.. On 09-Jan-2016 6:18 PM, "Dr. U.B. Pavanaja" <[email protected]> wrote:
> ನಮಸ್ಕಾರ, > > > > ಕನ್ನಡ ವಿಕಿಪೀಡಿಯಕ್ಕೆ ಹೊಸದಾಗಿ ಸದಸ್ಯರಾಗುವವರಿಗೆ ಸಹಾಯ ಮಾಡಲು ಟ್ಯಟೋರಿಯಲ್ < > https://commons.wikimedia.org/wiki/File:Wikipedia_Editing_Tutorial_Kannada.pdf> > ಫೈಲ್ ಮತ್ತು < > https://commons.wikimedia.org/wiki/Category:Learn_to_edit_Kannada_Wikipedia> > ವೀಡಿಯೋಗಳು ಲಭ್ಯವಿವೆ. ಕನ್ನಡ ವಿಕಿಪೀಡಿಯ ಎಂದರೆ ಏನು ಎಂದು ವಿವರಿಸುವ < > https://commons.wikimedia.org/wiki/File:Kannada_Wikipedia_Brochure.pdf> > ಕರಪತ್ರವೂ ಇದೆ. ಈಗಾಗಲೇ ಇರುವ ಈ ಟ್ಯುಟೋರಿಯಲ್ ವೀಡಿಯೋಗಳು ಪರಿಪೂರ್ಣವಲ್ಲ. < > https://kn.wikipedia.org/wiki/%E0%B2%B5%E0%B2%BF%E0%B2%95%E0%B2%BF%E0%B2%AA%E0%B3%80%E0%B2%A1%E0%B2%BF%E0%B2%AF:%E0%B2%AF%E0%B3%8B%E0%B2%9C%E0%B2%A8%E0%B3%86/%E0%B2%95%E0%B2%A8%E0%B3%8D%E0%B2%A8%E0%B2%A1_%E0%B2%B5%E0%B2%BF%E0%B2%95%E0%B2%BF%E0%B2%AA%E0%B3%80%E0%B2%A1%E0%B2%BF%E0%B2%AF_%E0%B2%9F%E0%B3%8D%E0%B2%AF%E0%B3%81%E0%B2%9F%E0%B3%8B%E0%B2%B0%E0%B2%BF%E0%B2%AF%E0%B2%B2%E0%B3%8D_%E0%B2%B5%E0%B3%80%E0%B2%A1%E0%B2%BF%E0%B2%AF%E0%B3%8B_%E0%B2%A4%E0%B2%AF%E0%B2%BE%E0%B2%B0%E0%B2%BF> > ಅವುಗಳನ್ನು ಉತ್ತಮ ಪಡಿಸಬೇಕಾಗಿದೆ. ಇಂಗ್ಲಿಶ್ ಭಾಷೆಯಲ್ಲಿ ಲಭ್ಯವಿರುವ ಹಲವು ಕಡತಗಳನ್ನು > ಕನ್ನಡೀಕರಿಸಬೇಕಾಗಿದೆ. ಈ ವಿಷಯಗಳಲ್ಲಿ ಮುಂದುವರೆಯಲು ಸಮುದಾಯದ ಸಹಯೋಗ ಬೇಕಾಗಿದೆ. ಇನ್ನೂ > ಯಾವ ಯಾವ ಕಡತಗಳು ಮತ್ತು ವೀಡಿಯೋಗಳು ಬೇಕಾಗಿವೆ ಎಂಬುದಾಗಿ ಸಮುದಾಯವು ಸೂಚಿಸಬೇಕು. > > > ಮೈಸೂರಿನಲ್ಲಿ ಚರ್ಚೆ ಮಾಡೋಣ > > > ಮೈಸೂರಿನಲ್ಲಿ ಜನವರಿ ೧೧, ೨೦೧೬ ರಿಂದ ೧೩, ೨೦೧೬ ರ ತನಕ ಸಂಪಾದನೋತ್ಸವ ನಡೆಯಲಿದೆ. > ವಿವರಗಳು ಈ < > https://kn.wikipedia.org/wiki/%E0%B2%B5%E0%B2%BF%E0%B2%95%E0%B2%BF%E0%B2%AA%E0%B3%80%E0%B2%A1%E0%B2%BF%E0%B2%AF:%E0%B2%B8%E0%B2%82%E0%B2%AA%E0%B2%BE%E0%B2%A6%E0%B2%A8%E0%B3%8B%E0%B2%A4%E0%B3%8D%E0%B2%B8%E0%B2%B5%E0%B2%97%E0%B2%B3%E0%B3%81/%E0%B2%B8%E0%B2%82%E0%B2%AA%E0%B2%BE%E0%B2%A6%E0%B2%A8%E0%B3%8B%E0%B2%A4%E0%B3%8D%E0%B2%B8%E0%B2%B5_%E0%B2%AE%E0%B3%88%E0%B2%B8%E0%B3%82%E0%B2%B0%E0%B3%81> > ಪುಟದಲ್ಲಿವೆ. ಆ ಪ್ರಯುಕ್ತ ನಾನು ಈ ಮೂರು ದಿನಗಳಲ್ಲಿ ಮೈಸೂರಿನಲ್ಲಿರುತ್ತೇನೆ. ಈ > ಸಂದರ್ಭದಲ್ಲಿ ಕನ್ನಡ ವಿಕಿಪೀಡಿಯಕ್ಕೆ ಅಗತ್ಯ ಸಹಾಯ ಕಡತ ಮತ್ತು ವೀಡಿಯೋಗಳ ತಯಾರಿ ಬಗ್ಗೆ > ಚರ್ಚೆ ಮಾಡೋಣ. ನಾನು ಮಾನಸ ಗಂಗೋತ್ರಿಯಲ್ಲಿರುತ್ತೇನೆ. ದಯವಿಟ್ಟು ಅಲ್ಲಿಗೆ ಬಂದು ಸಲಹೆ > ನೀಡಬೇಕಾಗಿ ವಿನಂತಿ. ಸಾಯಂಕಾಲ ೬ ಗಂಟೆಯ ನಂತರ ಬೇರೆ ಯಾವ ಸ್ಥಳದಲ್ಲಾದರೂ ಭೇಟಿ ಮಾಡಲು > ನಾನು ಸಿದ್ಧ. ದಯವಿಟ್ಟು ಸಂಪರ್ಕಿಸಬೇಕಾಗಿ ವಿನಂತಿ. > > > > ಇತಿ, > > ಪವನಜ > > _______________________________________________ > Wikikn-l mailing list > [email protected] > https://lists.wikimedia.org/mailman/listinfo/wikikn-l > _______________________________________________ Wikikn-l mailing list [email protected] https://lists.wikimedia.org/mailman/listinfo/wikikn-l
