ಈ ಮಾಹಿತಿಯನ್ನು ನೀವು  ಓದಿದ್ದಾರಾ?....ಸರ್ ಇದರಲ್ಲಿ ಕೆಲವು ಮಾಹಿತಿಗಳು ತಪ್ಪಾಗಿವೆ
On Sun, Aug 26, 2018, 10:22 AM Raghavendra Rao <[email protected]>
wrote:

>
> ---------- Forwarded message ---------
> From: Raghavendra Rao <[email protected]>
> Date: Sun, 26 Aug 2018 10:20
> Subject:
> To: Raghavendra Rao <[email protected]>
>
>
> 🌼🔯 ಸೂಪರ್ ಮಾಹಿತಿ 🔯🌼
>
> #ಸೌರವ್ಯೂಹ
>
> 👉. ಕ್ಷೀರ ಪಥಗಳು ಆಕಾಶ ಕಾಯಗಳ ಸಮೂಹವನ್ನು 'ವಿಶ್ವ ಅಥವಾ ಬ್ರಹ್ಮಾಂಡ' ಎನ್ನುವರು.
>
> 👉. ಆಕಾಶಕಾಯಗಳ ಗಾತ್ರ, ದೂರ, ಚಲನೆ ಹೊಂದಿರುವ ಗುಣ ಲಕ್ಷಣಗಳ ಅದ್ಯಯನವನ್ನೇ ಭೂಗೋಳ
> ಶಾಸ್ತ್ರ ಎನ್ನುವರು.
>
> 👉. ಬ್ರಹ್ಮಾಂಡದಲ್ಲಿ ಸ್ವಯಂ ಪ್ರಕಾಶವುಳ್ಳ ಆಕಾಶಕಾಯಗಳನ್ನೇ 'ನಕ್ಷತ್ರ'ಗಳೆಂದು
> ಕರೆಯಲಾಗಿದೆ.
>
> 👉 ಪ್ರಕರವಾಗಿ ಬೆಳಗಲು ಆರಂಬಿಸುವ ನಕ್ಷತ್ರವನ್ನು ನೋವಾ ಎನ್ನುವರು.
>
> 👉. ನಕ್ಷತ್ರಗಳು ಸ್ಪೋಟಗೊಳ್ಳುವ ಹಂತವನ್ನು 'ಸೂಪರ್ ನೋವಾ' ಎನ್ನುವರು.
>
> 👉 ಸೂರ್ಯನಿಗೆ ಅತೀ ಸಮೀಪದ ನಕ್ಷತ್ರ ಪಾಕ್ಷಿಮಾ ಸೆಂಟಾರಿ.
>
> 👉 ಸೂರ್ಯನನ್ನು ಬಿಟ್ಟರೆ ಭೂಮಿಯಿಂದ ಪ್ರಕರವಾಗಿ ಕಾಣುವ ನಕ್ಷತ್ರ ಸಿರಿಯಸ್
>
> 👉. ನಕ್ಷತ್ರಗಳ ಸಮೂಹವನ್ನು ನಕ್ಷತ್ರ ಪುಂಜ ಎನ್ನುವರು.
>
> 👉 ನಕ್ಷತ್ರಗಳ ಸಮೂಹಗಳು ಸಾಲಾಗಿ ಬೆಳ್ಳಗೆ ಕಾಣುವುದನ್ನು ಕ್ಷಿರಪಥ ಅಥವಾ ಆಕಾಶ ಗಂಗೆ
> ಎನ್ನುವರು.
>
> 👉. ಆಕಾಶ ಗಂಗೆಯನ್ನು ಸಂಶೋದಿಸಿದವನು ಗೆಲಿಲಿಯೋ.
