Fine sir.

On Mar 15, 2017 6:59 PM, "ANIRUDDH BHAT" <[email protected]> wrote:

> This is the biggest mistake in the education field. Education field has
> become a laboratory to make practicals. This should be prevented. The
> ministers ( many of them are not even graduates) and the officials should
> not take them as educationists. They must consult the teachers from the
> bottom level and then make educational policies for permanent. If the same
> continues,,,, we see ignorant graduates who good for nothing. We shouldn't
> forget the role of parents. They too should oppose these kind of policies
> of the govt. The govt shouldn't go after cheap popularity for votes.
> Everyone should remember-----"we need strong seeds for a good harvest and
> not a hollowed one. Namaste.
> On 15 Mar 2017 6:17 p.m., "Chidananda Budiwal" <[email protected]>
> wrote:
>
> ಸರ್ ತಾವು ಹೇಳಿದ್ದು 100%ಸತ್ಶ.ಆದರೆ  ಮೂಲ ಸಮಸ್ಶೆ 8ನೇ ತರಗತಿಗೆ ಪ್ರವೇಶ ಪಡೆದ
> ಮಕ್ಕಳಲ್ಲಿ ಶೇಕಡಾ80 ರಷ್ಟು ಮಕ್ಕಳಲ್ಲಿ ಕನಿಷ್ಟ ಕಲಿಕೆಯು ಇಲ್ಲದಿರುವಾಗ ಅದೇಗೆ sslc
> result ಸುಧಾರಣೆ ಸಾಧ್ಶ .ಮ್ಶಾಜಿಕ್ ಮಾಡಬೇಷ್ಟೆ
> On 15 Mar 2017 2:45 pm, "Sunitha Shivanand" <[email protected]>
> wrote:
>
>> ಎಲ್ಲರ ಸಮಸ್ಯೆಯೂ  ಇದೇ, ಆದರೆ ವೇದಿಕೆ ಸಿಕ್ಕಾಗ ಕೆಲವರು ಆದರ್ಶದ ಮಾತನಾಡುತ್ತಾರೆ
>> ಅಷ್ಟೆ.
>>
>> On 15 Mar 2017 12:23 p.m., "P G Narayan patawardhan" <
>> [email protected]> wrote:
>>
>> Adaralli. Nimmadu social....nive. Hige helidare annuva kuhaka... From
>> others teachers
>> On 15-Mar-2017 12:08 PM, "yallappa h" <[email protected]> wrote:
>>
>>> houdu prathi yobba shikshkara alalannu nivu prasthpisiruviri
>>> dhanyavadhagalu . mundhe ondhu dina idakke uttara sigabahudu
>>> niriksisabekide.
>>>
>>> 2017-03-15 11:51 GMT+05:30 Maha Deva <[email protected]>:
>>>
>>>> Idu kahi satya àlva sir
>>>> On Mar 15, 2017 11:47 AM, "ANIRUDDH BHAT" <[email protected]>
>>>> wrote:
>>>>
>>>>> Thank you Prahlad sir. There is no answer.
>>>>> On 14 Mar 2017 11:04 p.m., "Pralhada vssudeva pattar" <
>>>>> [email protected]> wrote:
>>>>>
>>>>>> ಬಲ್ಲವರು ಬಲಿಷ್ಟ ಉತ್ತರ ಹುಡುಕಿಕೊಡಿ ..
>>>>>>
>>>>>>
>>>>>> ಕಲಿಕೆ ಗರಿಷ್ಠ ಮಟ್ಟದಲ್ಲಿ ಫಲಪ್ರದವಾಗಲೆಂದು ಹಂಬಲಿಸುವ ವಿಷಯ ಶಿಕ್ಷಕ ಎಷ್ಟು  ಶಂಕ
>>>>>> ಕುಟ್ಟಿ ಜಾಗಡೆ ಬಾರಿಸಿದರೂ ಏನು ಪ್ರಯೋಜನ .. ?  ಕಲಿಕೆಯಲ್ಲಿ ತೊಡಗಿಸಿಕೊಳ್ಳದ  ಇಂದಿನ
>>>>>>  ಗ್ರಾಮೀಣ ಸರ್ಕಾರಿ ಮಕ್ಕಳಿಗೆ ಏನು ಹೇಳಿದರೆನು ಫಲಪ್ರದ ? ನೀರೆ ಇಳಿಯದ ಗಂಟಲು ಕಡುಬು
>>>>>> ತುರುಕಿದ ಪರಸ್ಥಿತಿ..   ಶಿಕ್ಷಕರದ್ದು. ..
>>>>>> IQ ಹೆಚ್ಚಿರುವ ಪ್ರತಿಭಾವಂತ ತೀಕ್ಷಣ ಮತಿಯ 8/10 ವರ್ಷದ &  ಓದು ಬರಹ ಬಲ್ಲ
>>>>>> ಮಗುವಿಗೆ ಸುಲಭವಾಗಿ   ಎರಡು ತಿಂಗಳಲ್ಲೇ  ಮಾರ್ಗದರ್ಶನ ನೀಡಿದರೆ ಸಾಕು .. ಹತ್ತನೆ 
>>>>>> ತರಗತಿಯ
>>>>>> ಸಮಾಜ ವಿಜ್ಞಾನ  ಪಾಸು ಮಾಡಿಸಬಹುದು .ಆದರೆ ಜೀನ್ಸ್ ನಲ್ಲೇ ವ್ಯತ್ಯಾಸ ವಿದ್ದು IQ ಕಡಿಮೆ
>>>>>> ಇರುವ , ಓದಿಗೆ ಪ್ರೋತ್ಸಾಹ   ಪೂರಕ ಪರಿಸರ ಇಲ್ಲದಾಗ,,.. ಸೂತಾರಾಂ ಕಲಿಯಲ್ಲ ಅಂತ ಭಂಢ 
>>>>>> ತನ
>>>>>>  ಮಾಡುವ ಮಕ್ಕಳಿಗೆ ಶಿಕ್ಷಕನಾದರೂ  ಏನು ಮಾಡಿಯಾನು  ?  ಆದರೆ ..  ಪ್ರಸ್ತುತ
>>>>>> ಪರಸ್ಥಿತಿಯಲ್ಲಿ  ಕಲಿಯಲೂ ಕಿಂಚಿತ್ತೂ ಆಸಕ್ತಿ ಇಲ್ಲದ ಮಕ್ಕಳಿಗೆ ಹೇಗೆ ಪಾಸು ಮಾಡಲು
>>>>>> ಪ್ರಯತ್ನಿಸುವದು ? ಪಾಸು ಮಾಡಲೇ ಬೇಕು ಎನ್ನುವ ಅಧಿಕಾರಯುತ ವಾಣಿಗೆ ಬೆಷರತ್ತಾಗಿ
>>>>>>  ಅಧಿಕಾರವರ್ಗದ ಮನಮೆಚ್ಚುಗೆಯ ಪಲಿತಾಂಶ ನೀಡುವದಾದರೂ ಹೇಗೆ ?
>>>>>> ನನ್ನಲ್ಲಿ...  ನಿಮ್ಮೆಲ್ಲರಿಂದಲೂ ಎರವಲು ಪಡೆದ ‌.....
>>>>>> ವಿಧವಿಧವಾದ ಮುದ್ರಣ, ಆಡಿಯೋ ,ವಿಡಿಯೋ  ಸಂಕ್ಷಿಪ್ತ ಸರಳಾತಿ ಸರಳವಾದ  ಪಾಸಿಂಗ್
>>>>>> ಪ್ಯಾಕ್ .. ಸಂಪನ್ಮೂಲದ ಭಂಡಾರವೇ ಇದೆ .. ಕಲಿಸಬೇಕು ಎಂಬ ಹಂಬಲ ಉತ್ಕಷ ಅಭಿಲಾಸೆ ಇದ್ದು
>>>>>> ..ಮಕ್ಕಳಿಗೆ ಏನಾದರೂ ಮಾಡಬೇಕು ಎಂಬ ಉತ್ಕಟ ಇಚ್ಚಾ ಶಕ್ತಿಯೂ ಇದೆ.., ಕುಗ್ರಾಮಗಳಲ್ಲಿ
>>>>>> ಸೌಲಭ್ಯಗಳೇ ಇಲ್ಲದೇ ಇರುವ ಕುಟುಂಬಗಳ ಮಕ್ಕಳಿಗೆ ಕಿಂಚಿತ್ತಾದರೂ ಜೀವನಮಟ್ಟ ಬದಲಾಯಿಸಲು
>>>>>>  ಹೆಬ್ಬಯಕೆ ಇದೆ.. ಇಷ್ಟೆಲ್ಲ ಕನಸು ಇರುವ ಪ್ರಯತ್ನಿಸುವ ಶಿಕ್ಷಕರಿಗೆ  ಅಥವಾ  ನನಗೆ
>>>>>> ನಿರುತ್ಸಾಹದ ಕಾರ್ಮೊಡ ಕವಿದಂತೆ ಕಾಣುತ್ತಿದೆ.  ಕಾರಣ...ಮಕ್ಕಳಲ್ಲಿ  ಓದುವ ಉತ್ಸುಕತೆಯೇ
>>>>>> ಆಸಕ್ತಿ ಆಂತರಿಕ ಅಭಿಪ್ರೇರಣೆ  ಇಲ್ಲದೇ ಹೋಗಿದೆ.. ಮಕ್ಕಳ ಮುಂದೆ ಯಾವ ಸಂಪನ್ಮೂಲ 
>>>>>> ಸಾಹಿತ್ಯ
>>>>>> .. ಸಿದ್ದಮಾಡಿ ಸುಲಿದು . ಇಟ್ಟರೂ ಏನು ಪ್ರಯೋಜನವಸಗುತ್ತಿಲ್ಲ..?  ಕೊಣದ  ಮುಂದೆ 
>>>>>> ಕಿನ್ನರಿ
>>>>>> ಬಾರಿಸಿದಂತೆ .. ಬೊರ್ಗಲ್ಲ ಮೇಲೆ ಮಳೆ ಸೂರಿದಂತೆ ಎಲ್ಲವೂ ನಿಷ್ಪಲ.. ವ್ಯರ್ಥ ಪ್ರಯತ್ನ 
>>>>>> ..
>>>>>> ಗಾಳಿಗೆ  ಗುದ್ದಿ ಮೈ ನುಸಿಕೊಳ್ಳುವ ಮೊಂಡು ಪ್ರಯತ್ನ ಅಷ್ಟೆ ..
>>>>>>
>>>>>> * ಒಂದು ಕುಂದುರೆ ನೀರಡಿಸಿದೆ ಎಂದು  ನಾವೆ ಕಲ್ಪಿಸಿಕೊಂಡು ನೀರು ಹತ್ತಿರ
>>>>>> ಕರೆದುಕೊಂಡು ಹೋಗಬಹುದು..ಪಾಪ ಅದರ  ಆರೋಗ್ಯ  ಸರಿ ಇಲ್ಲ  ಎಂದು ಭ್ರಮಿಸಿಕೊಂಡು  .ನಾವೇ
>>>>>> .ಕುದುರೆಯ ಬಾಯ್ದೆರೆದು  ಗೊಟುಕು ಹಾಕಬಹುದು.ಆದರೆ, ಕುಡಿಯಲು ಶಕ್ತಿ ಸಾಮರ್ಥ್ಯ ವೇ
>>>>>> ಇಲ್ಲದಾಗ .. ಎಷ್ಟು ಪ್ರಯತ್ನ ಮಾಡಿದರು  ಏನು ಪ್ರಯೋಜನ  ... ?  ಬ್ರೆನ್ ಡೆಡ್ ಆದ
>>>>>> ಕೋಮಾದಲ್ಲಿ ಇರುವ ರೋಗಿಯಂತೆ .. ವ್ಯರ್ಥ ಪ್ರಯತ್ನ ..  ಸರ್ಕಾರಿ ಕುಳು ತಿನ್ನುವದರಿಂದ
>>>>>> ಇಚ್ಚೆ ಇದ್ದೊ ಇಲ್ಲದೆಯೋ .. ಕಾಗೆ ಕಪ್ಪು ಅಂತ ವಾದ ಮಾಡದೆ ಬೆಳ್ಳಗೆ ಇದೆ ಎಂದೂ ಹೂ
>>>>>> ಗುಟ್ಟುತ್ತಾ ಸಾಗಬೇಕು .
>>>>>> * ಜ್ಞಾನದ ಹೊಟ್ಟೆ ಹಸಿವಿದ್ದವನಿಗೆ ಊಟ ಹಾಕಬಹುದು ಹೊಟ್ಟೆ ಹಸಿವೇ ಇಲ್ಲದವನಿಗೆ
>>>>>>  ಮೃಷ್ಟಾನ್ನ ಭೋಜನ ಮುಂದೆ ಇಟ್ಟರೂ ಅದನ್ನು ತಿನ್ನಲು ಅಪೆಕ್ಷೆ ಪಡಲು ಸಾದ್ಯವೇ ?  ...
