ತೇರ್ಗಡೆಗೆ " ಪರೀಕ್ಷೆ " ಎಂಬುವುದನ್ನು ಮಾನದಂಡ ಉಪಯೋಗಿಸಿದರೆ ಕಾಯ್ದೆ ಯಲ್ಲಿ ಯಾವುದೇ ಹೊಸತನ ಉಳಿಯದು. ಅದು ಬದಲಾವಣೆ ಎಂದಾಗದು. ತೇರ್ಗಡೆಗೆ ಪರೀಕ್ಷೆಯ ಬದಲು ಪರ್ಯಾಯ ಯೋಚಿಸಬಾರದೇಕೆ? ಪ್ರಸ್ತುತ ಶಿಕ್ಷಣ ಪಧ್ಧತಿಯಲ್ಲಿ ಅದು ಸಾಧ್ಯವೇ ? ನನ್ನ ಪ್ರಕಾರ ಶಿಕ್ಷಣ ಪಧ್ಧತಿ ಬದಲಾಗದೇ ಈ ಕಾಯ್ದೆ * ಹೊಸ ಬಾಟ್ಲಿಯಲ್ಲಿ ಹಳೇ ಮಧ್ಯ*ದಂತಾದಿತು.
*ಹರಿಶ್ಚಂದ್ರ . ಪಿ.* ಸಮಾಜ ವಿಜ್ಞಾನ ಶಿಕ್ಷಕರು ಸರಕಾರಿ ಪದವಿ ಪೂವF ಕಾಲೇಜು ಬೆಳ್ಳಾರೆ , ಸುಳ್ಯ ,ದ.ಕ 574212 e-mail: [email protected] blog:NammaBellare.blogspot.com school blog:* gpucbellare.blogspot.com <http://gpucbellare.blogspot.com>* mobile: 9449592475 2016-10-21 8:40 GMT+05:30 Basavaraja Naika H.D. <[email protected] >: > *ಕೃಪಾಂಕದ ಪಾಸ್‌ಗೆ ಬ್ರೇಕ್ : ಶಿಕ್ಷಣ ಕಾನೂನು ಮಾರ್ಪಾಟಿಗೆ ಕೇಂದ್ರದ ಹೆಜ್ಜೆ* > ಸಂಜೆವಾಣಿ ಸುದ್ಧಿ ವಿಭಾಗ > 20 Oct 2016, > (Mallikarjun Hulasur) > > ನವದೆಹಲಿ, ಅ. ೨೦- ಶಿಕ್ಷಣದ ಹಕ್ಕು ಕಾಯಿದೆಗೆ ತಿದ್ದುಪಡಿಯನ್ನು ಅಳವಡಿಸಲು ಕೇಂದ್ರ > ಸರಕಾರ ತೀರ್ಮಾನಿಸಿದೆ. ಹೀಗಾಗಿ ಎಂಟನೇ ತರಗತಿವರೆಗೆ ವಿದ್ಯಾರ್ಥಿಗಳು ಅನುತ್ತೀರ್ಣರಾದಲ್ಲಿ > ಅವರು ಮಾರನೇ ವರ್ಷವೂ ಅದೇ ತರಗತಿಯಲ್ಲಿ ಮುಂದುವರಿಯಬೇಕಾಗುವುದು. > ಈ ಹಿಂದಿನ ಸಂಯುಕ್ತ ಪ್ರಜಾಸತ್ತಾತ್ಮಕ ರಂಗ ಸರಕಾರವು ಶಿಕ್ಷಣದ ಹಕ್ಕು ಕಾಯಿದೆಗೆ > ತಿದ್ದುಪಡಿಯೊಂದನ್ನು ಅಳವಡಿಸಿತ್ತು. *ತಿದ್ದುಪಡಿಯ ರೀತ್ಯಾ ಎಂಟನೇ ತರಗತಿವರೆಗೆ > ವಿದ್ಯಾರ್ಥಿಗಳು ಪರೀಕ್ಷೆಗಳಲ್ಲಿ ಅನುತ್ತೀರ್ಣಗೊಂಡಿದ್ದರೂ ಕೂಡ ಅವರನ್ನು ಮುಂದಿನ ತರಗತಿಗೆ > ತೇರ್ಗಡೆ ಮಾಡಬೇಕಾಗಿತ್ತು.* > ಐದನೇ ತರಗತಿಯ ನಂತರ ಪರೀಕ್ಷೆ ಆಧಾರಿತ ತೇರ್ಗಡೆ ಕ್ರಮವನ್ನು ಮತ್ತೆ ಜಾರಿಗೊಳಿಸುವ > ಉದ್ದೇಶದಿಂದ ಶಿಕ್ಷಣ ಹಕ್ಕಿನ ಕಾಯಿದೆಗೆ ತಿದ್ದುಪಡಿ ತರಲು ಕೇಂದ್ರ ಸರಕಾರ ಬಯಸಿದೆ. > > * ಯುಪಿಎ ಕೊಡುಗೆ ಶಿಕ್ಷಣ ಹಕ್ಕು ಕಾಯಿದೆ ತಿದ್ದುಪಡಿಗೆ ಪ್ರಸ್ತಾಪ. > * ಪ್ರಸಕ್ತ ಕಾಯಿದೆಯಿಂದ ಶಿಕ್ಷಣ ಗುಣಮಟ್ಟ ಕುಸಿತಕ್ಕೆ ತಿದ್ದುಪಡಿ. > * ಪ್ರಸ್ತುತ ಕಾಯಿದೆ ಪ್ರಕಾರ 5-8 ತರಗತಿವರೆಗೆ ಎಲ್ಲರೂ ಪಾಸ್. > * ಕೇಂದ್ರದ ಉದ್ದೇಶಿತ ತಿದ್ದುಪಡಿ ಪ್ರಸ್ತಾಪಕ್ಕೆ ರಾಜ್ಯಗಳ ಒಲವು. > * ಹಾಲಿ ಕಾಯಿದೆಯಿಂದ ಶಿಕ್ಷಣ ಗುಣಮಟ್ಟಕ್ಕೆ ಧಕ್ಕೆ ಅಭಿಮತ. > * ಚಳಿಗಾಲದ ಅಧಿವೇಶನದಲ್ಲಿ ಮಸೂದೆ ಮಂಡನೆ ಸಂಭವ. > (Mallikarju Hulasur) > > ಶಿಕ್ಷಣದ ಹಕ್ಕು ಕುರಿತಂತೆ ಇರುವ ಕಾಯಿದೆಗೆ ತಿದ್ದುಪಡಿಯನ್ನು ಅಳವಡಿಸುವ ವಿಚಾರದಲ್ಲಿ > ಎಲ್ಲ ರಾಜ್ಯ ಸರಕಾರಗಳು ಕೂಡ ಒಲವು ವ್ಯಕ್ತಪಡಿಸಿವೆ ಎಂದು ಕೇಂದ್ರ ಸರಕಾರವು ಹೇಳಿಕೊಂಡಿದೆ. > ಈ ಉದ್ದೇಶಕ್ಕಾಗಿ ಕೇಂದ್ರ ಮಾನವ ಸಂಪನ್ಮೂಲಗಳ ಅಭಿವೃದ್ಧಿ ಸಚಿವ ಖಾತೆಯು ಮಸೂದೆಯೊಂದನ್ನು > ರೂಪಿಸಬೇಕಾಗಿದೆ. ಹೊಸ ಮಸೂದೆಯಲ್ಲಿ, ಶಾಲೆಗಳಲ್ಲಿ ಮತ್ತೆ ವಾರ್ಷಿಕ ಪರೀಕ್ಷೆ ಆಧಾರಿತ > ತೇರ್ಗಡೆ ಪದ್ಧತಿಗೆ ಮರು ಜೀವ ದೊರೆಯುವುದು. ಇಲಾಖೆಯ ಮೂಲಗಳ ಪ್ರಕಾರ ರಾಜ್ಯ ಸರಕಾರಗಳೂ ಕೂಡ > ಇಂಥ ಬದಲಾವಣೆಗೆ ಒಲವು ವ್ಯಕ್ತಪಡಿಸಿವೆ. > > ಮುಂದಿನ ತಿಂಗಳು ನವೆಂಬರ್ ಹದಿನಾರರಿಂದ ಆರಂಭವಾಗಲಿರುವ ಸಂಸತ್ತಿನ ಚಳಿಗಾಲದ > ಅಧಿವೇಶನದಲ್ಲಿ ಶಿಕ್ಷಣ ಹಕ್ಕು ತಿದ್ದುಪಡಿ ಮಸೂದೆಯನ್ನು ಮಂಡಿಸುವ ನಿರೀಕ್ಷೆ ಇದೆ. > ಈ ಹಿಂದಿನ ಕೇಂದ್ರ ಸರಕಾರದಲ್ಲಿ ಕಪಿಲ್ ಸಿಬಾಲ್ ಅವರು ಖಾತೆಯ ಸಚಿವರಾಗಿದ್ದ ಸಂದರ್ಭದಲ್ಲಿ > ಶಿಕ್ಷಣಕ್ಕಾಗಿ ಹಕ್ಕು ಕಾಯಿದೆಯನ್ನು ಜಾರಿಗೊಳಿಸಲಾಗಿತ್ತು. > > ಆಗ ಶಿಕ್ಷಣಕ್ಕೆ ಸಂಬಂಧಿಸಿದ ಸರಕಾರೇತರ ಸಂಸ್ಥೆಗಳು ಹಾಗೂ ಸೋನಿಯಾಗಾಂಧಿ ನೇತೃತ್ವದ > ರಾಷ್ಟ್ರೀಯ ಸಲಹಾ ಮಂಡಳಿ ಇಂಥ ಕಾಯಿದೆಯ ಅಸ್ತಿತ್ವಕ್ಕೆ ಪ್ರಬಲವಾಗಿ ಪ್ರತಿಪಾದಿಸಿದ್ದವು. > ವಿದ್ಯಾರ್ಥಿಗಳನ್ನು ಒಂದೇ ತರಗತಿಯಲ್ಲಿ ಕೂಡಿಡಬಾರದು ಎಂಬ ಧೋರಣೆಯೇ ತಪ್ಪು. ಇದರಿಂದಾಗಿ > ಶಾಲೆಗಳಲ್ಲಿ ವಿದ್ಯಾರ್ಥಿಗಳು ವ್ಯಾಸಂಗ ಮಾಡುವ ಕ್ರಮದಲ್ಲಿ ಯಾವ ರೀತಿಯ ಪ್ರಯೋಜನ ಹೊಂದಿದರು > ಎಂದು ಅರಿಯಲು ಸಾಧ್ಯವಾಗುವುದಿಲ್ಲ. > ಬಿಜೆಪಿ ಅಧಿಕಾರದಲ್ಲಿ ಇಲ್ಲದ ರಾಜ್ಯಗಳಲ್ಲಿ ಕೂಡ ಅಂಥ ಸರಕಾರಗಳು ಈ ಪದ್ಧತಿಯನ್ನು > ವಿರೋಧಿಸಿವೆ. ಇದರಿಂದಾಗಿ ಶಿಕ್ಷಣದ ಗುಣಮಟ್ಟದ ಮೇಲೆ ತೀವ್ರ ಪ್ರತಿಕೂಲ ಪರಿಣಾಮ ಬೀರಿದೆ > ಎಂಬುದು ಅವುಗಳ ಭಾವನೆ ಎಂದು ಅಧಿಕೃತ ಮೂಲಗಳ ಹೇಳಿಕೆ. > > ಒಂದೇ ತರಗತಿಯಲ್ಲಿ ವಿದ್ಯಾರ್ಥಿಗಳನ್ನು ಕೂಡಿ ಹಾಕಬಾರದೆಂಬ ತಪ್ಪು ನೀತಿಯ ಕೆಟ್ಟ > ಪರಿಣಾಮವನ್ನು ಗ್ರಾಮಾಂತರ ಪ್ರದೇಶಗಳಲ್ಲಿ ಕಾಣಬಹುದಾಗಿದೆ. ಇಂಥ ಕಡೆಗಳಲ್ಲಿ ಶಾಲೆಗಳಲ್ಲಿ > ಮುಖ್ಯ ಉದ್ದೇಶ ಮಧ್ಯಾಹ್ನದ ಭೋಜನವಾಗಿದೆ. ಶಿಕ್ಷಕರೂ ಕೂಡ ಗುಣಮಟ್ಟದ ಶಿಕ್ಷಣ ಒದಗಿಸುವ > ನಿಟ್ಟಿನಲ್ಲಿ ಯಾವುದೇ ರೀತಿಯ ಪ್ರಯತ್ನಗಳನ್ನು ತೋರುತ್ತಿಲ್ಲ ಎಂದು ಅಧಿಕೃತ ಮೂಲಗಳು ವಿಷಾದ > ವ್ಯಕ್ತಪಡಿಸಿವೆ. > > ಶಿಕ್ಷಣದ ಹಕ್ಕು ಕಾಯಿದೆಗೆ ತಿದ್ದುಪಡಿ ತರುವ ವಿಚಾರದಲ್ಲಿ ಕೇಂದ್ರ ಮಾನವ ಸಂಪನ್ಮೂಲಗಳ > ಅಭಿವೃದ್ಧಿ ಖಾತೆ ಸಚಿವರಾದ ಪ್ರಕಾಶ್ ಜಾವೇಡ್ಕರ್ ಅವರು ಈಗಾಗಲೇ ಬಹುತೇಕ ರಾಜ್ಯಗಳ > ಮುಖ್ಯಮಂತ್ರಿಗಳೊಂದಿಗೆ ಮಾತುಕತೆ ನಡೆಸಿದ್ದಾರೆ. > ಮುಖ್ಯಮಂತ್ರಿಗಳೂ ಕೂಡ ಈ ನಿಟ್ಟಿನಲ್ಲಿ ತಮ್ಮ ಬೆಂಬಲ ತೋರಿದ್ದಾರೆ. ರಾಜಕೀಯವಾಗಿ ಕಾಯಿದೆ > ತಿದ್ದುಪಡಿಗೆ ಒಮ್ಮತ ಮೂಡಿದ್ದರೂ ಸಾಮಾಜಿಕ ವಲಯಗಳಲ್ಲಿ ಕೆಲ ಮಟ್ಟಿಗೆ ವಿರೋಧ ಇದೆ. > > -- > *For doubts on Ubuntu and other public software, visit > http://karnatakaeducation.org.in/KOER/en/index.php/ > Frequently_Asked_Questions > > **Are you using pirated software? Use Sarvajanika Tantramsha, see > http://karnatakaeducation.org.in/KOER/en/index.php/Public_Software > ಸಾರ್ವಜನಿಕ ಇಲಾಖೆಗೆ ಸಾರ್ವಜನಿಕ ತಂತ್ರಾಂಶ > ***If a teacher wants to join STF-read http://karnatakaeducation.org. > in/KOER/en/index.php/Become_a_STF_groups_member > --- > You received this message because you are subscribed to the Google Groups > "SocialScience STF" group. > To unsubscribe from this group and stop receiving emails from it, send an > email to [email protected]. > To post to this group, send email to [email protected]. > Visit this group at