Neevu helodu sari sir. Namma uddesha kooda Ade. Adre namma department ge
 yaru helodu?

On 15 Mar 2017 9:38 pm, "sangamesh rajanal" <[email protected]>
wrote:

> Edu teachers problem alla. Navu avanu 10 passagali anta kalusodu beda sir.
> Namma bodane avana mundina jeevanakke ondistu sahaya madidre saku ansutte
> nange.
> On 15 Mar 2017 20:54, "manjunatha padubettu" <[email protected]>
> wrote:
>
>> "we need strong seeds for a good harvest and not a hollowed one. "
>>
>> I Disagree with this.Dear Sir
>> ಚನ್ನಾಗಿ ಓದುವವರನ್ನು ಮತ್ತೂ ಚನ್ನಾಗಿ ಓದುವಂತೆ ಮಾಡೋದು ಮಹಾ ಕಾರ್ಯ ಅಲ್ಲ.  We are
>> not  getting  salaries For this purpos.  Atleast we consider those who
>> don't know anything, don't bother about results and %...
>> ,ಕಾರ್ಯ ನಮ್ಮದು ಫಲ ಅವರ ಶ್ರಮಕ್ಕೆ ತಕ್ಕಂತೆ...
>>
>> On Mar 15, 2017 6:59 PM, "ANIRUDDH BHAT" <[email protected]> wrote:
>>
>>> This is the biggest mistake in the education field. Education field has
>>> become a laboratory to make practicals. This should be prevented. The
>>> ministers ( many of them are not even graduates) and the officials should
>>> not take them as educationists. They must consult the teachers from the
>>> bottom level and then make educational policies for permanent. If the same
>>> continues,,,, we see ignorant graduates who good for nothing. We shouldn't
>>> forget the role of parents. They too should oppose these kind of policies
>>> of the govt. The govt shouldn't go after cheap popularity for votes.
>>> Everyone should remember-----"we need strong seeds for a good harvest and
>>> not a hollowed one. Namaste.
>>> On 15 Mar 2017 6:17 p.m., "Chidananda Budiwal" <[email protected]>
>>> wrote:
>>>
>>> ಸರ್ ತಾವು ಹೇಳಿದ್ದು 100%ಸತ್ಶ.ಆದರೆ  ಮೂಲ ಸಮಸ್ಶೆ 8ನೇ ತರಗತಿಗೆ ಪ್ರವೇಶ ಪಡೆದ
>>> ಮಕ್ಕಳಲ್ಲಿ ಶೇಕಡಾ80 ರಷ್ಟು ಮಕ್ಕಳಲ್ಲಿ ಕನಿಷ್ಟ ಕಲಿಕೆಯು ಇಲ್ಲದಿರುವಾಗ ಅದೇಗೆ sslc
>>> result ಸುಧಾರಣೆ ಸಾಧ್ಶ .ಮ್ಶಾಜಿಕ್ ಮಾಡಬೇಷ್ಟೆ
>>> On 15 Mar 2017 2:45 pm, "Sunitha Shivanand" <[email protected]>
>>> wrote:
>>>
>>>> ಎಲ್ಲರ ಸಮಸ್ಯೆಯೂ  ಇದೇ, ಆದರೆ ವೇದಿಕೆ ಸಿಕ್ಕಾಗ ಕೆಲವರು ಆದರ್ಶದ ಮಾತನಾಡುತ್ತಾರೆ
>>>> ಅಷ್ಟೆ.
>>>>
>>>> On 15 Mar 2017 12:23 p.m., "P G Narayan patawardhan" <
>>>> [email protected]> wrote:
>>>>
>>>> Adaralli. Nimmadu social....nive. Hige helidare annuva kuhaka... From
>>>> others teachers
>>>> On 15-Mar-2017 12:08 PM, "yallappa h" <[email protected]> wrote:
>>>>
>>>>> houdu prathi yobba shikshkara alalannu nivu prasthpisiruviri
>>>>> dhanyavadhagalu . mundhe ondhu dina idakke uttara sigabahudu
>>>>> niriksisabekide.
>>>>>
>>>>> 2017-03-15 11:51 GMT+05:30 Maha Deva <[email protected]>:
>>>>>
>>>>>> Idu kahi satya àlva sir
>>>>>> On Mar 15, 2017 11:47 AM, "ANIRUDDH BHAT" <[email protected]>
>>>>>> wrote:
>>>>>>
>>>>>>> Thank you Prahlad sir. There is no answer.
>>>>>>> On 14 Mar 2017 11:04 p.m., "Pralhada vssudeva pattar" <
>>>>>>> [email protected]> wrote:
>>>>>>>
>>>>>>>> ಬಲ್ಲವರು ಬಲಿಷ್ಟ ಉತ್ತರ ಹುಡುಕಿಕೊಡಿ ..