>>>>>> ಹೀಗೆ ತರತರವಾಗಿ ಪ್ರಸ್ತುತ ಮಕ್ಕಳ ಮನಸ್ತಿತಿ  ಬಗ್ಗೆ ಮತ್ತು ಶೈಕ್ಷಣಿಕ ವ್ಯವಸ್ಥೆ 
>>>>>> ಬಗ್ಗೆ
>>>>>> ಕಟುವಾಗಿ ವೇದನೆಯಿಂದ ಕಳಕಳಿಯಿಂದ ನಿವೆದಿಸಬಹುದು ... ನಾನು ನಿರುತ್ಸಾಹದಿಂದ ಈ ಮಾತು
>>>>>> ಹೇಳುತ್ತಿಲ್ಲ .. ವಾಸ್ತವ ಅರುಹುತ್ತಿರುವೆ..
>>>>>> ನಾನು ( ನಾವು ) ಎಷ್ಟೇ ಪ್ರಯತ್ನ ಪಟ್ಟರೂ ಶ್ರಮವಹಿಸಿದರೂ ಎಂಥಾ ಪ್ರಯೋಗಗಳು
>>>>>> ಮಾಡಿದರೂ ...ಏನು ಹರಸಾಹಸ ಪಟ್ಟರೂ  ಶಕ್ತಿ ಮೀರಿ ನಮ್ಮ ಸಾಮರ್ಥ್ಯ ಒರೆಗೆ ಹಚ್ಚಿ , ಶತ
>>>>>> ಪ್ರಯತ್ನ ಪಟ್ಟರೂ   ೧೦ ನೇ ತರಗತಿಯಲ್ಲಿ ನಿರಿಕ್ಷಿತ ಪಲಿತಾಂಶದ .. ಫಲ ದೊರಕುತ್ತಿಲ್ಲ.
>>>>>> ನನಗೆ ಅನಿಸಿದಂತೆ  ಪ್ರತಿಯೊಬ್ಬ ಶಿಕ್ಷಕನೂ  ಹೀಗೆ ಒಂದು ಕ್ಷಣ ಬೆಸರ ಹತಾಶೆ ನಿರುತ್ಸಾಹ
>>>>>> ಖಿನ್ನತೆಯ ಭಾವ  ಆಗುತ್ತೆ ಅನ್ನೊಂದು ನನ್ನ ಭಾವನೆ ?  ( ಕುತಂತ್ರ , ತಮತ್ರಗಾರಿಗೆ
>>>>>> ಪರಿಕ್ಷಾ ರಣತಂತ್ರ ಹೊರತಾಗಿ ಚಿಂತನೆ ಮಾಡುವದು ಅಗತ್ಯ ... ಇದನ್ನು ಅನುಸರಿಸಿದರೆ ೧೦೦
>>>>>> ಕ್ಕೆ ನೂರು ಪಲಿತಾಂಶ ಸುಲಬವಾಗಿ ಪಡಿಬಹುದು ಅದು ಅಪ್ರಸ್ತುತ)
>>>>>> ನನ್ನ ಈ ಚಿಂತೆಗೆ ಕಾರಣ ಹತ್ತು ಹಲವು ... ನಾನು ಈ ವರ್ಷ ಕೈಗೊಂಡ ಕ್ರಮಗಳು...
