ಬಸವರಾಜ್ ಸರ್.ನಿಮ್ಮ ಚರ್ಚಾ ವಿಷಯಕ್ಕೆ ಸಂಬಂಧಿಸಿದಂತೆ ರಾಜಕುಮಾರ ಸರ್ ಸರಿಯಾದ ಉತ್ತರ
ಕೊಟ್ಟಿದ್ದಾರೆ.ಈಗ ಹೇಳಲು ಏನೂ ಉಳಿದಿಲ್ಲ.

On Aug 25, 2016 3:34 PM, "Basavaraja Naika H.D." <
[email protected]> wrote:

> ಟಿಬೆಟ್  ಚೀನಾದ ಭಾಗವಲ್ಲ ಎನ್ನುವ ನಾವು
>
> ಪಾಕ್ ಆಕ್ರಮಿತ ಕಾಶ್ಮೀರದ,  ಬಲೂಚಿಸ್ಥಾನದ ಸ್ವಾತಂತ್ರ್ಯ ಬಯಸುವ ನಾವು
> ಅಲ್ಲಿಯ ಜನರನ್ನೆಲ್ಲ ಸಾಯಿಸಿಯಾದರೂ ನಮ್ಮ ಪ್ರದೇಶದಲ್ಲಿ ವಿಲೀನಗೊಳಿಸಬೇಕು ಎನ್ನುವುದು
> ಎಷ್ಟು ಸರಿ
>
> ಮೂಲಭೂತವಾದಕ್ಕೂ ರಾಷ್ಟ್ರೀಯವಾದಕ್ಕೂ ವಿಭಿನ್ನವಾದದ್ದು ಮಾನವ ಹಕ್ಕುಗಳು
>
> Very right sir
> On 24-Aug-2016 8:22 am, "vasu shyagoti" <[email protected]> wrote:
>
>> ರಾಜಕುಮಾರ ಸರ್,
>> Well said......
>> ಅವರು ಸೈನಿಕರಿಗೆ ಕಲ್ಲು ಎಸೆಯಬಹುದು,
>> ಅದು ಮಾನವ ಹಕ್ಕು ಉಲ್ಲಂಘನೆ ಯಲ್ಲ....
>> ಅಷ್ಟಕ್ಕಿಂತ ಅವರ ಹೋರಾಟ ಏನಕ್ಕೆ...?
>> ಭಯೋತ್ಪಾದಕರ ಬೆಂಬಲವಾಗಿ...
>> ಇವರನ್ನಾಲ್ಲಾ ಪಾಕ್ ಗೇ ಕಳಿಸಬೇಕು...
>>
>> On 23-Aug-2016 11:15 PM, "rajakumar navi" <[email protected]>
>> wrote:
>>
>>> ಬಸವರಾಜ ಸರ್
>>>
>>> "ರಾಷ್ಟ್ರೀಯತೆ ನೆಪದಲ್ಲಿ ಮಾನವ ಹಕ್ಕುಗಳ ದಮನ ಹಿಂದಿನಿಂದಲೇ ನಡೆಯುತ್ತಲೇ ಬಂದಿದೆ .
>>> ಹಾಗಾದರೆ  ರಾಷ್ಟೀಯತೆ ಎಂದರೇನು ? ರಾಷ್ಟ್ರ ಮೊದಲ ಮಾನವ ಮೊದಲ"
>>>
>>>   ಇದು ನೀವು ಚರ್ಚೆಗೆ ಇಟ್ಟಿರುವ ವಿಷಯ ಒಮ್ಮೆ ಸರಿಯಾಗಿ ನೋಡಿ ....
>>>
>>>  "ರಾಷ್ಟ್ರೀಯತೆ ನೆಪದಲ್ಲಿ ಮಾನವ ಹಕ್ಕುಗಳ ದಮನ ಹಿಂದಿನಿಂದ ನಡೆಯತ್ತಲೆ ಬಂದಿದೆ"-
>>> ಎಂದು ನೀವು ಚರ್ಚೆಗೆ ಮೊದಲೇ ಕೊಟ್ಟ ತೀರ್ಪು ಸಕಾರಾತ್ಮಕವಾಗಿದೆಯೊ ಅಥವಾ
>>> ನಕರಾತ್ಮಕವಾಗಿದಯೊ ...?
