ಆ ವಿದ್ಯಾರ್ಥಿಯನ್ನು ನಾವು ಪಾಸ ಮಾಡತಾ ಮುಂದಿನ ತರಗತಿಗೆ ಕಳಿಸುತಾ ಹೋದರೆ ಅವನು sslc ಫೇಲ್ ಆಗುತಾನೆ On Oct 23, 2016 3:02 PM, "Nagaraj MK" <[email protected]> wrote:
> ಶಿಕ್ಷಣ ಎಲ್ಲರಿಗೂ ಸಿಗಬೇಕು ಮಾತ್ರವಲ್ಲ ಅದು ಸಾರ್ಥಕವಾಗಬೇಕು. ಅದು ಸಾಧ್ಯವಾಗಬೇಕಾದರೆ > ಮಗು ಕಲಿಯಬೇಕು. ಅದು ಕಲಿಯಬೇಕಾದರೆ ಕಲಿಕೆಯು ಅನಿವಾರ್ಯ ಎಂಬ ಮನೋಭಾವ ಸೃಷ್ಟಿಯಾಗಬೇಕು. > ಇದಕ್ಕಾಗಿ ಪರೀಕ್ಷೆ ಬೇಕು. > > On Sun, Oct 23, 2016 at 8:02 AM, Basavaraja Naika H.D. < > [email protected]> wrote: > >> [image: Boxbe] <https://www.boxbe.com/overview> This message is eligible >> for Automatic Cleanup! ([email protected]) Add cleanup rule >> <https://www.boxbe.com/popup?url=https%3A%2F%2Fwww.boxbe.com%2Fcleanup%3Fkey%3DCvGkP2CB6r4CGAMPmBglbcJo5MJRVI0nDcVE070YRIg%253D%26token%3DqHv1HXW0g4yizZ3NoxWbWo80voD2NO2KgOIuXufFqjpkehdAKoctWR6w0Tr1VBgqM4yycdn%252FfJbPev5C037GOl5Za8HLGPiY4U5M%252FB6TMj0YLnpJuJ%252FfLxhp73jakcIGHeKhrXsd98zvIJ4BTqtj0w%253D%253D&tc_serial=27274267179&tc_rand=58807503&utm_source=stf&utm_medium=email&utm_campaign=ANNO_CLEANUP_ADD&utm_content=001> >> | More info >> <http://blog.boxbe.com/general/boxbe-automatic-cleanup?tc_serial=27274267179&tc_rand=58807503&utm_source=stf&utm_medium=email&utm_campaign=ANNO_CLEANUP_ADD&utm_content=001> >> >> ಕೆಲವರಿಗೆ ಮಾತ್ರ ಶಿಕ್ಷಣ ಸಿಗಲಿ ಎಲ್ಲರಿಗೂ ಸಿಗುವುದು ಬೇಡ ಎನ್ನುವ ಯೋಚನೆ >> ಯಾರಿಗಿರುತ್ತದೆಯೋ ಅವರು ಪರೀಕ್ಷೆ /ಫೇಲುಗಳ ಬಗ್ಗೆ ಯೋಚಿಸುತ್ತಾರೆ. >> >> On 23-Oct-2016 1:27 AM, "ANIRUDDH BHAT" <[email protected]> wrote: >> >>> School is the place to learn. If strict examination system and failing >>> is there, then only students learn. Otherwise, there will be no seriousness >>> in learning. Many, even teachers say -- pareeksha bhaya. Bhaya should not >>> be there but there should be pareeksha javabdari. Govt is spending crores >>> of rupees for edn. Let it give meals, milk and whatever. But should not >>> compromise with quality. It seems, many teachers support