>>>>>> ೧)ಬೇಸಿಗೆ ರಜೆಯಲ್ಲೆ ೩/೪ ಅಂಕದ ಪ್ರಶ್ನೋತ್ತರ ಝರಾಕ್ಸ  ಮಕ್ಕಲಿಗೆ ಅನುಕುಲವಾಗಲಿ
>>>>>> ಎಂದು ನೀಡಿದ್ದು
>>>>>> ೨) ೯ ನೇ ತರಗತಿಯಲ್ಲೇ ( ಮಾರ್ಚ್ ೨೦೧೬) ಸರಳವಾದ ೨/೩ ಪಾಠ ಪರಿಚಯ ಮಾಡಿದ್ದು
>>>>>> ೩) ನವಂಬರ್ ನಲ್ಲೆ ಸೆಲೆಬಸ್ ಪೂರ್ಣ ಪೂರ್ಣ ಮಾಡಿದ್ದು
>>>>>> ೪) ಎಲ್ಲಾ ಪಾಠಗಳನ್ನು ಪಿ ಪಿ ಟಿ ಮೂಲಕ ಪ್ರಾತ್ಯಕ್ಷಿಕೆ ಮಾಡಿದ್ದು
>>>>>> ೪)೪೦ ಪಾಠಗಳ  ೧೦/ ೧೫ ಅಂಕಗಳ ಕಿರು ಪರಿಕ್ಷೆಗಳು ಮಾಡಿದ್ದು
>>>>>> ೫) ಕ್ವಿಜ್ ಗಳು , ಪದಬಂದ ಲಕ್ಕಿ ನಂಬರ್, ಜಾಕ್ ಪಟ್ ..ಆಟದ ಮೂಲಕ ಪಾಠ ಮಾಡಿದ್ದು
>>>>>> ೬) ಪ್ರತಿ ಪಾಠದ ಸಾರವನ್ನು ನಾಲ್ಕಾರು ಬಾರಿ ರಿವಿಜನ್ ಮಾಡಿದ್ದು
>>>>>> ೭) ಪಾಠಕ್ಕೆ ಪೂರಕ ವಿಡಿಯೋ ತೊರಿಸಿದ್ದು
>>>>>> ೮) ಸಮಯದ ಟಾರ್ಗೆಟ್ ನೀಡಿ ಪಾಸಿಂಗ್ ಪ್ಯಾಕ್  ಮೂಲಕ ಓದಿಸಿದ್ದು
>>>>>> ೯) ಹಾಡಿನ ಮೂಲಕ ೩ ಅಂಕದ ಪ್ರಶ್ನೆ ಹಾಡಿಸಿದ್ದು
>>>>>> ೧೦) ಬ್ಲೂಪ್ರಿಂಟ್ ಪ್ರಕಾರ ಓದಲು ಹೇಳಿದ್ದು
>>>>>> ೧೧) ೩ ಅಂಕದ ೬ ಪಾಠಗಳ ಇಟ್ಟು ೧೮ ಪ್ರಶ್ನೆ ಮಾತ್ರ ಓದಲು ತಿಳಿಸಿದ್ದು
>>>>>> ೧೨)ನಕ್ಷೆಯನ್ನೂ  ೪ ವಿದದಲ್ಲಿ ಬರೆಯಲು ಹೇಳಿಕೊಟ್ಟು   ೧೫  ಸ್ಥಳ ಮಾತ್ರ
>>>>>> ಗುರುತಿಸಲು ತಿಳಿಸಿದ್ದು
>>>>>> ೧೩) ೪ ಅಂಕದ ಕೇವಲ ೭ ಪ್ರಶ್ನೆ  ಪುನಃರಾವರ್ತನೆ ಮಾಡಿಸಿದ್ದು
>>>>>> ೧೪) ೬ ಸರಣಿ ಪರಿಕ್ಷೆ ಮಾಡಿದ್ದು
>>>>>> ೧೫) ೧೫ ಮಾದರಿ ಪ್ರಶ್ನೆ ಪತ್ರಿಕೆ ಪ್ರ್ಯಾಕ್ಟೀಸ್ ಮಾಡಿಸಿದ್ದು
>>>>>> ೧೬) ಸಿಮಿಲರ್ ಪ್ರಶ್ನೆಗೆ ಒಂದೇ ಉತ್ತರ ಬರೆಸಿದ್ದು
>>>>>> ೧೭) ಮಕ್ಕಳ ಮನೆಗೆ ಬೇಟಿ ನೀಡಿದ್ದು
>>>>>> ೧೮)ಪ್ರಿತಿಯಿಂದ ತಿದ್ದಿ ಬುದ್ದಿ ಹೇಳಿದ್ದು
>>>>>> ೧೯) ಬೈದು ಹೊಡೆದು ಹೇಳಿದ್ದು
>>>>>> ೨೦) ಭವಿಷ್ಯದ ಶಿಕ್ಷಣದ ಬಗ್ಗೆ ಸಲಹೆ ಸೂಚನೆ ಹೆಳಿದ್ದು
>>>>>> ೨೧) ಉತ್ತರ ಬರೆಯುವ ಶೈಲಿ ಬಗ್ಗೆ ಪದೆ ಪದೆ ಹೇಳಿದ್ದು
>>>>>> ೨೨) ವೈಯಕ್ತಿಕವಾಗಿ ತಪ್ಪು ಕರೆದು ತಪ್ಪು ತಿದ್ದಿದಗದು
>>>>>> ೨೩)ಹೇಗೆ ಎಷ್ಟು ಯಾವಾಗ ಓದು ಬರಹ ಮಾಡಬೇಕು ಎಂದು ಮಾರ್ಗದರ್ಶನ ಮಾಡಿದ್ದು
>>>>>> ೨೪) ಓದಲು ಕುಳ್ಳಿರಿಸಿ ವಾಚ್ ಮಾಡಿದ್ದು
>>>>>> ೨೫)  ಅರ್ದಗಂಟೆ ಕಂಠಪಾಠ ಮಾಡಲು ಹೇಳಿ ಉತ್ತರ ಕೇಳಿದ್ದು
>>>>>> ಹೀಗೆ  ನಾನಾ ವಿಧದಲ್ಲಿ ತರತರವಾಗಿ ನನ್ನ ವಿವೆಚನೆ ಶಕ್ತಿಮೀರಿ   ಕಲಿಕೆಯಲ್ಲಿ
