To attain knowledge one should work hard. Otherwise no value for neither
education nor degree.
On Oct 23, 2016 8:02 AM, "Basavaraja Naika H.D." <
[email protected]> wrote:

> ಕೆಲವರಿಗೆ ಮಾತ್ರ ಶಿಕ್ಷಣ ಸಿಗಲಿ ಎಲ್ಲರಿಗೂ ಸಿಗುವುದು ಬೇಡ ಎನ್ನುವ ಯೋಚನೆ
> ಯಾರಿಗಿರುತ್ತದೆಯೋ ಅವರು ಪರೀಕ್ಷೆ /ಫೇಲುಗಳ ಬಗ್ಗೆ ಯೋಚಿಸುತ್ತಾರೆ.
>
> On 23-Oct-2016 1:27 AM, "ANIRUDDH BHAT" <[email protected]> wrote:
>
>> School is the place to learn. If  strict examination system and failing
>> is there, then only students learn. Otherwise, there will be no seriousness
>> in learning. Many, even teachers say -- pareeksha bhaya. Bhaya should not
>> be there but there should be pareeksha javabdari. Govt is spending crores
>> of rupees for edn. Let it give meals, milk and whatever. But should not
>> compromise with quality. It seems, many teachers support passing system to
>> make their work easier.
>> On Oct 21, 2016 8:40 AM, "Basavaraja Naika H.D." <
>> [email protected]> wrote:
>>
>>> *ಕೃಪಾಂಕದ ಪಾಸ್‌ಗೆ ಬ್ರೇಕ್ : ಶಿಕ್ಷಣ ಕಾನೂನು ಮಾರ್ಪಾಟಿಗೆ ಕೇಂದ್ರದ ಹೆಜ್ಜೆ*
>>> ಸಂಜೆವಾಣಿ ಸುದ್ಧಿ ವಿಭಾಗ
>>> 20 Oct 2016,
>>> (Mallikarjun Hulasur)
>>>
>>> ನವದೆಹಲಿ, ಅ. ೨೦- ಶಿಕ್ಷಣದ ಹಕ್ಕು ಕಾಯಿದೆಗೆ ತಿದ್ದುಪಡಿಯನ್ನು ಅಳವಡಿಸಲು ಕೇಂದ್ರ
>>> ಸರಕಾರ ತೀರ್ಮಾನಿಸಿದೆ. ಹೀಗಾಗಿ ಎಂಟನೇ ತರಗತಿವರೆಗೆ ವಿದ್ಯಾರ್ಥಿಗಳು ಅನುತ್ತೀರ್ಣರಾದಲ್ಲಿ
>>> ಅವರು ಮಾರನೇ ವರ್ಷವೂ ಅದೇ ತರಗತಿಯಲ್ಲಿ ಮುಂದುವರಿಯಬೇಕಾಗುವುದು.
>>> ಈ ಹಿಂದಿನ ಸಂಯುಕ್ತ ಪ್ರಜಾಸತ್ತಾತ್ಮಕ ರಂಗ ಸರಕಾರವು ಶಿಕ್ಷಣದ ಹಕ್ಕು ಕಾಯಿದೆಗೆ
>>> ತಿದ್ದುಪಡಿಯೊಂದನ್ನು ಅಳವಡಿಸಿತ್ತು. *ತಿದ್ದುಪಡಿಯ ರೀತ್ಯಾ ಎಂಟನೇ ತರಗತಿವರೆಗೆ
>>> ವಿದ್ಯಾರ್ಥಿಗಳು ಪರೀಕ್ಷೆಗಳಲ್ಲಿ ಅನುತ್ತೀರ್ಣಗೊಂಡಿದ್ದರೂ ಕೂಡ ಅವರನ್ನು ಮುಂದಿನ ತರಗತಿಗೆ
>>> ತೇರ್ಗಡೆ ಮಾಡಬೇಕಾಗಿತ್ತು.*
>>> ಐದನೇ ತರಗತಿಯ ನಂತರ ಪರೀಕ್ಷೆ ಆಧಾರಿತ ತೇರ್ಗಡೆ ಕ್ರಮವನ್ನು ಮತ್ತೆ ಜಾರಿಗೊಳಿಸುವ
>>> ಉದ್ದೇಶದಿಂದ ಶಿಕ್ಷಣ ಹಕ್ಕಿನ ಕಾಯಿದೆಗೆ ತಿದ್ದುಪಡಿ ತರಲು ಕೇಂದ್ರ ಸರಕಾರ ಬಯಸಿದೆ.
