Best of luck for your future sir. On Apr 19, 2017 4:50 PM, "Narayana D" <[email protected]> wrote:
> ಸಾರ್ ನೀವುಗಳು ಎಲ್ಲಿಯೇ ಇದ್ದರೂ ನಾವು ನಿಮ್ಮನ್ನು ಮರೆಯುವುದಿಲ್ಲ ಸಲಹೆಗಳು ನೀಡುತ್ತಾ > ಇರಿ > > On 19-Apr-2017 4:46 pm, "Venkatesh ITFC" <[email protected]> wrote: > >> ಪ್ರೀತಿಯ ಶಿಕ್ಷಕ ಬಂಧುಗಳೇ, >> ನಾನು ಸುಮಾರು ಮೂರುವರೆ ವರ್ಷಗಳಿಂದ ಐಟಿ ಫಾರ್ ಚೇಂಜ್ ಸಂಸ್ಥೆಯ ಮೂಲಕ ನಿಮ್ಮೊಂದಿಗೆ >> ಕಾರ್ಯನಿರ್ವಹಿಸಿದ್ದೇನೆ. ನಿಮ್ಮಗಳೊಂದಿಗಿನ ಒಡನಾಟ ನನ್ನನ್ನು ಮತ್ತೊಮ್ಮೆ ನನ್ನ >> ಶಾಲಾದಿನಗಳಿಗೆ ಕರೆದೊಯ್ಯಿತೆಂದು ಹೇಳಬಹುದು. ಕಲಿಸಿದ್ದರ ಜೊತೆಗೆ ಕಲಿತದ್ದು ಅಪಾರ. ಈಗ >> ಬೇರೊಂದು ಸಂಸ್ಥೆಗೆ ಸೇರ್ಪಡೆಗೊಳ್ಳುತ್ತಿರುವುದರಿಂದ ಐಟಿ ಫಾರ್ ಚೇಂಜ್ ಸಂಸ್ಥೆಯಲ್ಲಿನ >> ಪಯಣ ಈ ದಿನ ಕೊನೆಯದಾಗಲಿದೆ. ಶಿಕ್ಷಣ ಕ್ಷೇತ್ರದೊಂದಿಗಿನ ಹಾಗು ನಿಮ್ಮಗಳೊಂದಿಗಿನ ಪಯಣ >> ಹೀಗೆ ಮುಂದುವರೆಯಲಿದೆ. ಇಷ್ಟು ದಿನಗಳಲ್ಲಿ ನಿಮ ಜೊತೆಗಿನ ಒಡನಾಟದಲ್ಲಿ ವೃತ್ತಿಪರವಾಗಿ >> ಮತ್ತು ವೈಯುಕ್ತಿಕವಾಗಿ ಬಹಳಷ್ಟು ಕಲಿತಿದ್ದೇನೆ. ನಿಮ್ಮ ಸಹಕಾರ ಮತ್ತು ಪ್ರೀತಿಗೆ >> ಧನ್ಯವಾದಗಳನ್ನು ಅರ್ಪಿಸುತ್ತಿದ್ದೇನೆ. ಐಟಿಫಾರ್ ಚೇಂಜ್ ಸಂಸ್ಥೆಯೊಂದಿಗಿನ ನಿಮ್ಮ ಭಾಂಧವ್ಯ >> ಹೀಗೆ ಮುಂದುವರೆಯಲಿ, ನಿಮ್ಮ ವೃತ್ತಿಪರ ಬೆಳವಣಿಗೆ ಮಕ್ಕಳ ಕಲಿಕೆಗೆ ಸಹಕಾರವಾಗಲಿ ಎಂದು >> ಬಯಸುತ್ತೇನೆ. >> >> ಇನ್ನು ಮುಂದೆ ನನ್ನ ಇಮೇಲ್ ವಿಳಾಸ ; [email protected] ಆಗಿರುತ್ತದೆ. >> >> ಧನ್ಯವಾದಗಳೊಂದಿಗೆ >> ವೆಂಕಟೇಶ >> 9945147359 >> >> -- >> ----------- >> 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ. >> - https://docs.google.com/forms/d/e/1FAIpQLSevqRdFngjbDtOF8Yxg >> eXeL8xF62rdXuLpGJIhK6qzMaJ_Dcw/viewform >> 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ. >> -http://karnatakaeducation.org.in/KOER/index.php/ವಿಷಯಶಿಕ್ಷಕರ >> ವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ >> 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ >> ನೀಡಿ - >> http://karnatakaeducation.org.in/KOER/en/index.php/Portal:ICT_Literacy >> 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ >> ತಿಳಿಯಲು -http://karnatakaeducation.org.in/KOER/en/index.php/Public_ >> Software >> ----------- >> --- >> You received this message because you are subscribed to the Google Groups >> "SocialScience STF" group. >> To unsubscribe from this group and stop receiving emails from it, send an >> email to [email protected]. >> To post to this group, send email to [email protected]. >> For more options, visit https://groups.google.com/d/optout. >> > -- > ----------- > 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ. > - https://docs.google.com/forms/d/e/1FAIpQLSevqRdFngjbDtOF8YxgeXeL > 8xF62rdXuLpGJIhK6qzMaJ_Dcw/viewform > 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ. > -http://karnatakaeducation.org.in/KOER/index.php/ವಿಷಯಶಿಕ್ > ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ > 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ > ನೀಡಿ - > http://karnatakaeducation.org.in/KOER/en/index.php/Portal:ICT_Literacy > 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ > ತಿಳಿಯಲು -http://karnatakaeducation.org.in/KOER/en/index.php/ > Public_Software > ----------- > --- > You received this message because you are subscribed to the Google Groups > "SocialScience STF" group. > To unsubscribe from this group and stop receiving emails from it, send an > email to [email protected]. > To post to this group, send email to [email protected]. > For more options, visit https://groups.google.com/d/optout. > -- ----------- 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ. - https://docs.google.com/forms/d/e/1FAIpQLSevqRdFngjbDtOF8YxgeXeL8xF62rdXuLpGJIhK6qzMaJ_Dcw/viewform 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ. -http://karnatakaeducation.org.in/KOER/index.php/ವಿಷಯಶಿಕ್ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ ನೀಡಿ - http://karnatakaeducation.org.in/KOER/en/index.php/Portal:ICT_Literacy 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ ತಿಳಿಯಲು -http://karnatakaeducation.org.in/KOER/en/index.php/Public_Software ----------- --- You received this message because you are subscribed to the Google Groups "SocialScience STF" group. To unsubscribe from this group and stop receiving emails from it, send an email to [email protected]. To post to this group, send email to [email protected]. For more options, visit https://groups.google.com/d/optout.