>>>
>>> ಈಗ ಹೇಳಿ ನಿಮ್ಮ ಈ ಕೆಳಗಿನ ಒಳ್ಳೆಯ ಮಾತು ಯಾರಿಗೆ ಅನ್ವಯಿಸುತ್ತದೆ ಎಂದು
>>>
>>> "*ನಮ್ಮ ಮನಸ್ಥಿತಿ/ ಯೋಚನೆ ಹೇಗಿರುತ್ತದೆಯೋ ಹಾಗೆ ಅನಿಸುತ್ತದೆ" *
>>>
>>> *1. ಆಸ್ಟ್ರೇಲಿಯದ ಕ್ರೀಕೆಟಿಗ  ಬ್ರಾಡ್ಮನ್ ನನ್ನು ಹೊಗಳಿದರೆ , ಪಾಕಿಸ್ತಾನದ ಇಂಜಮಾಮ್
>>> ಉಲ್ ಹಕ್ ನನ್ನು ಹೊಗಳಿದರೆ , ಬೆಲ್ಜಿಯಂನ ಆರ್ಥಿಕತೆಯನ್ನು ಹೊಗಳಿದರೆ ರಾಷ್ಟ್ರದ್ರೂಹವೇ? *
>>> ನೀವು ಯಾರನ್ನಾದರೂ ಹೊಗಳಿ ಏಕೆಂದರೆ ನಿಮಗೆ ಅಭಿವ್ಯಕ್ತಿ ಸ್ವಾತಂತ್ರ್ಯ ವಿದೆ ,ಆದರೆ
>>> ಹಾಗಂತ ಸಮಸ್ಯೆಗಳಿವೆ ಎಂದು ತಾಯ್ನಾಡನ್ನೆ ತೆಗಳಬೇಡಿ ಎನ್ನುವುದೇ ನಮ್ಮ ವಿನಂತಿ
>>> *ಮಾತನಾಡಲು **ಬರುತ್ತದೆ **ಎಂದು **ಮಾತು **ಕಲಿಸಿಕೊಟ್ಟ **ತಾಯಿಯನ್ನೆ*  *ತೆಗಳುವದು
>>> **ಸರಿಯೇ*?
>>> ಅಭಿವ್ಯಕ್ತಿ ಸ್ವಾತಂತ್ರ್ಯದ ಹೆಸರಿನಲ್ಲಿ ದೇಶ ವಿರೋಧಿ ಚಟುವಟಿಕೆ ಮಾಡುವದು ಸರಿಯೇ
>>>
>>>   *2*.*ಮಾನವರೇ ಇಲ್ಲದಿರುವಾಗ ರಾಷ್ಟ್ರದ ಕಲ್ಪನೆ ಇದೆಯೇ?*
>>> ರಾಷ್ಟ್ರ,ಸಮಾಜ ಎಂಬ ವ್ಯವಸ್ಥೆಯಿಲ್ಲದೆ ಮಾನವನ ಅಸ್ತಿತ್ವವಿದಯೇ? ಏಕಾಂಗಿಯಾಗಿ ಆತ
>>> ಬದುಕಬಲ್ಲನೆ ?
>>> ನಮ್ಮ ಅಸ್ತಿತ್ವ ರಾಷ್ಟ್ರದಿಂದ ರಾಷ್ಟ್ರದ ಅಸ್ತಿತ್ವ ನಮ್ಮಿಂದ ...