>>>
>>> * ಯುಪಿಎ ಕೊಡುಗೆ ಶಿಕ್ಷಣ ಹಕ್ಕು ಕಾಯಿದೆ ತಿದ್ದುಪಡಿಗೆ ಪ್ರಸ್ತಾಪ.
>>> * ಪ್ರಸಕ್ತ ಕಾಯಿದೆಯಿಂದ ಶಿಕ್ಷಣ ಗುಣಮಟ್ಟ ಕುಸಿತಕ್ಕೆ ತಿದ್ದುಪಡಿ.
>>> * ಪ್ರಸ್ತುತ ಕಾಯಿದೆ ಪ್ರಕಾರ 5-8 ತರಗತಿವರೆಗೆ ಎಲ್ಲರೂ ಪಾಸ್.
>>> * ಕೇಂದ್ರದ ಉದ್ದೇಶಿತ ತಿದ್ದುಪಡಿ ಪ್ರಸ್ತಾಪಕ್ಕೆ ರಾಜ್ಯಗಳ ಒಲವು.
>>> * ಹಾಲಿ ಕಾಯಿದೆಯಿಂದ ಶಿಕ್ಷಣ ಗುಣಮಟ್ಟಕ್ಕೆ ಧಕ್ಕೆ ಅಭಿಮತ.
>>> * ಚಳಿಗಾಲದ ಅಧಿವೇಶನದಲ್ಲಿ ಮಸೂದೆ ಮಂಡನೆ ಸಂಭವ.
>>> (Mallikarju Hulasur)
>>>
>>> ಶಿಕ್ಷಣದ ಹಕ್ಕು ಕುರಿತಂತೆ ಇರುವ ಕಾಯಿದೆಗೆ ತಿದ್ದುಪಡಿಯನ್ನು ಅಳವಡಿಸುವ ವಿಚಾರದಲ್ಲಿ
>>> ಎಲ್ಲ ರಾಜ್ಯ ಸರಕಾರಗಳು ಕೂಡ ಒಲವು ವ್ಯಕ್ತಪಡಿಸಿವೆ ಎಂದು ಕೇಂದ್ರ ಸರಕಾರವು ಹೇಳಿಕೊಂಡಿದೆ.
>>> ಈ ಉದ್ದೇಶಕ್ಕಾಗಿ ಕೇಂದ್ರ ಮಾನವ ಸಂಪನ್ಮೂಲಗಳ ಅಭಿವೃದ್ಧಿ ಸಚಿವ ಖಾತೆಯು
>>> ಮಸೂದೆಯೊಂದನ್ನು ರೂಪಿಸಬೇಕಾಗಿದೆ. ಹೊಸ ಮಸೂದೆಯಲ್ಲಿ, ಶಾಲೆಗಳಲ್ಲಿ ಮತ್ತೆ ವಾರ್ಷಿಕ
>>> ಪರೀಕ್ಷೆ ಆಧಾರಿತ ತೇರ್ಗಡೆ ಪದ್ಧತಿಗೆ ಮರು ಜೀವ ದೊರೆಯುವುದು. ಇಲಾಖೆಯ ಮೂಲಗಳ ಪ್ರಕಾರ
>>> ರಾಜ್ಯ ಸರಕಾರಗಳೂ ಕೂಡ ಇಂಥ ಬದಲಾವಣೆಗೆ ಒಲವು ವ್ಯಕ್ತಪಡಿಸಿವೆ.
