On Aug 2, 2016 7:24 AM, "Narayana D" <[email protected]> wrote:
> ಮುಖ್ಯ ಮೆನು ತೆರೆ > > ಸಂಪಾದಿಸಿ > ಈ ಪುಟವನ್ನು ವೀಕ್ಷಿಸಿ > ಭಾರತದ ತ್ರಿವರ್ಣ ಧ್ವಜ > > India > ತಿರಂಗ > > Name Tiranga; Tricolour > Use National flag > Proportion 2:3 > Adopted 22 July 1947 > Design Horizontal tricolour flag (India saffron, white, and India green). > In the centre of the white is a navy blue wheel with 24 spokes > Designed by Pingali Venkayya > ಭಾರತದ ರಾಷ್ತ್ರೀಯ ಧ್ವಜ'ದ ಈಗಿನ ಅವತರಣಿಕೆಯನ್ನು ಜುಲೈ ೨೨, ೧೯೪೭ರ ಕಾನ್ಸ್ಟಿಟ್ಯುಯೆಂಟ್ > ಅಸ್ಸೆಂಬ್ಲಿ ಸಭೆಯಲ್ಲಿ ಅಂಗೀಕರಿಸಲಾಯಿತು. ಬ್ರಿಟಿಷರಿಂದ ಆಗಸ್ಟ್ ೧೫, ೧೯೪೭ರಲ್ಲಿ > ಸ್ವಾತಂತ್ರ್ಯ ಪಡೆಯುವ ಕೆಲವೇ ದಿನಗಳ ಮುಂಚೆ ನಡೆದದ್ದು, ಈ ಸಭೆ. > > ಅಂದಿನಿಂದ ಜನವರಿ ೨೬ ೧೯೫೦ ರವರೆಗೆ ಸ್ವತಂತ್ರ ಭಾರತದ ಸ್ವರಾಜ್ಯಭಾರದ (dominion) > ಬಾವುಟವಾಗಿಯೂ, ೨೬, ಜನವರಿ, ೧೯೫೦ರಿಂದ ಗಣರಾಜ್ಯ ಭಾರತದ ಬಾವುಟವಾಗಿಯೂ ಸಂದಿದೆ. ಹಿಂದಿ > ಭಾಷೆಯಲ್ಲಿ ತಿರಂಗಾ, ಕನ್ನಡದಲ್ಲಿ ತ್ರಿವರ್ಣ - ಮೂರು ವರ್ಣಗಳ ಧ್ವಜವೆಂದು ಸೂಚಿಸುವ ಪದಗಳು > ಭಾರತದ ಬಾವುಟವನ್ನು ಸೂಚಿಸುವಾಗ ಬಳಕೆಯಲ್ಲಿದೆ. > > ತ್ರಿವರ್ಣ ಧ್ವಜದ ವೈಶಿಷ್ಟ್ಯ ಸಂಪಾದಿಸಿ > > ತ್ರಿವರ್ಣ ಧ್ವಜ ಅಗಲದುದ್ದಕ್ಕೂ ಮೇಲೆ ಕೇಸರಿ ಬಣ್ಣ, ಮಧ್ಯದಲ್ಲಿ ಬಿಳಿ ಬಣ್ಣ, ಕೊನೆಯಲ್ಲಿ > ಹಸಿರು ಬಣ್ಣದ ಪಟ್ಟಿಗಳಿಂದ ಕೂಡಿದೆ. ಬಾವುಟದ ಮಧ್ಯದಲ್ಲಿ ಇಪ್ಪತ್ತುನಾಲ್ಕು ರೇಖೆಗಳುಳ್ಳ > ನೀಲಿಯ ಅಶೋಕ ಚಕ್ರವಿದೆ. ದೇಶದ ವಿಭಿನ್ನ ಜಾತಿ,ಮತ,ಪಂಗಡ ಮತ್ತು ಸಂಸ್ಕೃತಿಯ ಜನರನ್ನು ಒಂದೇ > ದ್ವಜದಡಿ ನಿಲ್ಲಿಸಿ ದೇಶದ ಏಕತೆಯನ್ನು ಸಾರುವ ದಿವ್ಯ ಸಾಧನವೇ ನಮ್ಮ ರಾಷ್ಟ್ರದ್ವಜ. ಈ ನಮ್ಮ > ಸ್ವಾತಂತ್ರ್ಯ ದೇಶದ ಸಂಕೇತವಾಗಿರುವ ರಾಷ್ಟ್ರದ್ವಜದ ಅವಹೇಳನ ರಾಷ್ಟ್ರದ್ರೋಹವಾಗಿರುತ್ತದೆ. > ಅದರ ಉಳಿವಿಗಾಗಿ ಬಲಿದಾನವಾಗಲು ಸದಾ ಸಿದ್ದವಾಗಿರುವ ನಾವುಗಳು ಅದರ ಮೇಲಿರುವ ಭಕ್ತಿಯನ್ನೇ > ದೇಶಭಕ್ತಿ ಎನ್ನುತ್ತೇವೆ. ಅಂದಿನ ಪ್ರಧಾನಿಯಾಗಿದ್ದ ಪಂಡಿತ್ ಜವಾಹರ್ ಲಾಲ್ ನೆಹರು ೧೯೪೭ > ಜುಲೈ ೨೨ ರಂದು ಅಸೆಂಬ್ಲಿಯಲ್ಲಿ ನಮ್ಮ ರಾಷ್ಟ್ರ ದ್ವಜವನ್ನು ದೇಶಕ್ಕೆ ಅರ್ಪಿಸಿದರು. > > ನಮ್ಮ ಸರಕಾರವು ದ್ವಜ ಕೇವಲ ಕೈ ನೆಯ್ಗೆಯಿಂದಲೇ ಸಿದ್ದವಾದ ಶುದ್ಧ ಖಾದಿಯಿಂದಲೇ > ಮಾಡಲ್ಪಟ್ಟಿರಬೇಕು. ಅದು ಉಣ್ಣೆಯ ಅಥವಾ ರೇಷ್ಮೆಯ ಇಲ್ಲವೇ ಹತ್ತಿಯದಾದರೂ ಅಡ್ಡಿಯಿಲ್ಲ. > ಆದರೆ ಅದು ಕೈ ನೂಲು ಮತ್ತು ಕೈ ನೆಯ್ಗೆಯದೇ ಆಗಿರಬೇಕು. ಕೇಸರಿ- ಬಿಳಿ -ಹಸಿರು ಬಣ್ಣಗಳ > ಅಳತೆ ಸಮ ಪ್ರಮಾಣದಲ್ಲಿ ಇದ್ದು ನೀಲಿಚಕ್ರವು ಹೆಚ್ಹು ಕಡಿಮೆ ಬಿಳಿ ಬಣ್ಣದ ಅಡ್ಡ > ಗೆರೆಗಳಷ್ಟಿದ್ದು, ಅದರಲ್ಲಿ ಇಪ್ಪತ್ತು ನಾಲ್ಕು ರೇಖೆಗಳಿವೆ. ದ್ವಜದ ಉದ್ದ ಮತ್ತು ಅಗಲ ೩:೨ > ಪ್ರಮಾಣದಲ್ಲಿರ ತಕ್ಕದ್ದು ಎಂದು ತಿಳಿಸಿದೆ. > > ರಾಷ್ಟ್ರಧ್ವಜ ತಯಾರಿಸುವ ಹಕ್ಕು ಕರ್ನಾಟಕದ ಧಾರವಾಡ ಜಿಲ್ಲೆಯ ಗರಗ ಗ್ರಾಮದಲ್ಲಿ > ತಯಾರಿಸಲಾಗುತ್ತದೆ. ಉತ್ತರ ಕರ್ನಾಟಕದಾದ್ಯಂತ ಒಟ್ಟು ೫೨ ಇಂತಹ ಘಟಕಗಳು ರಾಷ್ಟ್ರಧ್ವಜ > ನಿರ್ಮಾಣದಲ್ಲಿ ತೊಡಗಿವೆ. ಭಾರತದ ಸಂವಿಧಾನದಲ್ಲಿ ಉಲ್ಲೇಖದಂತೆ ಮತ್ತು ಭಾರತೀಯ > ಸ್ಟಾಂಡರ್ಡ್ಸ್ ಬ್ಯೂರೋದ ನಿಯಮಗಳಿಗೆ ತಕ್ಕಂತೆ ರಾಷ್ಟ್ರಧ್ವಜವನ್ನು ಉತ್ಪಾದಿಸಬೇಕು. > ಬ್ಯೂರೋದ ಮಾನದಂಡಕ್ಕೆ ತಕ್ಕಂತೆ ಇಲ್ಲದಿದ್ದರೆ ಉತ್ಪನ್ನವೇ ತಿರಸ್ಕೃತವಾಗುತ್ತದೆ. > > ನಮ್ಮ ಪವಿತ್ರ ಭಾರತಾಂಬೆಯ ಕೀರ್ತಿಯು ಮುಗಿಲೆತ್ತರಕ್ಕೆ ಏರಲಿ, ಎಲ್ಲಕ್ಕಿಂತ ಶ್ರೇಷ್ಠವಾದ > ನಮ್ಮ ರಾಷ್ಟ್ರದ ಧ್ಯೇಯೋದ್ದೇಶಗಳು ಎಲ್ಲಕ್ಕಿಂತ ಎತ್ತರದಲ್ಲಿ ರಾರಾಜಿಸಲಿ, ಎಂಬ > ಸಂಕೇತವನ್ನು ನಾಲ್ಕು ದಿಕ್ಕುಗಳಿಗೂ ತಿಳಿಯಪಡಿಸುವುದೇ ನಮ್ಮ ರಾಷ್ಟ್ರ ದ್ವಜವನ್ನು ಮೇಲಕ್ಕೆ > ಹಾರಿಸುವ ಉದ್ದೇಶ. > > ನಮ್ಮ ರಾಷ್ಟ್ರದ್ವಜದ ಬಣ್ಣಗಳ ವಿಶೇಷತೆ ಸಂಪಾದಿಸಿ > > ಕೇಸರಿ:- ಧೈರ್ಯ, ಪರಿತ್ಯಾಗ ಮತ್ತು ದೇಶದ ಒಳಿತಿಗಾಗಿ ನಡೆವ ಬಲಿದಾನಗಳ ಸಂಕೇತವಾಗಿದೆ. > ಬಿಳಿಬಣ್ಣ :-ಪವಿತ್ರ ಮನಸ್ಸಿನವರೊಂದಿಗೆ ನಿತ್ಯವೂ ಸತ್ಯ ಶಾಂತಿಗಳೊಂದಿಗೆ ನಮ್ಮನ್ನು > ಬೆಳಕಿನೆಡೆಗೆ ಕೊಂಡೊಯ್ಯುವ ಸತ್ಯ ಮಾರ್ಗದ ಸಂಕೇತವಾಗಿದೆ. > ಹಸಿರು ಬಣ್ಣ;- ಪ್ರಕೃತಿಯೊಡನೆ ಮನುಷ್ಯನಿಗಿರಬೇಕಾದ ಅವಿನಾಭಾವ ಸಂಬಂಧವನ್ನು ತಿಳಿಸುತ್ತಾ, > ಹಸಿರು ಜೀವರಾಶಿಗಳನ್ನು ಅವಲಂಬಿಸಿರುವ ಮನುಷ್ಯ ಮತ್ತು ಭೂಮಿಯ ಅನೂಹ್ಯ ಬಾಂಧವ್ಯಗಳ > ಸಂಕೇತವಾಗಿದೆ. ರಾಷ್ಟ್ರ ದ್ವಜವನ್ನು ಹಾರಿಸಿದ ನಂತರ ರಾಷ್ಟ್ರಗೀತೆ ಜನಗಣ ಮನವನ್ನು > ಹಾಡಲೇಬೇಕು. > ರಾಷ್ಟ್ರ ದ್ವಜವನ್ನು ಸರಿಯಾಗಿ ಪ್ರದರ್ಶನ ಮಾಡುವ ಕೆಲವು ವಿಧಾನಗಳು ಸಂಪಾದಿಸಿ > > ದ್ವಜವನ್ನು ಶೀಘ್ರಗತಿಯಲ್ಲಿ ಏರಿಸಬೇಕು ಮತ್ತು ಇಳಿಸುವಾಗ ನಿದಾನಗತಿಯಲ್ಲಿ ಇಳಿಸಬೇಕು. > ಸೂರ್ಯೋದಯದಿಂದ ಹಿಡಿದು ಸೂರ್ಯಾಸ್ತದ ತನಕ ಮಾತ್ರ ಹಾರಿಸಬೇಕು. > ರಾಷ್ಟ್ರ ದ್ವಜವನ್ನು ಕೆಲವು ಕಡೆ ಎಲ್ಲ ದಿನಗಳಲ್ಲೂ, ಇನ್ನು ಕೆಲವು ಕಡೆ ಕೇವಲ ವಿಶೇಷ > ದಿನಗಳಲ್ಲಿ ಮಾತ್ರ ಹಾರಿಸಲಾಗುತ್ತದೆ. > ಸ್ವಾತಂತ್ರೋತ್ಸವ, ಗಣರಾಜ್ಯೋತ್ಸವ ಮತ್ತು ಗಾಂಧಿಜಯಂತಿ ಹಾಗೂ ರಾಷ್ಟ್ರೀಯ ವಿಶೇಷ ದಿನಗಳ > ಜೊತೆಗೆ ಸರಕಾರದ ನಿರ್ದೇಶನದ ಮೇರೆಗೆ ರಾಷ್ಟ್ರಮಟ್ಟದ ಆಚರಣೆಯ ಸಂದರ್ಭಗಳಲ್ಲಿ > ರಾಷ್ಟ್ರದ್ವಜವನ್ನು ಹಾರಿಸಬಹುದು. > ದ್ವಜ ಏರಿಸುವಾಗ ದ್ವಜದ ಹಸಿರು ಬಣ್ಣ ಕೆಳಗೆ ಇರುವಂತೆ ಕೇಸರಿ ಬಣ್ಣ ಮೇಲೆ ಇರುವಂತೆ > ಹಾರಿಸತಕ್ಕದ್ದು. > ರಾಷ್ಟ್ರದ್ವಜವನ್ನು ಉರಿಸುವುದಾಗಲಿ, ಕೆಡಿಸುವುದಾಗಲಿ, ಕಾಲಡಿಯಲ್ಲಿ ಹಾಕುವುದಾಗಲಿ, > ಹಾಳುಗೆಡುವುದಾಗಲಿ ಅಥವಾ ಅದಕ್ಕೆ ಯಾವುದೇ ತರಹದ ಅಗೌರವ ತೋರುವ ರೀತಿಯಲ್ಲಿ ನಡೆದು ಕೊಂಡರೆ, > ಮಾತು, ಬರಹ ಅಥವಾ ಕೃತ್ಯದ ಮೂಲಕ ಅಗೌರವ ತೋರಿದರೆ ರಾಷ್ಟ್ರೀಯ ಗೌರವದ ಅವಮಾನ ವಿರೋದಿ > ಕಾಯ್ದೆಯಡಿಯಲ್ಲಿ ಶಿಕ್ಷೆಗೆ ಗುರಿ ಪಡಿಸಲಾಗುವುದು. > ಹವಾಮಾನದ ವೈಪರೀತ್ಯದಿಂದ ಧ್ವಜವು ಹಾಳಾಗದಂತೆ ಹಾರುತ್ತಿರುವ ದ್ವಜವನ್ನು ಕಾಪಾಡಬೇಕು. > ವೇದಿಕೆಯ ಮೇಲೆ ಬಳಸುವಂತಿದ್ದಲ್ಲಿ ಸಭಿಕರ ಎದುರಿಗೆ ನಿಂತು ಭಾಷಣ ಮಾಡುವವರ ಬಲಕ್ಕೆ ಧ್ವಜ > ಕೋಲಿನಿಂದ ಅದನ್ನು ಹಾರಿಸತಕ್ಕದು > ಸಮ್ಮೇಳನಗಳು ಇತರ ಕಾರ್ಯಕ್ರಮಗಳು ನಡೆಯುವಾಗ ವೇದಿಕೆಯ ಮೇಲಿರುವ ಅಧ್ಯಕ್ಷ ಸ್ಥಾನಕ್ಕಿಂತ > ಎತ್ತರದಲ್ಲಿ ನಮ್ಮ ರಾಷ್ಟ್ರದ್ವಜ ಹಾರಾಡತಕ್ಕದ್ದು > ಶಾಲೆ ಕಾಲೇಜುಗಳು, ಕ್ರೀಡಾ ಶಿಬಿರಗಳು, ಸ್ಕೌಟ್ಸ್ ಶಿಬಿರಗಳು ನಂತರ ವಿಶೇಷ ಸಂದರ್ಭಗಳಲ್ಲಿ > ಮಕ್ಕಳ ಮನಸ್ಸಿನಲ್ಲಿ ವಿಶೇಷ ಗೌರವ ಮೂಡಿಸಲು ರಾಷ್ಟ್ರದ್ವಜ ಹಾರಿಸಬಹುದು. > > ಉಲ್ಲೇಖಗಳು > > ಬಾಹ್ಯ ಸಂಪರ್ಕಗಳು > > ಇನ್ನೊಂದು ಭಾಷೆಯಲ್ಲಿ ಓದು > Last edited ೧ year ago by Sanjeev bot > ವಿಕಿಪೀಡಿಯ® ಮೊಬೈಲ್ಡೆಸ್ಕ್‌ಟಾಪ್ > ವಿಶೇಷವಾಗಿ ಟಿಪ್ಪಣಿ ಮಾಡದಿದ್ದ ಹೊರತು ಪಠ್ಯ "CC BY-SA 3.0" ರಡಿ ಲಭ್ಯವಿದೆ. > ಗೋಪ್ಯತೆ > > -- > *For doubts on Ubuntu and other public software, visit > http://karnatakaeducation.org.in/KOER/en/index.php/ > Frequently_Asked_Questions > > **Are you using pirated software? Use Sarvajanika Tantramsha, see > http://karnatakaeducation.org.in/KOER/en/index.php/Public_Software > ಸಾರ್ವಜನಿಕ ಇಲಾಖೆಗೆ ಸಾರ್ವಜನಿಕ ತಂತ್ರಾಂಶ > ***If a teacher wants to join STF-read http://karnatakaeducation.org. > in/KOER/en/index.php/Become_a_STF_groups_member > --- > You received this message because you are subscribed to the Google Groups > "SocialScience STF" group. > To unsubscribe from this group and stop receiving emails from it, send an > email to [email protected]. > To post to this group, send email to [email protected]. > Visit this group at https://groups.google.com/group/socialsciencestf. > To view this discussion on the web visit