>>>
>>> "ಹೆತ್ತ ತಾಯಿ ಹೊತ್ತ ನಾಡು ಸ್ವರ್ಗಕ್ಕಿಂತಲೂ ಮಿಗಿಲು "ಅಂತಾರೆ ಅಂಥ ಅಭಿಮಾನ ಬಿಡಿ
>>>
>>> ನಮ್ಮ ಅಸ್ತಿತ್ವಕ್ಕಾಗಿ ನಾವು ನಾವಿರುವ ಸಮಾಜಕ್ಕೆ,ರಾಷ್ಟ್ರಕ್ಕೆ ನಿಷ್ಠರಾಗಿರಬೇಕು ಎಂಬ
>>> ಕನಿಷ್ಠ ಜ್ಞಾನ ಮನುಷ್ಯನಿಗೆ ಬೇಕು
>>>
>>> *3. ಪೂರ್ವ ಮತ್ತು ಪಶ್ಚಿಮ ಜರ್ಮನಿ ಒಂದಾದಂತೆ ಆದರೆ ಆಗ **ರಾಷ್ಟ್ರದ ಗಡಿ?*
>>> ರಾಷ್ಟ್ರೀಯತೆಯನ್ನುವದು ಕೇವಲ ಗಡಿಯಲ್ಲ,
>>> ನೀವು ಗಾಳಿಯಲ್ಲಿ ಗುಂಡು ಹೊಡೆಯುವುದನ್ನು ಬಿಡಿ
>>> *4. ಕಾಶ್ಮೀರವೇ ಪತ್ರತ್ಯೇಕಗೊಂದು ಒಂದು ದೇಶವಾದರೆ ಆಗ **ರಾಷ್ಟ್ರದ ಕಲ್ಪನೆ?*
>>> ಕಾಶ್ಮೀರ ಎನ್ನುವುದು ಒಂದು ಸಮಸ್ಯೆಯಲ್ಲ ಹಾಗೂ ಪ್ರತ್ಯೇಕ ರಾಷ್ಟ್ರ ಎನ್ನುವುದು ಅದಕ್ಕೆ
>>> ಪರಿಹಾರವು ಅಲ್ಲ
>>> ಕಾಶ್ಮೀರ ಸಮಸ್ಯೆ ಎನ್ನುವುದೇ ಒಂದು  ಪಾಕಿಸ್ತಾನ ಪ್ರಾಯೋಜಿತ ನಾಟಕ, ಅಧಿಕಾರ ಹಾಗೂ
>>> ಸಂಪತ್ತಿನ ಹಿಂದೆ ಬಿದ್ದಿರುವ ಕೆಲವು ಸ್ವಾರ್ಥಿಗಳೇ  ಪ್ರಮುಖ ಪಾತ್ರಧಾರಿಗಳು ...ಈ
>>> ಸ್ವಾರ್ಥಿಗಳಿಗಾಗಿ ರಾಷ್ಟ್ರವನ್ನು ಇಬ್ಭಾಗ ಮಾಡುತ್ತಾ ಹೋದರೆ ಮುಂದೆ ಒಂದೊಂದು
>>> ಪಕ್ಷದವರಿಗೊಂದು ,ಒಂದೊಂದು ಧರ್ಮ, ಜಾತಿಯವರಿಗೂಂದು ಕೊನೆಗೆ ಒಂದೊಂದು ಮನೆಗೆ ಪ್ರತ್ಯೇಕ
>>> ರಾಷ್ಟ್ರ ಮಾಡಬೇಕಾಗುತ್ತದೆ
>>>
>>> *5. ಗಡಿಯೋಳಗೆ ನುಸುಳುತ್ತಿರುವ ಭಯೋತ್ಪಾದಕರಿಗೆ ಒಳಗೆ ಬಿಡುತ್ತಿರುವವರು ಯಾರು?*
>>> ಕಾಶ್ಮೀರದಲ್ಲಾಗುತ್ತಿರುವ ಘಟನೆಗಳ ಬಗ್ಗೆ ವಾಸ್ತವ ಜ್ಞಾನವಿದ್ದವರೆಲ್ಲರಿಗೂ ಈ
>>> ಪ್ರಶ್ನೆಗೆ ಉತ್ತರ ಗೊತ್ತು
>>>
>>> *ಮಾನವಹಕ್ಕುಗಳ* *ಬಗ್ಗೆ **ಮಾನವೀಯತೆ*ಯ ಬಗ್ಗೆ ಚಿಂತಾಕ್ರಾಂತರಾಗಿರುವವರಲ್ಲಿ
>>> ನನ್ನದೊಂದು ಕೊನೆಯ ವಿನಂತಿ ನಿಮ್ಮ ಹೋರಾಟದ ಅವಶ್ಯಕತೆ ಇಲ್ಲಿಗಿಂತಲೂ..ಮನುಕುಲದ ವಿನಾಶಕ್ಕೆ
>>> ನಿಂತಿರುವ ಐಸಿಸ್,ಅಲ್ ಖೈದಾ ಗಳ ಜೊತೆ ಮಾಡಿ ಕಾಶ್ಮೀರದ ಶಾಂತಿ ಕದಡುತ್ತಿರುವ ಉಗ್ರಗಾಮಿಗಳ
>>> ಜೊತೆ ಮಾಡಿ ....