>
> 👉. ಸೂರ್ಯನು ಇರುವ ಕ್ಷೀರಪಥ 'ಆ್ಯಂಡ್ರೋಮೆಡ್ ಗ್ಯಾಲಾಕ್ಸಿ'
>
> 👉 ಆಕಾಶ ಗಂಗೆಗೆ ಸಮೀಪದ ಎರಡು ಕ್ಷೀರಪಥಗಳೆಂದರೆ- ಲಾರ್ಜ ಮೆಗೆಲ್ಲಾನಿಕ, ಸ್ಮಾಲ್
> ಮೆಗೆಲ್ಲಾನಿಕ್ ಕ್ಲೌಡ
>
> 👉. ನಕ್ಷತ್ರಗಳ ನಡುವಣ ಅಂತರವನ್ನು ಅಳೆಯುವ ಮಾನವನ್ನು 'ಜ್ಯೋತಿರ್ವರ್ಷ' ಎನ್ನುವರು.
>
> 👉 ಬೆಳಕು ಒಂದು ಸೆಕೆಂಡಿಗೆ 2,99,460 ಕಿ ಮೀ ವೇಗದಲ್ಲಿ ಒಂದು ವರ್ಷದಲ್ಲಿ ದೂರದಲ್ಲಿ
> ಸಂಚರಿಸುವುದೋ ಅದನ್ನೇ ಜ್ಯೋತಿರ್ವರ್ಷ ಎನ್ನುವರು.
>
> 👉. ಸೂರ್ಯ ಮತ್ತು ಭೂಮಿಯ ನಡುವಿನ ಅಂತರವನ್ನು 'ಅಸ್ಟ್ರನಾಮಿಕಲ್ ಯೂನಿಟ್' ಎನ್ನುವರು.
>
> 👉. ಸೂರ್ಯನ ಆಕರ್ಷಣೆಗೆ ಒಳಪಟ್ಟು ಸುತ್ತುತ್ತಿರುವ 8 ಗ್ರಹಗಳು, ಉಪಗ್ರಹಗಳು, ಉಲ್ಕೆಗಳು,
> ದೂಮಕೇತುಗಳು ಹಾಗೂ ಕ್ಷುದ್ರಗ್ರಹಗಳ ಪರಿವಾರವನ್ನು 'ಸೌರವ್ಯೂಹ' ಎಂದು ಕರೆಯುವರು.
>
> 👉. ಸೂರ್ಯನ ಶೇಕಡಾ 71 ರಷ್ಟು ಜಲಜನಕ 27 ರಷ್ಟು ಹೀಲಿಯಂ ಹಾಗೂ ಉಳಿದ ಭಾಗವು ಇತರ
> ಅನಿಲಗಳಿಂದ ಕೂಡಿದೆ.
>
> 👉. ಸೂರ್ಯನ ಮೇಲಿರುವ ಕಪ್ಪು ಕಲೆಗಳನ್ನು ಸೂರ್ಯ ಕಲೆಗಳೆಂದು ಕರೆಯುವರು. ಇವುಗಳನ್ನು
> 1908 ರಲ್ಲಿ ಹ್ಯಾಲೆಯು ಸಂಶೋದಿಸಿದನು.
>
> 👉. ಸೂರ್ಯನ ಮದ್ಯ ಭಾಗವನ್ನು ಕೇಂದ್ರಗೋಳ, ಇದರ ಸೂತ್ತಲೂ ವಿಕಿರಣವಲಯ ಹಾಗೂ ಪ್ರಚಲನ
> ವಲಯಗಳಿಂದ ಸೂತ್ತುವರಿಯಲ್ಪಟ್ಟಿದೆ. ಹಾಗೂ ಅದರ ಸೂತ್ತಲೂ ಬಳೆಯಾಕಾರದ ' ಪೋಟೋ ಸ್ಪಿಯರ ಎಂದು
> ಕರೆಯುವರು.
>
> 👉. ಸೂರ್ಯನ ಮೇಲ್ಬಾಗದಲ್ಲಿರುವ ಸೌರ ವಾಯುಮಂಡಲವನ್ನು ಕ್ರೋಮೊಸ್ಪಿಯರ ಎಂದು ಕರೆಯುವರು.