passing system to >>> make their work easier. >>> On Oct 21, 2016 8:40 AM, "Basavaraja Naika H.D." < >>> [email protected]> wrote: >>> >>>> *ಕೃಪಾಂಕದ ಪಾಸ್‌ಗೆ ಬ್ರೇಕ್ : ಶಿಕ್ಷಣ ಕಾನೂನು ಮಾರ್ಪಾಟಿಗೆ ಕೇಂದ್ರದ ಹೆಜ್ಜೆ* >>>> ಸಂಜೆವಾಣಿ ಸುದ್ಧಿ ವಿಭಾಗ >>>> 20 Oct 2016, >>>> (Mallikarjun Hulasur) >>>> >>>> ನವದೆಹಲಿ, ಅ. ೨೦- ಶಿಕ್ಷಣದ ಹಕ್ಕು ಕಾಯಿದೆಗೆ ತಿದ್ದುಪಡಿಯನ್ನು ಅಳವಡಿಸಲು ಕೇಂದ್ರ >>>> ಸರಕಾರ ತೀರ್ಮಾನಿಸಿದೆ. ಹೀಗಾಗಿ ಎಂಟನೇ ತರಗತಿವರೆಗೆ ವಿದ್ಯಾರ್ಥಿಗಳು ಅನುತ್ತೀರ್ಣರಾದಲ್ಲಿ >>>> ಅವರು ಮಾರನೇ ವರ್ಷವೂ ಅದೇ ತರಗತಿಯಲ್ಲಿ ಮುಂದುವರಿಯಬೇಕಾಗುವುದು. >>>> ಈ ಹಿಂದಿನ ಸಂಯುಕ್ತ ಪ್ರಜಾಸತ್ತಾತ್ಮಕ ರಂಗ ಸರಕಾರವು ಶಿಕ್ಷಣದ ಹಕ್ಕು ಕಾಯಿದೆಗೆ >>>> ತಿದ್ದುಪಡಿಯೊಂದನ್ನು ಅಳವಡಿಸಿತ್ತು. *ತಿದ್ದುಪಡಿಯ ರೀತ್ಯಾ ಎಂಟನೇ ತರಗತಿವರೆಗೆ >>>> ವಿದ್ಯಾರ್ಥಿಗಳು ಪರೀಕ್ಷೆಗಳಲ್ಲಿ ಅನುತ್ತೀರ್ಣಗೊಂಡಿದ್ದರೂ ಕೂಡ ಅವರನ್ನು ಮುಂದಿನ ತರಗತಿಗೆ >>>> ತೇರ್ಗಡೆ ಮಾಡಬೇಕಾಗಿತ್ತು.* >>>> ಐದನೇ ತರಗತಿಯ ನಂತರ ಪರೀಕ್ಷೆ ಆಧಾರಿತ ತೇರ್ಗಡೆ ಕ್ರಮವನ್ನು ಮತ್ತೆ ಜಾರಿಗೊಳಿಸುವ >>>> ಉದ್ದೇಶದಿಂದ ಶಿಕ್ಷಣ ಹಕ್ಕಿನ ಕಾಯಿದೆಗೆ ತಿದ್ದುಪಡಿ ತರಲು ಕೇಂದ್ರ ಸರಕಾರ ಬಯಸಿದೆ. >>>> >>>> * ಯುಪಿಎ ಕೊಡುಗೆ ಶಿಕ್ಷಣ ಹಕ್ಕು ಕಾಯಿದೆ ತಿದ್ದುಪಡಿಗೆ ಪ್ರಸ್ತಾಪ. >>>> * ಪ್ರಸಕ್ತ ಕಾಯಿದೆಯಿಂದ ಶಿಕ್ಷಣ ಗುಣಮಟ್ಟ ಕುಸಿತಕ್ಕೆ ತಿದ್ದುಪಡಿ. >>>> * ಪ್ರಸ್ತುತ ಕಾಯಿದೆ ಪ್ರಕಾರ 5-8 ತರಗತಿವರೆಗೆ ಎಲ್ಲರೂ ಪಾಸ್. >>>> * ಕೇಂದ್ರದ ಉದ್ದೇಶಿತ ತಿದ್ದುಪಡಿ ಪ್ರಸ್ತಾಪಕ್ಕೆ ರಾಜ್ಯಗಳ ಒಲವು. >>>> * ಹಾಲಿ ಕಾಯಿದೆಯಿಂದ ಶಿಕ್ಷಣ ಗುಣಮಟ್ಟಕ್ಕೆ ಧಕ್ಕೆ ಅಭಿಮತ. >>>> * ಚಳಿಗಾಲದ ಅಧಿವೇಶನದಲ್ಲಿ ಮಸೂದೆ ಮಂಡನೆ ಸಂಭವ. >>>> (Mallikarju Hulasur) >>>> >>>> ಶಿಕ್ಷಣದ ಹಕ್ಕು ಕುರಿತಂತೆ ಇರುವ ಕಾಯಿದೆಗೆ ತಿದ್ದುಪಡಿಯನ್ನು ಅಳವಡಿಸುವ ವಿಚಾರದಲ್ಲಿ >>>> ಎಲ್ಲ ರಾಜ್ಯ ಸರಕಾರಗಳು ಕೂಡ ಒಲವು ವ್ಯಕ್ತಪಡಿಸಿವೆ ಎಂದು ಕೇಂದ್ರ ಸರಕಾರವು ಹೇಳಿಕೊಂಡಿದೆ. >>>> ಈ ಉದ್ದೇಶಕ್ಕಾಗಿ ಕೇಂದ್ರ ಮಾನವ ಸಂಪನ್ಮೂಲಗಳ ಅಭಿವೃದ್ಧಿ ಸಚಿವ ಖಾತೆಯು >>>> ಮಸೂದೆಯೊಂದನ್ನು ರೂಪಿಸಬೇಕಾಗಿದೆ. ಹೊಸ ಮಸೂದೆಯಲ್ಲಿ, ಶಾಲೆಗಳಲ್ಲಿ ಮತ್ತೆ ವಾರ್ಷಿಕ >>>> ಪರೀಕ್ಷೆ ಆಧಾರಿತ ತೇರ್ಗಡೆ ಪದ್ಧತಿಗೆ ಮರು ಜೀವ ದೊರೆಯುವುದು. ಇಲಾಖೆಯ ಮೂಲಗಳ ಪ್ರಕಾರ >>>> ರಾಜ್ಯ ಸರಕಾರಗಳೂ ಕೂಡ ಇಂಥ ಬದಲಾವಣೆಗೆ ಒಲವು ವ್ಯಕ್ತಪಡಿಸಿವೆ. >>>> >>>> ಮುಂದಿನ ತಿಂಗಳು ನವೆಂಬರ್ ಹದಿನಾರರಿಂದ ಆರಂಭವಾಗಲಿರುವ ಸಂಸತ್ತಿನ ಚಳಿಗಾಲದ >>>> ಅಧಿವೇಶನದಲ್ಲಿ ಶಿಕ್ಷಣ ಹಕ್ಕು ತಿದ್ದುಪಡಿ ಮಸೂದೆಯನ್ನು ಮಂಡಿಸುವ ನಿರೀಕ್ಷೆ ಇದೆ. >>>> ಈ ಹಿಂದಿನ ಕೇಂದ್ರ ಸರಕಾರದಲ್ಲಿ ಕಪಿಲ್ ಸಿಬಾಲ್ ಅವರು ಖಾತೆಯ ಸಚಿವರಾಗಿದ್ದ >>>> ಸಂದರ್ಭದಲ್ಲಿ ಶಿಕ್ಷಣಕ್ಕಾಗಿ ಹಕ್ಕು ಕಾಯಿದೆಯನ್ನು ಜಾರಿಗೊಳಿಸಲಾಗಿತ್ತು. >>>> >>>> ಆಗ ಶಿಕ್ಷಣಕ್ಕೆ ಸಂಬಂಧಿಸಿದ ಸರಕಾರೇತರ ಸಂಸ್ಥೆಗಳು ಹಾಗೂ ಸೋನಿಯಾಗಾಂಧಿ ನೇತೃತ್ವದ >>>> ರಾಷ್ಟ್ರೀಯ ಸಲಹಾ ಮಂಡಳಿ ಇಂಥ ಕಾಯಿದೆಯ ಅಸ್ತಿತ್ವಕ್ಕೆ ಪ್ರಬಲವಾಗಿ ಪ್ರತಿಪಾದಿಸಿದ್ದವು. >>>> ವಿದ್ಯಾರ್ಥಿಗಳನ್ನು ಒಂದೇ ತರಗತಿಯಲ್ಲಿ ಕೂಡಿಡಬಾರದು ಎಂಬ ಧೋರಣೆಯೇ ತಪ್ಪು. >>>> ಇದರಿಂದಾಗಿ ಶಾಲೆಗಳಲ್ಲಿ ವಿದ್ಯಾರ್ಥಿಗಳು ವ್ಯಾಸಂಗ ಮಾಡುವ ಕ್ರಮದಲ್ಲಿ ಯಾವ ರೀತಿಯ >>>> ಪ್ರಯೋಜನ ಹೊಂದಿದರು ಎಂದು ಅರಿಯಲು ಸಾಧ್ಯವಾಗುವುದಿಲ್ಲ. >>>> ಬಿಜೆಪಿ ಅಧಿಕಾರದಲ್ಲಿ ಇಲ್ಲದ ರಾಜ್ಯಗಳಲ್ಲಿ ಕೂಡ ಅಂಥ ಸರಕಾರಗಳು ಈ ಪದ್ಧತಿಯನ್ನು >>>> ವಿರೋಧಿಸಿವೆ. ಇದರಿಂದಾಗಿ ಶಿಕ್ಷಣದ ಗುಣಮಟ್ಟದ ಮೇಲೆ ತೀವ್ರ ಪ್ರತಿಕೂಲ ಪರಿಣಾಮ ಬೀರಿದೆ >>>> ಎಂಬುದು ಅವುಗಳ ಭಾವನೆ ಎಂದು ಅಧಿಕೃತ ಮೂಲಗಳ ಹೇಳಿಕೆ. >>>> >>>> ಒಂದೇ ತರಗತಿಯಲ್ಲಿ ವಿದ್ಯಾರ್ಥಿಗಳನ್ನು ಕೂಡಿ ಹಾಕಬಾರದೆಂಬ ತಪ್ಪು ನೀತಿಯ ಕೆಟ್ಟ >>>> ಪರಿಣಾಮವನ್ನು ಗ್ರಾಮಾಂತರ ಪ್ರದೇಶಗಳಲ್ಲಿ ಕಾಣಬಹುದಾಗಿದೆ. ಇಂಥ ಕಡೆಗಳಲ್ಲಿ ಶಾಲೆಗಳಲ್ಲಿ >>>> ಮುಖ್ಯ ಉದ್ದೇಶ ಮಧ್ಯಾಹ್ನದ ಭೋಜನವಾಗಿದೆ. ಶಿಕ್ಷಕರೂ ಕೂಡ ಗುಣಮಟ್ಟದ ಶಿಕ್ಷಣ ಒದಗಿಸುವ >>>> ನಿಟ್ಟಿನಲ್ಲಿ ಯಾವುದೇ ರೀತಿಯ ಪ್ರಯತ್ನಗಳನ್ನು ತೋರುತ್ತಿಲ್ಲ ಎಂದು ಅಧಿಕೃತ ಮೂಲಗಳು ವಿಷಾದ >>>> ವ್ಯಕ್ತಪಡಿಸಿವೆ. >>>> >>>> ಶಿಕ್ಷಣದ ಹಕ್ಕು ಕಾಯಿದೆಗೆ ತಿದ್ದುಪಡಿ ತರುವ ವಿಚಾರದಲ್ಲಿ ಕೇಂದ್ರ ಮಾನವ ಸಂಪನ್ಮೂಲಗಳ >>>> ಅಭಿವೃದ್ಧಿ ಖಾತೆ ಸಚಿವರಾದ ಪ್ರಕಾಶ್ ಜಾವೇಡ್ಕರ್ ಅವರು ಈಗಾಗಲೇ ಬಹುತೇಕ ರಾಜ್ಯಗಳ >>>> ಮುಖ್ಯಮಂತ್ರಿಗಳೊಂದಿಗೆ ಮಾತುಕತೆ ನಡೆಸಿದ್ದಾರೆ. >>>> ಮುಖ್ಯಮಂತ್ರಿಗಳೂ ಕೂಡ ಈ ನಿಟ್ಟಿನಲ್ಲಿ ತಮ್ಮ ಬೆಂಬಲ ತೋರಿದ್ದಾರೆ. ರಾಜಕೀಯವಾಗಿ >>>> ಕಾಯಿದೆ ತಿದ್ದುಪಡಿಗೆ ಒಮ್ಮತ ಮೂಡಿದ್ದರೂ ಸಾಮಾಜಿಕ ವಲಯಗಳಲ್ಲಿ ಕೆಲ ಮಟ್ಟಿಗೆ ವಿರೋಧ ಇದೆ. >>>> >>>> -- >>>> *For doubts on Ubuntu and other public software, visit >>>> http://karnatakaeducation.org.in/KOER/en/index.php/Frequentl >>>> y_Asked_Questions >>>> >>>> **Are you using pirated software? Use Sarvajanika Tantramsha, see >>>> http://karnatakaeducation.org.in/KOER/en/index.php/Public_Software >>>> ಸಾರ್ವಜನಿಕ ಇಲಾಖೆಗೆ ಸಾರ್ವಜನಿಕ ತಂತ್ರಾಂಶ >>>> ***If a teacher wants to join STF-read