>>>
>>> ಕುವೆಂಪುರವರಿಗೆ ಮಾನವೀಯತೆಯ ಬಗ್ಗೆಯು ಗೊತ್ತಿತ್ತು ಹಾಗೂ ರಾಷ್ಟ್ರೀಯತೆಯ ಬೆಲೆಯು
>>> ಗೊತ್ತಿತ್ತು ಹಾಗಾಗಿಯೇ
>>>
>>> "ವಿಶ್ವ ಮಾನವ" ನಾಗು ಎಂದು ಹೇಳಿದ ಅವರು *ನೂರು ದೇವರುಗಳನ್ನೆಲ್ಲ ನೂಕಾಚೆ ದೂರ
>>> ಭಾರತಾಂಬೆಯೇ ದೇವಿ ನಮಗಿಂದು ಪೂಜಿಸುವ ಬಾರ’ *ಎಂದೂ ಕೂಡಾ ಹೇಳಿದರು
>>>
>>> ಕೊನೆಯದಾಗಿ ,
>>> ಎಲ್ಲವು ಹೇಳಿಯಾಗಿದೆ ನನಗೆ ಇನ್ನೂ ಮುಂದೆಯು ಚರ್ಚೆಯನ್ನು ಮುಂದುವರಿಸವ ಇಷ್ಟವಿಲ್ಲ
>>> ,ಸರ್ ಸಾಧ್ಯವಾದರೆ ನಿಮ್ಮ ಏಕಮುಖ ಚಿಂತನೆಗಳಿಂದ ಹೊರ ಬನ್ನಿ
>>>
>>> ರಾಜಕುಮಾರ ನಾವಿ
>>> ಸರಕಾರಿ ಪ್ರೌಢಶಾಲೆ ತೆರ್ನಮಕ್ಕಿ,ಭಟ್ಕಳ
>>> ಉತ್ತರ ಕನ್ನಡ
>>>
>>> On Aug 23, 2016 8:17 PM, "Basavaraja Naika H.D." <
>>> [email protected]> wrote:
>>>
>>>> *ರಾಜಕುಮಾರ್ ಸರ್ ವಿಷಯ ವಿಷಯವೇ?  ಅದು ಸಕಾರಾತ್ಮಕವಾಗಿಯೂ ಇರುವುದಿಲ್ಲ,
>>>> ನಕಾರಾತ್ಮಕವಾಗಿಯೂ ಇರುವುದಿಲ್ಲ. ನಮ್ಮ ಮನಸ್ಥಿತಿ/ ಯೋಚನೆ ಹೇಗಿರುತ್ತದೆಯೋ ಹಾಗೆ
>>>> ಅನಿಸುತ್ತದೆ. *
>>>> *1. ಆಸ್ಟ್ರೇಲಿಯದ ಕ್ರೀಕೆತಿಗ  ಬ್ರಾಡ್ಮನ್ ನನ್ನು ಹೊಗಳಿದರೆ , ಪಾಕಿಸ್ತಾನದ
>>>> ಇಂಜಮಾಮ್ ಉಲ್ ಹಕ್ ನನ್ನು ಹೊಗಳಿದರೆ , ಬೆಲ್ಜಿಯಂನ ಆರ್ಥಿಕತೆಯನ್ನು ಹೊಗಳಿದರೆ
>>>> ರಾಷ್ಟ್ರದ್ರೂಹವೇ? *
>>>> *2. ಮಾನವರೇ ಇಲ್ಲದಿರುವಾಗ ರಾಷ್ಟ್ರದ ಕಲ್ಪನೆ ಇದೆಯೇ?*
>>>> *3. ಪೂರ್ವ ಮತ್ತು ಪಶ್ಚಿಮ ಜರ್ಮನಿ ಒಂದಾದಂತೆ ಆದರೆ ಆಗ **ರಾಷ್ಟ್ರದ ಗಡಿ?*
>>>> *4. ಕಾಶ್ಮೀರವೇ ಪತ್ರತ್ಯೇಕಗೊಂದು ಒಂದು ದೇಶವಾದರೆ ಆಗ **ರಾಷ್ಟ್ರದ ಕಲ್ಪನೆ?*
>>>> *5. ಗಡಿಯೋಳಗೆ ನುಸುಳುತ್ತಿರುವ ಭಯೋತ್ಪಾದಕರಿಗೆ ಒಳಗೆ ಬಿಡುತ್ತಿರುವವರು ಯಾರು?*
>>>>
>>>> *ಹೀಗೆ ನೂರಾರು ಪ್ರಶ್ನೆಗೂ ಮೇಲೇಳುತ್ತವೇ?   *
>>>>
>>>> *ರಾಷ್ಟ್ರೀಯತೆ ಎಂದರೇನು ಅದನ್ನು ಯಾರಿಂದ ಕಲಿಯಬೇಕು? ಹಾಗಾದರೆ ಮಾನವಹಕ್ಕುಗಳ ಬಗ್ಗೆ
>>>> ಮಾತನಾಡಿದವರಿಗೆ ರಾಷ್ಟ್ರೀಯತೆ ಇಲ್ಲವೇ?*
>>>>
>>>> ನಮ್ಮ ಮನಸ್ಥತಿಗೆ ತಕ್ಕಂತೆ ಇವು ಇರುತ್ತವೆ
>>>> ಕುವೆಂಪುರವರ ವಿಶ್ವಮಾನವ ಕಲ್ಪನೆ
>>>>
>>>> --
>>>> *For doubts on Ubuntu and other public software, visit
>>>> http://karnatakaeducation.org.in/KOER/en/index.php/Frequentl
>>>> y_Asked_Questions
>>>>
>>>> **Are you using pirated software? Use Sarvajanika Tantramsha, see
>>>> http://karnatakaeducation.org.in/KOER/en/index.php/Public_Software
>>>> ಸಾರ್ವಜನಿಕ ಇಲಾಖೆಗೆ ಸಾರ್ವಜನಿಕ ತಂತ್ರಾಂಶ
>>>> ***If a teacher wants to join STF-read http://karnatakaeducation.org.
>>>> in/KOER/en/index.php/Become_a_STF_groups_member
>>>> ---
>>>> You received this message because you are subscribed to the Google
>>>> Groups "SocialScience STF" group.
>>>> To unsubscribe from this group and stop receiving emails from it, send
>>>> an email to [email protected].
>>>> To post to this group, send email to [email protected].
>>>> Visit this group at https://groups.google.com/group/socialsciencestf.