https://groups.google.com/d/ > msgid/socialsciencestf/CAKHYmYniH3YeXvBV6hbQrd6rCBTHx > rD8_DRZtNq-1vi345fbrA%40mail.gmail.com > <https://groups.google.com/d/msgid/socialsciencestf/CAKHYmYniH3YeXvBV6hbQrd6rCBTHxrD8_DRZtNq-1vi345fbrA%40mail.gmail.com?utm_medium=email&utm_source=footer> > . > For more options, visit https://groups.google.com/d/optout. > -- *For doubts on Ubuntu and other public software, visit http://karnatakaeducation.org.in/KOER/en/index.php/Frequently_Asked_Questions **Are you using pirated software? Use Sarvajanika Tantramsha, see http://karnatakaeducation.org.in/KOER/en/index.php/Public_Software ಸಾರ್ವಜನಿಕ ಇಲಾಖೆಗೆ ಸಾರ್ವಜನಿಕ ತಂತ್ರಾಂಶ ***If a teacher wants to join STF-read http://karnatakaeducation.org.in/KOER/en/index.php/Become_a_STF_groups_member --- You received this message because you are subscribed to the Google Groups "SocialScience STF" group. To unsubscribe from this group and stop receiving emails from it, send an email to [email protected]. To post to this group, send email to [email protected]. Visit this group at https://groups.google.com/group/socialsciencestf. To view this discussion on the web visit https://groups.google.com/d/msgid/socialsciencestf/CAPUYs0F1bYPCNN9ybaO8BPqdmzr7AoKsyox0ShP%3D%2BoG_ESUQqg%40mail.gmail.com. For more options, visit https://groups.google.com/d/optout.
