Respected Sunil sir,say specific name,who started it first? *** This message has been sent using GiONEE F103 *** On Nov 14, 2016 11:19 AM, sunilsringeri revanker <[email protected]> wrote: > > Stop unwanted politic > > On Nov 14, 2016 9:10 AM, "sanjeev kundagol" <[email protected]> wrote: >> >> Mr Basavaraj & >> ದೇಶದ ಕಪಟ ರಾಜಕಾರಣಿಗಳೇ, ಮತ್ತು ದುಡ್ಡು ತೆಗೆದುಕೊಂಡು, ವರದಿ ತಯಾರಿಸುವ TV ಚನಲ್ ಗಳೇ, >> ಸರದಿ ಸಾಲಿನಲ್ಲಿ ನಿಂತು ಹಣ ಬದಲಾಯಿಸಿಕೊಳ್ಳುತ್ತಿರುವ ದೇಶದ ನಾಗರಿಕರಿಗೆ ಆಗುತ್ತಿರುವ >> ತೊಂದರೆಯ ಬಗ್ಗೆ ಅನುಕಂಪ ವ್ಯಕ್ತಪಡಿಸುವ, ನಮ್ಮ ಭಾವನೆಗಳನ್ನು ಕೆರಳಿಸುವ , ಅದರಲ್ಲಿ >> ರಾಜಕಾರಣ ಮಾಡುವ ಅಗತ್ಯವಿಲ್ಲ. ಏಕೆಂದರೆ, ಬೆವರು ಸುರಿಸಿ ದುಡಿದ ಹಣದ ಮೌಲ್ಯವನ್ನು ನಿಮಗಿಂತ >> ಚೆನ್ನಾಗಿ ನಾವು ಅರಿತಿದ್ದೇವೆ. ನಾವೆಲ್ಲಾ ನಮ್ಮ ದೇಶಕ್ಕೆ ಸ್ವಾತಂತ್ರ್ಯ ಸಿಕ್ಕ ನಂತರವೂ >> ಸಾಕಷ್ಟು ಬಂದ್ ಗಳು ಹರತಾಳನ್ನು ನದಿನೀರು, ಮಂಡಲ ಆಯೋಗ, ಅವರಿವರ ಹತ್ಯೆ ಆ ಹೋರಾಟ, ಈ ವಿವಾದ >> ಮುಂತಾದವುಗಳ ಸಲುವಾಗಿ ತೊಂದರೆ ಅನುಭವಿಸಿದ್ದೇವೆ.ಅನೇಕ ಸಲ ಹೀಗೆಯೇ... ಪಡಿತರ, ಸೀಮೆಎಣ್ಣೆ, >> ಆಸ್ಪತ್ರೆ, ನೀರಿನ ಕರ, ವಿದ್ಯುತ್ ಬಿಲ್, ಶಾಲಾ ಪ್ರವೇಶಕ್ಕೆ, ಕಾಲೇಜ ಪ್ರವೇಶಕ್ಕೆ, ಔಷಧ >> ಪಡೆಯಲು, ಬಸ್ ರೈಲು ಟಿಕೇಟ ಪಡೆಯಲು, ಮಾರಾಟ ತೆರಿಗೆ, ಆದಾಯ ತೆರಿಗೆ, ಜನನ ಮರಣ ಪ್ರಮಾಣ >> ಪತ್ರಕ್ಕೆ, ಗ್ಯಾಸ ಸಂಪರ್ಕಕ್ಕೆ, ರಸಗೊಬ್ಬರ, ಬೀಜ, ಪಹಣಿ ಪತ್ರಿಕೆ ಪಡೆಯಲು ಸರದಿಯಲ್ಲಿ >> ಅನೇಕ ಬಾರಿ ನಿಂತಿದ್ದೇವೆ. ಅಷ್ಟೇ ಅಲ್ಲದೇ ನಿಮ್ಮಂತ ರಾಜಕಾರಣಿಗಳನ್ನು ಆಯ್ಕೆ ಮಾಡುವಾಗ >> ಸಹಿತ, *ದಿನಗಟ್ಟಲೇ ಸರದಿಯಲ್ಲಿ ನಿಂತು ಮತದಾನ ಮಾಡಿದ್ದನ್ನು ಮರೆಯದಿರಿ.*ಅಂತಹುದರಲ್ಲಿ >> ದೇಶ ಕಟ್ಟುವ, ಕಪ್ಪುಹಣ ನಿರ್ಮೂಲನೆಯ ಕೆಲಸಕ್ಕೆ ನಮ್ಮ ದೇಶದ ಜನ ಸರದಿಯಲ್ಲಿ ನಿಂತಿರುವದಕ್ಕೆ >> ಇಲ್ಲ ಸಲ್ಲದ ಮಾತುಗಳನ್ನು ಆಡುವದನ್ನು ನಿಲ್ಲಿಸಿ ತೆಪ್ಪಗಿದ್ದರೆ ಉತ್ತಮ. ಇದೆಲ್ಲಾ >> ತಾತ್ಕಾಲಿಕವಾದ ಅಡಚನೆ ಎಂಬುದೂ ನಮಗೆ ಗೊತ್ತು. ಮುಂಬರುವ ಒಳ್ಳೆಯದಕ್ಕಾಗಿ ಇಷ್ಟು ಸಣ್ಣ >> ತ್ಯಾಗ ಮಾಡದಿರುವ ಮೂರ್ಖರು ನಾವಲ್ಲ ! ಇಂತಹ ಸಾವಿರಾರು ಅಡಚನೆಗಳನ್ನು ಅನುಭವಿಸಿದ ನಮಗೆ >> ಇದೇನು ಹೊಸದಲ್ಲ ! ಈಗ ಬುಡಕ್ಕೆ ಬೆಂಕಿ ಬಿದ್ದಿರುವುದು ನಿಮಗೆ. ನಿಮ್ಮ ಸಂಕಟಕ್ಕಾಗಿ >> ನಮ್ಮನ್ನು ��
-- *For doubts on Ubuntu and other public software, visit http://karnatakaeducation.org.in/KOER/en/index.php/Frequently_Asked_Questions **Are you using pirated software? Use Sarvajanika Tantramsha, see http://karnatakaeducation.org.in/KOER/en/index.php/Public_Software ಸಾರ್ವಜನಿಕ ಇಲಾಖೆಗೆ ಸಾರ್ವಜನಿಕ ತಂತ್ರಾಂಶ ***If a teacher wants to join STF-read http://karnatakaeducation.org.in/KOER/en/index.php/Become_a_STF_groups_member --- You received this message because you are subscribed to the Google Groups "SocialScience STF" group. To unsubscribe from this group and stop receiving emails from it, send an email to [email protected]. To post to this group, send email to [email protected]. Visit this group at https://groups.google.com/group/socialsciencestf. To view this discussion on the web visit https://groups.google.com/d/msgid/socialsciencestf/ly9b56kbtguftfn20al9s4yu.1479103684846%40email.android.com. For more options, visit https://groups.google.com/d/optout.