>>>> To view this discussion on the web visit https://groups.google.com/d/ms
>>>> gid/socialsciencestf/CACwGsz4wns2_YAr%2BcVuHGFrTNBn-Ld%2BhS%
>>>> 3Df3tTiQ%3DCPcMb1QVA%40mail.gmail.com
>>>> <https://groups.google.com/d/msgid/socialsciencestf/CACwGsz4wns2_YAr%2BcVuHGFrTNBn-Ld%2BhS%3Df3tTiQ%3DCPcMb1QVA%40mail.gmail.com?utm_medium=email&utm_source=footer>
>>>> .
>>>> For more options, visit https://groups.google.com/d/optout.
>>>>
>>> --
>>> *For doubts on Ubuntu and other public software, visit
>>> http://karnatakaeducation.org.in/KOER/en/index.php/Frequentl
>>> y_Asked_Questions
>>>
>>> **Are you using pirated software? Use Sarvajanika Tantramsha, see
>>> http://karnatakaeducation.org.in/KOER/en/index.php/Public_Software
>>> ಸಾರ್ವಜನಿಕ ಇಲಾಖೆಗೆ ಸಾರ್ವಜನಿಕ ತಂತ್ರಾಂಶ
>>> ***If a teacher wants to join STF-read http://karnatakaeducation.org.
>>> in/KOER/en/index.php/Become_a_STF_groups_member
>>> ---
>>> You received this message because you are subscribed to the Google
>>> Groups "SocialScience STF" group.
>>> To unsubscribe from this group and stop receiving emails from it, send
>>> an email to [email protected].
>>> To post to this group, send email to [email protected].
>>> Visit this group at https://groups.google.com/group/socialsciencestf.
>>> To view this discussion on the web visit https://groups.google.com/d/ms
>>> gid/socialsciencestf/CAH%3DgQ4hyzBrw_18g3FzBEUZ1EwKwxKYS%3DV
>>> XBLZMivr%2BifCKHhg%40mail.gmail.com
>>> <https://groups.google.com/d/msgid/socialsciencestf/CAH%3DgQ4hyzBrw_18g3FzBEUZ1EwKwxKYS%3DVXBLZMivr%2BifCKHhg%40mail.gmail.com?utm_medium=email&utm_source=footer>
>>> .
>>> For more options, visit https://groups.google.com/d/optout.
>>>
>> --
>> *For doubts on Ubuntu and other public software, visit
>> http://karnatakaeducation.org.in/KOER/en/index.php/Frequentl
>> y_Asked_Questions
>>
>> **Are you using pirated software? Use Sarvajanika Tantramsha, see
>> http://karnatakaeducation.org.in/KOER/en/index.php/Public_Software
>> ಸಾರ್ವಜನಿಕ ಇಲಾಖೆಗೆ ಸಾರ್ವಜನಿಕ ತಂತ್ರಾಂಶ
>> ***If a teacher wants to join STF-read http://karnatakaeducation.org.
>> in/KOER/en/index.php/Become_a_STF_groups_member
>> ---
>> You received this message because you are subscribed to the Google Groups
>> "SocialScience STF" group.
>> To unsubscribe from this group and stop receiving emails from it, send an
>> email to [email protected].
>> To post to this group, send email to [email protected].
>> Visit this group at https://groups.google.com/group/socialsciencestf.
>> To view this discussion on the web visit https://groups.google.com/d/ms
>> gid/socialsciencestf/CALEc3KnRbNqpBuOdcUQaLUL3nDTeaysVstjX43
>> knwfnM7C362g%40mail.gmail.com
>> <https://groups.google.com/d/msgid/socialsciencestf/CALEc3KnRbNqpBuOdcUQaLUL3nDTeaysVstjX43knwfnM7C362g%40mail.gmail.com?utm_medium=email&utm_source=footer>
>> .
>> For more options, visit https://groups.google.com/d/optout.
>>
> --
> *For doubts on Ubuntu and other public software, visit
> http://karnatakaeducation.org.in/KOER/en/index.php/Frequentl
> y_Asked_Questions
>
> **Are you using pirated software? Use Sarvajanika Tantramsha, see
> http://karnatakaeducation.org.in/KOER/en/index.php/Public_Software
> ಸಾರ್ವಜನಿಕ ಇಲಾಖೆಗೆ ಸಾರ್ವಜನಿಕ ತಂತ್ರಾಂಶ
> ***If a teacher wants to join STF-read http://karnatakaeducation.org.