>
> 👉. ಗ್ರಹಗಳು ಸ್ವಯಂ ಪ್ರಕಾಶಮಾನವಲ್ಲ ಅವುಗಳು ಸೂರ್ಯನ ಪ್ರಕಾಶವನ್ನು
> ಪ್ರತಿಬಿಂಬಿಸುತ್ತವೆ. ಇವುಗಳೆಲ್ಲವೂ ಸೂರ್ಯನ ಸೂತ್ತ ಅಂಡಾಕಾರದ ಪಥದಲ್ಲಿ ಗಡಿಯಾರದ
> ವಿರುದ್ದ ದಿಕ್ಕಿಗೆ ಚಲಿಸುತ್ತವೆ.
>
> 👉. ಶುಕ್ರ ಮತ್ತು ಯೂರೇನೆಸ್ ಗ್ರಹಗಳು ಮಾತ್ರ ಇತರ ಗ್ರಹಗಳ ದಿಕ್ಕಿನಿಲ್ಲ ಚಲಿಸುತ್ತವೆ.
> ಗಡಿಯಾರದ ಚಲನೆಗೆ ಅನುಗುಣವಾಗಿ.
>
> 👉. ಸೂರ್ಯನ ಸೂತ್ತಲೂ 8 ಗ್ರಹಗಳು ಸೂತ್ತುತ್ತವೆ. ಅವೆಂದರೆ ಬುಧ, ಶುಕ್ರ, ಭೂಮಿ, ಮಂಗಳ,
> ಗುರು, ಶನಿ, ಯುರೇನಸ್ ಮತ್ತು ನೆಪ್ಚೂನ್.
>
> 👉. ಅಗಸ್ಟ  24 2006 ರಲ್ಲಿ ನಡೆದ ಅಂತರರಾಷ್ಟ್ರಿಯ ಖಗೋಳ ವಿಜ್ಞಾನಿಗಳ ಸಮ್ಮೇಳನದಲ್ಲಿ
> ಪ್ಲೋಟೋ ಗ್ರಹವನ್ನು ಗ್ರಹವಲ್ಲ ಎಂದು ತಿಮರ್ಾನಿಸಲಾಯಿತು.
>
> 👉. ಬುಧ ಗ್ರಹವು ಸೂರ್ಯನಿಗೆ ಅತೀ ಸಮೀಪದಲ್ಲಿರುವ ಗ್ರಹ. ಇದು ಅತೀ ಹೆಚ್ಚು ಉಷ್ಣಾಂಶದಿಂದ
> ಕೂಡಿದೆ.
>
> 👉. ಶುಕ್ರಗ್ರಹವು ಅತ್ಯಂತ ನಿಧಾನವಾಗಿ ತನ್ನ ಅಕ್ಷದ ಸೂತ್ತ ಸುತ್ತುತ್ತದೆ.
>
> 👉.  ಗುರು ಗ್ರಹವು ಅತೀ ದೊಡ್ಡದಾದ ಗ್ರಹ. ಇದು ಅತೀ ವೇಗವಾದ ಅಕ್ಷಭ್ರಮಣವನ್ನು ಹೊಂದಿದೆ.
> ಇದರ ಒಂದು ದಿನ 9 ಗಂಟೆ 50 ನಿಮಿಷ ಮಾತ್ರ .
>
> 👉. ಶನಿ ಗ್ರಹವು ತನ್ನ ಸೂತ್ತ ಸುಂದರವಾದ ಬಳೆಗಳನ್ನು ಹೊಂದಿದೆ.
>
> 👉. ಬುಧ, ಶುಕ್ರ, ಭೂಮಿ ಹಾಗೂ ಮಂಗಳ ಗ್ರಹಗಳನ್ನು  ಆಂತರಿಕ ಗ್ರಹಗಳು ಅಥವಾ ಶಿಲಾಗ್ರಹಗಳು
> ಎಂದು ಕರೆಯುವರು. ಇವುಗಳ ಸಾಂದ್ರತೆ ಅತಿ ಹೆಚ್ಚು.
>
> 👉. ಗುರು, ಶನಿ, ಯುರೇನೆಸ್, ಹಾಗೂ ನೆಪ್ಚೂನ್ ಗ್ರಹಗಳನ್ನು  ಬಾಹ್ಯ ಗ್ರಹಗಳು ಅಥವಾ
> ಜೋವಿಯಾನ್ ಗ್ರಹಗಳೆಂದೂ ಕರೆಯುವರು. ಇವುಗಳ ಸಾಂದ್ರತೆ ಅತೀ ಕಡಿಮೆ.