http://karnatakaeducation.org. >>>> in/KOER/en/index.php/Become_a_STF_groups_member >>>> --- >>>> You received this message because you are subscribed to the Google >>>> Groups "SocialScience STF" group. >>>> To unsubscribe from this group and stop receiving emails from it, send >>>> an email to [email protected]. >>>> To post to this group, send email to [email protected]. >>>> Visit this group at https://groups.google.com/group/socialsciencestf. >>>> To view this discussion on the web visit https://groups.google.com/d/ms >>>> gid/socialsciencestf/CACwGsz5P8tLh2DRecWo3%2BpNDJECynUAY64qN >>>> BMLEungthXNq3Q%40mail.gmail.com >>>> <https://groups.google.com/d/msgid/socialsciencestf/CACwGsz5P8tLh2DRecWo3%2BpNDJECynUAY64qNBMLEungthXNq3Q%40mail.gmail.com?utm_medium=email&utm_source=footer> >>>> . >>>> For more options, visit https://groups.google.com/d/optout. >>>> >>> -- >>> *For doubts on Ubuntu and other public software, visit >>> http://karnatakaeducation.org.in/KOER/en/index.php/Frequentl >>> y_Asked_Questions >>> >>> **Are you using pirated software? Use Sarvajanika Tantramsha, see >>> http://karnatakaeducation.org.in/KOER/en/index.php/Public_Software >>> ಸಾರ್ವಜನಿಕ ಇಲಾಖೆಗೆ ಸಾರ್ವಜನಿಕ ತಂತ್ರಾಂಶ >>> ***If a teacher wants to join STF-read http://karnatakaeducation.org. >>> in/KOER/en/index.php/Become_a_STF_groups_member >>> --- >>> You received this message because you are subscribed to the Google >>> Groups "SocialScience STF" group. >>> To unsubscribe from this group and stop receiving emails from it, send >>> an email to [email protected]. >>> To post to this group, send email to [email protected]. >>> Visit this group at https://groups.google.com/group/socialsciencestf. >>> To view this discussion on the web visit https://groups.google.com/d/ms >>> gid/socialsciencestf/CA%2BgbSB_ez1DB1PueKrAK1tRNcUgLvcE2Gty8 >>> xRqWDsEH0CK_oQ%40mail.gmail.com >>> <https://groups.google.com/d/msgid/socialsciencestf/CA%2BgbSB_ez1DB1PueKrAK1tRNcUgLvcE2Gty8xRqWDsEH0CK_oQ%40mail.gmail.com?utm_medium=email&utm_source=footer> >>> . >>> For more options, visit https://groups.google.com/d/optout. >>> >> -- >> *For doubts on Ubuntu and other public software, visit >> http://karnatakaeducation.org.in/KOER/en/index.php/Frequentl >> y_Asked_Questions >> >> **Are you using pirated software? Use Sarvajanika Tantramsha, see >> http://karnatakaeducation.org.in/KOER/en/index.php/Public_Software >> ಸಾರ್ವಜನಿಕ ಇಲಾಖೆಗೆ ಸಾರ್ವಜನಿಕ ತಂತ್ರಾಂಶ >> ***If a teacher wants to join STF-read http://karnatakaeducation.org. >> in/KOER/en/index.php/Become_a_STF_groups_member >> --- >> You received this message because you are subscribed to the Google Groups >> "SocialScience STF" group. >> To unsubscribe from this group and stop receiving emails from it, send an >> email to [email protected]. >> To post to this group, send email to [email protected]. >> Visit this group at https://groups.google.com/group/socialsciencestf. >> To view this discussion on the web visit https://groups.google.com/d/ms >> gid/socialsciencestf/CACwGsz5VN73v1b-5kaPBwKEmr-X_S_ >> pbkMjtne2MSSM5eDf5zw%40mail.gmail.com >> <https://groups.google.com/d/msgid/socialsciencestf/CACwGsz5VN73v1b-5kaPBwKEmr-X_S_pbkMjtne2MSSM5eDf5zw%40mail.gmail.com?utm_medium=email&utm_source=footer> >> . >> For more options, visit https://groups.google.com/d/optout. >> >> > -- > *For doubts on Ubuntu and other public software, visit > http://karnatakaeducation.org.in/KOER/en/index.php/ > Frequently_Asked_Questions > > **Are you using pirated software? Use Sarvajanika Tantramsha, see > http://karnatakaeducation.org.in/KOER/en/index.php/Public_Software > ಸಾರ್ವಜನಿಕ ಇಲಾಖೆಗೆ ಸಾರ್ವಜನಿಕ ತಂತ್ರಾಂಶ > ***If a teacher wants