>>>>>> ಹಿಂದುಳಿದ ಮಕ್ಕಳನ್ನು ಪರಿಕ್ಷೆಯಲ್ಲಿ ಪಾಸುಮಾಡಲೇ ಬೆಕೆಂದು  ಒಂದ್ ತರ ಬಂಡತನದಿಂದ
>>>>>> ಪ್ರಯತ್ನ ಮತ್ತು ಪ್ರಯೋಗ ಮಾಡಿದರೂ ... ಪ್ರತಿಫಲ ಮಾತ್ರ .. ನಿರಿಕ್ಷೆಗೆ ತಕ್ಕಂತೆ
>>>>>> ಸಾಧಿಸಲು ಸಾದ್ಯವಾಗದೇ ಕೈ  ಚೆಲ್ಲಿ ಕುಳಿತಿರುವೆ ..
>>>>>> ತಿಳಿದವರು ಯಾರಾದರೂ ಹಿಮ್ಮಾಹಿತಿ ನೀಡಿ  ...
>>>>>> ಗರಿಷ್ಟಮಟ್ಟದ ಪಲಿತಾಂಶಕ್ಕಾಗಿ  ಇರುವ ತಂತ್ರ ಸಾಧನಗಳ ತಮಗೆ ತಿಳಿದಿದ್ದರೆ ಮಾಹಿತಿ
>>>>>> ನೀಡಿ ..
>>>>>> ಏನಾದರೂ ಒಂದಿಷ್ಟು ಸಧಿಸಲು ಹೊಸಬದಲಾವಣೆಯ ದಾವಂತ ತುಡಿತ ಮಿಡಿತ ಹಂಬಲ ಇರುವ
>>>>>> ಶಿಕ್ಷಕರಿಗೆ (ನನಗೆ )ಮಾರ್ಗದರ್ಶನ ನೀಡಿ. ಪಠ್ಯೇತರ ಮತ್ತು ಪಠ್ಯಪೂರಕ  ಚಟುವಟಿಕೆ 
>>>>>> ಹೊರತಾದ
>>>>>> ಸರ್ವತೋಮುಖ ಅಭಿವೃದ್ದಿ ಸಾಧಿಸಲು ಹೊರಟವರಿಗೆ ವಾಸ್ತವ ಮತ್ತು ಪ್ರಾಯೋಗಿಕ 
>>>>>> ನೆಲಗಟ್ಟಿನಲ್ಲಿ
>>>>>> ಉತ್ತರಹುಡುಕಿಕೊಡಿ ..
>>>>>> ****
>>>>>> ಇಂದ
>>>>>> ಪ್ರಹ್ಲಾದ್ .ವಾ . ಪತ್ತಾರ
>>>>>>
>>>>>> --
>>>>>> -----------
>>>>>> 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ.
>>>>>> - https://docs.google.com/forms/d/e/1FAIpQLSevqRdFngjbDtOF8Yxg
>>>>>> eXeL8xF62rdXuLpGJIhK6qzMaJ_Dcw/viewform
>>>>>> 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ.
>>>>>> -http://karnatakaeducation.org.in/KOER/index.php/ವಿಷಯಶಿಕ್ಷಕರ
>>>>>> ವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ
>>>>>> 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ
>>>>>> ಭೇಟಿ ನೀಡಿ -
>>>>>> http://karnatakaeducation.org.in/KOER/en/index.php/Portal:IC
>>>>>> T_Literacy
>>>>>> 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ
>>>>>> ತಿಳಿಯಲು -http://karnatakaeducation.org.in/KOER/en/index.php/Public_S
>>>>>> oftware
>>>>>> -----------
>>>>>> ---
>>>>>> You received this message because you are subscribed to the Google
>>>>>> Groups "SocialScience STF" group.