>
> 👉. ಪ್ಲೋಟೊ ಗ್ರಹವನ್ನು ಕುಬ್ಜ ಗ್ರಹವೆಂದು ಪರಿಗಣಿಸಲಾಗಿದ್ದು, ಉಳಿದವುಗಳು ಇರಿಸ್ ಹಾಗೂ
> ಸೀರಿಸ್.
>
> 👉. ಬುಧ ಗ್ರಹದ ಪರಿಭ್ರಮಣ ಅವಧಿಯು ಎಲ್ಲಾ ಗ್ರಹಗಳಿಗಿಂ ಕಡಿಮೆ 88 ದಿನಗಳು.
>
> 👉. ಶುಕ್ರ ಗ್ರಹವು ಅತ್ಯಂತ ಪ್ರಕಾಶಮಾನವಾಗಿ ನಕ್ಷತ್ರದಂತೆ ಪ್ರಜ್ವಲಿಸುತ್ತದೆ. ಇದನ್ನು
> ಮುಂಜಾನೆಯ ನಕ್ಷತ್ರ, ಬೆಳ್ಳಿ ಚುಕ್ಕಿ ಎಂತಲೂ ಕರೆಯುವರು. ಇದರ ಅಕ್ಷ ಭ್ರಮಣದ ಅವಧಿಯು
> ಪರಿಭ್ರಮಣ ಅವಧಿಗಿಂತ ಹೆಚ್ಚು.
>
> 👉. ಭೂಮಿಯ ಏಕೈಕ ನೈಸಗರ್ಿಕ ಉಪಗ್ರಹ ಚಂದ್ರ.
>
> 👉. ಮಂಗಳ ಗ್ರಹವನ್ನು 'ಕೆಂಪು ಗ್ರಹ' ಕುಜ ಅಥವಾ ಅಂಗಾರಕವೆಂತಲೂ ಕರೆಯುವರು.
>
> 👉. ಮಂಗಳ ಗ್ರಹವು ಪೊಬೊಸ್ ಮತ್ತು ಡಿಮೋಸ್ ಎಂಬ ಎರಡು ಚಿಕ್ಕ ಉಪ ಗ್ರಹಗಳನ್ನು ಹೊಂದಿದೆ.
>
> 👉  ಭಾರತವು ಮಂಗಳ ಗ್ರಹವನ್ನು ಶೋಧಿಸುವ ಉಪಗ್ರಹವನ್ನು ನವಂಬರ 5, 2013 ರಲ್ಲಿ ಉಡಾಯಿಸಿ
> (ಮಾರ್ಸ ಅಬರ್ಿಟರ್) ಉಡಾಯಿಸಿದ್ದು. ಬಾರತವು ಅಮೇರಿಕಾ, ರಷ್ಯಾ ಮತ್ತು ಯೂರೋಪಗಳ ಒಕ್ಕೂಟದ
> ನಂತರ ನಾಲ್ಕನೆಯದಾಗಿದೆ.
>
> 👉 ಗುರು ಗ್ರಹವು ಸೌರವ್ಯೂಹದ ಗ್ರಹಗಳಲ್ಲಿ ಅತ್ಯಂತ ದೊಡ್ಡದು. ಇದನ್ನು ಮತ್ತು ಇದರ ಉಪ
> ಗ್ರಹಗಳನ್ನು ಗೆಲಿಲಿಯೋ 1610 ರಲ್ಲಿ ಕಂಡು ಹಿಡಿದನು.