>>>>>>>>
>>>>>>>>
>>>>>>>> ಕಲಿಕೆ ಗರಿಷ್ಠ ಮಟ್ಟದಲ್ಲಿ ಫಲಪ್ರದವಾಗಲೆಂದು ಹಂಬಲಿಸುವ ವಿಷಯ ಶಿಕ್ಷಕ ಎಷ್ಟು
>>>>>>>>  ಶಂಕ ಕುಟ್ಟಿ ಜಾಗಡೆ ಬಾರಿಸಿದರೂ ಏನು ಪ್ರಯೋಜನ .. ?  ಕಲಿಕೆಯಲ್ಲಿ ತೊಡಗಿಸಿಕೊಳ್ಳದ
>>>>>>>>  ಇಂದಿನ  ಗ್ರಾಮೀಣ ಸರ್ಕಾರಿ ಮಕ್ಕಳಿಗೆ ಏನು ಹೇಳಿದರೆನು ಫಲಪ್ರದ ? ನೀರೆ ಇಳಿಯದ 
>>>>>>>> ಗಂಟಲು
>>>>>>>> ಕಡುಬು ತುರುಕಿದ ಪರಸ್ಥಿತಿ..   ಶಿಕ್ಷಕರದ್ದು. ..
>>>>>>>> IQ ಹೆಚ್ಚಿರುವ ಪ್ರತಿಭಾವಂತ ತೀಕ್ಷಣ ಮತಿಯ 8/10 ವರ್ಷದ &  ಓದು ಬರಹ ಬಲ್ಲ
>>>>>>>> ಮಗುವಿಗೆ ಸುಲಭವಾಗಿ   ಎರಡು ತಿಂಗಳಲ್ಲೇ  ಮಾರ್ಗದರ್ಶನ ನೀಡಿದರೆ ಸಾಕು .. ಹತ್ತನೆ 
>>>>>>>> ತರಗತಿಯ
>>>>>>>> ಸಮಾಜ ವಿಜ್ಞಾನ  ಪಾಸು ಮಾಡಿಸಬಹುದು .ಆದರೆ ಜೀನ್ಸ್ ನಲ್ಲೇ ವ್ಯತ್ಯಾಸ ವಿದ್ದು IQ 
>>>>>>>> ಕಡಿಮೆ
>>>>>>>> ಇರುವ , ಓದಿಗೆ ಪ್ರೋತ್ಸಾಹ   ಪೂರಕ ಪರಿಸರ ಇಲ್ಲದಾಗ,,.. ಸೂತಾರಾಂ ಕಲಿಯಲ್ಲ ಅಂತ 
>>>>>>>> ಭಂಢ ತನ
>>>>>>>>  ಮಾಡುವ ಮಕ್ಕಳಿಗೆ ಶಿಕ್ಷಕನಾದರೂ  ಏನು ಮಾಡಿಯಾನು  ?  ಆದರೆ ..  ಪ್ರಸ್ತುತ
>>>>>>>> ಪರಸ್ಥಿತಿಯಲ್ಲಿ  ಕಲಿಯಲೂ ಕಿಂಚಿತ್ತೂ ಆಸಕ್ತಿ ಇಲ್ಲದ ಮಕ್ಕಳಿಗೆ ಹೇಗೆ ಪಾಸು ಮಾಡಲು
>>>>>>>> ಪ್ರಯತ್ನಿಸುವದು ? ಪಾಸು ಮಾಡಲೇ ಬೇಕು ಎನ್ನುವ ಅಧಿಕಾರಯುತ ವಾಣಿಗೆ ಬೆಷರತ್ತಾಗಿ
>>>>>>>>  ಅಧಿಕಾರವರ್ಗದ ಮನಮೆಚ್ಚುಗೆಯ ಪಲಿತಾಂಶ ನೀಡುವದಾದರೂ ಹೇಗೆ ?
>>>>>>>> ನನ್ನಲ್ಲಿ...  ನಿಮ್ಮೆಲ್ಲರಿಂದಲೂ ಎರವಲು ಪಡೆದ ‌.....