>>>
>>> ಮುಂದಿನ ತಿಂಗಳು ನವೆಂಬರ್ ಹದಿನಾರರಿಂದ ಆರಂಭವಾಗಲಿರುವ ಸಂಸತ್ತಿನ ಚಳಿಗಾಲದ
>>> ಅಧಿವೇಶನದಲ್ಲಿ ಶಿಕ್ಷಣ ಹಕ್ಕು ತಿದ್ದುಪಡಿ ಮಸೂದೆಯನ್ನು ಮಂಡಿಸುವ ನಿರೀಕ್ಷೆ ಇದೆ.
>>> ಈ ಹಿಂದಿನ ಕೇಂದ್ರ ಸರಕಾರದಲ್ಲಿ ಕಪಿಲ್ ಸಿಬಾಲ್ ಅವರು ಖಾತೆಯ ಸಚಿವರಾಗಿದ್ದ
>>> ಸಂದರ್ಭದಲ್ಲಿ ಶಿಕ್ಷಣಕ್ಕಾಗಿ ಹಕ್ಕು ಕಾಯಿದೆಯನ್ನು ಜಾರಿಗೊಳಿಸಲಾಗಿತ್ತು.
>>>
>>> ಆಗ ಶಿಕ್ಷಣಕ್ಕೆ ಸಂಬಂಧಿಸಿದ ಸರಕಾರೇತರ ಸಂಸ್ಥೆಗಳು ಹಾಗೂ ಸೋನಿಯಾಗಾಂಧಿ ನೇತೃತ್ವದ
>>> ರಾಷ್ಟ್ರೀಯ ಸಲಹಾ ಮಂಡಳಿ ಇಂಥ ಕಾಯಿದೆಯ ಅಸ್ತಿತ್ವಕ್ಕೆ ಪ್ರಬಲವಾಗಿ ಪ್ರತಿಪಾದಿಸಿದ್ದವು.
>>> ವಿದ್ಯಾರ್ಥಿಗಳನ್ನು ಒಂದೇ ತರಗತಿಯಲ್ಲಿ ಕೂಡಿಡಬಾರದು ಎಂಬ ಧೋರಣೆಯೇ ತಪ್ಪು. ಇದರಿಂದಾಗಿ
>>> ಶಾಲೆಗಳಲ್ಲಿ ವಿದ್ಯಾರ್ಥಿಗಳು ವ್ಯಾಸಂಗ ಮಾಡುವ ಕ್ರಮದಲ್ಲಿ ಯಾವ ರೀತಿಯ ಪ್ರಯೋಜನ ಹೊಂದಿದರು
>>> ಎಂದು ಅರಿಯಲು ಸಾಧ್ಯವಾಗುವುದಿಲ್ಲ.
>>> ಬಿಜೆಪಿ ಅಧಿಕಾರದಲ್ಲಿ ಇಲ್ಲದ ರಾಜ್ಯಗಳಲ್ಲಿ ಕೂಡ ಅಂಥ ಸರಕಾರಗಳು ಈ ಪದ್ಧತಿಯನ್ನು
>>> ವಿರೋಧಿಸಿವೆ. ಇದರಿಂದಾಗಿ ಶಿಕ್ಷಣದ ಗುಣಮಟ್ಟದ ಮೇಲೆ ತೀವ್ರ ಪ್ರತಿಕೂಲ ಪರಿಣಾಮ ಬೀರಿದೆ
>>> ಎಂಬುದು ಅವುಗಳ ಭಾವನೆ ಎಂದು ಅಧಿಕೃತ ಮೂಲಗಳ ಹೇಳಿಕೆ.
>>>
>>> ಒಂದೇ ತರಗತಿಯಲ್ಲಿ ವಿದ್ಯಾರ್ಥಿಗಳನ್ನು ಕೂಡಿ ಹಾಕಬಾರದೆಂಬ ತಪ್ಪು ನೀತಿಯ ಕೆಟ್ಟ
>>> ಪರಿಣಾಮವನ್ನು ಗ್ರಾಮಾಂತರ ಪ್ರದೇಶಗಳಲ್ಲಿ ಕಾಣಬಹುದಾಗಿದೆ. ಇಂಥ ಕಡೆಗಳಲ್ಲಿ ಶಾಲೆಗಳಲ್ಲಿ
>>> ಮುಖ್ಯ ಉದ್ದೇಶ ಮಧ್ಯಾಹ್ನದ ಭೋಜನವಾಗಿದೆ. ಶಿಕ್ಷಕರೂ ಕೂಡ ಗುಣಮಟ್ಟದ ಶಿಕ್ಷಣ ಒದಗಿಸುವ
>>> ನಿಟ್ಟಿನಲ್ಲಿ ಯಾವುದೇ ರೀತಿಯ ಪ್ರಯತ್ನಗಳನ್ನು ತೋರುತ್ತಿಲ್ಲ ಎಂದು ಅಧಿಕೃತ ಮೂಲಗಳು ವಿಷಾದ
>>> ವ್ಯಕ್ತಪಡಿಸಿವೆ.
