Very nice.good message. .don't say sorry. On Mar 7, 2018 8:17 PM, "mahadevappa kundaragi" < [email protected]> wrote:
ಇಲ್ಲಿ ನಾನು ಹಾಕಿರುವ ಉದ್ದೇಶ question papers, notes type ಮಾಡೋಕೆ laptop ವೇ ಬೇಕು, ಇಲ್ಲಾಂದ್ರೆ ಕಷ್ಟ ಎನ್ನುವವರೇ ಬಹಳ ಜನ. ಮೊಬೈಲ್ ನ್ನು ಸಹ laptop ರೀತಿಯಲ್ಲಿ ಬಳಸಲು ಸಾಧ್ಯ. Smart phone ಕೇವಲ Facebook, whatsapp ನ comedy messages /videos /images ಗಳಿಗೆ ಮಾತ್ರ ಸೀಮಿತವಲ್ಲ. ಈ smartphone ಗಳನ್ನು ವೃತ್ತಿ ಜೀವನಕ್ಕೆ ಹೇಗೆ ಬಳಸಿಕೊಳ್ಳಬಹುದು ಎಂಬ ಚಿಕ್ಕ ಪ್ರೇರಣೆಗೆ ಹಾಕಿದ್ದು. ಹಿಂದಿ typing ತುಂಬಾನೇ ಕಷ್ಟ ಅಂತಾರೆ. DTP Center ನವರು ಬೇರೆ ವಿಷಯದ ಒಂದು ಪುಟ್ಟ typing ಗೆ 20/- ತಗೆದುಕೊಂಡ್ರೆ ಹಿಂದಿಗೆ 30/- ಹೇಳ್ತಾರೆ. ಅಂತಹ ಕಷ್ಟದ(typing) ವಿಷಯವನ್ನು ಮೊಬೈಲ್ ನಲ್ಲೇ type ಮಾಡಬಹುದು ಎಂದಾದರೆ ನಾವೂ ಆ ರೀತಿಯಲ್ಲಿ ಪ್ರಯತ್ನ ಪಡಬಹುದೇನೋ ಎನ್ನುವ ಆಶಾಭಾವದಿಂದ ಹಾಕಿದ್ದೇನೆ. ಈ ಗುಂಪಿನ ಬಹುತೇಕರಿಗೆ ಇದು ಪ್ರೇರಣೆ ಆಗುತ್ತದೆ ಎಂದು ಹಾಕಿದ್ದೇನೆ. ಇದು ತಮಗೆ ಹಿಂಸೆ ಅನಿಸಿದರೆ ದಯವಿಟ್ಟು ಕ್ಷಮಿಸಿ... Mahadevappa Kundaragi GHS Avathi Chikkamagaluru Tq&Dist mob:9481216233 On 7 Mar 2018 7:34 pm, "aishu songs G H" <[email protected]> wrote: > Social science group nalli Hindi question paper beka sir > > On 7 Mar 2018 7:06 pm, "mahadevappa kundaragi" < > [email protected]> wrote: > >> *8&9th.SA2.QPs.HINDI.2017-18* >> >> ಈ ಗುಂಪಿಗೆ ಇವುಗಳನ್ನು ಕಳುಹಿಸಲು ಎರಡು ಕಾರಣಗಳು >> >> 👉🏻ನಿಮ್ಮ ಶಾಲೆಯ ಹಿಂದಿ ಶಿಕ್ಷಕರುಗಳಿಗೆ ಸಹಾಯಕವಾಗಬಹುದೇನೋ ಅಂತ >> >> 👉🏻ಈ ಎರಡೂ ಪ್ರಶ್ನೆ ಪತ್ರಿಕೆಗಳನ್ನು ನನ್ನ ಸಹೊದ್ಯೋಗಿ *ಮೊಬೈಲ್ ನಲ್ಲಿಯೇ ಟೈಪ್ >> ಮಾಡಿರುವುದು* >> >> ಆಸಕ್ತಿ ಹಾಗೂ ತಾಳ್ಮೆ ಇದ್ದರೆ ತಂತ್ರಜ್ಞಾನವನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳಬಹುದು >> ಅನ್ನೋದಕ್ಕೆ ಒಂದು ಉತ್ತಮ ಉದಾಹರಣೆ. >> >> Really great🙏🏼 >> >> Mahadevappa Kundaragi >> GHS Avathi >> Chikkamagaluru Tq&Dist >> mob:9481216233 >> >> -- >> ----------- >> 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ. >> - https://docs.google.com/forms/d/e/1FAIpQLSevqRdFngjbDtOF8Yxg >> eXeL8xF62rdXuLpGJIhK6qzMaJ_Dcw/viewform >> 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ. >> -http://karnatakaeducation.org.in/KOER/index.php/ವಿಷಯಶಿಕ್ಷಕರ >> ವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ >> 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ >> ನೀಡಿ - >> http://karnatakaeducation.org.in/KOER/en/index.php/Portal:ICT_Literacy >> 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ >> ತಿಳಿಯಲು -http://karnatakaeducation.org.in/KOER/en/index.php/Public_S >> oftware >> ----------- >> --- >> You received this message because you are subscribed to the Google Groups >> "SocialScience STF" group. >> To unsubscribe from this group and stop receiving emails from it, send an >> email to [email protected]. >> To post to this group, send email to [email protected]. >> For more options, visit https://groups.google.com/d/optout. >> > -- > ----------- > 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ. > - https://docs.google.com/forms/d/e/1FAIpQLSevqRdFngjbDtOF8Yxg > eXeL8xF62rdXuLpGJIhK6qzMaJ_Dcw/viewform > 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ. > -http://karnatakaeducation.org.in/KOER/index.php/ವಿಷಯಶಿಕ್ಷಕರ > ವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ > 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ > ನೀಡಿ - > http://karnatakaeducation.org.in/KOER/en/index.php/Portal:ICT_Literacy > 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ > ತಿಳಿಯಲು -http://karnatakaeducation.org.in/KOER/en/index.php/Public_ > Software > ----------- > --- > You received this message because you are subscribed to the Google Groups > "SocialScience STF" group. > To unsubscribe from this group and stop receiving emails from it, send an > email to [email protected]. > To post to this group, send email to [email protected]. > For more options, visit https://groups.google.com/d/optout. > -- ----------- 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ. - https://docs.google.com/forms/d/e/1FAIpQLSevqRdFngjbDtOF8YxgeXeL 8xF62rdXuLpGJIhK6qzMaJ_Dcw/viewform 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ. -http://karnatakaeducation.org.in/KOER/index.php/ವಿಷಯಶಿಕ್ ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ ನೀಡಿ - http://karnatakaeducation.org.in/KOER/en/index.php/Portal:ICT_Literacy 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ ತಿಳಿಯಲು -http://karnatakaeducation.org.in/KOER/en/index.php/Public_Software ----------- --- You received this message because you are subscribed to the Google Groups "SocialScience STF" group. To unsubscribe from this group and stop receiving emails from it, send an email to [email protected]. To post to this group, send email to [email protected]. For more options, visit https://groups.google.com/d/optout. -- ----------- 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ. - https://docs.google.com/forms/d/e/1FAIpQLSevqRdFngjbDtOF8YxgeXeL8xF62rdXuLpGJIhK6qzMaJ_Dcw/viewform 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ. -http://karnatakaeducation.org.in/KOER/index.php/ವಿಷಯಶಿಕ್ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ ನೀಡಿ - http://karnatakaeducation.org.in/KOER/en/index.php/Portal:ICT_Literacy 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ ತಿಳಿಯಲು -http://karnatakaeducation.org.in/KOER/en/index.php/Public_Software ----------- --- You received this message because you are subscribed to the Google Groups "SocialScience STF" group. To unsubscribe from this group and stop receiving emails from it, send an email to [email protected]. To post to this group, send email to [email protected]. For more options, visit https://groups.google.com/d/optout.