>>>>>>>> ವಿಧವಿಧವಾದ ಮುದ್ರಣ, ಆಡಿಯೋ ,ವಿಡಿಯೋ  ಸಂಕ್ಷಿಪ್ತ ಸರಳಾತಿ ಸರಳವಾದ  ಪಾಸಿಂಗ್
>>>>>>>> ಪ್ಯಾಕ್ .. ಸಂಪನ್ಮೂಲದ ಭಂಡಾರವೇ ಇದೆ .. ಕಲಿಸಬೇಕು ಎಂಬ ಹಂಬಲ ಉತ್ಕಷ ಅಭಿಲಾಸೆ 
>>>>>>>> ಇದ್ದು
>>>>>>>> ..ಮಕ್ಕಳಿಗೆ ಏನಾದರೂ ಮಾಡಬೇಕು ಎಂಬ ಉತ್ಕಟ ಇಚ್ಚಾ ಶಕ್ತಿಯೂ ಇದೆ.., ಕುಗ್ರಾಮಗಳಲ್ಲಿ
>>>>>>>> ಸೌಲಭ್ಯಗಳೇ ಇಲ್ಲದೇ ಇರುವ ಕುಟುಂಬಗಳ ಮಕ್ಕಳಿಗೆ ಕಿಂಚಿತ್ತಾದರೂ ಜೀವನಮಟ್ಟ ಬದಲಾಯಿಸಲು
>>>>>>>>  ಹೆಬ್ಬಯಕೆ ಇದೆ.. ಇಷ್ಟೆಲ್ಲ ಕನಸು ಇರುವ ಪ್ರಯತ್ನಿಸುವ ಶಿಕ್ಷಕರಿಗೆ  ಅಥವಾ  ನನಗೆ
>>>>>>>> ನಿರುತ್ಸಾಹದ ಕಾರ್ಮೊಡ ಕವಿದಂತೆ ಕಾಣುತ್ತಿದೆ.  ಕಾರಣ...ಮಕ್ಕಳಲ್ಲಿ  ಓದುವ 
>>>>>>>> ಉತ್ಸುಕತೆಯೇ
>>>>>>>> ಆಸಕ್ತಿ ಆಂತರಿಕ ಅಭಿಪ್ರೇರಣೆ  ಇಲ್ಲದೇ ಹೋಗಿದೆ.. ಮಕ್ಕಳ ಮುಂದೆ ಯಾವ ಸಂಪನ್ಮೂಲ 
>>>>>>>> ಸಾಹಿತ್ಯ
>>>>>>>> .. ಸಿದ್ದಮಾಡಿ ಸುಲಿದು . ಇಟ್ಟರೂ ಏನು ಪ್ರಯೋಜನವಸಗುತ್ತಿಲ್ಲ..?  ಕೊಣದ  ಮುಂದೆ 
>>>>>>>> ಕಿನ್ನರಿ
>>>>>>>> ಬಾರಿಸಿದಂತೆ .. ಬೊರ್ಗಲ್ಲ ಮೇಲೆ ಮಳೆ ಸೂರಿದಂತೆ ಎಲ್ಲವೂ ನಿಷ್ಪಲ.. ವ್ಯರ್ಥ 
>>>>>>>> ಪ್ರಯತ್ನ ..
>>>>>>>> ಗಾಳಿಗೆ  ಗುದ್ದಿ ಮೈ ನುಸಿಕೊಳ್ಳುವ ಮೊಂಡು ಪ್ರಯತ್ನ ಅಷ್ಟೆ ..
>>>>>>>>
>>>>>>>> * ಒಂದು ಕುಂದುರೆ ನೀರಡಿಸಿದೆ ಎಂದು  ನಾವೆ ಕಲ್ಪಿಸಿಕೊಂಡು ನೀರು ಹತ್ತಿರ
>>>>>>>> ಕರೆದುಕೊಂಡು ಹೋಗಬಹುದು..ಪಾಪ ಅದರ  ಆರೋಗ್ಯ  ಸರಿ ಇಲ್ಲ  ಎಂದು ಭ್ರಮಿಸಿಕೊಂಡು  
>>>>>>>> .ನಾವೇ
>>>>>>>> .ಕುದುರೆಯ ಬಾಯ್ದೆರೆದು  ಗೊಟುಕು ಹಾಕಬಹುದು.ಆದರೆ, ಕುಡಿಯಲು ಶಕ್ತಿ ಸಾಮರ್ಥ್ಯ ವೇ
>>>>>>>> ಇಲ್ಲದಾಗ .. ಎಷ್ಟು ಪ್ರಯತ್ನ ಮಾಡಿದರು  ಏನು ಪ್ರಯೋಜನ  ... ?  ಬ್ರೆನ್ ಡೆಡ್ ಆದ
>>>>>>>> ಕೋಮಾದಲ್ಲಿ ಇರುವ ರೋಗಿಯಂತೆ .. ವ್ಯರ್ಥ ಪ್ರಯತ್ನ ..  ಸರ್ಕಾರಿ ಕುಳು ತಿನ್ನುವದರಿಂದ
>>>>>>>> ಇಚ್ಚೆ ಇದ್ದೊ ಇಲ್ಲದೆಯೋ .. ಕಾಗೆ ಕಪ್ಪು ಅಂತ ವಾದ ಮಾಡದೆ ಬೆಳ್ಳಗೆ ಇದೆ ಎಂದೂ ಹೂ
>>>>>>>> ಗುಟ್ಟುತ್ತಾ ಸಾಗಬೇಕು .
>>>>>>>> * ಜ್ಞಾನದ ಹೊಟ್ಟೆ ಹಸಿವಿದ್ದವನಿಗೆ ಊಟ ಹಾಕಬಹುದು ಹೊಟ್ಟೆ ಹಸಿವೇ ಇಲ್ಲದವನಿಗೆ
>>>>>>>>  ಮೃಷ್ಟಾನ್ನ ಭೋಜನ ಮುಂದೆ ಇಟ್ಟರೂ ಅದನ್ನು ತಿನ್ನಲು ಅಪೆಕ್ಷೆ ಪಡಲು ಸಾದ್ಯವೇ ?  ...