>>>
>>> ಶಿಕ್ಷಣದ ಹಕ್ಕು ಕಾಯಿದೆಗೆ ತಿದ್ದುಪಡಿ ತರುವ ವಿಚಾರದಲ್ಲಿ ಕೇಂದ್ರ ಮಾನವ ಸಂಪನ್ಮೂಲಗಳ
>>> ಅಭಿವೃದ್ಧಿ ಖಾತೆ ಸಚಿವರಾದ ಪ್ರಕಾಶ್ ಜಾವೇಡ್ಕರ್ ಅವರು ಈಗಾಗಲೇ ಬಹುತೇಕ ರಾಜ್ಯಗಳ
>>> ಮುಖ್ಯಮಂತ್ರಿಗಳೊಂದಿಗೆ ಮಾತುಕತೆ ನಡೆಸಿದ್ದಾರೆ.
>>> ಮುಖ್ಯಮಂತ್ರಿಗಳೂ ಕೂಡ ಈ ನಿಟ್ಟಿನಲ್ಲಿ ತಮ್ಮ ಬೆಂಬಲ ತೋರಿದ್ದಾರೆ. ರಾಜಕೀಯವಾಗಿ
>>> ಕಾಯಿದೆ ತಿದ್ದುಪಡಿಗೆ ಒಮ್ಮತ ಮೂಡಿದ್ದರೂ ಸಾಮಾಜಿಕ ವಲಯಗಳಲ್ಲಿ ಕೆಲ ಮಟ್ಟಿಗೆ ವಿರೋಧ ಇದೆ.
>>>
>>> --
>>> *For doubts on Ubuntu and other public software, visit
>>> http://karnatakaeducation.org.in/KOER/en/index.php/Frequentl
>>> y_Asked_Questions
>>>
>>> **Are you using pirated software? Use Sarvajanika Tantramsha, see
>>> http://karnatakaeducation.org.in/KOER/en/index.php/Public_Software
>>> ಸಾರ್ವಜನಿಕ ಇಲಾಖೆಗೆ ಸಾರ್ವಜನಿಕ ತಂತ್ರಾಂಶ
>>> ***If a teacher wants to join STF-read http://karnatakaeducation.org.
>>> in/KOER/en/index.php/Become_a_STF_groups_member
>>> ---
>>> You received this message because you are subscribed to the Google
>>> Groups "SocialScience STF" group.
>>> To unsubscribe from this group and stop receiving emails from it, send
>>> an email to [email protected].
>>> To post to this group, send email to [email protected].
>>> Visit this group at https://groups.google.com/group/socialsciencestf.
>>> To view this discussion on the web visit https://groups.google.com/d/ms
>>> gid/socialsciencestf/CACwGsz5P8tLh2DRecWo3%2BpNDJECynUAY64qN
>>> BMLEungthXNq3Q%40mail.gmail.com
>>> <https://groups.google.com/d/msgid/socialsciencestf/CACwGsz5P8tLh2DRecWo3%2BpNDJECynUAY64qNBMLEungthXNq3Q%40mail.gmail.com?utm_medium=email&utm_source=footer>
>>> .
>>> For more options, visit https://groups.google.com/d/optout.
