unsubscribe from this group and stop receiving emails from it, send an >> email to [email protected]. >> To post to this group, send email to [email protected]. >> Visit this group at https://groups.google.com/group/socialsciencestf. >> To view this discussion on the web visit https://groups.google.com/d/ms >> gid/socialsciencestf/CAH%3DgQ4hyzBrw_18g3FzBEUZ1EwKwxKYS%3DV >> XBLZMivr%2BifCKHhg%40mail.gmail.com >> <https://groups.google.com/d/msgid/socialsciencestf/CAH%3DgQ4hyzBrw_18g3FzBEUZ1EwKwxKYS%3DVXBLZMivr%2BifCKHhg%40mail.gmail.com?utm_medium=email&utm_source=footer> >> . >> For more options, visit https://groups.google.com/d/optout. >> > -- > *For doubts on Ubuntu and other public software, visit > http://karnatakaeducation.org.in/KOER/en/index.php/ > Frequently_Asked_Questions > > **Are you using pirated software? Use Sarvajanika Tantramsha, see > http://karnatakaeducation.org.in/KOER/en/index.php/Public_Software > ಸಾರ್ವಜನಿಕ ಇಲಾಖೆಗೆ ಸಾರ್ವಜನಿಕ ತಂತ್ರಾಂಶ > ***If a teacher wants to join STF-read http://karnatakaeducation.org. > in/KOER/en/index.php/Become_a_STF_groups_member > --- > You received this message because you are subscribed to the Google Groups > "SocialScience STF" group. > To unsubscribe from this group and stop receiving emails from it, send an > email to [email protected]. > To post to this group, send email to [email protected]. > Visit this group at https://groups.google.com/group/socialsciencestf. > To view this discussion on the web visit https://groups.google.com/d/ > msgid/socialsciencestf/CALEc3KnRbNqpBuOdcUQaLUL3nDTea > ysVstjX43knwfnM7C362g%40mail.gmail.com > <https://groups.google.com/d/msgid/socialsciencestf/CALEc3KnRbNqpBuOdcUQaLUL3nDTeaysVstjX43knwfnM7C362g%40mail.gmail.com?utm_medium=email&utm_source=footer> > . > For more options, visit https://groups.google.com/d/optout. > -- *For doubts on Ubuntu and other public software, visit http://karnatakaeducation.org.in/KOER/en/index.php/Frequently_Asked_Questions **Are you using pirated software? Use Sarvajanika Tantramsha, see http://karnatakaeducation.org.in/KOER/en/index.php/Public_Software ಸಾರ್ವಜನಿಕ ಇಲಾಖೆಗೆ ಸಾರ್ವಜನಿಕ ತಂತ್ರಾಂಶ ***If a teacher wants to join STF-read http://karnatakaeducation.org.in/KOER/en/index.php/Become_a_STF_groups_member --- You received this message because you are subscribed to the Google Groups "SocialScience STF" group. To unsubscribe from this group and stop receiving emails from it, send an email to [email protected]. To post to this group, send email to [email protected]. Visit this group at https://groups.google.com/group/socialsciencestf. To view this discussion on the web visit https://groups.google.com/d/msgid/socialsciencestf/CAF3Wao5efE49fo0c2Apo88AbtEDyZ%2B5YC-YViVyUGO5uQfaswQ%40mail.gmail.com. For more options, visit https://groups.google.com/d/optout.