>>>>>>>> ಹೀಗೆ ತರತರವಾಗಿ ಪ್ರಸ್ತುತ ಮಕ್ಕಳ ಮನಸ್ತಿತಿ  ಬಗ್ಗೆ ಮತ್ತು ಶೈಕ್ಷಣಿಕ ವ್ಯವಸ್ಥೆ 
>>>>>>>> ಬಗ್ಗೆ
>>>>>>>> ಕಟುವಾಗಿ ವೇದನೆಯಿಂದ ಕಳಕಳಿಯಿಂದ ನಿವೆದಿಸಬಹುದು ... ನಾನು ನಿರುತ್ಸಾಹದಿಂದ ಈ ಮಾತು
>>>>>>>> ಹೇಳುತ್ತಿಲ್ಲ .. ವಾಸ್ತವ ಅರುಹುತ್ತಿರುವೆ..
>>>>>>>> ನಾನು ( ನಾವು ) ಎಷ್ಟೇ ಪ್ರಯತ್ನ ಪಟ್ಟರೂ ಶ್ರಮವಹಿಸಿದರೂ ಎಂಥಾ ಪ್ರಯೋಗಗಳು
>>>>>>>> ಮಾಡಿದರೂ ...ಏನು ಹರಸಾಹಸ ಪಟ್ಟರೂ  ಶಕ್ತಿ ಮೀರಿ ನಮ್ಮ ಸಾಮರ್ಥ್ಯ ಒರೆಗೆ ಹಚ್ಚಿ , ಶತ
>>>>>>>> ಪ್ರಯತ್ನ ಪಟ್ಟರೂ   ೧೦ ನೇ ತರಗತಿಯಲ್ಲಿ ನಿರಿಕ್ಷಿತ ಪಲಿತಾಂಶದ .. ಫಲ 
>>>>>>>> ದೊರಕುತ್ತಿಲ್ಲ.
>>>>>>>> ನನಗೆ ಅನಿಸಿದಂತೆ  ಪ್ರತಿಯೊಬ್ಬ ಶಿಕ್ಷಕನೂ  ಹೀಗೆ ಒಂದು ಕ್ಷಣ ಬೆಸರ ಹತಾಶೆ 
>>>>>>>> ನಿರುತ್ಸಾಹ
>>>>>>>> ಖಿನ್ನತೆಯ ಭಾವ  ಆಗುತ್ತೆ ಅನ್ನೊಂದು ನನ್ನ ಭಾವನೆ ?  ( ಕುತಂತ್ರ , ತಮತ್ರಗಾರಿಗೆ
>>>>>>>> ಪರಿಕ್ಷಾ ರಣತಂತ್ರ ಹೊರತಾಗಿ ಚಿಂತನೆ ಮಾಡುವದು ಅಗತ್ಯ ... ಇದನ್ನು ಅನುಸರಿಸಿದರೆ ೧೦೦
>>>>>>>> ಕ್ಕೆ ನೂರು ಪಲಿತಾಂಶ ಸುಲಬವಾಗಿ ಪಡಿಬಹುದು ಅದು ಅಪ್ರಸ್ತುತ)
>>>>>>>> ನನ್ನ ಈ ಚಿಂತೆಗೆ ಕಾರಣ ಹತ್ತು ಹಲವು ... ನಾನು ಈ ವರ್ಷ ಕೈಗೊಂಡ ಕ್ರಮಗಳು...
>>>>>>>> ೧)ಬೇಸಿಗೆ ರಜೆಯಲ್ಲೆ ೩/೪ ಅಂಕದ ಪ್ರಶ್ನೋತ್ತರ ಝರಾಕ್ಸ  ಮಕ್ಕಲಿಗೆ ಅನುಕುಲವಾಗಲಿ
>>>>>>>> ಎಂದು ನೀಡಿದ್ದು
>>>>>>>> ೨) ೯ ನೇ ತರಗತಿಯಲ್ಲೇ ( ಮಾರ್ಚ್ ೨೦೧೬) ಸರಳವಾದ ೨/೩ ಪಾಠ ಪರಿಚಯ ಮಾಡಿದ್ದು
>>>>>>>> ೩) ನವಂಬರ್ ನಲ್ಲೆ ಸೆಲೆಬಸ್ ಪೂರ್ಣ ಪೂರ್ಣ ಮಾಡಿದ್ದು
>>>>>>>> ೪) ಎಲ್ಲಾ ಪಾಠಗಳನ್ನು ಪಿ ಪಿ ಟಿ ಮೂಲಕ ಪ್ರಾತ್ಯಕ್ಷಿಕೆ ಮಾಡಿದ್ದು
>>>>>>>> ೪)೪೦ ಪಾಠಗಳ  ೧೦/ ೧೫ ಅಂಕಗಳ ಕಿರು ಪರಿಕ್ಷೆಗಳು ಮಾಡಿದ್ದು
>>>>>>>> ೫) ಕ್ವಿಜ್ ಗಳು , ಪದಬಂದ ಲಕ್ಕಿ ನಂಬರ್, ಜಾಕ್ ಪಟ್ ..ಆಟದ ಮೂಲಕ ಪಾಠ ಮಾಡಿದ್ದು
>>>>>>>> ೬) ಪ್ರತಿ ಪಾಠದ ಸಾರವನ್ನು ನಾಲ್ಕಾರು ಬಾರಿ ರಿವಿಜನ್ ಮಾಡಿದ್ದು