>>>
>> --
>> *For doubts on Ubuntu and other public software, visit
>> http://karnatakaeducation.org.in/KOER/en/index.php/Frequentl
>> y_Asked_Questions
>>
>> **Are you using pirated software? Use Sarvajanika Tantramsha, see
>> http://karnatakaeducation.org.in/KOER/en/index.php/Public_Software
>> ಸಾರ್ವಜನಿಕ ಇಲಾಖೆಗೆ ಸಾರ್ವಜನಿಕ ತಂತ್ರಾಂಶ
>> ***If a teacher wants to join STF-read http://karnatakaeducation.org.
>> in/KOER/en/index.php/Become_a_STF_groups_member
>> ---
>> You received this message because you are subscribed to the Google Groups
>> "SocialScience STF" group.
>> To unsubscribe from this group and stop receiving emails from it, send an
>> email to [email protected].
>> To post to this group, send email to [email protected].
>> Visit this group at https://groups.google.com/group/socialsciencestf.
>> To view this discussion on the web visit https://groups.google.com/d/ms
>> gid/socialsciencestf/CA%2BgbSB_ez1DB1PueKrAK1tRNcUgLvcE2Gty8
>> xRqWDsEH0CK_oQ%40mail.gmail.com
>> <https://groups.google.com/d/msgid/socialsciencestf/CA%2BgbSB_ez1DB1PueKrAK1tRNcUgLvcE2Gty8xRqWDsEH0CK_oQ%40mail.gmail.com?utm_medium=email&utm_source=footer>
>> .
>> For more options, visit https://groups.google.com/d/optout.
>>
> --
> *For doubts on Ubuntu and other public software, visit
> http://karnatakaeducation.org.in/KOER/en/index.php/
> Frequently_Asked_Questions
>
> **Are you using pirated software? Use Sarvajanika Tantramsha, see
> http://karnatakaeducation.org.in/KOER/en/index.php/Public_Software
> ಸಾರ್ವಜನಿಕ ಇಲಾಖೆಗೆ ಸಾರ್ವಜನಿಕ ತಂತ್ರಾಂಶ
> ***If a teacher wants to join STF-read http://karnatakaeducation.org.
> in/KOER/en/index.php/Become_a_STF_groups_member
> ---
> You received this message because you are subscribed to the Google Groups
> "SocialScience STF" group.
> To unsubscribe from this group and stop receiving emails from it, send an
> email to [email protected].
> To post to this group, send email to [email protected].
> Visit this group at https://groups.google.com/group/socialsciencestf.
> To view this discussion on the web visit https://groups.google.com/d/
> msgid/socialsciencestf/CACwGsz5VN73v1b-5kaPBwKEmr-X_
> S_pbkMjtne2MSSM5eDf5zw%40mail.gmail.com
> <https://groups.google.com/d/msgid/socialsciencestf/CACwGsz5VN73v1b-5kaPBwKEmr-X_S_pbkMjtne2MSSM5eDf5zw%40mail.gmail.com?utm_medium=email&utm_source=footer>
> .
> For more options, visit https://groups.google.com/d/optout.
>

-- 
*For doubts on Ubuntu and other public software, visit 
http://karnatakaeducation.org.in/KOER/en/index.php/Frequently_Asked_Questions

**Are you using pirated software? Use Sarvajanika Tantramsha, see 
http://karnatakaeducation.org.in/KOER/en/index.php/Public_Software ಸಾರ್ವಜನಿಕ  
ಇಲಾಖೆಗೆ  ಸಾರ್ವಜನಿಕ  ತಂತ್ರಾಂಶ
***If a teacher wants to join STF-read 
http://karnatakaeducation.org.in/KOER/en/index.php/Become_a_STF_groups_member
--- 
You received this message because you are subscribed to the Google Groups 
"SocialScience STF" group.
To unsubscribe from this group and stop receiving emails from it, send an email 
to [email protected].
To post to this group, send email to [email protected].
Visit this group at https://groups.google.com/group/socialsciencestf.
To view this discussion on the web visit 
https://groups.google.com/d/msgid/socialsciencestf/CA%2BgbSB8%3DJbxth-f4%2ByZvrFF0k0Sak4WfJNH4Ox0O393FfK0EQg%40mail.gmail.com.
For more options, visit https://groups.google.com/d/optout.

Reply via email to