to join STF-read http://karnatakaeducation.org. > in/KOER/en/index.php/Become_a_STF_groups_member > --- > You received this message because you are subscribed to the Google Groups > "SocialScience STF" group. > To unsubscribe from this group and stop receiving emails from it, send an > email to [email protected]. > To post to this group, send email to [email protected]. > Visit this group at https://groups.google.com/group/socialsciencestf. > To view this discussion on the web visit https://groups.google.com/d/ > msgid/socialsciencestf/CABq%3DhV7EkjgooNR3R-SMTz% > 3DY5ZD8BcRvkjUzz0MxKMjhUbbDZA%40mail.gmail.com > <https://groups.google.com/d/msgid/socialsciencestf/CABq%3DhV7EkjgooNR3R-SMTz%3DY5ZD8BcRvkjUzz0MxKMjhUbbDZA%40mail.gmail.com?utm_medium=email&utm_source=footer> > . > For more options, visit https://groups.google.com/d/optout. > -- *For doubts on Ubuntu and other public software, visit http://karnatakaeducation.org.in/KOER/en/index.php/Frequently_Asked_Questions **Are you using pirated software? Use Sarvajanika Tantramsha, see http://karnatakaeducation.org.in/KOER/en/index.php/Public_Software ಸಾರ್ವಜನಿಕ ಇಲಾಖೆಗೆ ಸಾರ್ವಜನಿಕ ತಂತ್ರಾಂಶ ***If a teacher wants to join STF-read http://karnatakaeducation.org.in/KOER/en/index.php/Become_a_STF_groups_member --- You received this message because you are subscribed to the Google Groups "SocialScience STF" group. To unsubscribe from this group and stop receiving emails from it, send an email to [email protected]. To post to this group, send email to [email protected]. Visit this group at https://groups.google.com/group/socialsciencestf. To view this discussion on the web visit https://groups.google.com/d/msgid/socialsciencestf/CAJyPVMMufWX1oEy2u-9_tCcprYDb8KE%2BG8VDQAiQc--SGybAUA%40mail.gmail.com. For more options, visit https://groups.google.com/d/optout.