>>>>>>>> ೭) ಪಾಠಕ್ಕೆ ಪೂರಕ ವಿಡಿಯೋ ತೊರಿಸಿದ್ದು
>>>>>>>> ೮) ಸಮಯದ ಟಾರ್ಗೆಟ್ ನೀಡಿ ಪಾಸಿಂಗ್ ಪ್ಯಾಕ್  ಮೂಲಕ ಓದಿಸಿದ್ದು
>>>>>>>> ೯) ಹಾಡಿನ ಮೂಲಕ ೩ ಅಂಕದ ಪ್ರಶ್ನೆ ಹಾಡಿಸಿದ್ದು
>>>>>>>> ೧೦) ಬ್ಲೂಪ್ರಿಂಟ್ ಪ್ರಕಾರ ಓದಲು ಹೇಳಿದ್ದು
>>>>>>>> ೧೧) ೩ ಅಂಕದ ೬ ಪಾಠಗಳ ಇಟ್ಟು ೧೮ ಪ್ರಶ್ನೆ ಮಾತ್ರ ಓದಲು ತಿಳಿಸಿದ್ದು
>>>>>>>> ೧೨)ನಕ್ಷೆಯನ್ನೂ  ೪ ವಿದದಲ್ಲಿ ಬರೆಯಲು ಹೇಳಿಕೊಟ್ಟು   ೧೫  ಸ್ಥಳ ಮಾತ್ರ
>>>>>>>> ಗುರುತಿಸಲು ತಿಳಿಸಿದ್ದು
>>>>>>>> ೧೩) ೪ ಅಂಕದ ಕೇವಲ ೭ ಪ್ರಶ್ನೆ  ಪುನಃರಾವರ್ತನೆ ಮಾಡಿಸಿದ್ದು
>>>>>>>> ೧೪) ೬ ಸರಣಿ ಪರಿಕ್ಷೆ ಮಾಡಿದ್ದು
>>>>>>>> ೧೫) ೧೫ ಮಾದರಿ ಪ್ರಶ್ನೆ ಪತ್ರಿಕೆ ಪ್ರ್ಯಾಕ್ಟೀಸ್ ಮಾಡಿಸಿದ್ದು
>>>>>>>> ೧೬) ಸಿಮಿಲರ್ ಪ್ರಶ್ನೆಗೆ ಒಂದೇ ಉತ್ತರ ಬರೆಸಿದ್ದು
>>>>>>>> ೧೭) ಮಕ್ಕಳ ಮನೆಗೆ ಬೇಟಿ ನೀಡಿದ್ದು
>>>>>>>> ೧೮)ಪ್ರಿತಿಯಿಂದ ತಿದ್ದಿ ಬುದ್ದಿ ಹೇಳಿದ್ದು
>>>>>>>> ೧೯) ಬೈದು ಹೊಡೆದು ಹೇಳಿದ್ದು
>>>>>>>> ೨೦) ಭವಿಷ್ಯದ ಶಿಕ್ಷಣದ ಬಗ್ಗೆ ಸಲಹೆ ಸೂಚನೆ ಹೆಳಿದ್ದು
>>>>>>>> ೨೧) ಉತ್ತರ ಬರೆಯುವ ಶೈಲಿ ಬಗ್ಗೆ ಪದೆ ಪದೆ ಹೇಳಿದ್ದು
>>>>>>>> ೨೨) ವೈಯಕ್ತಿಕವಾಗಿ ತಪ್ಪು ಕರೆದು ತಪ್ಪು ತಿದ್ದಿದಗದು
>>>>>>>> ೨೩)ಹೇಗೆ ಎಷ್ಟು ಯಾವಾಗ ಓದು ಬರಹ ಮಾಡಬೇಕು ಎಂದು ಮಾರ್ಗದರ್ಶನ ಮಾಡಿದ್ದು
>>>>>>>> ೨೪) ಓದಲು ಕುಳ್ಳಿರಿಸಿ ವಾಚ್ ಮಾಡಿದ್ದು
>>>>>>>> ೨೫)  ಅರ್ದಗಂಟೆ ಕಂಠಪಾಠ ಮಾಡಲು ಹೇಳಿ ಉತ್ತರ ಕೇಳಿದ್ದು
>>>>>>>> ಹೀಗೆ  ನಾನಾ ವಿಧದಲ್ಲಿ ತರತರವಾಗಿ ನನ್ನ ವಿವೆಚನೆ ಶಕ್ತಿಮೀರಿ   ಕಲಿಕೆಯಲ್ಲಿ
>>>>>>>> ಹಿಂದುಳಿದ ಮಕ್ಕಳನ್ನು ಪರಿಕ್ಷೆಯಲ್ಲಿ ಪಾಸುಮಾಡಲೇ ಬೆಕೆಂದು  ಒಂದ್ ತರ ಬಂಡತನದಿಂದ
>>>>>>>> ಪ್ರಯತ್ನ ಮತ್ತು ಪ್ರಯೋಗ ಮಾಡಿದರೂ ... ಪ್ರತಿಫಲ ಮಾತ್ರ .. ನಿರಿಕ್ಷೆಗೆ ತಕ್ಕಂತೆ
>>>>>>>> ಸಾಧಿಸಲು ಸಾದ್ಯವಾಗದೇ ಕೈ  ಚೆಲ್ಲಿ ಕುಳಿತಿರುವೆ ..