>>>>>> To unsubscribe from this group and stop receiving emails from it,
>>>>>> send an email to [email protected].
>>>>>> To post to this group, send email to socialsciencestf@googlegroups.
>>>>>> com.
>>>>>> For more options, visit https://groups.google.com/d/optout.
>>>>>>
>>>>> --
>>>>> -----------
>>>>> 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ.
>>>>> - https://docs.google.com/forms/d/e/1FAIpQLSevqRdFngjbDtOF8Yxg
>>>>> eXeL8xF62rdXuLpGJIhK6qzMaJ_Dcw/viewform
>>>>> 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ.
>>>>> -http://karnatakaeducation.org.in/KOER/index.php/ವಿಷಯಶಿಕ್ಷಕರ
>>>>> ವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ
>>>>> 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ
>>>>> ಭೇಟಿ ನೀಡಿ -
>>>>> http://karnatakaeducation.org.in/KOER/en/index.php/Portal:ICT_Literacy
>>>>> 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ
>>>>> ತಿಳಿಯಲು -http://karnatakaeducation.org.in/KOER/en/index.php/Public_S
>>>>> oftware
>>>>> -----------
>>>>> ---
>>>>> You received this message because you are subscribed to the Google
>>>>> Groups "SocialScience STF" group.
>>>>> To unsubscribe from this group and stop receiving emails from it, send
>>>>> an email to [email protected].
>>>>> To post to this group, send email to [email protected]
>>>>> .
>>>>> For more options, visit https://groups.google.com/d/optout.
>>>>>
>>>> --
>>>> -----------
>>>> 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ.
>>>> - https://docs.google.com/forms/d/e/1FAIpQLSevqRdFngjbDtOF8Yxg
>>>> eXeL8xF62rdXuLpGJIhK6qzMaJ_Dcw/viewform
>>>> 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ.
>>>> -http://karnatakaeducation.org.in/KOER/index.php/ವಿಷಯಶಿಕ್ಷಕರ
>>>> ವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ
>>>> 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ
>>>> ನೀಡಿ -
>>>> http://karnatakaeducation.org.in/KOER/en/index.php/Portal:ICT_Literacy
>>>> 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ
>>>> ತಿಳಿಯಲು -http://karnatakaeducation.org.in/KOER/en/index.php/Public_S
>>>> oftware
>>>> -----------
>>>> ---
>>>> You received this message because you are subscribed to the Google
>>>> Groups "SocialScience STF" group.
>>>> To unsubscribe from this group and stop receiving emails from it, send
>>>> an email to [email protected].
>>>> To post to this group, send email to [email protected].
>>>> For more options, visit https://groups.google.com/d/optout.
>>>>
>>>
>>> --
>>> -----------
>>> 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ.
>>> - https://docs.google.com/forms/d/e/1FAIpQLSevqRdFngjbDtOF8Yxg
>>> eXeL8xF62rdXuLpGJIhK6qzMaJ_Dcw/viewform
>>> 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ.
>>> -http://karnatakaeducation.org.in/KOER/index.php/ವಿಷಯಶಿಕ್ಷಕರ
>>> ವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ
>>> 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ
>>> ನೀಡಿ -
>>> http://karnatakaeducation.org.in/KOER/en/index.php/Portal:ICT_Literacy
>>> 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ
>>> ತಿಳಿಯಲು -http://karnatakaeducation.org.in/KOER/en/index.php/Public_S
>>> oftware
>>> -----------
>>> ---
>>> You received this message because you are subscribed to the Google
>>> Groups "SocialScience STF" group.
>>> To unsubscribe from this group and stop receiving emails from it, send
>>> an email to [email protected].
>>> To post to this group, send email to [email protected].
>>> For more options, visit https://groups.google.com/d/optout.
>>>
>> --
>> -----------
>> 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ.
>> - https://docs.google.com/forms/d/e/1FAIpQLSevqRdFngjbDtOF8Yxg
>> eXeL8xF62rdXuLpGJIhK6qzMaJ_Dcw/viewform
>> 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ.
>> -http://karnatakaeducation.org.in/KOER/index.php/ವಿಷಯಶಿಕ್ಷಕರ
>> ವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ
>> 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ
>> ನೀಡಿ -
>> http://karnatakaeducation.org.in/KOER/en/index.php/Portal:ICT_Literacy
>> 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ
>> ತಿಳಿಯಲು -http://karnatakaeducation.org.in/KOER/en/index.php/Public_S
>> oftware
>> -----------
>> ---
>> You received this message because you are subscribed to the Google Groups
>> "SocialScience STF" group.
