Nice sir ---- Basavaraja Naika H.D. wrote ----
>ಅಹಂಕಾರದ ಮುಖ್ಯ ಲಕ್ಷಣ ಗಳು >೧. ತಕ್ಷಣ ಸಿಡುಕುವುದು >೨. ಮತ್ತೊಬ್ಬರ ಭಾವನೆಗಳನ್ನು ನಿರ್ಲಕ್ಷ್ಯಿಸುವುದು >೩.ನನಗೆ ಎಲ್ಲ ಗೊತ್ತು,ನನಗೆ ಎಲ್ಲ ಸಾದ್ಯವಿದೆ ಎಂದು ಭಾವಿಸುವುದು. >೪.ತನ್ನ ಶಕ್ತಿ ಸಾಧನೆಯ ಕಡೆ ಜನರ > ಶ್ರದ್ಧೆ ಆಕರ್ಷಿಸುವುದು. >೫. ತನ್ನ ಮೇಲಿರುವ ವಿಮರ್ಶಣೆ ಕೇಳಿದರೆ ಸಿಡುಕುತ್ತಾನೆ >೬. ವಿಮರ್ಶಕರಿಂದ ದೂರ ಸರಿಯುತ್ತಾನೆ >೭. ಮಾತುಗಳನ್ನು ಆಡಿ ವಾದಕ್ಕಿಳಿಯುತ್ತಾನೆ >೮. ಕ್ಷ ಮಿಸಲು ಒಪ್ಪುವುದಿಲ್ಲ >೯. ತಿದ್ದುಪಡಿಗಳನ್ನು ಒಪ್ಪುವುದಿಲ್ಲ >೧೦. ವಿಧೇಯತೆ ಇರುವುದಿಲ್ಲ >೧೧. ಆರೋಪಿಸಿ ಕಿರಿಕಿರಿ ಮಾಡುತ್ತಾನೆ >೧೨. ಸ್ವ ನಾಶ ಹೊಂದಿದರು ಸೋಲು ಒಪ್ಪುವುದಿಲ್ಲ >೧೩. ಸ್ವಂತ ಸಾಧನೆಯ ಕುರಿತು ಚಿಂತಿಸಿ ಅದರಲ್ಲಿ ಮುಳುಗುವನು >೧೪. ದೇವರಲ್ಲಿ ಆಶ್ರಯ ಪಡುವುದಿಲ್ಲ >೧೫. ಇನ್ನೊಬ್ಬರನ್ನು ಹಿಯಾಳಿಸಿ ಕೀಳಾಗಿ ಮಾತನಾಡುವುದು >೧೬. ಸೋತರೆ ಸೋಲಿಸಿದವರೊಂದಿಗೆ ಹಗೆತನ ಇಡುವುದು >೧೭. ಸ್ವಂತ ತಪ್ಪುಗಳನ್ನು ತಿಳಿಯದೆ ಅದು ಆವರ್ತಿಸುವುದು >೧೮. ಒಳ್ಳೆಯ ಸಂಬಂಧಗಳನ್ನು ಸ್ಥಾಪಿಸಲೋ ಇರುವುದನ್ನು ನೆಲೆಸಲು ಸಾಧಿಸುವುದಿಲ್ಲ >೧೯. ತನ್ನ ಇಷ್ಟದಂತೆ ವರ್ತಿಸುವುದು >೨೦. ಜಂಭ ಕೊಚ್ಚುವುದು > >ಅಹಂಕಾರಿ ಸಾಮಾನ್ಯವಾಗಿ ಬಳಸುವ ಪದಗಳು >*. ನನಗೆ ತಿಳಿಸಲಿಲ್ಲ ನನ್ನೊಂದಿಗೆ ಯಾರೂ ಹೇಳಲಿಲ್ಲ >*. ಇದಕ್ಕಿಂತಲೂ ಚೆನ್ನಾಗಿ ನಾನು ಮಾಡಿ ತೋರಿಸುತ್ತಿದ್ದೆ >*. ನನಗೆ ಗೊತ್ತಿದ್ದಶ್ಟು ನಿಮಗೆ ಗೊತ್ತಿಲ್ಲ >*. ನಾನು ಸತ್ತರೆ ಅದು ಇಲ್ಲಿ ನಡೆಯುವುದು >*. ನನ್ನ ಹತ್ತಿರ ನಿಮ್ಮ ಆಟ ನಡೆಯುವುದಿಲ್ಲ >*. ನಿನಗೆ ನನ್ನ ವಿಷಯ ಗೊತ್ತಿಲ್ಲ >*. ನನ್ನ ವಿಷಯ ನಾನು ನೋಡಿ ಕೊಳ್ಳುತ್ತೇನೆ >*. ನಾನು ಯಾರೆಂದು ಅವನಿಗೆ ತೋರಿಸುತ್ತೇನೆ >*. ನಾನು ಇಂತಹದು ಎಷ್ಟೋ ನೋಡಿದ್ದೇನೆ >*. ನನ್ನ ಒಂದು ಮುಖ ಮಾತ್ರ ನೀ ನೋಡಿದ್ದು >*. ನಿನ್ನ ಒಂದೂ ಸಹಾಯವಿಲ್ಲದೆ ನಾನು ಬದುಕ ಬಲ್ಲೆ > >ಈ ಮೇಲೆ ತಿಳಿಸಿದ ಕಾರ್ಯಗಳು ತಮ್ಮಲ್ಲಿ ಇದ್ದರೆ ಚಿಂತಿಸಿ ನಾನು ಒಬ್ಬ ಅಹಂಕಾರಿಯೋ ???? >ತಿಳಿದುಕೊಳ್ಳಿ .............................. > >-- >*For doubts on Ubuntu and other public software, visit >http://karnatakaeducation.org.in/KOER/en/index.php/Frequently_Asked_Questions > >**Are you using pirated software? Use Sarvajanika Tantramsha, see >http://karnatakaeducation.org.in/KOER/en/index.php/Public_Software