>>>>>>>> ತಿಳಿದವರು ಯಾರಾದರೂ ಹಿಮ್ಮಾಹಿತಿ ನೀಡಿ  ...
>>>>>>>> ಗರಿಷ್ಟಮಟ್ಟದ ಪಲಿತಾಂಶಕ್ಕಾಗಿ  ಇರುವ ತಂತ್ರ ಸಾಧನಗಳ ತಮಗೆ ತಿಳಿದಿದ್ದರೆ
>>>>>>>> ಮಾಹಿತಿ ನೀಡಿ ..
>>>>>>>> ಏನಾದರೂ ಒಂದಿಷ್ಟು ಸಧಿಸಲು ಹೊಸಬದಲಾವಣೆಯ ದಾವಂತ ತುಡಿತ ಮಿಡಿತ ಹಂಬಲ ಇರುವ
>>>>>>>> ಶಿಕ್ಷಕರಿಗೆ (ನನಗೆ )ಮಾರ್ಗದರ್ಶನ ನೀಡಿ. ಪಠ್ಯೇತರ ಮತ್ತು ಪಠ್ಯಪೂರಕ  ಚಟುವಟಿಕೆ 
>>>>>>>> ಹೊರತಾದ
>>>>>>>> ಸರ್ವತೋಮುಖ ಅಭಿವೃದ್ದಿ ಸಾಧಿಸಲು ಹೊರಟವರಿಗೆ ವಾಸ್ತವ ಮತ್ತು ಪ್ರಾಯೋಗಿಕ 
>>>>>>>> ನೆಲಗಟ್ಟಿನಲ್ಲಿ
>>>>>>>> ಉತ್ತರಹುಡುಕಿಕೊಡಿ ..
>>>>>>>> ****
>>>>>>>> ಇಂದ
>>>>>>>> ಪ್ರಹ್ಲಾದ್ .ವಾ . ಪತ್ತಾರ
>>>>>>>>
>>>>>>>> --
>>>>>>>> -----------
>>>>>>>> 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ.
>>>>>>>> - https://docs.google.com/forms/d/e/1FAIpQLSevqRdFngjbDtOF8Yxg
>>>>>>>> eXeL8xF62rdXuLpGJIhK6qzMaJ_Dcw/viewform
>>>>>>>> 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ.
>>>>>>>> -http://karnatakaeducation.org.in/KOER/index.php/ವಿಷಯಶಿಕ್ಷಕರ
>>>>>>>> ವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ
>>>>>>>> 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ
>>>>>>>> ಭೇಟಿ ನೀಡಿ -
>>>>>>>> http://karnatakaeducation.org.in/KOER/en/index.php/Portal:IC
>>>>>>>> T_Literacy
>>>>>>>> 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ
>>>>>>>> ಬಗ್ಗೆ ತಿಳಿಯಲು -http://karnatakaeducation.org
>>>>>>>> .in/KOER/en/index.php/Public_Software
>>>>>>>> -----------
>>>>>>>> ---
>>>>>>>> You received this message because you are subscribed to the Google
>>>>>>>> Groups "SocialScience STF" group.
>>>>>>>> To unsubscribe from this group and stop receiving emails from it,
>>>>>>>> send an email to [email protected].
>>>>>>>> To post to this group, send email to socialsciencestf@googlegroups.
>>>>>>>> com.
>>>>>>>> For more options, visit https://groups.google.com/d/optout.
>>>>>>>>
>>>>>>> --
>>>>>>> -----------
>>>>>>> 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ.
>>>>>>> - https://docs.google.com/forms/d/e/1FAIpQLSevqRdFngjbDtOF8Yxg
>>>>>>> eXeL8xF62rdXuLpGJIhK6qzMaJ_Dcw/viewform
>>>>>>> 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ.
>>>>>>> -http://karnatakaeducation.org.in/KOER/index.php/ವಿಷಯಶಿಕ್ಷಕರ
>>>>>>> ವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ
>>>>>>> 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ
>>>>>>> ಭೇಟಿ ನೀಡಿ -
>>>>>>> http://karnatakaeducation.org.in/KOER/en/index.php/Portal:IC
>>>>>>> T_Literacy
>>>>>>> 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ
>>>>>>> ತಿಳಿಯಲು -http://karnatakaeducation.org.in/KOER/en/index.php/Public_S
>>>>>>> oftware
>>>>>>> -----------
>>>>>>> ---
>>>>>>> You received this message because you are subscribed to the Google
>>>>>>> Groups "SocialScience STF" group.
>>>>>>> To unsubscribe from this group and stop receiving emails from it,
>>>>>>> send an email to [email protected].
>>>>>>> To post to this group, send email to socialsciencestf@googlegroups.
