Super sir
Sent from my Samsung Galaxy smartphone. -------- Original message --------From: santhosh kumar c csk <[email protected]> Date: 29/01/2018 8:44 am (GMT+05:30) To: A <[email protected]>, [email protected] Subject: [ss-stf '34661'] 10th social science online quiz geniuscsk.blogspot.in/2018/01/quiz1.html?m=1👆ಆತ್ಮೀಯ ಶಿಕ್ಷಕ ಮಿತ್ರರೇ ಇದು ಸಮಾಜ ವಿಜ್ಞಾನ ವಿಷಯಕ್ಕೆ(10ನೇ ತರಗತಿಗೆ) ಸಂಬಂಧಿಸಿದ ಆನ್ ಲೈನ್ ಕ್ವಿಜ್ ಆಗಿದೆ. ಇದರಲ್ಲಿ ಇತಿಹಾಸದ ವಿಭಾಗಕ್ಕೆ ಸಂಬಂಧಿಸಿದಂತೆ 4ಭಾಗಗಳಿದ್ದು, ಪ್ರತಿ ಭಾಗವೂ 15ಪ್ರಶ್ನೆಗಳನ್ನು ಒಳಗೊಂಡಿದೆ. ಪರೀಕ್ಷೆ ಸಿದ್ಧತೆಗೆ ಸಹಕಾರಿಯಾಗಬಹುದು. ತರಗತಿ ಕೋಣೆಯಲ್ಲಿಯೂ ನೇರವಾಗಿ ಇಂಟರ್ನೆಟ್ ಸಹಾಯದಿಂದ ಮಕ್ಕಳಿಗೆ ಈ ಕ್ವಿಜ್ ಕಾರ್ಯಕ್ರಮ ನಡೆಸಬಹುದು. ಹಾಗೂ ಸ್ಮಾರ್ಟ್ಫೋನ್ ಇರುವ ಮಕ್ಕಳಿಗೆ ಈ ಲಿಂಕನ್ನು ನೇರವಾಗಿ ಕಳಿಸಿ ಅವರೇ ಸ್ವ ಮೌಲ್ಯಮಾಪನ ಮಾಡಿಕೊಳ್ಳುವಂತೆಯೂ ತಿಳಿಸಬಹುದು. ಲಾಗಿನ್ ಆಗದೇಯೂ ಕ್ಷಿಜ್ ಆಡಬಹುದು. ಲಾಗಿನ್ ಆದರೆ 5ಸೆಕೆಂಡ್ ಹೆಚ್ಚುವರಿ ಸಮಯ ಸಿಗುತ್ತದೆ. ಅತಿವೇಗವಾಗಿ ಎಲ್ಲಾ ಪ್ರಶ್ನೆಗೆ ಉತ್ತರಿಸಿದ ಮೂವರ ಹೆಸರು ಕೆಳಗೆ ಕಾಣಿಸಿಕೊಳ್ಳುತ್ತದೆ. ಧನ್ಯವಾದಗಳು -- ----------- 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ. - https://docs.google.com/forms/d/e/1FAIpQLSevqRdFngjbDtOF8YxgeXeL8xF62rdXuLpGJIhK6qzMaJ_Dcw/viewform 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ. -http://karnatakaeducation.org.in/KOER/index.php/ವಿಷಯಶಿಕ್ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ ನೀಡಿ - http://karnatakaeducation.org.in/KOER/en/index.php/Portal:ICT_Literacy 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ ತಿಳಿಯಲು -http://karnatakaeducation.org.in/KOER/en/index.php/Public_Software ----------- --- You received this message because you are subscribed to the Google Groups "SocialScience STF" group. To unsubscribe from this group and stop receiving emails from it, send an email to [email protected]. To post to this group, send email to [email protected]. For more options, visit https://groups.google.com/d/optout. -- ----------- 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ. - https://docs.google.com/forms/d/e/1FAIpQLSevqRdFngjbDtOF8YxgeXeL8xF62rdXuLpGJIhK6qzMaJ_Dcw/viewform 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ. -http://karnatakaeducation.org.in/KOER/index.php/ವಿಷಯಶಿಕ್ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ ನೀಡಿ - http://karnatakaeducation.org.in/KOER/en/index.php/Portal:ICT_Literacy 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ ತಿಳಿಯಲು -http://karnatakaeducation.org.in/KOER/en/index.php/Public_Software ----------- --- You received this message because you are subscribed to the Google Groups "SocialScience STF" group. To unsubscribe from this group and stop receiving emails from it, send an email to [email protected]. To post to this group, send email to [email protected]. For more options, visit https://groups.google.com/d/optout.