ಸಾರ್ವಜನಿಕ >ಇಲಾಖೆಗೆ ಸಾರ್ವಜನಿಕ ತಂತ್ರಾಂಶ >***If a teacher wants to join STF-read >http://karnatakaeducation.org.in/KOER/en/index.php/Become_a_STF_groups_member >--- >You received this message because you are subscribed to the Google Groups >"SocialScience STF" group. >To unsubscribe from this group and stop receiving emails from it, send an >email to [email protected]. >To post to this group, send email to [email protected]. >Visit this group at https://groups.google.com/group/socialsciencestf. >To view this discussion on the web visit >https://groups.google.com/d/msgid/socialsciencestf/CACwGsz6ogd4j6e7SWV7mufNiSKk%2Bqw-csvEqUK1Zk9o9eni2bw%40mail.gmail.com. >For more options, visit https://groups.google.com/d/optout. -- *For doubts on Ubuntu and other public software, visit http://karnatakaeducation.org.in/KOER/en/index.php/Frequently_Asked_Questions **Are you using pirated software? Use Sarvajanika Tantramsha, see http://karnatakaeducation.org.in/KOER/en/index.php/Public_Software ಸಾರ್ವಜನಿಕ ಇಲಾಖೆಗೆ ಸಾರ್ವಜನಿಕ ತಂತ್ರಾಂಶ ***If a teacher wants to join STF-read http://karnatakaeducation.org.in/KOER/en/index.php/Become_a_STF_groups_member --- You received this message because you are subscribed to the Google Groups "SocialScience STF" group. To unsubscribe from this group and stop receiving emails from it, send an email to [email protected]. To post to this group, send email to [email protected]. Visit this group at https://groups.google.com/group/socialsciencestf. To view this discussion on the web visit https://groups.google.com/d/msgid/socialsciencestf/xbhcxnunrca104iks88r8dba.1477389020257%40email.android.com. For more options, visit https://groups.google.com/d/optout.