>>>>>>> com.
>>>>>>> For more options, visit https://groups.google.com/d/optout.
>>>>>>>
>>>>>> --
>>>>>> -----------
>>>>>> 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ.
>>>>>> - https://docs.google.com/forms/d/e/1FAIpQLSevqRdFngjbDtOF8Yxg
>>>>>> eXeL8xF62rdXuLpGJIhK6qzMaJ_Dcw/viewform
>>>>>> 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ.
>>>>>> -http://karnatakaeducation.org.in/KOER/index.php/ವಿಷಯಶಿಕ್ಷಕರ
>>>>>> ವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ
>>>>>> 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ
>>>>>> ಭೇಟಿ ನೀಡಿ -
>>>>>> http://karnatakaeducation.org.in/KOER/en/index.php/Portal:IC
>>>>>> T_Literacy
>>>>>> 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ
>>>>>> ತಿಳಿಯಲು -http://karnatakaeducation.org.in/KOER/en/index.php/Public_S
>>>>>> oftware
>>>>>> -----------
>>>>>> ---
>>>>>> You received this message because you are subscribed to the Google
>>>>>> Groups "SocialScience STF" group.
>>>>>> To unsubscribe from this group and stop receiving emails from it,
>>>>>> send an email to [email protected].
>>>>>> To post to this group, send email to socialsciencestf@googlegroups.
>>>>>> com.
>>>>>> For more options, visit https://groups.google.com/d/optout.
>>>>>>
>>>>>
>>>>> --
>>>>> -----------
>>>>> 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ.
>>>>> - https://docs.google.com/forms/d/e/1FAIpQLSevqRdFngjbDtOF8Yxg
>>>>> eXeL8xF62rdXuLpGJIhK6qzMaJ_Dcw/viewform
>>>>> 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ.
>>>>> -http://karnatakaeducation.org.in/KOER/index.php/ವಿಷಯಶಿಕ್ಷಕರ
>>>>> ವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ
>>>>> 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ
>>>>> ಭೇಟಿ ನೀಡಿ -
>>>>> http://karnatakaeducation.org.in/KOER/en/index.php/Portal:ICT_Literacy
>>>>> 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ
>>>>> ತಿಳಿಯಲು -http://karnatakaeducation.org.in/KOER/en/index.php/Public_S
>>>>> oftware
>>>>> -----------
>>>>> ---
>>>>> You received this message because you are subscribed to the Google
>>>>> Groups "SocialScience STF" group.
>>>>> To unsubscribe from this group and stop receiving emails from it, send
>>>>> an email to [email protected].
>>>>> To post to this group, send email to [email protected]
>>>>> .
>>>>> For more options, visit https://groups.google.com/d/optout.
>>>>>
>>>> --
>>>> -----------
>>>> 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ.
>>>> - https://docs.google.com/forms/d/e/1FAIpQLSevqRdFngjbDtOF8Yxg
>>>> eXeL8xF62rdXuLpGJIhK6qzMaJ_Dcw/viewform
>>>> 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ.
>>>> -http://karnatakaeducation.org.in/KOER/index.php/ವಿಷಯಶಿಕ್ಷಕರ
>>>> ವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ
>>>> 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ
>>>> ನೀಡಿ -
>>>> http://karnatakaeducation.org.in/KOER/en/index.php/Portal:ICT_Literacy
>>>> 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ
>>>> ತಿಳಿಯಲು -http://karnatakaeducation.org.in/KOER/en/index.php/Public_S
>>>> oftware
>>>> -----------
>>>> ---
>>>> You received this message because you are subscribed to the Google
>>>> Groups "SocialScience STF" group.
>>>> To unsubscribe from this group and stop receiving emails from it, send
>>>> an email to [email protected].
>>>> To post to this group, send email to [email protected].
>>>> For more options, visit https://groups.google.com/d/optout.
>>>>
>>>>
>>>> --
>>>> -----------
>>>> 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ.
>>>> - https://docs.google.com/forms/d/e/1FAIpQLSevqRdFngjbDtOF8Yxg
>>>> eXeL8xF62rdXuLpGJIhK6qzMaJ_Dcw/viewform
>>>> 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ.
>>>> -http://karnatakaeducation.org.in/KOER/index.php/ವಿಷಯಶಿಕ್ಷಕರ
>>>> ವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ
>>>> 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ
>>>> ನೀಡಿ -
>>>> http://karnatakaeducation.org.in/KOER/en/index.php/Portal:ICT_Literacy
>>>> 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ
>>>> ತಿಳಿಯಲು -http://karnatakaeducation.org.in/KOER/en/index.php/Public_S
>>>> oftware
>>>> -----------
>>>> ---
>>>> You received this message because you are subscribed to the Google
>>>> Groups "SocialScience STF" group.
>>>> To unsubscribe from this group and stop receiving emails from it, send
>>>> an email to [email protected].
>>>> To post to this group, send email to [email protected].
>>>> For more options, visit https://groups.google.com/d/optout.
>>>>
>>> --
>>> -----------
>>> 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ.