>> To unsubscribe from this group and stop receiving emails from it, send an
>> email to [email protected].
>> To post to this group, send email to [email protected].
>> For more options, visit https://groups.google.com/d/optout.
>>
>>
>> --
>> -----------
>> 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ.
>> - https://docs.google.com/forms/d/e/1FAIpQLSevqRdFngjbDtOF8Yxg
>> eXeL8xF62rdXuLpGJIhK6qzMaJ_Dcw/viewform
>> 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ.
>> -http://karnatakaeducation.org.in/KOER/index.php/ವಿಷಯಶಿಕ್ಷಕರ
>> ವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ
>> 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ
>> ನೀಡಿ -
>> http://karnatakaeducation.org.in/KOER/en/index.php/Portal:ICT_Literacy
>> 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ
>> ತಿಳಿಯಲು -http://karnatakaeducation.org.in/KOER/en/index.php/Public_S
>> oftware
>> -----------
>> ---
>> You received this message because you are subscribed to the Google Groups
>> "SocialScience STF" group.
>> To unsubscribe from this group and stop receiving emails from it, send an
>> email to [email protected].
>> To post to this group, send email to [email protected].
>> For more options, visit https://groups.google.com/d/optout.
>>
> --
> -----------
> 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ.
> - https://docs.google.com/forms/d/e/1FAIpQLSevqRdFngjbDtOF8Yxg
> eXeL8xF62rdXuLpGJIhK6qzMaJ_Dcw/viewform
> 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ.
> -http://karnatakaeducation.org.in/KOER/index.php/ವಿಷಯಶಿಕ್ಷಕರ
> ವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ
> 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ
> ನೀಡಿ -
> http://karnatakaeducation.org.in/KOER/en/index.php/Portal:ICT_Literacy
> 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ
> ತಿಳಿಯಲು -http://karnatakaeducation.org.in/KOER/en/index.php/Public_
> Software
> -----------
> ---
> You received this message because you are subscribed to the Google Groups
> "SocialScience STF" group.
> To unsubscribe from this group and stop receiving emails from it, send an
> email to [email protected].
> To post to this group, send email to [email protected].
> For more options, visit https://groups.google.com/d/optout.
>
> --
> -----------
> 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ.
> - https://docs.google.com/forms/d/e/1FAIpQLSevqRdFngjbDtOF8YxgeXeL
> 8xF62rdXuLpGJIhK6qzMaJ_Dcw/viewform
> 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ.
> -http://karnatakaeducation.org.in/KOER/index.php/ವಿಷಯಶಿಕ್
> ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ
> 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ
> ನೀಡಿ -
> http://karnatakaeducation.org.in/KOER/en/index.php/Portal:ICT_Literacy
> 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ
> ತಿಳಿಯಲು -http://karnatakaeducation.org.in/KOER/en/index.php/
> Public_Software
> -----------
> ---
> You received this message because you are subscribed to the Google Groups
> "SocialScience STF" group.
> To unsubscribe from this group and stop receiving emails from it, send an
> email to [email protected].
> To post to this group, send email to [email protected].
> For more options, visit https://groups.google.com/d/optout.
>

-- 
-----------
1.ವಿಷಯ ಶಿಕ್ಷಕರ ವೇದಿಕೆಗೆ  ಶಿಕ್ಷಕರನ್ನು ಸೇರಿಸಲು ಈ  ಅರ್ಜಿಯನ್ನು ತುಂಬಿರಿ.
 - 
https://docs.google.com/forms/d/e/1FAIpQLSevqRdFngjbDtOF8YxgeXeL8xF62rdXuLpGJIhK6qzMaJ_Dcw/viewform
2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ.
-http://karnatakaeducation.org.in/KOER/index.php/ವಿಷಯಶಿಕ್ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ
3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ ನೀಡಿ -
http://karnatakaeducation.org.in/KOER/en/index.php/Portal:ICT_Literacy
4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ ತಿಳಿಯಲು 
-http://karnatakaeducation.org.in/KOER/en/index.php/Public_Software
-----------
--- 
You received this message because you are subscribed to the Google Groups 
"SocialScience STF" group.
To unsubscribe from this group and stop receiving emails from it, send an email 
to [email protected].
To post to this group, send email to [email protected].
For more options, visit https://groups.google.com/d/optout.

Reply via email to