> in/KOER/en/index.php/Become_a_STF_groups_member
> ---
> You received this message because you are subscribed to the Google Groups
> "SocialScience STF" group.
> To unsubscribe from this group and stop receiving emails from it, send an
> email to [email protected].
> To post to this group, send email to [email protected].
> Visit this group at https://groups.google.com/group/socialsciencestf.
> To view this discussion on the web visit https://groups.google.com/d/ms
> gid/socialsciencestf/CAF3Wao5efE49fo0c2Apo88AbtEDyZ%2B5YC-
> YViVyUGO5uQfaswQ%40mail.gmail.com
> <https://groups.google.com/d/msgid/socialsciencestf/CAF3Wao5efE49fo0c2Apo88AbtEDyZ%2B5YC-YViVyUGO5uQfaswQ%40mail.gmail.com?utm_medium=email&utm_source=footer>
> .
> For more options, visit https://groups.google.com/d/optout.
>
> --
> *For doubts on Ubuntu and other public software, visit
> http://karnatakaeducation.org.in/KOER/en/index.php/
> Frequently_Asked_Questions
>
> **Are you using pirated software? Use Sarvajanika Tantramsha, see
> http://karnatakaeducation.org.in/KOER/en/index.php/Public_Software
> ಸಾರ್ವಜನಿಕ ಇಲಾಖೆಗೆ ಸಾರ್ವಜನಿಕ ತಂತ್ರಾಂಶ
> ***If a teacher wants to join STF-read http://karnatakaeducation.org.
> in/KOER/en/index.php/Become_a_STF_groups_member
> ---
> You received this message because you are subscribed to the Google Groups
> "SocialScience STF" group.
> To unsubscribe from this group and stop receiving emails from it, send an
> email to [email protected].
> To post to this group, send email to [email protected].
> Visit this group at https://groups.google.com/group/socialsciencestf.
> To view this discussion on the web visit https://groups.google.com/d/
> msgid/socialsciencestf/CACwGsz4%2BgOGsMUVdfRC1_
> KChfpR0G1TH4gQPGsXua2Tjq9QKnA%40mail.gmail.com
> <https://groups.google.com/d/msgid/socialsciencestf/CACwGsz4%2BgOGsMUVdfRC1_KChfpR0G1TH4gQPGsXua2Tjq9QKnA%40mail.gmail.com?utm_medium=email&utm_source=footer>
> .
> For more options, visit https://groups.google.com/d/optout.
>

-- 
*For doubts on Ubuntu and other public software, visit 
http://karnatakaeducation.org.in/KOER/en/index.php/Frequently_Asked_Questions

**Are you using pirated software? Use Sarvajanika Tantramsha, see 
http://karnatakaeducation.org.in/KOER/en/index.php/Public_Software ಸಾರ್ವಜನಿಕ  
ಇಲಾಖೆಗೆ  ಸಾರ್ವಜನಿಕ  ತಂತ್ರಾಂಶ
***If a teacher wants to join STF-read 
http://karnatakaeducation.org.in/KOER/en/index.php/Become_a_STF_groups_member
--- 
You received this message because you are subscribed to the Google Groups 
"SocialScience STF" group.
To unsubscribe from this group and stop receiving emails from it, send an email 
to [email protected].
To post to this group, send email to [email protected].
Visit this group at https://groups.google.com/group/socialsciencestf.
To view this discussion on the web visit 
https://groups.google.com/d/msgid/socialsciencestf/CABM%3DbW0G%3DBYLWhFyCbVk2JE2b6kJS2B3wtfzUp_XR7PhoRQjOg%40mail.gmail.com.
For more options, visit https://groups.google.com/d/optout.

Reply via email to