>>> - https://docs.google.com/forms/d/e/1FAIpQLSevqRdFngjbDtOF8Yxg
>>> eXeL8xF62rdXuLpGJIhK6qzMaJ_Dcw/viewform
>>> 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ.
>>> -http://karnatakaeducation.org.in/KOER/index.php/ವಿಷಯಶಿಕ್ಷಕರ
>>> ವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ
>>> 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ
>>> ನೀಡಿ -
>>> http://karnatakaeducation.org.in/KOER/en/index.php/Portal:ICT_Literacy
>>> 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ
>>> ತಿಳಿಯಲು -http://karnatakaeducation.org.in/KOER/en/index.php/Public_S
>>> oftware
>>> -----------
>>> ---
>>> You received this message because you are subscribed to the Google
>>> Groups "SocialScience STF" group.
>>> To unsubscribe from this group and stop receiving emails from it, send
>>> an email to [email protected].
>>> To post to this group, send email to [email protected].
>>> For more options, visit https://groups.google.com/d/optout.
>>>
>>> --
>>> -----------
>>> 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ.
>>> - https://docs.google.com/forms/d/e/1FAIpQLSevqRdFngjbDtOF8Yxg
>>> eXeL8xF62rdXuLpGJIhK6qzMaJ_Dcw/viewform
>>> 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ.
>>> -http://karnatakaeducation.org.in/KOER/index.php/ವಿಷಯಶಿಕ್ಷಕರ
>>> ವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ
>>> 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ
>>> ನೀಡಿ -
>>> http://karnatakaeducation.org.in/KOER/en/index.php/Portal:ICT_Literacy
>>> 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ
>>> ತಿಳಿಯಲು -http://karnatakaeducation.org.in/KOER/en/index.php/Public_S
>>> oftware
>>> -----------
>>> ---
>>> You received this message because you are subscribed to the Google
>>> Groups "SocialScience STF" group.
>>> To unsubscribe from this group and stop receiving emails from it, send
>>> an email to [email protected].
>>> To post to this group, send email to [email protected].
>>> For more options, visit https://groups.google.com/d/optout.
>>>
>> --
>> -----------
>> 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ.
>> - https://docs.google.com/forms/d/e/1FAIpQLSevqRdFngjbDtOF8Yxg
>> eXeL8xF62rdXuLpGJIhK6qzMaJ_Dcw/viewform
>> 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ.
>> -http://karnatakaeducation.org.in/KOER/index.php/ವಿಷಯಶಿಕ್ಷಕರ
>> ವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ
>> 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ
>> ನೀಡಿ -
>> http://karnatakaeducation.org.in/KOER/en/index.php/Portal:ICT_Literacy
>> 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ
>> ತಿಳಿಯಲು -http://karnatakaeducation.org.in/KOER/en/index.php/Public_
>> Software
>> -----------
>> ---
>> You received this message because you are subscribed to the Google Groups
>> "SocialScience STF" group.
>> To unsubscribe from this group and stop receiving emails from it, send an
>> email to [email protected].
>> To post to this group, send email to [email protected].
>> For more options, visit https://groups.google.com/d/optout.
>>
> --
> -----------
> 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ.
> - https://docs.google.com/forms/d/e/1FAIpQLSevqRdFngjbDtOF8YxgeXeL
> 8xF62rdXuLpGJIhK6qzMaJ_Dcw/viewform
> 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ.
> -http://karnatakaeducation.org.in/KOER/index.php/ವಿಷಯಶಿಕ್
> ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ
> 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ
> ನೀಡಿ -
> http://karnatakaeducation.org.in/KOER/en/index.php/Portal:ICT_Literacy
> 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ
> ತಿಳಿಯಲು -http://karnatakaeducation.org.in/KOER/en/index.php/
> Public_Software
> -----------
> ---
> You received this message because you are subscribed to the Google Groups
> "SocialScience STF" group.
> To unsubscribe from this group and stop receiving emails from it, send an
> email to [email protected].
> To post to this group, send email to [email protected].
> For more options, visit https://groups.google.com/d/optout.
>

-- 
-----------
1.ವಿಷಯ ಶಿಕ್ಷಕರ ವೇದಿಕೆಗೆ  ಶಿಕ್ಷಕರನ್ನು ಸೇರಿಸಲು ಈ  ಅರ್ಜಿಯನ್ನು ತುಂಬಿರಿ.
 - 
https://docs.google.com/forms/d/e/1FAIpQLSevqRdFngjbDtOF8YxgeXeL8xF62rdXuLpGJIhK6qzMaJ_Dcw/viewform
2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ.
-http://karnatakaeducation.org.in/KOER/index.php/ವಿಷಯಶಿಕ್ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ
3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ ನೀಡಿ -
http://karnatakaeducation.org.in/KOER/en/index.php/Portal:ICT_Literacy
4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ ತಿಳಿಯಲು 
-http://karnatakaeducation.org.in/KOER/en/index.php/Public_Software
-----------
--- 
You received this message because you are subscribed to the Google Groups 
"SocialScience STF" group.
To unsubscribe from this group and stop receiving emails from it, send an email 
to [email protected].
To post to this group, send email to [email protected].
For more options, visit https://groups.google.com/d/optout.

Reply via email to