>
> 👉 ಗುರು ಗ್ರಹವು ಸೌರವ್ಯೂಹದಲ್ಲಿ ಅತೀ ಹೆಚ್ಚು ಉಪ ಗ್ರಹಗಳನ್ನು ಹೊಂದಿದೆ, (ಗುರು-60,
> ಶನಿ-50, ಯೂರೇನೆಸ್-25)
>
> 👉. ಗುರು ಗ್ರಹದ ಉಪಗ್ರಹದಲ್ಲಿ ದೊಡ್ಡದಾದ ನಾಲ್ಕು ಉಪಗ್ರಹಗಳು- ಐಓ,ಯೂರೋಪ್,ಗ್ಯಾನಿಮೇಡ
> ಮತ್ತು ಕ್ಯಾಲಿಸ್ಟ್ರೋ ಇವುಗಳನ್ನು ಗೆಲಿಲಿಯೋ ಗುರುತಿಸಿದ್ದರಿಂದ ಇವುಗಳನ್ನು ಗ್ಯಾಲಿಲಿಯನ್
> ಉಪಗ್ರಹಗಳು ಎನ್ನುವರು.
>
> 👉. ಗ್ಯಾನಿಮೇಡ ಉಪಗ್ರಹವು ಸೌರ್ಯವ್ಯೂಹದ ಉಪ ಗ್ರಹಗಳಲ್ಲಿ ಅತೀ ದೊಡ್ಡದು. ಐಓ ಉಪಗ್ರಹವು
> ಸೌರವ್ಯೂಹದ ಗ್ರಹ ಹಾಗೂ ಉಪಗ್ರಹಗಳಲ್ಲಿ ಅತೀ ಹೆಚ್ಚು ಉಷ್ಣಾಂಶವನ್ನು ಹೊಂದಿದೆ.
>
> 👉. ಶನಿ ಗ್ರಹವು ಎರಡನೇ ದೊಡ್ಡ ಗ್ರಹ ಹಾಗೂ ಅತ್ಯಂತ ಸುಂದರವಾದ ಗ್ರಹ. ಇದರ ಸೂತ್ತಲೂ
> ಮೂರು ಬಳೆಗಳಿವೆ. ಶನಿ ಗ್ರಹದ ಉಪಗ್ರಹಗಳು ಟೈಟಾನ್, ಮಿಮಾಸ್, ಎನ್ಸಿಲಾಡಸ್, ತೆಥಿಸ್,
> ಡಿಯೋನ್, ಮತ್ತು ರಿಯಾ.
>
> --
> -----------
> 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ.
> -
> https://docs.google.com/forms/d/e/1FAIpQLSevqRdFngjbDtOF8YxgeXeL8xF62rdXuLpGJIhK6qzMaJ_Dcw/viewform
> 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ.
> -
> http://karnatakaeducation.org.in/KOER/index.php/ವಿಷಯಶಿಕ್ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ
> 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ
> ನೀಡಿ -
> http://karnatakaeducation.org.in/KOER/en/index.php/Portal:ICT_Literacy
> 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ
> ತಿಳಿಯಲು -
> http://karnatakaeducation.org.in/KOER/en/index.php/Public_Software
> -----------
> ---
> You received this message because you are subscribed to the Google Groups
> "SocialScience STF" group.
> To unsubscribe from this group and stop receiving emails from it, send an
> email to [email protected].
> To post to this group, send email to [email protected].
> For more options, visit https://groups.google.com/d/optout.
>

-- 
-----------
1.ವಿಷಯ ಶಿಕ್ಷಕರ ವೇದಿಕೆಗೆ  ಶಿಕ್ಷಕರನ್ನು ಸೇರಿಸಲು ಈ  ಅರ್ಜಿಯನ್ನು ತುಂಬಿರಿ.
 - 
https://docs.google.com/forms/d/e/1FAIpQLSevqRdFngjbDtOF8YxgeXeL8xF62rdXuLpGJIhK6qzMaJ_Dcw/viewform
2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ.
-http://karnatakaeducation.org.in/KOER/index.php/ವಿಷಯಶಿಕ್ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ
3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ ನೀಡಿ -
http://karnatakaeducation.org.in/KOER/en/index.php/Portal:ICT_Literacy
4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ ತಿಳಿಯಲು 
-http://karnatakaeducation.org.in/KOER/en/index.php/Public_Software
-----------
--- 
You received this message because you are subscribed to the Google Groups 
"SocialScience STF" group.
To unsubscribe from this group and stop receiving emails from it, send an email 
to [email protected].
To post to this group, send email to [email protected].
For more options, visit https://groups.google.com/d/optout.

Reply via email to