https://groups.google.com/group/socialsciencestf. > To view this discussion on the web visit https://groups.google.com/d/ > msgid/socialsciencestf/CACwGsz5P8tLh2DRecWo3% > 2BpNDJECynUAY64qNBMLEungthXNq3Q%40mail.gmail.com > <https://groups.google.com/d/msgid/socialsciencestf/CACwGsz5P8tLh2DRecWo3%2BpNDJECynUAY64qNBMLEungthXNq3Q%40mail.gmail.com?utm_medium=email&utm_source=footer> > . > For more options, visit https://groups.google.com/d/optout. > -- *For doubts on Ubuntu and other public software, visit http://karnatakaeducation.org.in/KOER/en/index.php/Frequently_Asked_Questions **Are you using pirated software? Use Sarvajanika Tantramsha, see http://karnatakaeducation.org.in/KOER/en/index.php/Public_Software ಸಾರ್ವಜನಿಕ ಇಲಾಖೆಗೆ ಸಾರ್ವಜನಿಕ ತಂತ್ರಾಂಶ ***If a teacher wants to join STF-read http://karnatakaeducation.org.in/KOER/en/index.php/Become_a_STF_groups_member --- You received this message because you are subscribed to the Google Groups "SocialScience STF" group. To unsubscribe from this group and stop receiving emails from it, send an email to [email protected]. To post to this group, send email to [email protected]. Visit this group at https://groups.google.com/group/socialsciencestf. To view this discussion on the web visit https://groups.google.com/d/msgid/socialsciencestf/CABtYOUWh63z0MeXcHB2FgCzEFvzF81eDfQU6iFs9BPEsmzRPsw%40mail.gmail.com. For more options, visit https://groups.google.com/d/optout.
